ಹಾಸನ

ನ. 20ರವರೆಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
ಹಾಸನ

ನ. 20ರವರೆಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

November 14, 2018

ರಾಜಕೀಯ ಪಕ್ಷಗಳ ಹೊಣೆಗಾರಿಕೆ ಮುಖ್ಯ; ಯುವ ಮತದಾರರ ಸೇರ್ಪಡೆಗೆ ಆದ್ಯತೆ ನೀಡಿ: ರಾಜೇಂದ್ರ ಕುಮಾರ್ ಕಟಾರಿಯಾ ಹಾಸನ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ರಾಜಕೀಯ ಪಕ್ಷಗಳ ಜವಾಬ್ದಾರಿ ಮಹತ್ವದಾಗಿದ್ದು, ಬೂತ್ ಮಟ್ಟದ ಏಜೆಂಟ್‍ಗಳನ್ನು ನೇಮಕ ಮಾಡಿ ಜಿಲ್ಲಾಡಳಿತಕ್ಕೆ ಪಟ್ಟಿ ಒದಗಿಸಬೇಕು’ ಎಂದು ಮತದಾರರ ಪಟ್ಟಿ ವೀಕ್ಷಕರಾದ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಮಂಗಳವಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ…

ಮಠ ಮಂದಿರಗಳು ರಾಜಕೀಯ ಕೇಂದ್ರಗಳಾಗಬಾರದು: ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ
ಹಾಸನ

ಮಠ ಮಂದಿರಗಳು ರಾಜಕೀಯ ಕೇಂದ್ರಗಳಾಗಬಾರದು: ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ

November 14, 2018

ಬೇಲೂರು: ಮಠ ಮಂದಿರ ಗಳು ಶ್ರದ್ದಾ ಭಕ್ತಿಯ ಕೇಂದ್ರಗಳಾಗಬೇಕೆ ಹೊರತು ರಾಜಕೀಯ ಕೇಂದ್ರಗಳಾಗ ಬಾರದು ಎಂದು ಸಿರೆಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳು ಹಿತೋಕ್ತಿ ನುಡಿದರು. ಬೇಲೂರು ತಾಲೂಕು ಹನಿಕೆ ವಿ. ಕೊಪ್ಪಲು ಗ್ರಾಮದಲ್ಲಿ ಶ್ರೀಮುರುಘೇಶ್ವರ ಶ್ರೀ ಮಲ್ಲೇಶ್ವರ ಸ್ವಾಮೀಜಿ ದೇವಾಲಯದ ಪುನರ್ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು, ಧಾರ್ಮಿಕ ಭಾವನೆ ಗಳಿಗೋಸ್ಕರವಾಗಿ ಪ್ರತಿ ಹಳ್ಳಿಗಳಲ್ಲಿ ದೇವಾಲಯವಿರಬೇಕು. ದೇವಾಲಯಗಳು ಧಾರ್ಮಿಕ ಭಾವನೆ ಮೂಡಿಸುವಂತೆ ಭಕ್ತಿಯ ನೆಲೆಯಂತೆ ಭಕ್ತಿಯ ಮಹಾ…

ಅರಸೀಕೆರೆಯಲ್ಲಿ ಅನಧಿಕೃತ ಕಟ್ಟಡ, ಅನೈರ್ಮಲ್ಯದ ಕಿರಿಕಿರಿ..!
ಹಾಸನ

ಅರಸೀಕೆರೆಯಲ್ಲಿ ಅನಧಿಕೃತ ಕಟ್ಟಡ, ಅನೈರ್ಮಲ್ಯದ ಕಿರಿಕಿರಿ..!

November 14, 2018

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿ: ಸಾಂಕ್ರಾಮಿಕ ಕಾಯಿಲೆಗಳ ಭೀತಿ ಅರಸೀಕೆರೆ:  ಪ್ರತಿಯೊಂದು ಕಟ್ಟಡದ ನಿರ್ಮಾಣ ಸರ್ಕಾರದ ಕಾನೂನಿ ನನ್ವಯ ನಡೆಯಬೇಕು. ಅಧಿಕೃತವಾಗಿ ಸರ್ಕಾರಿ ನಿಯಮಗಳ ಪಾಲನೆಯಾದಾಗ ಕಾನೂನುಗಳಿಗೆ ಮಾನ್ಯತೆ ನೀಡಿದಂತಾ ಗುತ್ತದೆ. ಆದರೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಅರಸೀಕೆರೆಯಲ್ಲಿ ಅನಧಿಕೃತ ಕಟ್ಟಡಗಳು ತಲೆ ಎತ್ತುತ್ತಿದೆ. ಜೊತೆಗೆ, ನಗರದಲ್ಲಿ ಅನೈರ್ಮಲ್ಯ ತಾಂಡವಾಡು ತ್ತಿದ್ದು, ಸಾರ್ವಜನಿಕರಿಗೆ ಆತಂಕ ಉಂಟು ಮಾಡಿದೆ. ನಗರದ ನಗರಸಭೆಯಲ್ಲಿ ಚುನಾಯಿತ ಜನಪ್ರತಿನಿಧಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ವಿವಿಧ ಜವಾಬ್ದಾರಿಯುತ…

ಹೇಮಾವತಿ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ
ಹಾಸನ

ಹೇಮಾವತಿ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ

November 14, 2018

ಚನ್ನರಾಯಪಟ್ಟಣ: ರೈತ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಗೆ ಸೋಮವಾರ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ರೈತ ನಾಯಕ ಪ್ರೋ.ಎಂ.ಡಿ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ಭೂಮಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೂರಾರು ರೈತರು ಹೇಮಾವತಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಕಾರ್ಖಾ ನೆಯ ಮಾಲೀಕರು ಹಾಗೂ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿದರು. ಕಳೆದ ಅನೇಕ ವರ್ಷಗಳಿಂದ ಸುಮಾರು ರೈತರಿಗೆ 18…

ಅನಂತಕುಮಾರ್ ಅವರಿಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ
ಹಾಸನ

ಅನಂತಕುಮಾರ್ ಅವರಿಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ

November 13, 2018

ಬಿಜೆಪಿ ಪಕ್ಷದ ಗೊಂದಲ ನಿವಾರಣೆ ಮಾಡಿದ ಏಕೈಕ ವ್ಯಕ್ತಿ ಅನಂತಕುಮಾರ್ ಹಾಸನ: ರಾಜ್ಯದಲ್ಲಿ ಬಿಜೆಪಿ ಪಕ್ಷದ ಗೊಂದಲ ನಿವಾರಣೆ ಮಾಡಿದ ಏಕೈಕ ವ್ಯಕ್ತಿ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ನಿಧನರಾದ ಹಿನ್ನೆಲೆಯಲ್ಲಿ ಸೋಮ ವಾರ ಬೆಳಿಗ್ಗೆ ಹಾಸನ ಜಿಲ್ಲಾ ಪಕ್ಷದ ಕಚೇರಿ ಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮೊದಲು ಅನಂತಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ನಂತರ ಎರಡು ನಿಮಿಷ ಮೌನ ಆಚರಿಸಲಾಯಿತು. ನಂತರ ಮಾತನಾಡಿದ ಬಿಜೆಪಿ ಮುಖಂಡ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವಿಲೆ…

ಮಾಜಿ ಸಚಿವರಿಂದ ಹನ್ಯಾಳು ಗೋಪಾಲಸ್ವಾಮಿ ದೇವಸ್ಥಾನ ಕಾಮಗಾರಿ ಪರಿಶೀಲನೆ
ಹಾಸನ

ಮಾಜಿ ಸಚಿವರಿಂದ ಹನ್ಯಾಳು ಗೋಪಾಲಸ್ವಾಮಿ ದೇವಸ್ಥಾನ ಕಾಮಗಾರಿ ಪರಿಶೀಲನೆ

November 13, 2018

ರಾಮನಾಥಪುರ: ಹನ್ಯಾಳು ಗ್ರಾಮದಲ್ಲಿರುವ ಶಿಥಿಲಾವಸ್ಥೆಯಲ್ಲಿದ್ದ ಶ್ರೀ ಗೋಪಾಲಸ್ವಾಮಿ ದೇವಸ್ಥಾನ ಎಲ್ಲರ ಸಹಕಾರದಿಂದ ಮತ್ತೆ ಜೀರ್ಣೋದ್ಧಾರ ವಾಗುತ್ತಿರುವ ಸ್ಥಳಕ್ಕೆ ಮಾಜಿ ಸಚಿವ ಎ. ಮಂಜು ಭೇಟಿ ನೀಡಿ ಪರಿಶೀಲಿಸಿದರು. ರಾಮನಾಥಪುರ ಹೋಬಳಿ ಹನ್ಯಾಳು ಗ್ರಾಮದ ಮಧ್ಯ ಭಾಗದಲ್ಲಿರುವ ಶ್ರೀ ಗೋಪಾಲ ಸ್ವಾಮಿ ದೇವಸ್ಥಾನ ಬಹಳ ಶಿಥಿಲಾವಸ್ಥೆ ಯಲ್ಲಿದ್ದ ಈ ದೇವಸ್ಥಾನದ ನಿರ್ಮಾಣಕ್ಕೆ ಮಾಜಿ ಸಚಿವ ಎ.ಮಂಜು ಅವರು ಸುಮಾರು 10 ಲಕ್ಷ ರೂ. ಹೆಚ್ಚಿನ ಸಹಕಾರ ದಿಂದ ಹಾಗೂ ಗ್ರಾಮಸ್ಥರ ಸಹಕಾರದಿಂದ ಸೇರಿ ಸುಮಾರು 20 ಲಕ್ಷ ರೂ…

ಬ್ರಿಟೀಷರ ವಿರುದ್ಧ ಹೋರಾಟ ಪ್ರಾರಂಭಿಸಿದ್ದೇ ಟಿಪ್ಪು
ಹಾಸನ

ಬ್ರಿಟೀಷರ ವಿರುದ್ಧ ಹೋರಾಟ ಪ್ರಾರಂಭಿಸಿದ್ದೇ ಟಿಪ್ಪು

November 11, 2018

ಹಾಸನ:  ರಾಷ್ಟ್ರವನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡ ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದ ಹಜóರತ್ ಟಿಪ್ಪು ಸುಲ್ತಾನ್ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಟಿಪ್ಪು ಸುಲ್ತಾನ್ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರು. ಬ್ರಿಟೀಷ್ ಸಾಮ್ರಾಜ್ಯದ ವಿರುದ್ದ ಪ್ರಬಲ ಹೋರಾಟ ಪ್ರಾರಂಭಿಸಿದ್ದೇ ಟಿಪ್ಪು ಸುಲ್ತಾನ್ ಎಂದರು. ಟಿಪ್ಪು ಮೂರು ಬಾರಿ ಬ್ರಿಟೀಷರ ವಿರುದ್ದ ಹೋರಾಟ ನಡೆಸಿದ್ದರು….

ಮಹನೀಯರ ಜಯಂತಿಗೆ ಸರ್ಕಾರಿ ರಜೆ ಘೋಷಿಸಬಾರದು
ಹಾಸನ

ಮಹನೀಯರ ಜಯಂತಿಗೆ ಸರ್ಕಾರಿ ರಜೆ ಘೋಷಿಸಬಾರದು

November 11, 2018

ಬೇಲೂರು: ಯಾವುದೇ ಮಹಾನ್ ವ್ಯಕ್ತಿಗಳ ಜಯಂತಿ ಕಾರ್ಯಕ್ರಮಕ್ಕೆ ಸರ್ಕಾರ ರಜೆ ಘೋಷಣೆ ಮಾಡಬಾರದು ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು.ಪಟ್ಟಣದ ನೆಹರು ನಗರದಲ್ಲಿರುವ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಸರ್ಕಾರಿ ನೌಕರರಿಗೆ ರಜೆಗಳು ಹೆಚ್ಚಾಗಿದೆ. ಇದರ ಮಧ್ಯೆ ಮಹಾನ್ ವ್ಯಕ್ತಿಗಳ ಜಯಂತಿಯನ್ನು ಆಚರಿಸುವ ಸಂದರ್ಭ ದಲ್ಲಿ ರಜೆ ನೀಡಿದರೆ ಜನರ ಕೆಲಸಗಳು ಕುಂಠಿತ ಗೊಳ್ಳುತ್ತದೆ. ಹಬ್ಬ ಹರಿದಿನ…

ಹಿರಿಯ ಸಾಹಿತಿ ಜ.ಹೋ.ನಾ ಇನ್ನಿಲ್ಲ
ಹಾಸನ

ಹಿರಿಯ ಸಾಹಿತಿ ಜ.ಹೋ.ನಾ ಇನ್ನಿಲ್ಲ

November 11, 2018

ಹಾಸನ: ರಾಜ್ಯ ಕಂಡ ಅಪರೂಪದ ವ್ಯಕ್ತಿತ್ವ ಹೊಂದಿದ್ದ ಜಿಲ್ಲೆಯ ಲೇಖಕ, ಬರಹಗಾರ, ಚಿಂತಕ ಮತ್ತು ರಾಷ್ಟ್ರಕವಿ ಕುವೆಂಪು ಹಾಗೂ ಸ್ವಾಮಿ ವಿವೇಕಾನಂದರ ಅನುಯಾಯಿ ಯಾಗಿದ್ದ ಹಿರಿಯ ಸಾಹಿತಿ ಮಾರ್ಗದರ್ಶಕರು ಜ.ಹೋ. ನಾರಾಯಣ ಸ್ವಾಮಿಯವರು ಶುಕ್ರವಾರ ಮಧ್ಯಾಹ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಸೇರಿದಂತೆ ಓರ್ವ ಮಗ, ಯುವ ಸಾಹಿತಿ ತೇಜಸ್ವಿ, ಮಗಳು ಜ.ನಾ.ತೇಜಶ್ರೀ ಸೇರಿದಂತೆ ಅಪಾರ ಬಂಧು ಬಳಗ, ಸ್ನೇಹಿತರು, ಹಿತೈಷಿಗಳು ಹಾಗೂ ಅಪಾರ ಶಿಷ್ಯ ವರ್ಗದವರನ್ನು ಅಗಲಿದ್ದಾರೆ. ಶನಿವಾರ ಬೆಳಿಗ್ಗೆ ಜಿಲ್ಲಾ ಕನ್ನಡ…

ಹುತಾತ್ಮ ವೀರ ಯೋಧರ ಸ್ಮರಣಾರ್ಥ ರಕ್ತದಾನ ಶಿಬಿರ
ಹಾಸನ

ಹುತಾತ್ಮ ವೀರ ಯೋಧರ ಸ್ಮರಣಾರ್ಥ ರಕ್ತದಾನ ಶಿಬಿರ

November 11, 2018

ಅರಸೀಕೆರೆ: ರಕ್ತದಾನ ಇನ್ನಿತರೇ ದಾನಗಳಿಗಿಂತ ಶ್ರೇಷ್ಠವಾದದ್ದು.ಇಂತಹ ಮಹಾನ್ ಕಾರ್ಯದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ಕೊರತೆ ಇದ್ದು ರಕ್ತದಾನ ಮಾಡುವವರಿಗಿಂತ ರಕ್ತ ಪಡೆಯುವವರೇ ಹೆಚ್ಚಿದ್ದಾರೆ ಎಂದು ಫಿಸಿಯೋ ಥೆರಪಿ ತಜ್ಞ ಡಾ.ಮಧು ಹೇಳಿದರು. ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮ ರಾದ ವೀರ ಯೋಧರ ಸ್ಮಾರಣಾರ್ಥ ತಾಲೂಕು ಆರೋಗ್ಯಾಧಿಕಾರಿ, ಜಿಲ್ಲಾ ರಕ್ತನಿಧಿ ಕೇಂದ್ರ,ಹೆಚ್.ಡಿ.ಎಫ್.ಸಿ ಬ್ಯಾಂಕ್, ಐ ವಿಲ್ ಹೆಲ್ಪ್ ಸಂಸ್ಥೆ ಮತ್ತು ದುರ್ಜಾ ಗಣ ಪತಿ ಗೆಳೆಯರ ಬಳಗ ಸಂಯುಕ್ತಾಶ್ರಯ ದಲ್ಲಿ ಏರ್ಪಡಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ…

1 78 79 80 81 82 133
Translate »