ಐದು ದಶಕಗಳ ನಂತರ `ಕಸ್ತೂರಿ ನಿವಾಸ’ ಎಂಬ ಹೆಸರಿನ ಸಿನಿಮಾವೊಂದು ನಿರ್ಮಾಣವಾಗುತ್ತಿದೆ. ಸುಪ್ರಬಾತ, ಅಮೃತವರ್ಷಿಣಿ, ಎರಡನೇ ಮದುವೆ, ಲಾಲಿಯಂಥ ಸೂಪರ್ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ದಿನೇಶ್ಬಾಬು ಈ ಚಿತ್ರಕ್ಕೆ ಆಕ್ಷನ್ಕಟ್ ಹೇಳುತ್ತಿದ್ದಾರೆ. ಇದು ಅವರ 50ನೇ ಚಿತ್ರವೂ ಹೌದು. ರವೀಶ್ ಹೆಚ್.ಸಿ. ಹಾಗೂ ರುಬಿನ್ರಾಜ್ ಅವರ ನಿರ್ಮಾಣವಿರುವ ಈ ಚಿತ್ರದ ಮುಹೂರ್ತ ಸಮಾರಂಭ ಹಾಗೂ ರಚಿತಾರಾಮ್ ಇನ್ ಕಸ್ತೂರಿನಿವಾಸ ಎನ್ನುವ ಶೀರ್ಷಿಕೆ ಅನಾವರಣ ಕಳೆದವಾರ ನೆರವೇರಿತು. ರಚಿತಾರಾಮ್ ಅವರ ಜೊತೆ ಶ್ರುತಿಪ್ರಕಾಶ್ ಹಾಗೂ ಸ್ಕಂದ ಅಶೋಕ್ ಈ ಚಿತ್ರದ…
ಮಾತಿನ ಮನೆಯಲ್ಲಿ ಬಡವ ರಾಸ್ಕಲ್
September 4, 2020ಟಗರು ಖ್ಯಾತಿಯ ನಟ ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ ‘ಬಡವ ರಾಸ್ಕಲï’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದ್ದು, ಕ್ಲೈಮ್ಯಾಕ್ಸ್ ಭಾಗ ಮಾತ್ರವೇ ಬಾಕಿಯಿದೆ. ಸದ್ಯ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಈ ಚಿತ್ರದ ಮಾತಿನ ಮರುಜೋಡಣೆ ಕಾರ್ಯ ನಡೆಯುತ್ತಿದೆ. ಬೆಂಗಳೂರು, ಮೈಸೂರು ಹಾಗೂ ಪಾಂಡವಪುರ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಧ್ಯಮ ವರ್ಗದ ಜನರ ಪ್ರತಿನಿತ್ಯದ ಜೀವನದಲ್ಲಿ ನಡೆಯುವ ಅನೇಕ ಘಟನೆಗಳೇ ಈ ಚಿತ್ರದ ಪ್ರಮುಖ ಅಂಶವಾಗಿದೆ. ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ಸಾವಿತ್ರಮ್ಮ ಅಡವಿಸ್ವಾಮಿ ಅವರು ಈ…
ಸೆಪ್ಟೆಂಬರ್ 14ರಿಂದ ಶರಣ್ ನಟನೆಯ ‘ಅವತಾರ ಪುರುಷ’ ಶೂಟಿಂಗ್ ಶುರು
September 4, 2020ಸ್ಯಾಂಡಲ್ವುಡ್ನಲ್ಲಿಚಿತ್ರಗಳ ಶೂಟಿಂಗ್ ಮತ್ತೆ ಪ್ರಾರಂಭವಾಗುತ್ತಿದ್ದು ಚಿತ್ರ ನಿರ್ಮಾಪಕರು ತಮ್ಮ ಯೋಜನೆಗಳ ಬಾಕಿ ಉಳಿದಿರುವ ಕೆಲಸಗಳನ್ನು ಪುನರಾರಂಭಿಸಲು ಮುಂದಾಗಿದ್ದಾರೆ. ಫ್ಯಾಂಟಮ್, ಭಜರಂಗಿ 2, ಮತ್ತು ಕೆಜಿಎಫ್ ಚಾಪ್ಟರ್ 2 ರಂತಹ ಚಿತ್ರಗಳ ನಂತರ ಇದೀಗ ಸುನಿ ನಿರ್ದೇಶನದ “ಅವತಾರ ಪುರುಷ “ಚಿತ್ರೀಕರಣ ಪುನಾರಂಭವಾಗುತ್ತಿದೆ. ಪುಷ್ಕರ್ ಮಲ್ಲಿಕರ್ಜುನಯ್ಯ ನಿರ್ಮಿಸಿರುವ ಈ ಚಿತ್ರದಲ್ಲಿ ಶರಣ್ ಮತ್ತು ಆಶಿಕಾ ರಂಗನಾಥ್ ನಟಿಸಿದ್ದಾರೆ. ಚಿತ್ರದ ಶೂಟಿಂಗ್ ಇದೇ ತಿಂಗಳ 14 ರಿಂದ ಪುನಾರಂಭ ಕಾಣಲಿದೆ. ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಸುನಿ ಒಂದು ಫೈಟಿಂಗ್…
ಶಾಲೆ ಉಳಿಸಿಕೊಳ್ಳಲು ಮಕ್ಕಳಿಬ್ಬರ ಹೋರಾಟ
September 4, 2020ಇತ್ತೀಚಿನ ದಿನಗಳಲ್ಲಿ ಎಜುಕೇಶನ್ ಅನ್ನುವುದು ಬ್ಯುಸಿನೆಸ್ ಆಗಿಬಿಟ್ಟಿದೆ. ಇನ್ನು ಸರ್ಕಾರಿ ಶಾಲೆಗಳನ್ನು ಬಲವಂತವಾಗಿ ಮುಚ್ಚಲಾಗುತ್ತಿದೆ. ಬಡಮಕ್ಕಳು ವಿದ್ಯೆ ಕಲಿಯಲು ಆಧಾರಸ್ಥಂಭವಾಗಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರದ ಹಿಂದಿರುವ ಕಾಣದ ಕೈಗಳು ಯಾವುವು?, ತಮ್ಮ ಶಾಲೆಯನ್ನು ಉಳಿಸಿಕೊಳ್ಳಲು ಇಬ್ಬರು ಮಕ್ಕಳು ಪಟ್ಟಶ್ರಮ ಎಂಥದ್ದು ಎಂದು ಹೇಳುವ ಚಿತ್ರವೊಂದು ಮೊನ್ನೆ ಸೆಟ್ಟೇರಿದೆ. ಆ ಚಿತ್ರದ ಹೆಸರೇ ನಮ್ಮ ಪ್ರೀತಿಯ ಶಾಲೆ. ಮೊನ್ನೆ ಬೆಂಗಳೂರಿನ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಈ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ಛಾಯಾಗ್ರಾಹಕರಾಗಿ ಹಲವಾರು ಚಿತ್ರಗಳಿಗೆ ಕೆಲಸ ಮಾಡಿರುವ…
ಅಕ್ಟೋಬರ್ನಲ್ಲಿ ಅಭಿಷೇಕ್ ನಟನೆಯ ‘ಬ್ಯಾಡ್ ಮ್ಯಾನರ್ಸ್’ ಶೂಟಿಂಗ್ ಶುರು
September 4, 2020ಅಭಿಷೇಕ್ ಅಂಬರೀಶ್ ಅಭಿನಯದ ನಿರ್ದೇಶಕ ಸೂರಿ ಆಕ್ಷನ್ ಕಟ್ ಹೇಳಿರುವ ಚಿತ್ರ “ಬ್ಯಾಡ್ ಮ್ಯಾನರ್ಸ್” ನ ಶೂಟಿಂಗ್ ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ. ಆಕ್ಷನ್ ಸನ್ನಿವೇಶಗಳೊಂದಿಗೆ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಸೂರಿ ಹೇಳಿದ್ದಾರೆ. ಚಿತ್ರತಂಡ ಇದೀಗ ಶೂಟಿಂಗ್ ಗಾಗಿ ಸ್ಥಳಗಳನ್ನು ಅಂತಿಮಗೊಳಿಸುತ್ತಿದೆ ಮತ್ತು ಸ್ಟಂಟ್ ನಿರ್ದೇಶಕರನ್ನು ಹುಡುಕುತ್ತಿದೆ. “ಇದು ನಟನಿಗೆ ಕಠಿಣ ಕೆಲಸವಾಗಿರುವುದಿಲ್ಲ. ಅಭಿಷೇಕ್ ಅವರು ಕಥೆಯನ್ನು ಕೇಳಿದ ಮತ್ತು ಇಷ್ಟಪಟ್ಟ ದಿನದಿಂದಲೇ ಪಾತ್ರವನ್ನು ನಿರ್ವಹಿಸಲು ಒಪ್ಪಿಕೊಂಡಿದ್ದಾರೆ ಎಂದು “ಸೂರಿ ಹೇಳುತ್ತಾರೆ. ಏತನ್ಮಧ್ಯೆ,…
ಕೆಜಿಎಫ್-2 ಅನಂತ್ನಾಗ್ ಪಾತ್ರಕ್ಕೆ ಪ್ರಕಾಶ್ ರಾಜ್
August 30, 2020ಕೆಜಿಎಫ್ ಚಾಪ್ಟರ್ 2 ತಂಡ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಇದೀಗ ಮೊದಲ ದಿನದ ಶೂಟಿಂಗ್ನ ಫೆÇೀಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಹಿಂದೆ ಆನಂದ್ ಇಂಗಳಗಿ ಪಾತ್ರದಲ್ಲಿ ಅನಂತ್ನಾಗ್ ಕಾಣಿಸಿಕೊಂಡಿದ್ದರು. ರಾಕಿ ಭಾಯಿ ಕಥೆಯನ್ನು ನಿರೂಪಣೆ ಮಾಡಿದ್ದರು. ಜತೆಗೆ ಇತ್ತೀಚಿನ ದಿನಗಳಲ್ಲಿ ಕಾರಣಾಂತರಗಳಿಂದ ಅನಂತ್ನಾಗ್ ಕೆಜಿಎಫ್ ಸಿನಿಮಾದಿಂದ ಹೊರ ನಡೆದಿದ್ದರು ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಬಳಿಕ ಅವರ ಪಾತ್ರ ಯಾರು ಮಾಡಲಿದ್ದಾರೆ ಎಂಬ ಬಗ್ಗೆಯೂ ಚರ್ಚೆ ನಡೆದಿತ್ತು. ಇದೀಗ ಅದೆಲ್ಲದಕ್ಕೂ ಫೆÇೀಟೋ…
ಲೈಫ್ ಈಸ್ ಬ್ಯೂಟಿಫುಲ್ ಪೋಸ್ಟರ್ ಅನಾವರಣ
August 30, 2020ದಿಯಾ ಚಿತ್ರದ ಮೂಲಕ ಗುರುತಿಸಿಕೊಂಡಿರುವ ನಟ ಪೃಥ್ವಿ ಅಂಬರ್ ಈಗ ಲೈಫ್ ಈಸ್ ಬ್ಯೂಟಿÀಫುಲ್ ಎಂಬ ಹೊಸ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಡಾಲಿ ಧನಂಜಯ್ ಈ ಚಿತ್ರದ ಶೀರ್ಷಿಕೆಯನ್ನು ಅನಾವರಣ ಮಾಡಿ, ನಂತರ ಮಾತನಾಡುತ್ತ ಹೆಸರಿಗೆ ತಕ್ಕಂತೆ ಈ ಚಿತ್ರ ಸುಂದರವಾಗಿ ಮೂಡಿಬರಲಿ ಎಂದು ಹಾರೈಸಿದ್ದಾರೆ. ಅರುಣ್ಕುಮಾರ್.ಎಂ. ಮತ್ತು ಸಬು ಅಲೋಶಿಯಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇವರಿಬ್ಬರಿಗೂ ಎರಡು ದಶಕಗಳ ಕಾಲ ಸಾಕಷ್ಟು ಜಾಹೀರಾತು ಕಂಪನಿಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಈ ಚಿತ್ರದ…
ನೂರಾರು ತೊಡಕುಗಳು ‘ಮಾರ್ಗ’
August 30, 2020ಝಮೋಹನ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಮಾರ್ಗ ಚಿತ್ರದ ಮುಹೂರ್ತ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಚೇತನ್ ಈ ಚಿತ್ರದಲ್ಲಿ ನಾಯಕನಾಗಿದ್ದು, ದಿಯಾ ಖ್ಯಾತಿಯ ಖುಷಿ ಹಾಗೂ ಎಕ್ಲವ್ಯಾ ಬೆಡಗಿ ಗ್ರೀಷ್ಮಾ ನಾಣಯ್ಯ ನಾಯಕಿಯರಾಗಿ ಕಾಣಿಸಿಕೊಳ್ಳಲಿದ್ದಾರೆ. ಮೈಸೂರು ಮೂಲದ ಗೌತಮ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ನಿರ್ದೇಶಕ ಮೋಹನ್ ಮಾತನಾಡುತ್ತ ಈ ಕಥೆ ರೆಡಿ ಮಾಡಿಕೊಂಡು ಚೇತನ್ರನ್ನು ಭೇಟಿಯಾದೆ, ಅವರೂ ಕಥೆ ಕೇಳಿ ಥ್ರಿಲ್ ಆದರು. ಇದೊಂದು ಕ್ರೈಮ್ ಥ್ರಿಲ್ಲರ್ ಕಥೆ. ಪ್ರತಿಯೊಬ್ಬರಿಗೂ ಜೀವನದಲ್ಲಿ ಒಂದೊಂದು ಮಾರ್ಗ ಇರುತ್ತದೆ….
ಭಜರಂಗಿ 2 ಚಿತ್ರದಲ್ಲಿ ಯೋಗಿ ಬಾಬು
August 30, 2020ತಮಿಳು ಚಿತ್ರರಂಗದಲ್ಲಿ ಜನಪ್ರಿಯ ನಟನಾಗಿ ಗುರುತಿಸಿಕೊಂಡಿರುವ ಯೋಗಿ ಬಾಬು ಅವರು ಭಜರಂಗಿ 2 ಚಿತ್ರದ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿಯೇ ನೆಲೆಸಿರುವ ಅವರು ಪುನೀತ್ ರಾಜ್ಕುಮಾರ್, ದುನಿಯಾ ವಿಜಯ್, ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಿದ್ದು, ಅವರು ಯಾವ ಚಿತ್ರದ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ ಎಂಬುದಕ್ಕೆ ಉತ್ತರ ದೊರೆತಿದೆ. ಯೋಗಿ ಬಾಬು ಅವರು ಕನ್ನಡದಲ್ಲಿ ಎ.ಹರ್ಷ ಅವರ ನಿರ್ದೇಶನದ ಭಜರಂಗಿ 2 ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದು, ಈ ಚಿತ್ರದ ಕೊನೆಯ ಹಂತದ ಶೂಟಿಂಗ್…
ಬಾಹುಬಲಿ ನಿರ್ಮಾಪಕರಿಂದ ಯಾರಿವಳು
August 30, 2020ನಂದಿನಿ, ಮನಸಾರೆ, ಕಾವ್ಯಾಂಜಲಿ, ಕಸ್ತೂರಿ ನಿವಾಸದಂತಹ ಕುತೂಹಲಕಾರಿ ಕಥೆಗಳನ್ನು ನೀಡಿದ ಉದಯ ವಾಹಿನಿ ಈಗ `ಯಾರಿವಳು’ ಎಂಬ ವಿಭಿನ್ನ ಕಥೆಯನ್ನು ತನ್ನ ವೀಕ್ಷಕರಿಗೆ ಹೇಳಹೊರಟಿದೆ. ಆಗಸ್ಟ್ 31ರಿಂದ ಪ್ರಸಾರವಾಗಲಿರುವ, ಸಿನಿಮಾ ಶೈಲಿಯಲ್ಲಿ ನಿರ್ಮಾಣವಾಗಿರುವ ಈ ಸೀರಿಯಲ್ನ ಮೇಕಿಂಗ್ ಸ್ಟೈಲ್ ವಿಶೇಷವಾಗಿದೆ. ಶ್ರೇಷ್ಠ ಎಂಬ ಬಾಲಕಿ ಶ್ರೀಮಂತರ ಮನೆಯಲ್ಲಿ ಹುಟ್ಟಿದರೂ ತನ್ನ ತಂದೆ, ತಾಯಿಯ ಪ್ರೀತಿಯಿಂದ ವಂಚಿತಳಾಗಿರುತ್ತಾಳೆ. ಶ್ರೇಷ್ಟಳ ಈ ಕಷ್ಟಕ್ಕೆ ಬೆನ್ನೆಲುಬಾಗಿ ಮಂಗಳಮುಖಿಯೊಬ್ಬಳು ನಿಲ್ಲುತ್ತಾಳೆ. ಈ ವಿಶೇಷ ಪಾತ್ರದ ಜೊತೆಗೆ ಪೋಷಕ ಪಾತ್ರಗಳಿಗೂ ಮಂಗಳಮುಖಿ ಸಮುದಾಯದ ಸದಸ್ಯರನ್ನೇ…