ಹಾಸನ

ವೈದ್ಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಚಿತ ವರ್ತನೆ ಆರೋಪ:  ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ಪ್ರತಿಭಟನೆ
ಹಾಸನ

ವೈದ್ಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಚಿತ ವರ್ತನೆ ಆರೋಪ: ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ಪ್ರತಿಭಟನೆ

November 8, 2018

ಹಾಸನ: ಹಿರಿಯ ಪೊಲೀಸ್ ಅಧಿಕಾರಿಗಳು ಕರ್ತವ್ಯ ಸಮಯದಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯರೊಂದಿಗೆ ಅಸಭ್ಯವಾಗಿ ವರ್ತಿಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದಿಂದ ತಾತ್ಕಾ ಲಿಕ ಕ್ಲಿನಿಕ್ ಬಂದ್ ಮಾಡಿ ಮೌನ ಪ್ರತಿ ಭಟನೆ ನಡೆಸಲಾಯಿತು. ತಾತ್ಕಾಲಿಕ ಕ್ಲಿನಿಕ್ ಎದುರು ಕೆಲ ಸಮಯ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಕರ್ನಾ ಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ (ಐಎಂಎ) ರವೀಂದ್ರ, ಪತ್ರಕರ್ತ ರೊಂದಿಗೆ ಮಾತನಾಡಿ, ಹಾಸನಾಂಬೆ ಬಾಗಿಲು ತೆರೆದ ದಿನದಿಂದ ಇಲ್ಲಿಯವ ರೆಗೂ ಭಕ್ತಾದಿಗಳ ಅನುಕೂಲಕ್ಕಾಗಿ ದೇವಾ…

ಸಚಿವ ಸ್ಥಾನ ಉಳಿಸಿಕೊಳ್ಳಲು ಜಯಮಾಲಾರಿಂದ ಹೆಚ್.ಡಿ.ರೇವಣ್ಣ ಹೊಗಳಿಕೆ
ಹಾಸನ

ಸಚಿವ ಸ್ಥಾನ ಉಳಿಸಿಕೊಳ್ಳಲು ಜಯಮಾಲಾರಿಂದ ಹೆಚ್.ಡಿ.ರೇವಣ್ಣ ಹೊಗಳಿಕೆ

November 8, 2018

ಹಾಸನ: ಸಚಿವ ಹೆಚ್.ಡಿ. ರೇವಣ್ಣ ರನ್ನು ಹೊಗಳುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎ. ಮಂಜು ವಾಗ್ದಾಳಿ ನಡೆಸಿದರು. ಹಾಸನಾಂಬೆ ತಾಯಿಯ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಜೈನಕಾಶಿ ಶ್ರವಣಬೆಳ ಗೊಳದಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಸರ್ಕಾರದ ವತಿಯಿಂದ ನೀಡಲಾದ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಜಯಮಾಲಾ ಅವರು ಸ್ವಾಮೀಜಿ ಯವರ ಕಾರ್ಯ ಮತ್ತು…

ಗಂಡನ ಕಿರುಕುಳಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ
ಹಾಸನ

ಗಂಡನ ಕಿರುಕುಳಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ

November 8, 2018

ಚನ್ನರಾಯಪಟ್ಟಣ: ಗಂಡನ ಕಿರುಕುಳ ತಾಳಲಾರದೆ ಗೃಹಿಣಿಯೋರ್ವರು ತನ್ನ ಇಬ್ಬರು ಮಕ್ಕಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ದಿಂಡಗನೂರು ಗ್ರಾಮದ ರಮೇಶ್ ಎಂಬವರ ಪತ್ನಿ ರಾಧಾ(31) ಅವರೇ ತಮ್ಮ ಮಕ್ಕಳಾದ ಭರತ್(4) ಮತ್ತು ಕಾಂತರಾಜು(6) ಎಂಬವರೊಂದಿಗೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿ ಯುತ್ತಿದ್ದಂತೆ ಚನ್ನರಾಯಪಟ್ಟಣ ಪಟ್ಟಣ ಠಾಣೆ ಪೊಲೀಸರು ಅಗ್ನಿ ಶಾಮಕ ದಳದ ಸಿಬ್ಬಂದಿ ಸಹಕಾರದೊಂದಿಗೆ ಶೋಧ ಕಾರ್ಯ ಕೈಗೊಂಡಿದ್ದು, ರಾಧಾ ಅವರ ಮೃತದೇಹ ಪತ್ತೆಯಾಗಿದ್ದು, ಇಬ್ಬರು…

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಗೆ  ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ ಪ್ರದಾನ
ಹಾಸನ

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಗೆ  ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ ಪ್ರದಾನ

November 5, 2018

ಶ್ರವಣಬೆಳಗೊಳ: ಯಾವುದೇ ವಿವಾದಗಳಿಗೆ ಒಳಗಾಗದೇ ಸುಮಾರು 48 ವರ್ಷಗಳ ಕಾಲ ಸಮಾಜಕ್ಕೆ ಹಲ ವಾರು ಕೊಡುಗೆಗಳನ್ನು ಸ್ವಸ್ತಿಶ್ರೀ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿಯವರು ನೀಡಿ ದ್ದಾರೆ. ಅಹಿಂಸೆ, ತ್ಯಾಗ ಹಾಗೂ ಶಾಂತಿ ಯಿಂದ ಜೈನ ಪರಂಪರೆಯನ್ನು ಬೆಳಗಿದ ಇವರಿಗೆ ಪ್ರಶಸ್ತಿ ದೊರೆತಿರುವುದು ನಮ್ಮ ಹೆಮ್ಮೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು. ಶ್ರವಣಬೆಳಗೊಳದ ಚಾವುಂಡರಾಯ ಸಭಾಮಂಟಪದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ “ಶ್ರೀ ಭಗವಾನ್…

ಆಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಜೋಗಿಕೊಪ್ಪಲು ಗ್ರಾಮ
ಹಾಸನ

ಆಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಜೋಗಿಕೊಪ್ಪಲು ಗ್ರಾಮ

November 5, 2018

ಬೇಲೂರು:ತಾಲೂಕಿನ ಬಿಕ್ಕೋಡು ಹೋಬಳಿಯ ಚೌಡನಹಳ್ಳಿ ದಾಖಲೆ ಗ್ರಾಮವಾದ ಜೋಗಿಕೊಪ್ಪಲು ಗ್ರಾಮವು ಮೂಲಭೂತ ಸೌಕರ್ಯದಿಂದ ವಂಚಿತವಾಗಿದ್ದು ಗ್ರಾಮದ ಅಭಿವೃದ್ಧಿಗೆ ಕುಶಾವರ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಶಾಸಕ ಕೆ.ಎಸ್.ಲಿಂಗೇಶ್ ಗಮನ ಹರಿಸಬೇಕಿದೆ. ಪರಿಶಿಷ್ಟಜಾತಿಯ 40 ಕುಟುಂಬಗಳಿದ್ದು ಎಲ್ಲರೂ ಕೂಲಿಕಾರ್ಮಿಕರೇ ಆಗಿದ್ದಾರೆ. ಗ್ರಾಮದಲ್ಲಿ ಉತ್ತಮ ವಾದ ರಸ್ತೆಯಿಲ್ಲ. ಗ್ರಾಮ ಉಗಮವಾದಾಗನಿಂದಲೂ ಇದುವರೆಗೂ ಒಂದು ರಸ್ತೆಯೂ ಜಲ್ಲಿ ಕಂಡಿಲ್ಲ. ರಸ್ತೆ ಪಕ್ಕದಲ್ಲಿ ಚರಂಡಿ ಕಂಡಿಲ್ಲ. ಮಳೆ ಬಂದಾಗ ರಸ್ತೆಯ ನೀರು ಎಲ್ಲೆಂದರಲ್ಲಿ ಹರಿಯತೊಡುಗುತ್ತದೆ. ಕೆಲವೊಮ್ಮೆ ಮಳೆ ಹೆಚ್ಚಾದ ಸಂದರ್ಭ ಮನೆ, ಗುಡಿಸಲುಗಳಿಗೂ…

ಸಚಿವೆ ಜಯಮಾಲಾ, ಚಿತ್ರನಟ ರಾಘವೇಂದ್ರ ರಾಜ್‌ಕುಮಾರ್‌ರಿಂದ ಹಾಸನಾಂಬೆ ದರ್ಶನ
ಹಾಸನ

ಸಚಿವೆ ಜಯಮಾಲಾ, ಚಿತ್ರನಟ ರಾಘವೇಂದ್ರ ರಾಜ್‌ಕುಮಾರ್‌ರಿಂದ ಹಾಸನಾಂಬೆ ದರ್ಶನ

November 5, 2018

ಹಾಸನ: ಹಾಸನಾಂಬೆ ದೇವಿಯನ್ನು ನೋಡಬೇಕು ಎಂಬುದು ನನ್ನ ಬಹು ದಿನದ ಕನಸು, ವರ್ಷಕ್ಕೊಮ್ಮೆ ಬಾಗಿಲು ತೆರೆಯುತ್ತದೆ ಎಂದು ಕೇಳಲಾಗಿತ್ತು. ಈಗ ಮೊಟ್ಟ ಮೊದಲ ಬಾರಿಗೆ ಹಾಸನಾಂಬೆ ದೇವಿ ದರ್ಶನ ಮಾಡಿದ್ದೇನೆ. ತಾಯಿಯನ್ನು ತುಂಬಾ ಹತ್ತಿರದಲ್ಲಿ ನೋಡುವ ಭಾಗ್ಯ ದೊರಕಿರುವುದು ನನ್ನ ಪುಣ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ತಿಳಿಸಿದರು. ಹಾಸನಾಂಬೆ ದರ್ಶನ ಪಡೆದ ನಂತರ ದೇವಾಲಯದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿ, ಟಿಪ್ಪು ಜಯಂತಿ ಮಾಡಲು ಸರಕಾರದ ಆದೇಶವಿದ್ದಾಗ…

ಹಾಸನಾಂಬೆ ದರ್ಶನಕ್ಕೆ ಶ್ರೀ ಕ್ಷೇತ್ರ  ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಚಾಲನೆ
ಹಾಸನ

ಹಾಸನಾಂಬೆ ದರ್ಶನಕ್ಕೆ ಶ್ರೀ ಕ್ಷೇತ್ರ  ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಚಾಲನೆ

November 3, 2018

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಸ್ಥಾನದ ಬಾಗಿಲನ್ನು 1 ವರ್ಷದ ನಂತರ ಗುರುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ವಿವಿಧ ಸಂಪ್ರದಾಯ ಬದ್ಧವಾದ ಪೂಜಾ ವಿಧಿವಿಧಾನಗಳೊಂದಿಗೆ ತೆರೆಯಲಾಯಿತು. ಗುರುವಾರದಂದು ದೇವಸ್ಥಾನವನ್ನು ಸ್ವಚ್ಛಗೊಳಿಸಿ, ವಿವಿಧ ಪೂಜಾ ಕೈಂಕರ್ಯ ಗಳನ್ನು ನೆರವೇರಿಸಲಾಯಿತು. ಈ ವೇಳೆ ಶಾಸಕ ಪ್ರೀತಂ ಜೆ.ಗೌಡ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಎಡಿಸಿ ವೈಶಾಲಿ, ಜಿಲ್ಲಾ ಎಸ್ಪಿ ಎ.ಎನ್.ಪ್ರಕಾಶ್‍ಗೌಡ, ಪ್ರೊಬೆಷನರಿ ಐಎಎಸ್ ಅಧಿಕಾರಿ ಎಂ.ಪ್ರಿಯಾಂಕ, ಉಪವಿಭಾಗಾಧಿಕಾರಿಗಳಾದ ಡಾ.ಹೆಚ್. ಎಲ್.ನಾಗರಾಜ್, ಲಕ್ಷ್ಮೀಕಾಂತ ರೆಡ್ಡಿ, ನಗರ ಸಭೆ ಆಯುಕ್ತ…

ಕೂಡಿಗೆಯಲ್ಲಿ ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸಾವು
ಹಾಸನ

ಕೂಡಿಗೆಯಲ್ಲಿ ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸಾವು

November 3, 2018

ಕುಶಾಲನಗರ: ಕೂಡಿಗೆ ಸರ್ಕಲ್ ಬಳಿ ಬೈಕ್‍ಗಳ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಕೂಡಿಗೆ ಸರ್ಕಲ್‍ನಿಂದ ತೆರಳುತ್ತಿದ್ದ ಕೂಡಿಗೆಕೊಪ್ಪಲು ಗ್ರಾಮ ನಿವಾಸಿ ವೀರಭದ್ರಪ್ಪ (ತಮ್ಮಣಿ-70) ನವರು ಸೋಮವಾರಪೇಟೆ ಕಡೆಗೆ ಆಕ್ಟಿವಾದಲ್ಲಿ ಹೋಗುತ್ತಿದ್ದ ವೇಳೆ ಕೂಡಿಗೆ ಮಸೀದಿ ಕಡೆಯಿಂದ ಬರುತ್ತಿದ್ದ ಅಬ್ದುಲ್ ರಜಾಕ್, ಸೊಫಿಯನ್ ಎಂಬುವರ ಬೈಕ್ ಡಿಕ್ಕಿಯಾಯಿತೆನ್ನಲಾಗಿದೆ. ಘಟನೆಯಿಂದ ವೀರಭದ್ರಪ್ಪನವರಿಗೆ ತೀವ್ರ ಪೆಟ್ಟಾದ ಕಾರಣ ಪ್ರಥಮ ಚಿಕಿತ್ಸೆಯನ್ನು ಕೂಡಿಗೆಯಲ್ಲಿ ನೀಡಿ ನಂತರ ಮೈಸೂರು ಅಪೆÇೀಲೊ ಆಸ್ಪತ್ರೆಗೆ ಸಾಗಿಸಲಾಯಿತು. ಅದರೆ ಚಿಕಿತ್ಸೆ ಫಲಕಾರಿಯಾಗದೆÀ ಅವರು…

ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ: ಕುಟುಂಬ ಸಮೇತ ದೇವಿ ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ಹಾಸನ

ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ: ಕುಟುಂಬ ಸಮೇತ ದೇವಿ ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

November 3, 2018

ಹಾಸನಾಂಬೆಗೆ ವಿವಿಧ ಪುಷ್ಪ, ಹಣ್ಣಿನ ಅಲಂಕಾರ ಸಾವಿರಾರು ಭಕ್ತರಿಂದ ದೇವಿ ದರ್ಶನ ಹಾಸನ: ಹಾಸನದ ಅಧಿ ದೇವತೆ ಹಾಸನಾಂಬ ದೇವಸ್ಥಾನದ ಬಾಗಿಲನ್ನು ಒಂದು ವರ್ಷದ ನಂತರ ಗುರುವಾರ ಧರ್ಮಸ್ಥಳದ ಧರ್ಮಾ ಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಸಮ್ಮುಖ ದಲ್ಲಿ ವಿವಿಧ ಸಂಪ್ರದಾಯ ಬದ್ಧವಾದ ಪೂಜಾ ವಿಧಿ-ವಿಧಾನಗಳೊಂದಿಗೆ ತೆರೆಯಲಾಯಿತು. ಗುರುವಾರದಂದು ದೇವಸ್ಥಾನವನ್ನು ಸ್ವಚ್ಛ ಗೊಳಿಸಿ, ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಈ ವೇಳೆ ಶಾಸಕ ಪ್ರೀತಂ ಜೆ.ಗೌಡ, ಜಿಲ್ಲಾಧಿ ಕಾರಿ ರೋಹಿಣಿ ಸಿಂಧೂರಿ, ಅಪರ ಜಿಲ್ಲಾಧಿಕಾರಿ ವೈಶಾಲಿ, ಜಿಲ್ಲಾ…

ಹಾಸನಾಂಬೆ ದೇವಾಲಯ ಪ್ರವೇಶಕ್ಕೆ ನಿರಾಕರಣೆ ಜಿಲ್ಲಾಡಳಿತದ ವಿರುದ್ಧ ಪತ್ರಕರ್ತರ ಆಕ್ರೋಶ
ಹಾಸನ

ಹಾಸನಾಂಬೆ ದೇವಾಲಯ ಪ್ರವೇಶಕ್ಕೆ ನಿರಾಕರಣೆ ಜಿಲ್ಲಾಡಳಿತದ ವಿರುದ್ಧ ಪತ್ರಕರ್ತರ ಆಕ್ರೋಶ

November 3, 2018

ಹಾಸನ: ಇಂದು ಹಾಸನಾಂಬೆ ಬಾಗಿಲು ತೆರೆಯುವ ಹಿನ್ನಲೆಯಲ್ಲಿ ಪತ್ರಕರ್ತರು ಮತ್ತು ಟಿವಿ ಮಾಧ್ಯಮದವರು ದೇವಾಲಯಕ್ಕೆ ತೆರಳಿದಾಗ ಪ್ರವೇಶ ಮಾಡಲು ನಿರ್ಬಂಧ ಹೇರಿದ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವಿರುದ್ಧ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ತುರ್ತು ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು. ಬಹುತೇಕ ಎಲ್ಲಾ ಪತ್ರಿಕೆಯ ಸಂಪಾ ದಕರು ಮತ್ತು ವರದಿಗಾರರು, ಟಿವಿ ಮಾಧ್ಯಮದವರು ಸಭೆಯಲ್ಲಿ ಪಾಲ್ಗೊಂಡು ಜಿಲ್ಲಾಡಳಿತದ ಧೋರಣೆಯನ್ನು ಖಂಡಿಸಿ ದರು. ಪತ್ರಕರ್ತರನ್ನು ಜಿಲ್ಲಾಡಳಿತ ಅತ್ಯಂತ ಅಗೌರವದಿಂದ ನಡೆಸಿಕೊಂಡಿದೆ. ಇದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ಹಾಸನಾಂಬೆ ದೇವಾಲಯದ ಬಗ್ಗೆ…

1 80 81 82 83 84 133
Translate »