ಹಾಸನ

ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆ ಸ್ಪರ್ಧೆ
ಹಾಸನ

ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆ ಸ್ಪರ್ಧೆ

November 17, 2018

ಅರಸೀಕೆರೆ: ಎಲ್ಲ ಶಿಕ್ಷಕರೂ ಪಾಂಡಿತ್ಯ ಹೊಂದಿರುವುದಿಲ್ಲ.ಅವರ ಅನುಭವ ಮತ್ತು ಬೋಧನೆಗಳೊಂದಿಗೆ ಹೊಸ ಹೊಸ ಅವಿಷ್ಕಾರಗಳು ಸಾಹಿತ್ಯ ಪಾಂಡಿತ್ಯಕ್ಕೆ ಮಾರ್ಗ ಮಾಡಿಕೊಡುತ್ತದೆ ಎಂದು ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ಡಾ.ಜಗದೀಶ್ ನಾಯಕ್ ಹೇಳಿದರು. ನಗರದ ಶ್ರೀಕನ್ನಿಕಾ ಆಂಗ್ಲ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಸಾಂಸ್ಕøತಿಕ ಕಾರ್ಯ ಕ್ರಮಗಳಿಗೆ ಸಿದ್ದಗೊಳಿಸುತ್ತಲೇ ತಾವೂ ಪಠ್ಯೇತರ ಚಟುವಟಿಕೆಯಲ್ಲಿ ಶಿಕ್ಷಕರು ಪ್ರತಿಭೆ ಗಳಿಸುತ್ತಾರೆ. ಅಲ್ಲದೆ…

ಶ್ರೀ ಕೊಳಲು ಗೋಪಾಲಸ್ವಾಮಿ ದೇವಸ್ಥಾನ ಲೋಕಾರ್ಪಣೆ
ಹಾಸನ

ಶ್ರೀ ಕೊಳಲು ಗೋಪಾಲಸ್ವಾಮಿ ದೇವಸ್ಥಾನ ಲೋಕಾರ್ಪಣೆ

November 17, 2018

ರಾಮನಾಥಪುರ: ಇಂತಹ ದೇವಸ್ಥಾನಗಳನ್ನು ನಿರ್ಮಾಣ ಮಾಡಿ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುವ ಮೂಲಕ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಬದುಕು ಕಾಣಲು ಸಾಧ್ಯ ಎಂದು ಮಾಜಿ ಸಚಿವ ಎ. ಮಂಜು ಹೇಳಿದರು. ರಾಮನಾಥಪುರ ಹೋಬಳಿ ಹನ್ಯಾಳು ಗ್ರಾಮದಲ್ಲಿ ನೂತನ ಶ್ರೀ ಕೊಳಲು ಗೋಪಾಲ ಸ್ವಾಮಿ ದೇವಸ್ಥಾನ ಲೋಕಾರ್ಪಣೆ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ನಮ್ಮ ಹಿರಿಯರ ವಿಚಾg Àದಾರೆಗಳನ್ನೂ ಅಳವಡಿಸಿಕೊಂಡು ಇಂತಹ ಪುಣ್ಯ ಕಾರ್ಯಗಳನ್ನು ಮಾಡಿ ಅವರ ತತ್ವ-ಅದರ್ಶಗಳನ್ನು ನಾವು ಜೀವನದಲ್ಲಿ ಅಳಡಿಸಿಕೊಳ್ಳುವುದು ಅವರಿಗೆ ಸಲ್ಲಿಸುವ ನಿಜವಾದ…

‘ಹೆಚ್1 ಎನ್1 ಬಗ್ಗೆ ಭಯ ಬೇಡ’ ಬೀದಿ ನಾಟಕಕ್ಕೆ ಡಿಎಚ್‍ಓ ಚಾಲನೆ
ಹಾಸನ

‘ಹೆಚ್1 ಎನ್1 ಬಗ್ಗೆ ಭಯ ಬೇಡ’ ಬೀದಿ ನಾಟಕಕ್ಕೆ ಡಿಎಚ್‍ಓ ಚಾಲನೆ

November 17, 2018

ಹಾಸನ:  ಹೆಚ್1 ಎನ್1 ಬಗ್ಗೆ ಭಯ ಬೇಡ ಆದರೇ ಎಚ್ಚರ ಇರುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಬೀದಿ ನಾಟಕಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್ ಅವರು ಹಸಿರು ಭಾವುಟ ಪ್ರದರ್ಶಿ ಸುವುದರ ಮೂಲಕ ಚಾಲನೆ ನೀಡಿದರು. ನಗರದ ಪೆನ್‍ಷನ್ ಮೊಹಲ್ಲಾದಲ್ಲಿ ರುವ ಶಾದಿಮಹಲ್ ವೃತ್ತದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ಶುಕ್ರವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ-2018 ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ…

ಶಾಲೆಯಿಂದ ಹೊರಗುಳಿದ ಮಕ್ಕಳ ಕರೆತರಲು ಕ್ರಮ ವಹಿಸಿ
ಹಾಸನ

ಶಾಲೆಯಿಂದ ಹೊರಗುಳಿದ ಮಕ್ಕಳ ಕರೆತರಲು ಕ್ರಮ ವಹಿಸಿ

November 16, 2018

ಹಾಸನ: ಜಿಲ್ಲೆಯಲ್ಲಿ ಶಾಲೆ ಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ತರಗತಿಗಳಿಗೆ ಕರೆತರಲು ಅಗತ್ಯ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ವೈಶಾಲಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿ ಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಂದು 2018-19ನೇ ಸಾಲಿನಲ್ಲಿ ನಾಳೆ ಯಿಂದ ಹೊರಗುಳಿದ ಮಕ್ಕಳನ್ನು ಗುರುತಿ ಸಲು ವಿಸ್ತøತವಾದ ಮತ್ತು ಪರಿಣಾಮ ಕಾರಿ ಸಮೀಕ್ಷೆ ನಡೆಸುವ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಮಗುವಿಗೂ ಕಡ್ಡಾಯ…

ರಸ್ತೆಗೆ ಹಂಪ್ಸ್ ಅಳವಡಿಸಲು ಆಗ್ರಹಿಸಿ ಹೆದ್ದಾರಿ ತಡೆ
ಹಾಸನ

ರಸ್ತೆಗೆ ಹಂಪ್ಸ್ ಅಳವಡಿಸಲು ಆಗ್ರಹಿಸಿ ಹೆದ್ದಾರಿ ತಡೆ

November 16, 2018

ಬೇಲೂರು: ಬೇಲೂರು ಪಟ್ಟಣದ 12 ಮತ್ತು 13ನೇ ವಾರ್ಡಿನ ಸಾರ್ವ ಜನಿಕರು ಹಾಗೂ ಇಲ್ಲಿನ ಪ್ರಗತಿಪರ ಸಂಘ ಟನೆಗಳ ಮುಖಂಡರುಗಳ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪಟ್ಟಣದ ಜೆ.ಪಿ.ನಗರದ ಮಾರ್ಗ ವಾಗಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ವಿಷಯ ತಿಳಿದ ಬೇಲೂರು ಪಟ್ಟಣದ 12 ಮತ್ತು 13ನೇ ವಾರ್ಡಿನ ಸಾರ್ವಜನಿಕರು ಹಾಗೂ ವಿವಿಧ ಪ್ರಗತಿ ಪರ ಸಂಘಟನೆಗಳ ಮುಖಂಡರ ನೇತೃ ತ್ವದಲ್ಲಿ ಪೆಟ್ರೋಲ್…

ವಿಮಾನ ನಿಲ್ದಾಣಕ್ಕಾಗಿ ರೈತರು ನೀಡುವ ಭೂಮಿಗೆ ದರ ನಿಗದಿಪಡಿಸುವ ಅಧಿಕಾರ ಹೆಚ್.ಡಿ.ರೇವಣ್ಣಗೆ
ಹಾಸನ

ವಿಮಾನ ನಿಲ್ದಾಣಕ್ಕಾಗಿ ರೈತರು ನೀಡುವ ಭೂಮಿಗೆ ದರ ನಿಗದಿಪಡಿಸುವ ಅಧಿಕಾರ ಹೆಚ್.ಡಿ.ರೇವಣ್ಣಗೆ

November 16, 2018

ಹಾಸನ: ನಗರದ ಹೊರವಲಯದ ಬೂವನಹಳ್ಳಿಯಲ್ಲಿ ಉದ್ದೇಶಿತ ವಿಮಾನ ನಿಲ್ದಾಣ ಸ್ಥಾಪನೆಗೆ ಅಗತ್ಯವಿರುವ ಹೆಚ್ಚುವರಿ 136 ಎಕರೆ ಜಮೀನನ್ನು ರೈತರಿಂದ ಪಡೆಯುವ ವಿಷಯ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ ರೇವಣ್ಣ ಅಧ್ಯಕ್ಷತೆಯಲ್ಲಿಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ, ಸಿ.ಎನ್.ಬಾಲಕೃಷ್ಣ, ಮಾಜಿ ಶಾಸಕರಾದ ಬಿ.ವಿ.ಕರೀಗೌಡ, ಪಟೇಲ್ ಶಿವರಾಂ ಹಾಗೂ ವಿವಿಧ ರೈತ ಮುಖಂಡರು ಮತ್ತು ಭೂಮಾಲೀಕರ ಉಪಸ್ಥಿಯಲ್ಲಿ ಸಭೆ ನಡೆಯಿತು. ಸಚಿವ ಹೆಚ್.ಡಿ.ರೇವಣ್ಣ ಮಾತನಾಡಿ, ಹಾಸನ ಜಿಲ್ಲೆಯ ಸಾರ್ವಜನಿಕರು ಹಾಗೂ…

ಬಿಎಸ್‍ಎನ್‍ಎಲ್‍ಗೆ 4ಜಿ ಸೇವೆ ನೀಡಿ, ಖಾಸಗೀಕರಣ ನಿಲ್ಲಿಸುವಂತೆ ಆಗ್ರಹಿಸಿ ರಸ್ತೆ ಜಾಥಾ
ಹಾಸನ

ಬಿಎಸ್‍ಎನ್‍ಎಲ್‍ಗೆ 4ಜಿ ಸೇವೆ ನೀಡಿ, ಖಾಸಗೀಕರಣ ನಿಲ್ಲಿಸುವಂತೆ ಆಗ್ರಹಿಸಿ ರಸ್ತೆ ಜಾಥಾ

November 15, 2018

ಹಾಸನ: 4ಜಿ ಸೇವೆಯನ್ನು ಬಿಎಸ್ ಎನ್‍ಎಲ್‍ಗೆ ನೀಡಿ, ಖಾಸಗೀಕರಣವನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿ ಸಮಸ್ತ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಮಧ್ಯಾಹ್ನ ರಸ್ತೆ ಜಾಥಾ ನಡೆಸಿ ಒತ್ತಾಯಿಸಿದರು. ನಗರದ ಬಿಎಸ್‍ಎನ್‍ಎಲ್ ಕಚೇರಿ ಯಿಂದ ಹೊರಟ ಜಾಥಾ ಬಿ.ಎಂ. ರಸ್ತೆ ಮೂಲಕ ಎನ್.ಆರ್. ವೃತ್ತದಿಂದ ವಾಪಸ್ ಕಚೇರಿಗೆ ಬಂದ ಅವರು, ದೂರ ಸಂಪರ್ಕ ಇಲಾಖೆಗೆ ಸಮಾರು 150 ವರ್ಷಗಳ ಇತಿಹಾಸವಿದೆ. ದೇಶದ ಪ್ರಗತಿಗೆ ತನ್ನದೇ ಆದ ಸೇವೆಯ ಮೂಲಕ ಶ್ರಮಿಸುತ್ತಿದ್ದು, ವೈಜ್ಞಾನಿಕ ಬೆಳವಣಿಗೆಗೆ ಅನುಗುಣವಾಗಿ ತನ್ನನ್ನು ಹೊಂದಿಸಿಕೊಂಡು ಸೇವೆ…

ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಲತಾ ರಮೇಶ್ ಆಯ್ಕೆ
ಹಾಸನ

ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಲತಾ ರಮೇಶ್ ಆಯ್ಕೆ

November 15, 2018

ಶ್ರವಣಬೆಳಗೊಳ: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು ಮೈತ್ರಿ ಸರ್ಕಾರ ನಡೆಸು ತ್ತಿದ್ದರೂ, ಸ್ಥಳೀಯವಾಗಿ ಒಂದಾಗದ ಕಾರ್ಯ ಕರ್ತರು ಕಾಂಗ್ರೆಸ್ ಮತ್ತು ಜೆಡಿಎಸ್ ಬದ್ದ ವೈರಿಗಳೆಂದು ಸಾಬೀತು ಮಾಡಿದ್ದಾರೆ. ಕುತೂಹಲ ಕೆರಳಿಸಿದ್ದ ಶ್ರವಣಬೆಳಗೊಳ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆ ಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗುವ ಮೂಲಕ ದಶಕಗಳ ನಂತರ ಈ ಗ್ರಾಮ ಪಂಚಾಯ್ತಿ ಕಾಂಗ್ರೆಸ್ ಕೈವಶವಾಗಿದ್ದು, ಅಡ್ಡ ಮತದಾನದಿಂದ ಜೆಡಿಎಸ್‍ಗೆ ಮುಖಭಂಗವಾಗಿದೆ. 17 ಸದಸ್ಯ ಬಲ ಹೊಂದಿರುವ ಈ ಗ್ರಾಮ ಪಂಚಾಯ್ತಿಗೆ ಜೆಡಿಎಸ್ ಬೆಂಬ ಲಿತ 9…

ಬ್ರಾಹ್ಮಣ ಸಂಘಟನೆಗಳಿಂದ ಅನಂತಕುಮಾರ್ ಅವರಿಗೆ ಶ್ರದ್ಧಾಂಜಲಿ
ಹಾಸನ

ಬ್ರಾಹ್ಮಣ ಸಂಘಟನೆಗಳಿಂದ ಅನಂತಕುಮಾರ್ ಅವರಿಗೆ ಶ್ರದ್ಧಾಂಜಲಿ

November 15, 2018

ಅರಸೀಕೆರೆ: ಕೇಂದ್ರ ಸಚಿವ ಅನಂತಕುಮಾರ್ ಇವರು ಸರ್ವ ಜನಾಂಗೀಯ ಶಾಂತೀಯ ತೋಟ ಎನ್ನುವಂತೆ ಎಲ್ಲ ರನ್ನೂ ಒಗ್ಗೂಡಿಸಿಕೊಂಡ ವಿಶ್ವಾಸಪೂರ್ಣ ರಾಜಕಾರಣಿ ಎನಿಸಿಕೊಂಡರು. ಇಂತಹ ಮಹಾನ್ ಚೇತನ ನಮ್ಮ ಬ್ರಾಹ್ಮಣ ಸಮುಧಾಯಕ್ಕೆ ಗೌರವ ತಂದು ಕಣ್ಮರೆಯಾಗಿದ್ದು ಬಹು ದೊಡ್ಡ ಆಘಾತ ಎಂದು ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಕೆ.ಆರ್.ಎಂ.ರಮೇಶ್ ಹೇಳಿದರು. ನಗರದ ಸೀತಾರಾಮ ಕಲ್ಯಾಣ ಮಂದಿರದಲ್ಲಿ ತಾಲ್ಲೂಕು ಬ್ರಾಹ್ಮಣ ಸಂಘ, ಸೀತಾ ಮಹಿಳಾ ಸಂಘ, ಯುವಕ ಸಂಘ ಮತ್ತು ಗಾಯಿತ್ರಿ ಪತ್ತಿನ ಸಹಕಾರ ಸಂಘ ಸಂಯುಕ್ತಾಶ್ರಯದಲ್ಲಿ ನಡೆದ ಶ್ರದ್ಧಾಂ…

ಕುಡಿದ ಅಮಲಿನಲ್ಲಿ ವಾಹನ ಚಾಲನೆ: 5 ಕಾರು, 27 ಬೈಕು ವಶ
ಹಾಸನ

ಕುಡಿದ ಅಮಲಿನಲ್ಲಿ ವಾಹನ ಚಾಲನೆ: 5 ಕಾರು, 27 ಬೈಕು ವಶ

November 15, 2018

ಹಾಸನ:ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಸವಾರರಿಗೆ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ರಾತ್ರೋರಾತ್ರಿ ಒಂದೆ ದಿನದಲ್ಲಿ 27 ಬೈಕ್ ಹಾಗೂ 5 ಕಾರುಗಳನ್ನು ವಶ ಪಡಿಸಿ ಕೊಳ್ಳುವುದರ ಮೂಲಕ ಬಿಸಿಮುಟ್ಟಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎ.ಎನ್. ಪ್ರಕಾಶ್ ಗೌಡ ಅವರ ಆದೇಶದ ಮೇರೆಗೆ ಸಂಚಾರ ಠಾಣೆಯ ಸಿಬ್ಬಂದಿ ಎನ್.ವಿಜಯ ಕೃಷ್ಣ ನೇತೃತ್ವದ ತಂಡ ನಗರದಾ ದ್ಯಂತ ಸೋಮವಾರ ರಾತ್ರಿ ಗಸ್ತು ನಡೆಸಿ ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುತ್ತಿದ್ದ ವಾಹನ ಸವಾರರನ್ನು ಹಿಡಿದು…

1 77 78 79 80 81 133
Translate »