ಹಾಸನ

ಗಣ್ಯರಿಗೆ ಕಲಾಭವನದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ
ಹಾಸನ

ಗಣ್ಯರಿಗೆ ಕಲಾಭವನದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

December 3, 2018

ಹಾಸನ: ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಅನ್ನಪೂರ್ಣ ಕಲಾ ಸಂಘ ಹಾಗೂ ವಿವಿಧ ಸಂಘಗಳ ಸಂಯು ಕ್ತಾಶ್ರಯದಲ್ಲಿ ಕಳೆದ ತಿಂಗಳಷ್ಟೇ ನಿಧನ ರಾದ ಚಲನಚಿತ್ರ ನಟ ಹಾಗೂ ಮಾಜಿ ಸಚಿವ ಅಂಬರೀಶ್, ಹಾಸನ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್, ಕೇಂದ್ರ ಸಚಿವ ಅನಂತಕುಮಾರ್ ಹಾಗೂ ಮಾಜಿ ಸಚಿವ ಜಾಫರ್ ಶರೀಫ್ ಇವರಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮೊದಲು ಜ್ಯೋತಿ ಬೆಳಗಿ, ಮಡಿದ ನಾಲ್ಕು ಜನರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ಎರಡು ನಿಮಿಷ ಮೌನ ಆಚರಿಸುವುದರ ಮೂಲಕ…

ಹಾಸನದಲ್ಲಿ ಪತಂಜಲಿ ಪರಿವಾರದ ಯೋಗ ಮ್ಯಾರಥಾನ್
ಹಾಸನ

ಹಾಸನದಲ್ಲಿ ಪತಂಜಲಿ ಪರಿವಾರದ ಯೋಗ ಮ್ಯಾರಥಾನ್

December 3, 2018

ಹಾಸನ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಾಗೂ ಸಾರ್ವಜನಿಕರಲ್ಲಿ ಯೋಗದ ಬಗ್ಗೆ ಅರಿವು ಮೂಡಿಸಲು ಪತಂಜಲಿ ಯೋಗ ಪರಿವಾರದಿಂದ ಭಾನುವಾರ ಬೆಳಿಗ್ಗೆ ನಗರದ ಹೇಮಾವತಿ ಪ್ರತಿಮೆ ಬಳಿ ಹಮ್ಮಿಕೊಳ್ಳಲಾಗಿದ್ದ ಯೋಗ ಮ್ಯಾರಥಾನ್ ಯಶಸ್ವಿಗೊಂಡಿತು. ಪತಂಜಲಿ ಯೋಗ ಸಮಿತಿ, ಯುವ ಭಾರತ್, ಭಾರತ್ ಸ್ವಾಭಿಮಾನ್ ಟ್ರಸ್ಟ್, ಕಿಸಾನ್ ಸೇವಾ ಸಮಿತಿ, ಮಹಿಳಾ ಪತಂ ಜಲಿ ಯೋಗ ಸಮಿತಿಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗ ಮ್ಯಾರ ಥಾನ್” ನಡಿಗೆಗೆ ಪತಂಜಲಿ ರಾಜ್ಯ ಸದಸ್ಯ ಹಾಗೂ ಜಿಲ್ಲೆಯ ಮುಖಂಡರು ಹರಿಹರ ಪುರ ಶ್ರೀಧರ್ ಮತ್ತು…

ಅರಣ್ಯ ಇಲಾಖೆಯಿಂದ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ
ಹಾಸನ

ಅರಣ್ಯ ಇಲಾಖೆಯಿಂದ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ

December 3, 2018

ಹಾಸನ: ನಗರದ ಆರ್.ಸಿ. ರಸ್ತೆ ಬಳಿ ಇರುವ ಶ್ರೀಗಂಧದ ಕೋಠಿ ಆವ ರಣದಲ್ಲಿ ರಾಜ್ಯ ಅರಣ್ಯ ಇಲಾಖೆ, ಮಲೆ ನಾಡು ಇಕೋ ಕ್ಲಬ್, ಎಂಸಿಇ ಕಾಲೇಜು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ 63ನೇ ವನ್ಯಜೀವಿ ಸಪ್ತಾಹ ಅಂಗವಾಗಿ ವನ್ಯ ಚೈತನ್ಯ ಹೆಸರಿನಲ್ಲಿ ತಾಲೂಕು ಶಾಲಾ ಮಕ್ಕಳಿಗೆ ವಿವಿಧ ಸ್ಪರ್ದೆಯನ್ನು ಏರ್ಪಡಿಸಲಾಗಿತ್ತು. ಕಾಡಿನಲ್ಲಿ ವಾಸ ಮಾಡುವ ಪ್ರಾಣಿಗಳ ಕುರಿತು ವೇಷಭೂಷಣ ಸ್ಪರ್ದೆ, ಕಾಡು ಮತ್ತು ಪ್ರಾಣಿಗಳ ಸಂರಕ್ಷಣೆ ಕುರಿತು ಬಿಂಬಿ ಸುವ ಬೀದಿ…

ಶಾಸಕ ಕೆ.ಎಸ್.ಲಿಂಗೇಶ್‍ರಿಂದ ವಾರ್ಡ್ ಪ್ರದಕ್ಷಿಣೆ: ರಸ್ತೆ ಡಾಂಬರೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಪ್ರತಿಭಟನೆ
ಹಾಸನ

ಶಾಸಕ ಕೆ.ಎಸ್.ಲಿಂಗೇಶ್‍ರಿಂದ ವಾರ್ಡ್ ಪ್ರದಕ್ಷಿಣೆ: ರಸ್ತೆ ಡಾಂಬರೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಪ್ರತಿಭಟನೆ

December 3, 2018

ಬೇಲೂರು: ಪಟ್ಟಣದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ವಿವಿಧ ವಾರ್ಡ್‍ಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿರುವ ಶಾಸಕ ಕೆ.ಎಸ್.ಲಿಂಗೇಶ್ ಅವರು ಇಂದು 5ನೇ ವಾರ್ಡಿಗೆ ಭೇಟಿ ನೀಡಿದ ಸಂದರ್ಭ ನಾಗರಿಕರು ರಸ್ತೆಗೆ ಡಾಂಬರ್ ಹಾಕದೆ ಇರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಘಟನೆ ಜರುಗಿತು. ಈ ಸಂದರ್ಭ ಪುರಸಭಾ ಮುಖ್ಯಾಧಿಕಾರಿ ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಾರ್ವ ಜನಿಕರು, ಕಳೆದ 8 ತಿಂಗಳ ಹಿಂದೆ ಕನ್ನಿಕಾ ಪರಮೇಶ್ವರಿ ರಸ್ತೆಗೆ ನಗರೋತ್ಥಾನ ಯೋಜನೆಯಡಿ ರಸ್ತೆಗೆ ಡಾಂಬರೀಕರಣ ಮಾಡಲು ಕಾಮಗಾರಿ ಕೈಗೆತ್ತಿಕೊಳ್ಳಲಾ ಯಿತು. ಆದರೆ…

ಖದೀಮನ ಸೆರೆ; 3.81 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ
ಹಾಸನ

ಖದೀಮನ ಸೆರೆ; 3.81 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

December 3, 2018

ಬೇಲೂರು: ತಾಲೂಕು ವ್ಯಾಪ್ತಿಯಲ್ಲಿ ನಡೆದ ಐದು ಕಳ್ಳತನ ಪ್ರಕರಣವನ್ನು ಬೇಧಿಸಿರುವ ಬೇಲೂರು ಪೊಲೀಸರು ಆರೋಪಿಯಿಂದ ಸುಮಾರು 3.81 ಲಕ್ಷ ರೂ. ಮೌಲ್ಯದ 127 ಗ್ರಾಂ ಆಭರಣ ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದಲ್ಲಿದ್ದ ಆರೋಪಿ ಅಶೋಕ ಬಂಧಿತ ಆರೋಪಿಯಾಗಿದ್ದು, ಕಳವು ಪ್ರಕರಣ ಪತ್ತೆಗೆ ಸಿಪಿಐ ಲೋಕೇಶ್ ಹಾಗೂ ಪಿಎಸ್‍ಐ ಜಗದೀಶ್ ಅವರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಆರೋಪಿಯನ್ನು ಜಮ್ರದ್‍ಖಾನ್, ರವೀಶ್, ಶಿವಮೂರ್ತಿ, ದೇವರಾಜ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯನ್ನು ಪತ್ತೆಹಚ್ಚಿದ್ದಕ್ಕೆ ಎಸ್‍ಪಿ ಪ್ರಕಾಶಗೌಡ, ಅಧೀಕ್ಷಕರಾದ…

ನಾಲ್ಕು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ  ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಣೆ
ಹಾಸನ

ನಾಲ್ಕು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಣೆ

December 2, 2018

ಹಾಸನ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ, ಹಡಗು ಮತ್ತು ಜಲ ಸಂಪ ನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನ ಶ್ಚೇತನ ಖಾತೆ ಸಚಿವ ಶ್ರೀ ನಿತಿನ್ ಗಡ್ಕರಿ ಅವರಿಂದು ಕರ್ನಾಟಕದ ಹಾಸನ ಜಿಲ್ಲೆಯ ಹೊಸ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ದಲ್ಲಿ 1865 ಕೋಟಿ ರೂಪಾಯಿ ವೆಚ್ಚದ ನಾಲ್ಕು ರಾಷ್ಟ್ರೀಯ ಹೆದ್ದಾರಿ ಯೋಜನೆ ಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳಲ್ಲಿ ರಾ.ಹೆ-234ರಲ್ಲಿ 191.6 ಕೋಟಿ ರೂಪಾಯಿ ವೆಚ್ಚದಲ್ಲಿ ಬಾಣಾವರದಿಂದ ಹುಲಿಯಾರುವರೆಗೆ (48.2 ಕಿ.ಮೀ) ಮತ್ತು ರಾ.ಹೆ….

ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕಂಕಣಬದ್ಧ: ಸಿಎಂ ಕುಮಾರಸ್ವಾಮಿ
ಹಾಸನ

ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕಂಕಣಬದ್ಧ: ಸಿಎಂ ಕುಮಾರಸ್ವಾಮಿ

December 2, 2018

ಹಾಸನ; ರಾಜ್ಯ ಸರ್ಕಾರ ಹಾಸನದ ಅಭಿವೃದ್ಧಿಗೆ ಮಾತ್ರ ಸೀಮಿತವಾಗದೇ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕಂಕಣಬದ್ದವಾಗಿದೆ ಎಂದು ಸಿ.ಎಂ ಕುಮಾರಸ್ವಾಮಿ ಹೇಳಿದರು. ನಗರದ ಹೊಸ ಬಸ್ ನಿಲ್ದಾಣದ ಆವರಣ ದಲ್ಲಿ ಹಮ್ಮಿಕೊಳ್ಳಲಾಗಿದ್ದ 1865ಕೋಟಿ ರೂ ವೆಚ್ಚದ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆ ಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ 1865ಕೋಟಿ ರೂ ವೆಚ್ಚದ ವಿವಿಧ ರಸ್ತೆ ಕಾಮಗಾರಿಗೆ ಚಾಲನೆ ನೀಡಿರುವುದಕ್ಕೆ ನಿತಿನ್ ಗಡ್ಕರಿಗೆ ಧನ್ಯವಾದ ಸಲ್ಲಿಸುತ್ತೇನೆ, ಮಾಜಿ ಪ್ರಧಾನಿ ಹೆಚ್.ಡಿ,ದೇವೇಗೌಡ…

ಶಾಸಕರ ಮುಂದೆ ಸಮಸ್ಯೆಗಳ ಸುರಿಮಳೆಗೈದ ನಾಗರಿಕರು
ಹಾಸನ

ಶಾಸಕರ ಮುಂದೆ ಸಮಸ್ಯೆಗಳ ಸುರಿಮಳೆಗೈದ ನಾಗರಿಕರು

December 2, 2018

ಬೇಲೂರು: ಬೇಲೂರು ಪುರ ಸಭಾ ವ್ಯಾಪ್ತಿಯ 1ನೇ ವಾರ್ಡ್ ಹೊಸ ನಗರಕ್ಕೆ ಶುಕ್ರವಾರ ಶಾಸಕ ಕೆ.ಎಸ್. ಲಿಂಗೇಶ್ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಶಾಸಕರಿಗೆ ಸಮಸ್ಯೆಗಳ ಸುರಿಮಳೆಗೈದರು. ಶಾಸಕ ಕೆ.ಎಸ್.ಲಿಂಗೇಶ್, ಪುರಸಭೆ ಅಧ್ಯಕ್ಷೆ ಡಿ.ಆರ್.ಭಾರತಿ ಅರಣ್‍ಕುಮಾರ್, ಮುಖ್ಯಾಧಿಕಾರಿ ಮಂಜುನಾಥ್ ಮತ್ತು ಸದಸ್ಯರು ಹೊಸನಗರಕ್ಕೆ ಭೇಟಿ ನೀಡಿದ ವೇಳೆ, ಸ್ಥಳೀಯ ನಿವಾಸಿಗಳು ಶಾಸಕರಿಗೆ ಏನ್! ಸಾರ್ ನೀವು ಇವತ್ತು ಬಂದಿರಾ? ಕಳೆದ 25 ವರ್ಷದಿಂದ ಹೊಸನಗರ ಸಕಲ ಮೂಲಭೂತ ಸಮಸ್ಯೆಗಳ ಸುಳಿ ಯಲ್ಲಿ ಸಿಲುಕಿದೆ, ಸಂಬಂಧ ಪಟ್ಟ…

ಅರಸೀಕೆರೆಯಲ್ಲಿ ಸಂಚಾರ ಪೊಲೀಸರ ನೇಮಕಕ್ಕೆ ಮಾಜಿ ಶಾಸಕ ಎ.ಎಸ್.ಬಸವರಾಜು ಆಗ್ರಹ
ಹಾಸನ

ಅರಸೀಕೆರೆಯಲ್ಲಿ ಸಂಚಾರ ಪೊಲೀಸರ ನೇಮಕಕ್ಕೆ ಮಾಜಿ ಶಾಸಕ ಎ.ಎಸ್.ಬಸವರಾಜು ಆಗ್ರಹ

December 2, 2018

ಅರಸೀಕೆರೆ: ನಗರದಲ್ಲಿ ವಾಹನ ಗಳ ದಟ್ಟಣೆ ಹೆಚ್ಚಾಗಿದ್ದು, ಆಯ್ದ ಭಾಗಗ ಳಲ್ಲಿ ಟ್ರಾಫಿಕ್ ಪೊಲೀಸ್ ನೇಮಕ ಮಾಡು ವುದರ ಮೂಲಕ ಪ್ರಾಣ ಹಾನಿಗಳನ್ನು ತಪ್ಪಿಸ ಬೇಕೆಂದು ಮಾಜಿ ಶಾಸಕ ಎ.ಎಸ್. ಬಸವ ರಾಜು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ನಗರದಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಪಟ್ಟಣವು ನಗರಸಭೆಯಾಗುವುದರ ಮೂಲಕ ಮೇಲ್ದ ರ್ಜೆಗೆ ಏರಿದೆ. ಹಾಲಿ ಅರವತ್ತು ಸಾವಿ ರಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿ ರುವ ನಗರಕ್ಕೆ ತಕ್ಕನಾಗಿ ವಾಹನಗಳ ದಟ್ಟಣೆಯೂ ಹೆಚ್ಚಾಗಿದೆ. ಹಳೆಯ ಬಡಾವಣೆ ಗಳಲ್ಲಿ…

1865 ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ
ಹಾಸನ

1865 ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ

December 1, 2018

ಹಾಸನ: ನಗರದ ಹೊಸ ಬಸ್‍ನಿಲ್ದಾಣ ಬಳಿ 1865 ಕೋಟಿಗಳ ಮೊತ್ತದ ರಾಷ್ಟ್ರೀಯ ಹೆದ್ದಾರಿ ಯೋಜನೆ ಗಳಿಗೆ ಶನಿವಾರ ಶಂಕುಸ್ಥಾಪನಾ ಸಮಾರಂಭವನ್ನು ಹಮ್ಮಿಕೊಂಡಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದರು. ನಗರದ ಪ್ರವಾಸಿಮಂದಿರದಲ್ಲಿ ಶುಕ್ರ ವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಮಧ್ಯಾಹ್ನ 3 ಗಂಟೆಗೆ ಹೊಸ ಬಸ್‍ನಿಲ್ದಾಣ ಬಳಿ ನಡೆಯುವ ಕಾರ್ಯ ಕ್ರಮದಲ್ಲಿ ಬಿಳಿಕೆರೆ-ಹಾಸನ-ಬೇಲೂರು ಮೂರು ರಸ್ತೆಗಳ ಮೂರು ಪ್ಯಾಕೇಜ್‍ಗಳಿಗೆ…

1 71 72 73 74 75 133
Translate »