ಹಾಸನ

ಈ ವರ್ಷದ ಹಾಸನಾಂಬೆ ದೇವಿ ದರ್ಶನಕ್ಕೆ ತೆರೆ
ಹಾಸನ

ಈ ವರ್ಷದ ಹಾಸನಾಂಬೆ ದೇವಿ ದರ್ಶನಕ್ಕೆ ತೆರೆ

November 10, 2018

ಹಾಸನ: ಈ ವರ್ಷದ ಹಾಸನಾಂಬೆ ದೇವಿ ದರ್ಶನಕ್ಕೆ ಶುಕ್ರವಾರ ಮದ್ಯಾಹ್ನ 1-17 ಕ್ಕೆ ಜಿಲ್ಲಾಡಳಿತದ ಸಮ್ಮುಖದಲ್ಲಿ ದೇವಾಲಯಕ್ಕೆ ಬೀಗ ಹಾಕುವ ಮೂಲಕ ವಿದ್ಯುಕ್ತವಾಗಿ ತೆರೆ ಎಳೆಯಲಾಯಿತು. ಕಳೆದ ವರ್ಷದಷ್ಟು ಈ ಬಾರಿ ಹೆಚ್ಚಿನ ಭಕ್ತರ ಸಂಖ್ಯೆ ಬಾರದಿದ್ದರೂ ದಿನದ 22 ಗಂಟೆಗಳ ಕಾಲ ಭಕ್ತಾಧಿ ಗಳಿಗೆ ದೇವಿ ದರ್ಶನದ ಭಾಗ್ಯ ನೀಡಲಾಗಿತ್ತು. ಕೊನೆಯ ದಿವಸ ಸಂಪ್ರ ದಾಯದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಗೌಡ, ಉಪ ವಿಭಾಗಾ ಧಿಕಾರಿ ಹೆಚ್.ಎಲ್. ನಾಗರಾಜು, ತಹಸೀಲ್ದಾರ್…

ಹಾಸನಾಂಬೆ ದೇವಾಲಯದ ಹುಂಡಿ ಸೇರಿ 2.48 ಕೋಟಿ ಆದಾಯ
ಹಾಸನ

ಹಾಸನಾಂಬೆ ದೇವಾಲಯದ ಹುಂಡಿ ಸೇರಿ 2.48 ಕೋಟಿ ಆದಾಯ

November 10, 2018

ಹಾಸನ:  ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಅದಿ ದೇವತೆ ಹಾಸನಾಂಬೆ ದರ್ಶನ ಈ ವರ್ಷ ಮುಗಿದಿದ್ದು, ಭಕ್ತರಿಂದ ಸಂಗ್ರಹವಾದ ಮತ್ತು 1 ಸಾವಿರ ರೂ ಮತ್ತು 300 ರೂಗಳ ವಿಶೇಷ ದರ್ಶನದ ಟಿಕೆಟ್‍ನಿಂದ ಸಂಗ್ರಹವಾದ ಹಣವನ್ನು ದೇವಾಲಯದ ಆವರಣದಲ್ಲಿ ಸ್ಕೌಟ್ ಅಂಡ್ ಗೈಡ್ಸ್, ಕಂದಾಯ ಅಧಿಕಾರಿಗಳು ಸೇರಿದಂತೆ ಇತರರು ಶುಕ್ರವಾರ ಬೆಳಗಿನಿಂದಲೇ ಏಣಿಕೆ ಕಾರ್ಯ ನಡೆಸಿದ್ದು, ಹುಂಡಿಯಲ್ಲಿ 89,67,331 ರೂ. ಸಂಗ್ರಹವಾಗಿದೆ. ಹುಂಡಿ ಹಣದ ಜೊತೆಗೆ ಟಿಕೆಟ್ ಲಾಡು, ಸೀರೆ ಮಾರಾಟದಿಂದ 1,58,61,440 ರೂ. ಸೇರಿದಂತೆ ದೇವಾ ಲಯಕ್ಕೆ…

ಹಾಸನಾಂಬೆ ಜಾತ್ರಾ ಮಹೋತ್ಸವ: ಹಾಸನದಲ್ಲಿ ಜಾನಪದ ಕಲಾ ತಂಡಗಳ ಉತ್ಸವಕ್ಕೆ ಚಾಲನೆ
ಹಾಸನ

ಹಾಸನಾಂಬೆ ಜಾತ್ರಾ ಮಹೋತ್ಸವ: ಹಾಸನದಲ್ಲಿ ಜಾನಪದ ಕಲಾ ತಂಡಗಳ ಉತ್ಸವಕ್ಕೆ ಚಾಲನೆ

November 10, 2018

ಹಾಸನ:  ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವ 2018 ರ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಜಾನಪದ ಕಲಾ ತಂಡಗಳ ಉತ್ಸವಕ್ಕೆ ದೇವಾಲಯದ ಆವರಣದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಡೋಲು ಭಾರಿಸುವ ಮೂಲಕ ಚಾಲನೆ ಕೊಟ್ಟರು. ಇದೇ ಮೊದಲ ಬಾರಿಗೆ ಹಾಸನಾಂಬ ಜಾತ್ರೆ ಮುಕ್ತಾಯದ ನಂತರ ಜಾನಪದ ಕಲಾ ತಂಡಗಳ ಪ್ರದರ್ಶನ ಏರ್ಪಡಿಸ ಲಾಗಿದೆ. ಉತ್ಸವದಲ್ಲಿ ಚಿಟ್ಟಿ ಮೇಳ, ಪೂಜಾ ಕುಣಿತ, ಡೊಳ್ಳು ಕುಣಿತ, ಕೀಲು ಕುದುರೆ, ಭಾಗವಂತಿಕೆ ಮೇಳ, ಕರಗ, ಗಾರುಡಿ ಕುಣಿತ, ಗುಡ್ಡರ ಕುಣಿತ,…

ಟಿಪ್ಪು ಜಯಂತಿ ಕೈಬಿಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಹಾಸನ

ಟಿಪ್ಪು ಜಯಂತಿ ಕೈಬಿಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

November 10, 2018

ಹಾಸನ: ವಿವಾದಾತ್ಮಕ ವ್ಯಕ್ತಿತ್ವದ ಟಿಪ್ಪುವಿನ ಜಯಂತಿ ಆಚರಣೆಯನ್ನು ರಾಜ್ಯ ಸರಕಾರ ಕೂಡಲೇ ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಮಾಜಬಾಹಿರ ಶಕ್ತಿಗಳ ಮೇಲೆ ಮೃದುಧೋರಣೆ ತಳೆದಿರುವ ರಾಜ್ಯ ಸರ್ಕಾರ, ಹಿಂದು ವಿರೋಧಿ ಧೋರಣೆ ತೋರುತ್ತಿದೆ. ರಾಜ್ಯದ ಜನರ ಭಾವನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಪ್ರತಿಷ್ಠೆಯ ವಿಷಯವನ್ನಾಗಿ ಮಾಡದೆ ವಿವಾದಾತ್ಮಕ ವ್ಯಕ್ತಿತ್ವದ ಟಿಪ್ಪುವಿನ ಜಯಂತಿ ಆಚರಣೆಯನ್ನು ರಾಜ್ಯ ಸರ್ಕಾರ ಕೂಡ ಕೈಬಿಡಬೇಕು ಎಂದರು. ರಾಜ್ಯದಲ್ಲಿ ಜನರು ಶಾಂತಿಯುತವಾಗಿ ಮತ್ತು ಸೌರ್ಹಾದತೆಯಿಂದ ಬದುಕಬೇಕೆಂಬ…

ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಚಾಲನೆ
ಹಾಸನ

ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಚಾಲನೆ

November 10, 2018

ಅರಸೀಕೆರೆ:  ಇತಿಹಾಸ ಪ್ರಸಿದ್ದವಾದ ನಗರದ ಶ್ರೀ ಪ್ರಸನ್ನ ಗಣಪತಿ 77 ನೇ ವರ್ಷದ ವಿಸರ್ಜನಾ ಮಹೋ ತ್ಸವ ಮೆರವಣಿಗೆಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಇವರು ಈಡುಗಾಯಿ ಸೇವೆ ಸಲ್ಲಿಸುವುದರ ಮೂಲಕ ಇವರು ಶುಕ್ರವಾರ ಸಂಜೆ ಚಾಲನೆ ನೀಡಿದರು. ನಗರದ ಗಾಂಧಿ ಮೈದಾನದಲ್ಲಿರುವ ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ ದಿನವಾದ ಶುಕ್ರವಾರದಂದು ಮಹಾ ಮಂಗಳಾರತಿ ನಂತರ ಆಸ್ಥಾನ ಮಂಟಪದಿಂದ ವಾಚನಾಲಯ ರಸ್ತೆಗೆ ಬರಮಾಡಿಕೊಳ್ಳಲಾಯಿತು.ಈ ಸಂದರ್ಭ ದಲ್ಲಿ ಪುಷ್ಪಲಂಕೃತವಾದ ವಾಹನದಲ್ಲಿ ಶೃಂಗರಿಸಿದ ಗಣಪತಿ ಮೆರವಣಿಗೆಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಸಿರು…

ಬೈಕ್‍ಗೆ ಟೆಂಪೊ ಡಿಕ್ಕಿ; ಸವಾರ ಸಾವು
ಹಾಸನ

ಬೈಕ್‍ಗೆ ಟೆಂಪೊ ಡಿಕ್ಕಿ; ಸವಾರ ಸಾವು

November 10, 2018

ಸಕಲೇಶಪುರ: ಬೈಕ್‍ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಹಾನುಬಾಳು ರಸ್ತೆಯಲ್ಲಿ ಗುರುವಾರ ಸಂಭವಿಸಿದೆ. ಬೇಲೂರಿನ ಹೊಸಪೇಟೆ ಬೀದಿ ನಿವಾಸಿ, ಕಾಳಮೆಣಸು, ಶುಂಠಿ ವ್ಯಾಪಾರಿ ಫರ್ಹಾನ್ ಅಹಮದ್ (35) ಅಪಘಾತದಲ್ಲಿ ಸಾವನ್ನಪ್ಪಿದವನಾಗಿದ್ದು, ಈಗ ವ್ಯಾಪಾರ ಮುಗಿಸಿಕೊಂಡು ಬೈಕ್‍ನಲ್ಲಿ (ಕೆಎ03 ಇಕೆ 9240) ತಾಲೂಕಿನ ಹಾನಬಾಳು ರಸ್ತೆ, ಹುರಡಿ ಶರತ್ ಕಾಫಿ ಎಸ್ಟೇಟ್ ಬಳಿ ತೆರಳುತ್ತಿದ್ದಾಗ 407 ಟೆಂಪೊ (ಕೆಎ 46-612) ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಫರ್ಹಾನ್ ಅಹಮದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ….

ಬೈಕ್ ಡಿಕ್ಕಿ; ಪಾದಚಾರಿ ಸಾವು
ಹಾಸನ

ಬೈಕ್ ಡಿಕ್ಕಿ; ಪಾದಚಾರಿ ಸಾವು

November 10, 2018

ಗೊರೂರು:  ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಇಲ್ಲಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಸಂಭವಿಸಿದೆ. ಅರಕಲಗೂಡು ತಾಲೂಕು ಮರಡಿ ಗ್ರಾಮದ ನಿವಾಸಿ ಮಲ್ಲೇಶ್ ಎಂಬಾತನೇ ಅಪಘಾತದಲ್ಲಿ ಮೃತಪಟ್ಟವನಾಗಿದ್ದು, ಈತ ನ.7 ರಂದು ಕೂಲಿ ಕೆಲಸ ಮುಗಿಸಿ ಗೊರೂರಿನಲ್ಲಿ ಮನೆಗೆ ಸಾಮಾನುಗಳನ್ನು ಖರೀದಿಸಿ ವಾಪಸ್ಸಾಗಲು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಅರಕಲಗೂಡು-ಹಾಸನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ (ಕೆಎ13-ಕೆ 4343) ಈತನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಲ್ಲೇಶ್‍ನನ್ನು…

ಗಣನೀ ಆರ್ಯಿಕಾಶ್ರೀ ಮಾತಾಜಿ ಅವರಿಗೆ ಅಭಿನಂದನೆ
ಮೈಸೂರು, ಹಾಸನ

ಗಣನೀ ಆರ್ಯಿಕಾಶ್ರೀ ಮಾತಾಜಿ ಅವರಿಗೆ ಅಭಿನಂದನೆ

November 9, 2018

ಶ್ರವಣಬೆಳಗೊಳ: ಪೂಜ್ಯ ಗಣನೀ ಆರ್ಯಿಕಾಶ್ರೀ ಮಾತಾಜಿಯವರ ಕೊಡುಗೆ ಧಾರ್ಮಿಕ ಕ್ಷೇತ್ರಕ್ಕೆ ಅಪಾರವಾದದ್ದು ಎಂದು ಶ್ರವಣಬೆಳಗೋಳ ಜೈನ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ತಿಳಿಸಿದರು. ಪಟ್ಟಣದ ಚಾವುಂಡರಾಯ ಸಭಾ ಮಂಟಪ ದಲ್ಲಿ ಆಯೋಜಿಸಲಾಗಿದ್ದ ಸಮಸ್ತ ಪೂಜ್ಯ ಗಣನೀ ಆರ್ಯಿಕಾಶ್ರೀ ಮಾತಾಜಿ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ನೂತನ ಅಧ್ಯಕ್ಷರ ಸ್ವಾಗತ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಮಹಾಮಸ್ತಕಾಭಿಷೇಕ ಮಹೋತ್ಸವದ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಚಾತು ರ್ಮಾಸ ಕೈಗೊಂಡಿದ್ದ…

ನಾಳೆ ಟಿಪ್ಪು ಜಯಂತಿ: ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
ಹಾಸನ

ನಾಳೆ ಟಿಪ್ಪು ಜಯಂತಿ: ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

November 9, 2018

ಬೇಲೂರು: ಟಿಪ್ಪು ಜಯಂತಿ ಯನ್ನು ಜಯಂತಿಯನ್ನಾಗಿ ಪರಿಗಣಿಸ ಬೇಕೇ ಹೊರತು, ರಾಜಕೀಯವಾಗಿ, ಧಾರ್ಮಿಕವಾಗಿ ಬಳಸಿ ಕೊಳ್ಳಬಾರದೆಂದು ಸಿಪಿಐ ಲೋಕೇಶ್ ಸಂಘಟನೆ ಪ್ರಮುಖ ರಲ್ಲಿ ಮನವಿ ಮಾಡಿದರು. ಟಿಪ್ಪು ಜಯಂತಿ ಅಂಗವಾಗಿ ಕರೆಯ ಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿ, ಜಯಂತಿಯನ್ನು 3 ವರ್ಷದಿಂದ ಆಚರಿ ಸಲಾಗುತ್ತಿದೆ. ಕಳೆದ 2 ವರ್ಷದಿಂದ ಸರ್ಕಾರವೇ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುತ್ತಿದೆ. ಜಯಂತಿಯನ್ನು ತಡೆ ಯುವ, ಗೊಂದಲ ಸೃಷ್ಠಿಸುವ ಕೆಲಸವನ್ನು ಯಾರೂ ಮಾಡಬಾರದು. ಜಯಂತಿ ಯನ್ನು ತಹಸೀಲ್ದಾರ್ ಕಚೇರಿಯಲ್ಲಷ್ಟೇ ಆಚರಿಸಲಾಗುತ್ತದೆ. ಜಯಂತಿ ಆಚರ ಣೆಯು…

ಇಂದಿನಿಂದ ಸುತ್ತೂರು ಶಿವರಾತ್ರೀಶ್ವರ ಧಾರ್ಮಿಕ ದತ್ತಿಯಿಂದ ಲಿಂಗಧಾರಣೆ
ಹಾಸನ

ಇಂದಿನಿಂದ ಸುತ್ತೂರು ಶಿವರಾತ್ರೀಶ್ವರ ಧಾರ್ಮಿಕ ದತ್ತಿಯಿಂದ ಲಿಂಗಧಾರಣೆ

November 9, 2018

ರಾಮನಾಥಪುರ: ನವೆಂಬರ್ 9 ರಿಂದ ಡಿಸೆಂಬರ್ 2 ರವರೆಗೆ 12 ದಿನಗಳ ಕಾಲ ಅರಕಲಗೂಡು, ಸೋಮವಾರ ಪೇಟೆ, ಪಿರಿಯಾಪಟ್ಟಣ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಲಿಂಗಧಾರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸುತ್ತೂರು ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಮುಖ್ಯ ಸ್ಥರು ಶ್ರೀ ಸೋಮಶೇಖರ ಸ್ವಾಮೀಜಿ ತಿಳಿಸಿದರು. ರಾಮನಾಥಪುರ ಹೋಬಳಿ ಕೋಟ ವಾಳು, ಗೊಬಳಿಕಾವಲು ಮುಂತಾದ ಗ್ರಾಮ ಗಳಿಗೆ ಭೇಟಿ ನೀಡಿದ ನಂತರ ರಾಮನಾಥ ಪುರದಲ್ಲಿ ಮಾತನಾಡಿದ ಅವರು, ಸುತ್ತೂರು ಮಠದ ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ವತಿಯಿಂದ ಹಾಸನ,…

1 79 80 81 82 83 133
Translate »