ಹಾಸನ: ಸಫಾಯಿ ಕರ್ಮಚಾರಿ ಗಳ ಜೀವನ ಮಟ್ಟ ಸುಧಾರಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೂಪಿ ಸಿರುವ ಯೋಜನೆಗಳನ್ನು ಸಮರ್ಪಕ ವಾಗಿ ಅನುಷ್ಠಾನಗೊಳಿಸಬೇಕಿದ್ದು, ಅವರ ಹಿತರಕ್ಷಣೆ ಎಲ್ಲಾ ಇಲಾಖೆಗಳ ಹೊಣೆ ಎಂದು ರಾಷ್ಟ್ರೀಯ ಸಫಾಯಿ ಕರ್ಮ ಚಾರಿಗಳ ಆಯೋಗದ ಸದಸ್ಯ ಜಗದೀಶ್ ಹಿರೇಮನಿ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಮ್ಯಾನ್ಯುಯಲ್ ಸ್ಕ್ಯಾವೆಂ ಜರ್‍ಗಳ ಪದ್ಧತಿ ನಿಷೇಧ ಮತ್ತು ಅವರ ಪುನರ್‍ವಸತಿ ಅಧಿನಿಯ 2013ರ ಕಾಯ್ದೆ ಅನುಷ್ಠಾನದ ಕುರಿತು ನಡೆದ ವಿವಿಧ ಇಲಾಖಾಧಿಕಾರಿಗಳೊಂದಿಗೆ ಪ್ರಗತಿ…
ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಕೂಡಿ ಬಾರದ ಕಾಲ
October 30, 2018ಬೇಲೂರು: ತಾಲೂಕಿನ ಬಿಕ್ಕೋಡಿ ನಲ್ಲಿ ಕಾರ್ಯಾ ಆರಂಭಿಸಬೇಕಿದ್ದ ವಿದ್ಯುತ್ ಪ್ರಸರಣ ಉಪಕೇಂದ್ರ ಸ್ಥಾಪನೆಗೆ ಇನ್ನೂ ಕಾಲ ಕೂಡಿಬಾರದಾಗಿದ್ದು, 65 ಗ್ರಾಮ ಗಳಲ್ಲಿ ವಿದ್ಯುತ್ ಸಮಸ್ಯೆ ಮಿತಿಮೀರಿದೆ. ವೋಟಿಗಾಗಿ ಮನೆ ಬಾಗಿಲಿಗೆ ಬಂದು ಭರವಸೆ ನೀಡುವ ಜನಪ್ರತಿನಿಧಿಗಳು ಈ ಭಾಗದ ವಿದ್ಯುತ್ ಸಮಸ್ಯೆ ನೀಗಿಸಲು ಪ್ರಮಾ ಣಿಕ ಪ್ರಯತ್ನ ಮಾಡುವಲ್ಲಿ ವಿಫಲವಾಗಿ ದ್ದಾರೆ ಎನ್ನುವುದಕ್ಕೆ ಎರಡು ವರ್ಷದಿಂದ ನೆನೆಗುದಿಗೆ ಬಿದ್ದಿರುವ ಈ ಉಪಕೇಂದ್ರ ಸ್ಥಾಪನೆ ಯೋಜನೆಯೇ ಸಾಕ್ಷಿಯಾಗಿದೆ. ತಾಲೂಕಿನ ಅರೇಹಳ್ಳಿ, ಹಗರೆ, ಹಳೇ ಬೀಡು, ಗೆಂಡೇಹಳ್ಳಿ ಸೇರಿದಂತೆ ಅತೀ…
ರೇವಣ್ಣ ಅಂದು ವೈಲೆಂಟ್, ಇಂದು ಫುಲ್ ಸೈಲೆಂಟ್!
October 28, 2018ಹಾಸನ: ಮಾಜಿ ಸಚಿವ ಎ.ಮಂಜು ಅವಧಿಯಲ್ಲಿ ಹಾಸನಾಂಬ ದೇವಿ ವಿಶೇಷ ದರ್ಶನ ಟಿಕೆಟ್ ದರದ ವಿಚಾರವಾಗಿ ವೈಲೆಂಟ್ ಆಗಿದ್ದ ಹಾಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಈ ಬಾರಿಯೂ ಅದೇ ದರ ಮುಂದುವರಿದರೂ ಯಾವುದೇ ಚಕಾರ ಎತ್ತದೆ ಫುಲ್ ಸೈಲೆಂಟ್ ಆಗಿರುವುದು ಭಕ್ತಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ. ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕೊಡುವ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಸ್ಥಾನದ ಬಾಗಿಲು ತೆರೆ ಯಲು ದಿನಗಣನೆ ಆರಂಭವಾಗಿದ್ದು, ಇನ್ನೈದು ದಿನ ಬಾಕಿ ಉಳಿ ದಿದೆ. ತಾಯಿಯ ದರ್ಶನ ಪಡೆಯಲು…
ರಾಜ್ಯೋತ್ಸವಕ್ಕೆ ಗೈರಾದರೆ ಶಿಸ್ತು ಕ್ರಮ
October 28, 2018ಹೊಳೆನರಸೀಪುರ: ಈ ಬಾರಿಯ 53ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಗೈರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಅಧ್ಯಕ್ಷತೆ ಯಲ್ಲಿ ನಡೆದ ತಾಲೂಕು ಮಟ್ಟದ ಅಧಿ ಕಾರಿಗಳ ಸಭೆಯಲ್ಲಿ ತೀರ್ಮಾನಿಸ ಲಾಗಿದೆ ಎಂದು ತಹಶೀಲ್ದಾರ್ ವೈ. ಎಂ.ರೇಣುಕುಮಾರ್ ಹೇಳಿದರು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚ ರಣಾ ಸಮಿತಿ ತಾಲೂಕು ಕಚೇರಿ ಸಭಾಂಗಣ ದಲ್ಲಿ 53ನೇ ಕನ್ನಡ ರಾಜ್ಯೋತ್ಸವ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿಗಳ ಸೂಚನೆಯಂತೆ ನ.1ರಂದು…
ಕಿತ್ತೂರು ರಾಣಿ ಚೆನ್ನಮ್ಮ ಸ್ವಾಭಿಮಾನದ ಸಂಕೇತ
October 24, 2018ಹಾಸನ: ಕಿತ್ತೂರು ರಾಣಿ ಚೆನ್ನಮ್ಮ ಸ್ತ್ರೀ ಶಕ್ತಿ ಮತ್ತು ಸ್ವಾಭಿಮಾನದ ಸಂಕೇತ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್ ಅಭಿಪ್ರಾಯಪಟ್ಟರು. ನಗರದ ಡಿಸಿ ಕಚೇರಿ ಸಭಾಂಗಣ ದಲ್ಲಿಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಣಿ ಚೆನ್ನಮ್ಮ ತಮ್ಮ ಸಾಮ್ರಾಜ್ಯದ ಐಕ್ಯತೆಯನ್ನು ಕಾಯ್ದುಕೊಂಡು ಬ್ರಿಟಿಷರ ವಿರುದ್ಧ ಹೋರಾಡುವ ಮೂಲಕ ಸ್ವಾತಂತ್ರ್ಯ ಚಳವಳಿಗೆ ತನ್ನದೇ ಆದ ಕೊಡುಗೆಯನ್ನು ನೀಡಿದ್ದಾರೆ. ಅಲ್ಲದೆ…
ಹೆಚ್1 ಎನ್1 ಕುರಿತು ಅರಿವು ಮೂಡಿಸಿ
October 24, 2018ಹಾಸನ: ಹೆಚ್1 ಎನ್1 ಹರಡ ದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ನಿಯಂತ್ರಣ ಕ್ರಮಗಳ ಬಗ್ಗೆ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಂದು ವಿವಿಧ ಇಲಾಖಾಧಿಕಾರಿಗಳಿಗೆ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಹೆಚ್1 ಎನ್1 ರೋಗ ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಗ್ರಾಮ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ವ್ಯಾಪಕವಾಗಿ ರೋಗ ನಿಯಂತ್ರಣಕ್ಕೆ ಪೂರಕವಾದ ಮಾಹಿತಿ, ಶಿಕ್ಷಣ ಸಂವಹನ(ಐಇಸಿ) ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದರು. ಪ್ರತಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ…
ಪುರಸಭಾ ಸದಸ್ಯನ ಕ್ಷಮೆಯಾಚನೆಗೆ ಆಗ್ರಹ
October 24, 2018ಬೇಲೂರು: ಪುರಸಭಾ ಸದಸ್ಯ ಶ್ರೀನಿಧಿ ಕನ್ನಡ ಬಾವುಟ ಕುರಿತು ನೀಡಿದ ಹೇಳಿಕೆ ಖಂಡಿಸಿ ತಕ್ಷಣವೇ ಕ್ಷಮೆಯಾಚಿಸ ಬೇಕೆಂದು ವಿವಿಧ ಕನ್ನಡಪರ ಸಂಘ ಟನೆಗಳ ಮುಖಂಡರು ಆಗ್ರಹಿಸಿದ ಘಟನೆ ಇಂದು ನಡೆಯಿತು.ನ.1ರ ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ತಹಶೀಲ್ದಾರ್ ಶಾರದಾಂಬ ಅಧ್ಯಕ್ಷತೆಯಲ್ಲಿ ತಮ್ಮ ಕಚೇರಿಯಲ್ಲಿ ಕರೆ ದಿದ್ದ ಪೂರ್ವಭಾವಿ ಸಭೆ ಶ್ರೀನಿಧಿ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ನಿನ್ನೆ ನಡೆದ ಪುರಸಭಾ ಸಾಮಾನ್ಯ ಸಭೆಯಲ್ಲಿ ಸದಸ್ಯ ಶ್ರೀನಿಧಿ ಅವರು ಕನ್ನಡ ಬಾವುಟಕ್ಕೆ ಇನ್ನೂ ಯಾವುದೇ ಮಾನ್ಯತೆ ದೊರೆತಿಲ್ಲ ಎಂದಿರುವುದು…
ಸಮಾಜದಲ್ಲಿ ಪೊಲೀಸರ ಅವಶ್ಯಕತೆ ಹೆಚ್ಚು
October 22, 2018ಹಾಸನ: ನಾಗರಿಕ ಸಮಾಜದಲ್ಲಿ ಪೊಲೀಸರ ಅವಶ್ಯಕತೆ ಹೆಚ್ಚಾಗಿದ್ದು, ಕರ್ತ ವ್ಯದ ಸಮಯದಲ್ಲಿ ತಮ್ಮ ಪ್ರಾಣ ಲೆಕ್ಕಿಸದೇ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್.ತಿಮ್ಮ ಣ್ಣಾಚಾರ್ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು. ಎಲ್ಲಿ ಏನೇ ಘಟನೆ ನಡೆದರೂ ಪೊಲೀಸರ ಸೇವೆ ಅವಶ್ಯಕವಾಗಿದೆ. ಪ್ರತಿ ದಿನ ಒತ್ತಡದಲ್ಲಿ ಇರುವ ಪೊಲೀಸರು ಆರೋಗ್ಯದಲ್ಲಿ ಏರುಪೇರಾದರೂ ಕರ್ತವ್ಯಕ್ಕೆ…
ಹೆದ್ದಾರಿ ಪ್ರಾಧಿಕಾರದ ರಸ್ತೆ ಗುಂಡಿ ಮುಚ್ಚಿದ ಪುರಸಭೆ
October 22, 2018ಬೇಲೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೇರುವ ಪಟ್ಟಣದ ಯಗಚಿ ಹಳೇ ಸೇತುವೆ ರಸ್ತೆಯಲ್ಲಿನ ಗುಂಡಿಗಳನ್ನು ಕಾಣದೆ ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಶನಿವಾರ ರಾತ್ರಿ 3 ಕಾರು ಹಾಗೂ ಇಂದು ಬೆಳಿಗ್ಗೆ 2 ಬೈಕ್ ಗಳ ನಡುವೆ ಡಿಕ್ಕಿಯಾಗಿರುವ ಘಟನೆ ನಡೆದಿದ್ದು, ಸುರಕ್ಷತಾ ದೃಷ್ಟಿಯಿಂದ ಇಲ್ಲಿನ ಪುರಸಭೆಯೇ ತಾತ್ಕಾಲಿಕವಾಗಿ ಗುಂಡಿ ಮುಚ್ಚಲು ಮುಂದಾಯಿತು. ಯಗಚಿ ಹಳೇ ಸೇತುವೆ ಮತ್ತು ರಸ್ತೆ ನಿರ್ವಹಣೆ ಜವಾಬ್ದಾರಿ ರಾಷ್ಟ್ರೀಯ ಹೆದ್ದಾರಿ ಯೋಜನಾ ಪ್ರಾಧಿಕಾರಕ್ಕೆ ಸೇರಿ ದ್ದಾಗಿದ್ದರೂ ಪುರಸಭೆ ಅಧ್ಯಕ್ಷೆ ಭಾರತೀ ಅರುಣ್‍ಕುಮಾರ್…
ಆಡಳಿತ ವೈದ್ಯಾಧಿಕಾರಿ ನಿರ್ಲಕ್ಷ್ಯಕ್ಕೆ ಆಕ್ರೋಶ
October 22, 2018ಅರಸೀಕೆರೆ: ತಾಲೂಕಿನಲ್ಲಿ ಹೆಚ್1ಎನ್1 2 ಪ್ರಕರಣಗಳು ಪತ್ತೆಯಾಗಿದ್ದು, ತಾಲೂಕು ಆಡಳಿತ ವೈದ್ಯಾಧಿಕಾರಿಗಳು ರೋಗದ ಬಗ್ಗೆ ಜಾಗೃತಿ ಮೂಡಿಸದೇ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇತ್ತೀಚೆಗೆ ಡಿಸಿ ರೋಹಿಣಿ ಸಿಂಧೂರಿ ಹಾಸನದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯಲ್ಲಿ ಹೆಚ್1ಎನ್1 ರೋಗದ ಬಗ್ಗೆ ಜಾಗೃತಿ ಮೂಡಿಸಲು ತಾಲೂಕು ಮಟ್ಟದ ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆ ನಡೆಸಲು ಸೂಚಿಸಿದ್ದರು. ಜಿಲ್ಲಾಧಿಕಾರಿ ಅದೇಶದ ಮೇರೆಗೆ ಆ.16ರಂದು ನಗರದ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿರುವ…