ಜಿಲ್ಲಾಧಿಕಾರಿ ಆದೇಶ ಎತ್ತಿಹಿಡಿದ ರಾಜ್ಯ ನ್ಯಾಯಾಲಯ 50 ಲಕ್ಷ ವಸೂಲಿಯೊಂದಿಗೆ ಕಟ್ಟಡ ತೆರವಿಗೆ 4 ವಾರ ಗಡುವು ಅಕ್ರಮಕ್ಕೆ ಸಹಕರಿಸಿದ್ದ ಅಧಿಕಾರಿಗಳ ಅಮಾನತು, ತಲಾ 5 ಸಾವಿರ ದಂಡ ಹಾಸನ: ನಗರಸಭೆ ನಿಯಮ ಪಾಲಿಸದೆ ಅಕ್ರಮವಾಗಿ ನಿರ್ಮಾಣವಾಗಿದ್ದ 7 ಅಂತಸ್ತಿನ ವಾಣಿಜ್ಯ ಕಟ್ಟಡ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಮಾಲೀಕನಿಗೆ 50 ಲಕ್ಷ ರೂ. ದಂಡ ವಿಧಿಸಿದೆ. ನಗರದ ವಾರ್ಡ್ ನಂ.1ರ ಬಿಎಂ ರಸ್ತೆಯಲ್ಲಿ ನಿವೇಶನ ಸಂಖ್ಯೆ 104ರಲ್ಲಿ ನಿರ್ಮಾಣವಾಗುತ್ತಿದ್ದ ಬೃಹತ್ ಕಟ್ಟಡ(9859…
ಯಗಚಿ ಹಳೇ ಸೇತುವೆ ದುರಸ್ತಿಗೆ ಕರವೇ ಪ್ರತಿಭಟನೆ
October 10, 2018ಬೇಲೂರು: ಶಿಥಿಲಗೊಂಡಿರುವ ಇಲ್ಲಿನ ಯಗಚಿ ನದಿಯ ಹಳೇ ಸೇತುವೆ ದುರಸ್ತಿಗೆ ಆಗ್ರಹಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಸೇತುವೆ ಮೇಲೆ ಸಂಚಾರ ನಿಷೇಧಿಸಿ, ಅಡುಗೆ ತಯಾರಿಸುವ ಮೂಲಕ ಪ್ರತಿಭಟಿಸಿದರು. ಶಿಥಿಲಗೊಂಡಿರುವ ಪಟ್ಟಣ ಬಳಿಯ ಯಗಚಿ ನದಿಯ ಹಳೇ ಸೇತುವೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಡಿಸಿದರಲ್ಲದೆ, ಸೇತುವೆಯ ಮೇಲೆ ಅಡುಗೆ ತಯಾರಿಸುವ ಮೂಲಕ ಪ್ರತಿಭಟನೆಯನ್ನು ಇನ್ನಷ್ಟು ಚುರುಕುಗೊಳಿಸಿದರು. ಈ ಸಂದರ್ಭ…
ಮೀಸಲಾತಿ ಸಂರಕ್ಷಣಾ ಸಮಿತಿ ಪ್ರತಿಭಟನೆ
October 7, 2018ಹಾಸನ: ಪಿಯು ಉಪನ್ಯಾಸಕರ ನೇಮಕಾತಿಯಲ್ಲಿ ಎಸ್‍ಸಿ/ಎಸ್‍ಟಿ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳ ಕನಿಷ್ಠ ಶೈಕ್ಷಣಿಕ ಅರ್ಹತೆಯನ್ನು ಮತ್ತೇ ಶೇ.50 ರಿಂದ 55ಕ್ಕೆ ಏರಿಸಿರುವುದನ್ನು ಖಂಡಿಸಿ ಓಬಿಸಿ, ಎಸ್‍ಸಿ/ಎಸ್‍ಟಿ ಮೀಸಲಾತಿ ಸಂರಕ್ಷಣಾ ಸಮಿತಿಯಿಂದ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟಿಸಲಾಯಿತು. ನಗರದ ಹೇಮಾವತಿ ಪ್ರತಿಮೆ ಬಳಿ ಯಿಂದ ಮೆರವಣಿಗೆ ಹೊರಟ ಪ್ರತಿಭಟನಾ ಕಾರರು, ಬಿಎಂ ರಸ್ತೆ ಮೂಲಕ ಆಗಮಿಸಿ ಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿ ಜಮಾವಣೆ ಗೊಂಡರಲ್ಲದೆ, ಘೋಷಣೆ ಕೋಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. 2015ರ ಶೈಕ್ಷಣಿಕ ಸಾಲಿನಲ್ಲಿ ಸುಮಾರು…
ಬೆಳೆ ಪರಿಹಾರ ವಿತರಣೆಗೆ ಸೂಚನೆ
October 7, 2018ಹಾಸನ: ಅತಿವೃಷ್ಟಿ, ಅನಾವೃಷ್ಟಿ ಯಿಂದ ಹಾನಿಗೀಡಾದ ಬೆಳೆಗಳಿಗೆ ಸೂಕ್ತ ಪರಿಹಾರ ವಿತರಿಸುವಂತೆ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಸೂಚಿಸಿದರು. ನಗರದ ತಾಪಂ ಕಚೇರಿಯಲ್ಲಿ ಂದು ತಾಪಂ ಅಧ್ಯಕ್ಷ ಬಿ.ಟಿ.ಸತೀಶ್ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡಿದ ಶಾಸಕರು, ಆಲೂಗೆಡ್ಡೆ ಬೆಳೆ ಹಾನಿಗೆ ಒಳಗಾದ ರೈತರಿಗೆ ವಿಮೆ ಪರಿಹಾರ ಮಾರ್ಗ ಒದಗಿಸು ವಂತೆ ತಿಳಿಸಿದರಲ್ಲದೆ, ಪಶುಭಾಗ್ಯ ಯೋಜನೆ ಯಡಿ ಬ್ಯಾಂಕ್‍ಗಳಲ್ಲಿ ಅರ್ಹ ಫಲಾನುಭವಿ ಗಳಿಗೆ ಶೀಘ್ರವಾಗಿ ಸಾಲ ಸೌಲಭ್ಯ ನೀಡಬೇಕು. ಜಾನುವಾರು ಸಂಖ್ಯೆಗನುಗುಣವಾಗಿ ಪಶು ವೈದ್ಯಕೀಯ ಆಸ್ಪತ್ರೆ ತೆರೆಯುವಂತೆ…
ಅದ್ಧೂರಿ ಗಣಪತಿ ಮೆರವಣಿಗೆ, ಆಕರ್ಷಿಸಿದ ಹೂವಿನ ಅಂಬಾರಿ
October 7, 2018ಹಾಸನ: ಹಳೆ ಬಸ್ ನಿಲ್ದಾಣ ಬಳಿ ಶ್ರೀ ಗಣಪತಿ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಿದ್ದ 64ನೇ ವರ್ಷದ ಪೆಂಡಲ್ ಗಣಪತಿ ವಿಸರ್ಜನಾ ಮಹೋತ್ಸವ ಈ ಬಾರಿ ಸರಳವಾಗಿ ನೆರವೇರಿತ್ತಾದರೂ ಹೂವಿನ ಅಂಬಾರಿ, ಸಾಂಸ್ಕೃತಿಕ ಕಲಾ ತಂಡಗಳು ನೋಡುಗರ ಗಮನ ಸೆಳೆಯಿತು. ಪ್ರತಿವರ್ಷ ವಿವಿಧ ಕಲಾತಂಡದೊಡನೆ ಅದ್ಧೂರಿಯಾಗಿ ವಿಸರ್ಜನಾ ಮಹೋ ತ್ಸವ ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಕೊಡಗು ನೆರೆಸಂತ್ರಸ್ತರ ನೆರವಿಗೆ ಹಣ ನೀಡಿದ್ದರಿಂದ ವಿವಿಧ ಕಲಾತಂಡಗಳನ್ನು ರದ್ದು ಮಾಡಲಾಗಿತ್ತು. ಹಾಗಾಗಿ ಮೆರವಣಿಗೆಯಲ್ಲಿ ಅಷ್ಟೊಂದು ಸಂಭ್ರಮ ಕಂಡು ಬರಲಿಲ್ಲ. ಆದರೆ…
ಕೋಗಿಲೆಮನೆ ಅಭಿವೃದ್ಧಿಗೆ 7 ಕೋಟಿ ರೂ.;ಶಾಸಕ ಲಿಂಗೇಶ್
October 6, 2018ಬೇಲೂರು: ಕೋಗಿಲೆಮನೆ ಜಿಪಂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮೊದಲ ಹಂತವಾಗಿ 7 ಕೋಟಿ ರೂ. ಅನುದಾನ ನೀಡಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು.ತಾಲೂಕಿನ ಬಿಟ್ರುವಳ್ಳಿ ಗ್ರಾಮದಲ್ಲಿ ಕಾವೇರಿ ನಿಗಮದಿಂದ 70 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ವೇದಿಕೆ ಸಮಾ ರಂಭ ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕಿನ 5 ಜಿಪಂ ಕ್ಷೇತ್ರದ ಪೈಕಿ ಕೋಗಿಲೆಮನೆ ಕ್ಷೇತ್ರವು ಅರೆಮಲೆನಾಡು ಹಾಗೂ ಬಯಲು ಪ್ರದೇಶ ಗಳನ್ನು ಒಳಗೊಂಡಿದ್ದು, ಇಲ್ಲಿಯ ತನಕ…
ಸಾರ್ವಜನಿಕರ ಹಿತಾಸಕ್ತಿಗೆ ಪತ್ರಿಕಾ ರಂಗ ಅಗತ್ಯ
October 6, 2018ಹಾಸನ: ಸಾರ್ವಜನಿಕರ ಹಿತಾಸಕ್ತಿ ಕಾಪಾಡಲು ಪತ್ರಿಕಾ ರಂಗ ಅಗತ್ಯ ಎಂದು ನಗರಸಭೆ ಸದಸ್ಯ ವಾಸುದೇವ್ ತಿಳಿಸಿದರು. ನಗರದ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತ ನಾಡಿದ ಅವರು, ಸಮಾಜದಲ್ಲಿ ಪತ್ರಿಕಾ ರಂಗ ಬಹುಮಖ್ಯವಾದ ಕ್ಷೇತ್ರವಾಗಿದೆ. ತಪ್ಪನ್ನು ಪ್ರದರ್ಶಿಸಿ ಎಚ್ಚರಿಸುವ ಸಮಾಜಮುಖಿ ಕೆಲಸ ಮಾಡುತ್ತಿದೆ. ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಎರಡು ವಿಭಿನ್ನ ವಾಗಿದೆ. ಟಿಆರ್‍ಪಿಗಾಗಿ ದೃಶ್ಯ ಮಾಧ್ಯಮಗಳು ಜೀವನದ ಮೇಲೆ ದುಷ್ಪರಿಣಾಮ ಬೀರುವ ಸುದ್ದಿ ಗಳನ್ನು…
ಅತಿವೃಷ್ಟಿ ಪರಿಹಾರ ಕಾಮಗಾರಿಗೆ 27.94 ಕೋಟಿ ಬಿಡುಗಡೆ
October 5, 2018ಹಾಸನ: ‘ಅತಿವೃಷ್ಟಿ ಹಾನಿ ಪೀಡಿತ ತಾಲೂಕುಗಳಲ್ಲಿ ಪರಿಹಾರ ಕಾಮಗಾರಿಗಳಿಗೆ 27.94 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಇನ್ನೊಂದು ವಾರದೊಳಗೆ ಕ್ರಿಯಾ ಯೋಜನೆಯನ್ನು ಇಲಾಖಾವಾರು ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅತಿವೃಷ್ಟಿ ಪರಿಹಾರ ಕುರಿತಂತೆ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಮಳೆ ಹಾನಿ ಕುರಿತು ಇಲಾಖಾ ವಾರು ಅಂದಾಜಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಹಾಲಿ ಈಗ ಬಿಡುಗಡೆಯಾಗಿರುವ ಮೊತ್ತಕ್ಕೆ ಕೇಂದ್ರ ರಾಷ್ಟ್ರೀಯ ವಿಪತ್ತು ನಿಧಿ…
ಚಿಕ್ಕಹೊನ್ನೇನಹಳ್ಳಿ ಕೆರೆಗಳ ಪುನಶ್ಚೇತನಕ್ಕೆ ಚಾಲನೆ
October 5, 2018ಹಾಸನ: ನಗರದ ಸಮೀಪವಿರುವ ಚಿಕ್ಕಹೊನ್ನೇನಹಳ್ಳಿ ಗ್ರಾಮದಲ್ಲಿ ಹಸಿರು ಭೂಮಿ ಪ್ರತಿಷ್ಠಾನದ ಸಹಯೋಗದಲ್ಲಿ ರಚಿಸ ಲಾಗಿರುವ ಗ್ರಾಮ ಸ್ವರಾಜ್ಯ ಸಮಿತಿ ಯ ನೇತೃತ್ವದಲ್ಲಿ ಕೆರೆಗಳ ಪುನಶ್ಚೇತನ ಕಾಮ ಗಾರಿಗೆ ಚಾಲನೆ ನೀಡಲಾಯಿತು. ಮುಖಂಡ ಆರ್.ಪಿ.ವೆಂಕಟೇಶ್‍ಮೂರ್ತಿ ಮಾತನಾಡಿ, ಕೆರೆಗಳ ಅಭಿವೃದ್ಧಿಯಾಗದೇ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿ ಸಲು ಸಾಧ್ಯವಿಲ್ಲ. ಇರುವ ಕೆರೆಗಳನ್ನೆ ಪುನಶ್ಚೇ ತನ ಮಾಡುವ ನಿಟ್ಟಿನಲ್ಲಿ ಹಸಿರುಭೂಮಿ ಪ್ರತಿಷ್ಠಾನದ ಸಹಯೋಗದಲ್ಲಿ ಗ್ರಾಮ ಸ್ವರಾಜ್ಯ ಸಮಿತಿ ರಚಿಸಲಾಗಿದೆ ಎಂದರು. ಈ ಸಮಿತಿಯ ನೇತೃತ್ವದಲ್ಲಿ ಚಿಕ್ಕ ಹೊನ್ನೇ ನಹಳ್ಳಿ ಗ್ರಾಮದ ಮೂರು…
ಬೇಲೂರು ಪುರಸಭೆ ಮಳಿಗೆಗಳ ವಿವಾದ: ಬಾಡಿಗೆದಾರರು ಲಂಚ ನೀಡಿರುವ ಆರೋಪ: ಸತ್ಯಕ್ಕೆ ದೂರ
October 5, 2018ಬೇಲೂರು: ಪಟ್ಟಣದ ಬಸ್ ನಿಲ್ದಾಣದ ಮುಂಭಾಗವಿರುವ ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿ ನಾವು ಮುಂದುವರಿ ಯಲು ಪುರಸಭೆಯ ಅಧ್ಯಕ್ಷರು, ಸದಸ್ಯರು ಹಾಗೂ ಮುಖ್ಯಾಧಿಕಾರಿಗಳಿಗೆ ಹಣವನ್ನು ನೀಡಿರುವುದಿಲ್ಲ. ಉದ್ದೇಶ ಪೂರ್ವಕವಾಗಿ ಅಧ್ಯಕ್ಷರ ಮತ್ತು ಮುಖ್ಯಾಧಿಕಾರಿಗಳ ವಿರುದ್ಧ ನಡೆಸುತ್ತಿರುವ ಕುತಂತ್ರವಿದು ಎಂದು ಪುರ ಸಭೆ ವಾಣಿಜ್ಯ ಮಳಿಗೆಗಳ ಬಾಡಿಗೆದಾರರು ಸ್ಪಷ್ಟಪಡಿಸಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಾಡಿಗೆದಾರರಾದ ವೀರಭದ್ರೇಗೌಡ, ಅಬ್ದುಲ್ ರಿಜ್ವಾನ್, ರುಕ್ಮಿಣಿ, ಕುಮಾರ್ ಮಾತ ನಾಡಿ, ಅಂಗಡಿ ಮಳಿಗೆಯಲ್ಲಿ ನಾವು ಮುಂದುವರೆಯಲು ಅಧ್ಯಕ್ಷರು, ಉಪಾ ಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ಗಳಿಗೆ 10…