ಹಾಸನ

ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಾರದಮ್ಮ ಅವರನ್ನೇ ಮುಂದುವರೆಸಲು ಆಗ್ರಹ
ಹಾಸನ

ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಾರದಮ್ಮ ಅವರನ್ನೇ ಮುಂದುವರೆಸಲು ಆಗ್ರಹ

October 5, 2018

ಹಾರನಹಳ್ಳಿ ಗ್ರಾಪಂ ಸದಸ್ಯರಿಂದ ಪ್ರತಿಭಟನೆ ಅರಸೀಕೆರೆ:  ತಾಲೂಕಿನ ಹಾರನ ಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಯೋಜಿತದ ಪರ ವಿರೋಧ ಗಳ ಪ್ರತಿಭಟನೆಗಳು ರಾಜಕೀಯ ತಿರುವು ಪಡೆಯುತ್ತಿದ್ದು, ನೂತನ ಅಧಿಕಾರಿ ಶಾರ ದಮ್ಮ ಅವರನ್ನೇ ಮುಂದುವರೆಸಿಕೊಂಡು ಹೋಗಬೇಕು ಎಂದು ಆಗ್ರಹಿಸಿ ಉಪಾಧ್ಯಕ್ಷೆ ಸಾವಿತ್ರಮ್ಮ ಸಿದ್ದಪ್ಪ ನೇತೃತ್ವದಲ್ಲಿ ಹನ್ನೊಂದು ಸದಸ್ಯರ ತಂಡವು ಗ್ರಾಮಸ್ಥರೊಂದಿಗೆ ತಾಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಗ್ರಾಪಂ ಉಪಾಧ್ಯಕ್ಷೆ ಸಾವಿತ್ರಮ್ಮ ಮಾತ ನಾಡಿ, ಹಾಲಿ ಅಧ್ಯಕ್ಷರಾದ ನಂದೀಶ್ ಮತ್ತು ಬೆಂಬಲಿಗರು ನಿಯೋಜನೆಗೊಂಡಿರುವ ಅಧಿಕಾರಿಯ…

ಹಳೇ ಪಿಂಚಣಿ ಯೋಜನೆ ಜಾರಿಗೆ: ‘ರಕ್ತ ಕೊಟ್ಟೇವು ಪಿಂಚಣಿ ಬಿಡೆವು’ ಅಭಿಯಾನ
ಹಾಸನ

ಹಳೇ ಪಿಂಚಣಿ ಯೋಜನೆ ಜಾರಿಗೆ: ‘ರಕ್ತ ಕೊಟ್ಟೇವು ಪಿಂಚಣಿ ಬಿಡೆವು’ ಅಭಿಯಾನ

October 4, 2018

ಹಾಸನ: ಹೊಸ ಪಿಂಚಣಿ ರದ್ದು ಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸುವಂತೆ ಒತ್ತಾಯಿಸಿ `ರಕ್ತ ಕೊಟ್ಟೇವು ಪಿಂಚಣಿ ಬಿಡೆವು’ ಶೀರ್ಷಿಕೆಯಡಿ ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘದ ಜಿಲ್ಲಾ ಕಾರ್ಯಕರ್ತರು ನಗರದಲ್ಲಿ ಭಾರೀ ಮೌನ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಹಳೇ ಪಿಂಚಣಿ ಯೋಜನೆ ಜಾರಿ ತರುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಎನ್‍ಪಿ ಎಸ್ ನೌಕರರ ಸಂಘ ಕರೆ ನೀಡಿದ್ದ `ರಕ್ತ ಕೊಟ್ಟೇವು ಪಿಂಚಣಿ ಬಿಡೆವು’ ಅಭಿಯಾನಕ್ಕೆ ನಗರದ ಜಿಲ್ಲಾ ಘಟಕದಿಂದ ಬೆಂಬಲ ವ್ಯಕ್ತ ಪಡಿಸಿ ಮೌನ…

ಅವಕಾಶ ಸಿಕ್ಕರೆ ಜನಸೇವೆಗೆ ಸಿದ್ಧ: ಪ್ರಜ್ವಲ್ ರೇವಣ್ಣ
ಹಾಸನ

ಅವಕಾಶ ಸಿಕ್ಕರೆ ಜನಸೇವೆಗೆ ಸಿದ್ಧ: ಪ್ರಜ್ವಲ್ ರೇವಣ್ಣ

October 4, 2018

ಹಾಸನ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ನನಗೆ ಅವಕಾಶ ಕೊಟ್ಟರೇ ಜನರ ಸೇವೆ ಮಾಡಲು ಸಿದ್ಧನಿದ್ದೇನೆ ಎಂದು ಜೆಡಿಎಸ್‍ನ ಯುವ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ತಿಳಿಸಿದರು. ನಗರದ ಹಳೇ ಬಸ್‍ನಿಲ್ದಾಣ ಬಳಿ ಪ್ರತಿಷ್ಠಾಪಿಸಿದ್ದ ಗಣಪತಿ ಪೆಂಡಾಲ್‍ಗೆ ಬುಧವಾರ ಮಧ್ಯಾಹ್ನ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಭಕ್ತರಿಗೆ ಪ್ರಸಾದ ವಿತರಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಯಾವ ಭಾಗದಲ್ಲಿ ಯಾರು ಸ್ಪರ್ಧೆ ಮಾಡಬೇಕು ಎಂಬುದರ ಬಗ್ಗೆ ಹಿರಿಯರು ತೀರ್ಮಾನಿಸುತ್ತಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಯಾರ ಹೆಸರು ಸೂಚಿಸಿದರೂ…

ಶಿರಾಡಿ ಘಾಟ್‍ನಲ್ಲಿ ಆರಂಭವಾದ ಬಸ್ ಸಂಚಾರ
ಹಾಸನ

ಶಿರಾಡಿ ಘಾಟ್‍ನಲ್ಲಿ ಆರಂಭವಾದ ಬಸ್ ಸಂಚಾರ

October 4, 2018

ಹಾಸನ: ಶಿರಾಡಿ ಘಾಟ್ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿದ್ದು, ಬಸ್‍ಗಳ ಸಂಚಾರ ಆರಂಭವಾಗಿದೆ. ಗಾಂಧಿ ಜಯಂತಿಯಂದು ಹಾಸನದ ಎಂಜಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋ ಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಬಸ್‍ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ತಿಳಿಸಿದ್ದರು. ಅದರಂತೆ ಇಂದು ಬಸ್ ಆರಂಭವಾಗಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ. ಸದ್ಯ ಬಸ್ ಸಂಚಾರ ಹೊರತುಪಡಿಸಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಮಳೆಯಿಂದ ಗುಡ್ಡ ಕುಸಿದು 2 ತಿಂಗಳಿಂದ ಬೆಂಗಳೂರು-ಮಂಗಳೂರು…

ಗಾಂಧೀಜಿ ಚಿಂತನೆ ಸಾಕಾರಗೊಳಿಸುವತ್ತ ಸರ್ಕಾರ
ಹಾಸನ

ಗಾಂಧೀಜಿ ಚಿಂತನೆ ಸಾಕಾರಗೊಳಿಸುವತ್ತ ಸರ್ಕಾರ

October 3, 2018

ಹಾಸನ: ಗ್ರಾಮ ಸ್ವರಾಜ್ಯದ ಕನಸು ಕಂಡ ಮಹಾನ್ ಪುರುಷ, ಮಹಾತ್ಮ ಗಾಂಧಿ ಅವರ ಚಿಂತನೆಗಳನ್ನು ಸಾಕಾರಗೊಳಿಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದು ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದರು. ಜಿಲ್ಲಾಡಳಿತ, ವಾರ್ತಾ ಇಲಾಖೆ, ನಗರ ಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ…

ಮಕ್ಕಳಿಂದ ಅರಳಿದ ಚಿತ್ರಕಲೆ
ಹಾಸನ

ಮಕ್ಕಳಿಂದ ಅರಳಿದ ಚಿತ್ರಕಲೆ

October 1, 2018

ಹಾಸನ: ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿ ಅಂಗವಾಗಿ ನಗರದ ಹಾಸ ನಾಂಬ ಕಲಾಕ್ಷೇತ್ರ ಆವರಣದಲ್ಲಿ ಜಿಲ್ಲಾಡಳಿತ, ವಾರ್ತಾ ಇಲಾಖೆ, ಭಾರತ್ ಸೇವಾದಳ ಹಾಗೂ ಕಸಾಪ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಗಾಂಧೀಜಿ, ಸ್ವಾತಂತ್ರ್ಯ, ದೇಶಾಭಿಮಾನ ಮೂಡುವ ಚಿತ್ರಗಳು ಶಾಲಾ ಮಕ್ಕಳ ಕುಂಚದಿಂದ ಮೂಡಿ ಬಂದವು. ಚಿತ್ರಕಲೆ ಸ್ಪರ್ಧೆಗೆ ಹಾಸನದ ವಿವಿಧ ಶಾಲೆ ಗಳಿಂದ ಮಕ್ಕಳು ಆಗಮಿಸಿದ್ದರು. ಚಿತ್ರ ಬಿಡಿಸಲು ಒಂದೂವರೆ ಗಂಟೆ ಕಾಲಾವಕಾಶ ನೀಡಲಾಗಿತ್ತು. ಮಕ್ಕಳು ಉತ್ಸಾಹದಿಂದ ಚಿತ್ರ ಬಿಡಿಸಿ ಗಮನ ಸೆಳೆದರು. ಗಾಂಧೀಜಿ ಕುರಿತ…

ತಟ್ಟೆಕೆರೆ ಗ್ರಾಮದ ಕೆರೆ ಏರಿ ಡಾಂಬರ್ ರಸ್ತೆ ಬಿರುಕು
ಹಾಸನ

ತಟ್ಟೆಕೆರೆ ಗ್ರಾಮದ ಕೆರೆ ಏರಿ ಡಾಂಬರ್ ರಸ್ತೆ ಬಿರುಕು

October 1, 2018

ಹಾಸನ: ತಾಲೂಕಿನ ಕಸಬಾ ಹೋಬಳಿ ತಟ್ಟೆಕೆರೆ ಗ್ರಾಮದಲ್ಲಿರುವ ಕೆರೆ ಏರಿಯ ಡಾಂಬರ್ ರಸ್ತೆಯು ಬಿರುಕು ಬಿಟ್ಟಿದ್ದು, ಶಾಸಕ ಪ್ರೀತಮ್ ಜೆ.ಗೌಡ ಸ್ಥಳಕ್ಕಿಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ, ಹೆಚ್ಚಿನ ಮಳೆ ಬಂದು ಭೂಮಿ ನೆನೆದು ರಸ್ತೆಯಲ್ಲಿ ಬಿರುಕು ಬಿಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿರುಕು ಬಿಟ್ಟಿರುವ ರಸ್ತೆ ಭಾಗದಲ್ಲಿ ಸ್ಥಳೀಯರು ಮತ್ತು ಸಾರ್ವಜನಿಕರು ಯಾರೂ ಸಂಚರಿಸದಂತೆ ನಿರ್ಬಂಧ ಹೇರಲಾಗಿದೆ. ಮುಂದೆ ಇನ್ನು ಹೆಚ್ಚಿನ ರೀತಿಯಲ್ಲಿ ಬಿರುಕು ಬಿಡುವ ಸಂಭವ ಇರುವುದರಿಂದ ಕೂಡಲೇ ಬ್ಯಾರಿಕೇಡ್…

ಬೇಲೂರು ಪುರಸಭೆ ವಿಶೇಷ ಸಭೆ: ಸಭೆ ಬಹಿಷ್ಕರಿಸಿ ಹೊರ ನಡೆದ ಕಾಂಗ್ರೆಸ್-ಜೆಡಿಎಸ್ ಸದಸ್ಯರು
ಹಾಸನ

ಬೇಲೂರು ಪುರಸಭೆ ವಿಶೇಷ ಸಭೆ: ಸಭೆ ಬಹಿಷ್ಕರಿಸಿ ಹೊರ ನಡೆದ ಕಾಂಗ್ರೆಸ್-ಜೆಡಿಎಸ್ ಸದಸ್ಯರು

September 30, 2018

ಅಧ್ಯಕ್ಷರು, ಅಧಿಕಾರಿಗಳ ವಿರುದ್ಧ ಆಕ್ರೋಶ ಪುರಸಭೆ ಭ್ರಷ್ಟಾಚಾರಕ್ಕೆ ಅಧಿಕಾರಿಗಳೇ ಕಾರಣ: ಆರೋಪ ಬೇಲೂರು: ಪುರಸಭೆ ವ್ಯಾಪ್ತಿ ಯಲ್ಲಿ ಜನಪರವಾದ ಕೆಲಸಗಳು ನಡೆಯು ತ್ತಿಲ್ಲ. ಏಕಪಕ್ಷೀಯವಾಗಿ ಎಲ್ಲವೂ ನಡೆಯು ತ್ತಿದೆ ಎಂದು ಆರೋಪಿಸಿ ಪುರಸಭೆ ವಿಶೇಷ ಸಭೆಯನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಬಹಿಷ್ಕರಿಸಿದ ಘಟನೆ ನಡೆಯಿತು. ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಶನಿ ವಾರ ಅಧ್ಯಕ್ಷೆ ಭಾರತಿ ಅರುಣ್‍ಕುಮಾರ್ ಅಧÀ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‍ನ 12 ಸದಸ್ಯರು ಅಧಿಕಾರಿಗಳು ಹಾಗೂ ಅಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ…

ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಲು ಸಲಹೆ
ಹಾಸನ

ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಲು ಸಲಹೆ

September 30, 2018

ಅರಸೀಕೆರೆ:  ಮಹಿಳೆಯರು ಅಪೌಷ್ಟಿ ಕತೆಯಿಂದ ಬಳಲಬಾರದು ಎಂದು ಸರ್ಕಾ ರವು ಹಲವು ಯೋಜನೆಗಳ ಮೂಲಕ ಪೌಷ್ಟಿಕ ಆಹಾರವನ್ನು ನೀಡುತ್ತಿದೆ. ಗರ್ಭಿ ಣಿಯರು ಕಡ್ಡಾಯವಾಗಿ ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪದ್ಮ ಹೇಳಿದರು. ತಾಲೂಕಿನ ಹಿರಿಯಾಳು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬಾಗಿವಾಳು ಗ್ರಾಪಂ ಹಾಗೂ ಆರೋಗ್ಯ ಇಲಾಖೆಯಿಂದ ವಿಶ್ವ ಪೌಷ್ಟಿಕ ಸಪ್ತಾಹ, ಮಾತೃವಂದನಾ ಹಾಗೂ ಗರ್ಭಿಣಿಯರಿಗೆ ಸೀಮಂತನÀ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು….

ಲೋಕ ಕಲ್ಯಾಣಾರ್ಥ ಸಾಮೂಹಿಕ ಹೋಮ
ಹಾಸನ

ಲೋಕ ಕಲ್ಯಾಣಾರ್ಥ ಸಾಮೂಹಿಕ ಹೋಮ

September 30, 2018

ಹೊಳೆನರಸೀಪುರ:  ಶ್ರೀ ಗಣ ಪತಿ ಮಹೋತ್ಸವ ಸೇವಾ ಸಮಿತಿಯ 61ನೇ ವರ್ಷದ ಪೂಜಾ ಕಾರ್ಯಕ್ರಮದ ಅಂಗ ವಾಗಿ ಪಟ್ಟಣದಲ್ಲಿ ಶನಿವಾರ ಲೋಕ ಕಲ್ಯಾಣ ಕ್ಕಾಗಿ ಹಾಗೂ ಮಳೆ, ಬೆಳೆ ಸುಭಿಕ್ಷವಾಗಿ ರಲಿ ಎಂದು ಸಾಮೂಹಿಕ ಹೋಮ ಹವನ ನಡೆಸಲಾಯಿತು. 61 ವರ್ಷದ ಹಿಂದೆ ಮಾಜಿ ಶಾಸಕ ದಿವಂಗತ ವೈ.ವೀರಪ್ಪನವರ ನೇತೃತ್ವದಲ್ಲಿ ಶ್ರೀ ಗಣಪತಿ ಮಹೋತ್ಸವ ಸೇವಾ ಸಮಿತಿ ಯನ್ನು ಆರಂಭಿಸಲಾಗಿದ್ದು, 61ನೇ ವರ್ಷಾ ಚರಣೆಯನ್ನು ಅರ್ಥಪೂರ್ಣವಾಗಿ ಆಚರಿ ಸಲಾಯಿತು. ಕಾರ್ಯಕ್ರಮದ ಅಂಗವಾಗಿ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು….

1 86 87 88 89 90 133
Translate »