ಹಾಸನ

ಹಾಸನದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ
ಹಾಸನ

ಹಾಸನದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

November 3, 2018

ಹಾಸನ: ನಗರದ ಜಿಲ್ಲಾ ಕ್ರೀಡಾಂ ಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯ ಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ಧ್ವಜಾರೋಹಣ ನೆರವೇರಿಸಿದರು. ಶಸಸ್ತ್ರ ಪಡೆಗಳ ಗೌರವ ವಂದನೆ ಸ್ವೀಕರಿಸಿ ರಾಜೋತ್ಸವ ಸಂದೇಶ ನೀಡಿದ ಸಚಿವರು, ಕನ್ನಡ ಭಾಷೆ ಇಲ್ಲಿನ ಸಂಸ್ಕ್ರತಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನೂರಾರು ಮಹಾನಾಯಕರು ಈ ನಾಡನ್ನು ಸರ್ವತೋಮುಖವಾಗಿ ಕಟ್ಟಲು ಶ್ರಮಿಸಿ ದ್ದಾರೆ. ಅವರೆಲ್ಲರನ್ನು ಸ್ಮರಿಸಿ ಗೌರವ ನಮನ ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು. ಕರ್ನಾಟಕ ಸರ್ಕಾರ ಕೃಷಿ, ಶಿಕ್ಷಣ,…

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತವರು ಜಿಲ್ಲೆಯಲ್ಲಿ ಸಾಲಬಾಧೆಯಿಂದ ರೈತ ಆತ್ಮಹತ್ಯೆ
ಹಾಸನ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತವರು ಜಿಲ್ಲೆಯಲ್ಲಿ ಸಾಲಬಾಧೆಯಿಂದ ರೈತ ಆತ್ಮಹತ್ಯೆ

November 3, 2018

ಅರಸೀಕೆರೆ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ತವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಬಾಣಾವರ ಹೋಬಳಿ ಹರತನಹಳ್ಳಿ ಗ್ರಾಮದ ಲೋಕೇಶ್ ನಾಯ್ಕ(40) ಎಂಬ ರೈತ ಸಾಲ ಭಾದೆಯಿಂದ ನೇಣಿಗೆ ಶರಣಾದ ಪ್ರಕರಣ ಗುರುವಾರ ನಡೆದಿದೆ. ಗ್ರಾಮದ ಸಾಮ್ಯನಾಯ್ಕ ಎಂಬುವವರ ಮಗನಾದ ಲೋಕೇಶ್ ನಾಯ್ಕ ಕಾರ್ಪೊರೇಷನ್ ಬ್ಯಾಂಕಿನಲ್ಲಿ 4.5 ಲಕ್ಷ ಬೆಳೆ ಸಾಲವನ್ನು ಪಡೆದಿದ್ದರು.ತಮ್ಮ 5 ಎಕರೆ 20 ಗುಂಟೆ ಜಮೀನಿನಲ್ಲಿ ದಾಳಿಂಬೆ ಮತ್ತು ರಾಗಿ ಬೆಳೆಯೊಂದಿಗೆ ತೆಂಗು ಬೆಳೆದಿದ್ದರು.ಈ ಮೊದಲೇ ಬರಗಾಲ ಪೀಡಿತವಾದ ಈ ತಾಲ್ಲೂಕಿ ನಲ್ಲಿ ಸೂಕ್ತ…

ಮಕ್ಕಳ ಹಕ್ಕು ರಕ್ಷಣೆ ಪೋಷಕರ ಆದ್ಯ ಕರ್ತವ್ಯ
ಹಾಸನ

ಮಕ್ಕಳ ಹಕ್ಕು ರಕ್ಷಣೆ ಪೋಷಕರ ಆದ್ಯ ಕರ್ತವ್ಯ

November 1, 2018

ಅರಸೀಕೆರೆ: ಮಕ್ಕಳ ಹಕ್ಕುಗಳನ್ನು ಮತ್ತು ರಕ್ಷಣೆ ನೀಡುವುದು ಪೋಷಕರ ಆದ್ಯ ಕರ್ತವ್ಯವಾಗಿದೆ. ಸಾಕಲು ಅಗುವು ದಿಲ್ಲವೆಂದು ನೆಪವೊಡ್ಡಿ ಮಕ್ಕಳನ್ನು ಮಾರಾಟ ಮಾಡುವುದು, ಜೀವ ಹಾನಿ ಮಾಡಿ ದಲ್ಲಿ ಕಾನೂನಿನ ಪ್ರಕಾರ ಉಗ್ರ ಶಿಕ್ಷೆಗೆ ಒಳ ಗಾಗುತ್ತಾರೆ ಎಂದು ಜಿಲ್ಲಾ ಮಕ್ಕಳ ಸಹಾಯವಾಣಿ ಕೇಂದ್ರದ ಅಧಿಕಾರಿ ಕಾಂತರಾಜ್ ಹೇಳಿದರು. ನಗರದ ವನಿತಾ ಜ್ಯೋತಿ ಮಹಿಳಾ ಸಂಘ, ಪ್ರಚೋದನಾ ಸಂಸ್ಥೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಸಂಸ್ಥೆ ಸಂಯುಕ್ತಾಶ್ರಯ ದಲ್ಲಿ ಚರ್ಚ್ ಕಾಲೋನಿಯಲ್ಲಿ ಏರ್ಪಡಿಸಿದ್ದ ‘ತೆರೆದ ಮನೆ’ ಕಾರ್ಯಕ್ರಮದಲ್ಲಿ ಮಕ್ಕಳ…

ರಾಮನಾಥಪುರ ತಾಪಂ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಜೆ.ಸಿ.ಮಂಜೇಗೌಡ ಜಯಭೇರಿ.
ಹಾಸನ

ರಾಮನಾಥಪುರ ತಾಪಂ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಜೆ.ಸಿ.ಮಂಜೇಗೌಡ ಜಯಭೇರಿ.

November 1, 2018

ರಾಮನಾಥಪುರ: ಇಂದು ನಡೆದ ರಾಮನಾಥಪುರ ತಾಲೂಕು ಪಂಚಾಯಿತಿ ಕ್ಷೇತ್ರಕ್ಕೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗಂಗೂರು ಗ್ರಾಮದ ಜಿ.ಸಿ. ಮಂಜೇ ಗೌಡ ಅವರು ಸಮೀಪದ ಪ್ರತಿಸ್ವರ್ಧಿ ಬಿ.ಪಿ. ಶಿವೇಗೌಡ ಅವರಿಗಿಂದ 286 ಮತ ಗಳ ಅಂತರದಿಂದ ಗೆದ್ದು ಜಯಶೀಲರಾದರು. ತಾಲೂಕು ಪಂಚಾಯಿತಿಗೆ ಆಯ್ಕೆ ಯಾಗಿದ್ದ ಈ ಹಿಂದೆ ಗಂಗೂರು ಗ್ರಾಮದ ಶಿವೇಗೌಡ ಅವರು ಇತ್ತೀಚಗೆ ನಿಧನರಾದ ಹಿನ್ನಲೆಯಲ್ಲಿ ಕ್ಷೇತ್ರಕ್ಕೆ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಜೆಡಿಎಸ್‍ನಿಂದ ಜಿ.ಪಿ. ಶಿವೇಗೌಡ, ಕಾಂಗ್ರೆಸ್‍ನಿಂದ ಜಿ.ಸಿ. ಮಂಜೇಗೌಡ, ಬಿಜೆಪಿಯಿಂದ ನಾಗಣ್ಣ ಸ್ಪರ್ಧಿಸಿದ್ದರು….

ಹಾಸನಾಂಬ ದೇವಾಲಯದಂತೆ ಇತರೆ ದೇವಸ್ಥಾನಗಳಿಗೂ ದೀಪಾಲಂಕಾರಕ್ಕೆ ಮನವಿ
ಹಾಸನ

ಹಾಸನಾಂಬ ದೇವಾಲಯದಂತೆ ಇತರೆ ದೇವಸ್ಥಾನಗಳಿಗೂ ದೀಪಾಲಂಕಾರಕ್ಕೆ ಮನವಿ

November 1, 2018

ಹಾಸನ: ನಾಳೆ(ನ.1) ಪುರಾತನ ಪ್ರಸಿದ್ಧ ಶ್ರೀ ಹಾಸನಾಂಬೆ ದೇವಾಲಯದ ಬಾಗಿಲು ತೆಗೆದು ಸಾರ್ವಜನಿಕರಿಗೆ ದರ್ಶನ ಕೊಡಲು ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯದ ಜನಪ್ರತಿನಿಧಿಗಳು, ಸಚಿವರು, ಮುಖ್ಯ ಮಂತ್ರಿ, ಮ್ಯಾಯಾಧೀಶರು, ಮಠಾಧಿ ಪತಿಗಳು, ಅತೀ ಗಣ್ಯವ್ಯಕ್ತಿಗಳು, ಚಲನಚಿತ್ರ ಕಲಾವಿದರು ಸೇರಿದಂತೆ ರಾಜ್ಯ ಮತ್ತು ದೇಶದ ನಾನಾ ಕಡೆಯಿಂದ ಭಕ್ತ ಸಾಗರ ಹರಿದು ಬರುತ್ತದೆ. ಈ ಜಾತ್ರಾ ಮಹೋತ್ಸವದ ನಿಮಿತ್ತ ಜಿಲ್ಲಾಡಳಿತ ದಿಂದ ಹಾಸನಾಂಬೆ ಮುಖ್ಯ ರಸ್ತೆ ಹಾಗೂ ಸಭಾಂಗಣಕ್ಕೆ ಮಾತ್ರ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ಶ್ರೀ ಹಾಸನಾಂಬ ದೇವಸ್ಥಾನದ ಪೂಜಾ…

ಜಿಲ್ಲಾಡಳಿತದಿಂದ ಏಕತಾ ದಿನ ಆಚರಣೆ
ಹಾಸನ

ಜಿಲ್ಲಾಡಳಿತದಿಂದ ಏಕತಾ ದಿನ ಆಚರಣೆ

November 1, 2018

ಹಾಸನ: ಸರ್ದಾರ್ ವಲ್ಲಭ ಬಾಯ್ ಪಟೀಲ್ ರಾಷ್ಟ್ರೀಯ ಐಕ್ಯತೆಯ ಸಂಕೇತವಾಗಿದ್ದಾರೆ. ಅವರ ಆದರ್ಶ ಗಳನ್ನು ನಾವೆಲ್ಲರು ಪಾಲಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ವೈಶಾಲಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮದಲ್ಲಿ ಏಕತಾ ಪ್ರತಿಜ್ಞಾ- ಭೋದಿಸಿ ಮಾತನಾಡಿದ ಅವರು, ಭಾಷಾ ವಾರು ಪ್ರಾಂತ್ಯವಾಗಿ ಹರಿದು ಹಂಚಿ ಹೋದ ಭಾರತವನ್ನು ಒಂದು ಸಂಯುಕ್ತ ರಾಷ್ಟ್ರವನ್ನಾಗಿ ನಿರ್ಮಿಸಿದ ಕೀರ್ತಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರದ್ದು ಎಂದು ಬಣ್ಣಿಸಿದರು. ಇದೇ ಸಂದರ್ಭ ‘ರಾಷ್ಟ್ರದ ಐಕತೆ, ಸಮ ಗ್ರತೆ…

ಹೇಮಾವತಿ ನದಿ ದಡದಲ್ಲಿ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ
ಹಾಸನ

ಹೇಮಾವತಿ ನದಿ ದಡದಲ್ಲಿ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ

October 31, 2018

ಹೊಳೆನರಸೀಪುರ: ಪಟ್ಟಣದ ಹೇಮಾವತಿ ನದಿ ಪಕ್ಕದಲ್ಲಿರುವ ರಿವರ್ ಬ್ಯಾಂಕ್ ರಸ್ತೆ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆ ಮೇಲೆ ಸೋಮವಾರ ದಾಳಿ ನಡೆಸಿದ ನಗರ ಠಾಣೆ ಪೊಲೀಸರು 6 ಮಂದಿಯನ್ನು ಬಂಧಿಸಿ, ಒಂದು ಎಮ್ಮೆ, ಒಂದು ಹಸು, ಏಳು ಕರು ಸೇರಿದಂತೆ 9 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಪಟ್ಟಣದ ಶಿಯಾಮೊಹಲ್ಲದ ಚಿಕ್ಕ ಮಸೀದಿ ರಸ್ತೆಯಲ್ಲಿ ಅಕ್ರಮವಾಗಿ ನಡೆ ಸುತ್ತಿದ್ದ ಕಸಾಯಿಖಾನೆಯಲ್ಲಿ ಜಾನು ವಾರುಗಳನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಬೆಂಗಳೂರಿನ ಗೋಗ್ಯಾನ್ ಫೌಂಡೇಷನ್ ಸಂಚಾಲಕಿ ಕವಿತಾ ಜೈನ್ ನೀಡಿದ ದೂರಿನ ಮೇರೆಗೆ…

ಬ್ಯಾಂಕ್ ಮುಂದೆ ರೈತರ ಪ್ರತಿಭಟನೆ
ಹಾಸನ

ಬ್ಯಾಂಕ್ ಮುಂದೆ ರೈತರ ಪ್ರತಿಭಟನೆ

October 31, 2018

ಅರಸೀಕೆರೆ: ಸರ್ಕಾರದ ವತಿ ಯಿಂದ ನೀಡುವ ಬೆಳೆ ವಿಮೆಯ ಪರಿ ಹಾರ ಹಣವನ್ನು ಬ್ಯಾಂಕಿನವರು ಮುಟ್ಟು ಗೋಲು ಹಾಕಿಕೊಂಡಿರುವುದನ್ನು ವಿರೋ ಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ತಾಲೂಕಿನ ಗೀಜಿಹಳ್ಳಿ ಗ್ರಾಮದ ಕೆನರಾ ಬ್ಯಾಂಕಿನ ಮುಂದೆ ರೈತರು ಪ್ರತಿಭಟನೆ ನಡೆಸಿದರು. ತಾಲೂಕಿನ ಗೀಜೀಹಳ್ಳಿ ಗ್ರಾಮದ ಲ್ಲಿರುವ ಕೆನರಾ ಬ್ಯಾಂಕಿನ ಮುಂದೆ ಪ್ರತಿ ಭಟನೆ ನಡೆಸಿದ ತಾಲೂಕು ರೈತ ಸಂಘದ ಅಧ್ಯಕ್ಷ ಮೇಳೇನಹಳ್ಳಿ ನಾಗರಾಜು ಮಾತನಾಡಿ, ಸರ್ಕಾರಗಳು ರೈತರ ನೆರ ವಿಗಾಗಿ ಬೆಳೆ ನಷ್ಟ ಹೊಂದಿದ ಸಂದರ್ಭ…

ಬಿಎಸ್‍ಎನ್‍ಎಲ್ ನೌಕರರ ಪ್ರತಿಭಟನೆ
ಹಾಸನ

ಬಿಎಸ್‍ಎನ್‍ಎಲ್ ನೌಕರರ ಪ್ರತಿಭಟನೆ

October 31, 2018

ಹಾಸನ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಎಸ್‍ಎನ್‍ಎಲ್ ಅಧಿಕಾರಿ ಮತ್ತು ಅಧಿಕಾರೇತರ ನೌಕರರ ಸಂಘಟನೆಗಳ ಒಕ್ಕೂಟ, ಆಲ್ ಯೂನಿಯನ್ಸ್ ಹಾಗೂ ಅಸೋ ಸಿಯೇಷನ್ಸ್ ವತಿಯಿಂದ ಬಿಎಸ್‍ಎನ್‍ಎಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬಿಎಸ್‍ಎನ್‍ಎಲ್ ನೌಕರರ ವೇತನ ಪರಿ ಷ್ಕರಣೆ, ಪಿಂಚಣಿ ಪರಿಷ್ಕರಣೆ, ನೇರ ನೇಮ ಕಾತಿ ಆದ ಬಿಎಸ್‍ಎನ್‍ಎಲ್ ನೌಕರರಿಗೆ ಶೇ.30ರಷ್ಟು ನಿವೃತ್ತಿ ಸವಲತ್ತುಗಳು ಹಾಗೂ ಬಿಎಸ್‍ಎನ್‍ಎಲ್‍ಗೆ 4 ಜಿ ತರಂಗಗಳನ್ನು ಕೊಡಬೇಕು ಮತ್ತು ಮೂಲ ವೇತನದ ಮೇಲೆ ಮಾತ್ರ ಪಿಂಚಣಿ ದೇಣಿಗೆಯನ್ನು ಕಡಿತ ಸೇರಿದಂತೆ ವಿವಿಧ…

ಶ್ರೀ ಹಾಸನಾಂಬ ದರ್ಶನೋತ್ಸವ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ
ಹಾಸನ

ಶ್ರೀ ಹಾಸನಾಂಬ ದರ್ಶನೋತ್ಸವ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

October 30, 2018

ಅರಸೀಕೆರೆ: ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನಿಹಾಸನ, ಅ.29-ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀ ಹಾಸನಾಂಬ ದರ್ಶನೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿಸಲು ಎಲ್ಲರೂ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹಾಸ ನಾಂಬ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಪರಿಶೀ ಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಕ್ತಾದಿ ಗಳಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡುವಂತೆ ತಿಳಿಸಿದರು….

1 81 82 83 84 85 133
Translate »