ಕೊಡಗು

ಅಕ್ರಮ ಬೀಟೆ ನಾಟಾ ಸಾಗಾಟ: ಮಾಲು ಸಮೇತ ವಾಹನ ವಶ
ಕೊಡಗು

ಅಕ್ರಮ ಬೀಟೆ ನಾಟಾ ಸಾಗಾಟ: ಮಾಲು ಸಮೇತ ವಾಹನ ವಶ

November 16, 2018

ಕುಶಾಲನಗರ: ಸಮೀಪದ ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯ ಆನೆಕಾಡು ಬಳಿ ಅಕ್ರಮವಾಗಿ ಬೀಟೆ ನಾಟಾ ಸಾಗಾಟ ಮಾಡುತ್ತಿದ್ದ ಸಂದರ್ಭ ಮಡಿಕೇರಿ ಅರಣ್ಯ ಇಲಾಖೆ ಸಂಚಾರಿದಳದ ಸಿಬ್ಬಂದಿ ದಾಳಿ ನಡೆಸಿ ರೂ.3 ಲಕ್ಷ ಬೆಲೆಬಾಳು ಬೀಟೆ ಮರ ನಾಟಾಗಳೊಂದಿಗೆ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಅರಣ್ಯ ಇಲಾಖೆಯ ಸಂಚಾರಿದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಆರ್.ಸುಬ್ರಮಣಿ ಮಾರ್ಗದರ್ಶನ ದಲ್ಲಿ ಸೋಮವಾರಪೇಟೆ ತಾಲೂಕಿನ ಶುಂಠಿಕೊಪ್ಪ ಮಾರ್ಗವಾಗಿ ಕುಶಾಲನಗರದ ಕಡೆ ಮಿನಿ ವಾಹನದಲ್ಲಿ ಮರ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಸಂಚಾರಿದಳ…

ಕೊಡಗಿನ ನೀರು ಪಡೆಯುವ ತಮಿಳುನಾಡು ಅದರ ಹಾನಿಯ  ತುಂಬುವುದು ನ್ಯಾಯವಲ್ಲವೇ?
ಕೊಡಗು, ಮೈಸೂರು

ಕೊಡಗಿನ ನೀರು ಪಡೆಯುವ ತಮಿಳುನಾಡು ಅದರ ಹಾನಿಯ ತುಂಬುವುದು ನ್ಯಾಯವಲ್ಲವೇ?

November 15, 2018

ಮೈಸೂರು: ಸದಾ ಕೊಡಗಿನ ನೀರು ಬಳಸುವ, ಒಂದು ವೇಳೆ ಬೇಡಿಕೆಯಂತೆ ನೀರು ಸಿಗದಿದ್ದರೆ ತಗಾದೆ ತೆಗೆದು ಕೇಂದ್ರ ಸರ್ಕಾರ, ನ್ಯಾಯಾಲಯದ ಮೊರೆ ಹೋಗುವ ತಮಿಳುನಾಡು, ಈಗ ಭಾರೀ ಮಳೆ, ಆ ಮೂಲಕ ನೆರೆಯಿಂದ ಕೊಡಗಿನಲ್ಲಿ ಉಂಟಾಗಿರುವ ಹಾನಿ ಯನ್ನು ತುಂಬಿಕೊಡಬೇಕಲ್ಲವೆ? ಈ ಒಂದು ನೈಸರ್ಗಿಕ ನ್ಯಾಯವನ್ನು ನಾಡಿನ ಖ್ಯಾತ ಸಾಹಿತಿ ಹಾಗೂ ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರಾದ ಎಸ್.ಎಲ್. ಭೈರಪ್ಪನವರು ಮುಂದಿಟ್ಟಿದ್ದಾರೆ. ಈ ಬಾರಿ ಕೊಡಗಿನಲ್ಲಿ ಸುರಿದಿರುವ ಹುಚ್ಚು ಮಳೆ ಹಾಗೂ ಭಾರೀ ಬಿರುಗಾಳಿಯಿಂದ ಅಪಾರ ಪ್ರಮಾಣದ…

ರಷ್ಯಾದ ಮೌಂಟ್ ಎಲ್‍ಬ್ರಸ್ ಏರಿದ ಕೊಡವ ಯುವತಿ
ಕೊಡಗು

ರಷ್ಯಾದ ಮೌಂಟ್ ಎಲ್‍ಬ್ರಸ್ ಏರಿದ ಕೊಡವ ಯುವತಿ

November 15, 2018

ಮಡಿಕೇರಿ: ರಷ್ಯಾದ ಅತಿ ಎತ್ತರದ ಮೌಂಟ್ ಎಲ್‍ಬ್ರಸ್ ಪರ್ವತದ ಮೇಲೆ ಭಾರತದ ರಾಷ್ಟ್ರಧ್ವಜವನ್ನು ನೆಟ್ಟು ಬರುವ ಮೂಲಕ ಕೊಡಗಿನ ಯುವತಿಯೊಬ್ಬಳು ಸಾಧನೆಯ ಶಿಖರವನ್ನೇರಿ ಎಲ್ಲರ ಗಮನ ಸೆಳೆದಿದ್ದಾರೆ. ಕೊಡಗಿನ ನಾಪೋಕ್ಲು ಸಮೀಪದ ಪೆರೂರು ಗ್ರಾಮದ ತೆಕ್ಕಡ ನಂಜುಂಡ-ಪಾರ್ವತಿ ದಂಪತಿ ಪುತ್ರಿ ಭವಾನಿ ಎಂಬಾಕೆಯೇ ರಷ್ಯಾದ 5,642 ಮೀಟರ್ ಎತ್ತರದ ಮೌಂಟ್ ಎಲ್‍ಬ್ರಸ್ ಪರ್ವತವನ್ನೇರಿ ಬಂದ ಪರ್ವತಾರೋಹಿಯಾಗಿದ್ದಾರೆ. ಮೆಕ್ಸಿಕೋ, ಫ್ರೆಂಚ್, ರೋಮಿನಿಯಾ ಪರ್ವ ತಾರೋಹಿಗಳ ನಡುವೆ ಭಾರತವನ್ನು ಭವಾನಿ ಪ್ರತಿನಿಧಿಸಿದ್ದರು. ನಾಲ್ವರು ಪರ್ವತಾರೋಹಿ ಗಳಿಗೆ ರಷ್ಯಾದಲ್ಲಿ ಮೂರು ದಿನಗಳ…

ಕೊಡಗು ಬಂದ್‍ಗೆ ವಿರಾಜಪೇಟೆಯಲ್ಲಿ ಮಿಶ್ರ ಪ್ರತಿಕ್ರಿಯೆ
ಕೊಡಗು

ಕೊಡಗು ಬಂದ್‍ಗೆ ವಿರಾಜಪೇಟೆಯಲ್ಲಿ ಮಿಶ್ರ ಪ್ರತಿಕ್ರಿಯೆ

November 15, 2018

ವಿರಾಜಪೇಟೆ:  ಹಿಂದೂ ಸುರಕ್ಷಾ ವೇದಿಕೆ ವತಿಯಿಂದ ಸಂತೋಷ್ ತಮ್ಮಯ್ಯ ಅವರ ಬಂಧನ ಖಂಡಿಸಿ 1 ಗಂಟೆ ಕಾಲ ಕರೆ ನೀಡಿದ್ದ ಕೊಡಗು ಬಂದ್‍ಗೆ ವಿರಾಜಪೇಟೆಯಲ್ಲಿ ಕೆಲವೊಂದು ಅಂಗಡಿ ಮುಂಗ ಟ್ಟುಗಳನ್ನು ಮುಚ್ಚಿ ಬಂದ್‍ಗೆ ಬೆಂಬಲ ನೀಡಿದರು. ಬಂದ್ ಸಂದರ್ಭ ಹಿಂದೂ ಸಂಘಟನೆಗಳು ಪಟ್ಟಣದ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿ ಸಾಮಾ ಜಿಕ ಜಾಲತಾಣದಲ್ಲಿ ಹಿಂದು ಸಮುದಾ ಯದ ವಿರುದ್ಧ ಧರ್ಮ ನಿಂದನೆ ಮಾಡಿ ರುವ ನಾಪೋಕ್ಲುವಿನ ಎಂ.ಆಸಿಫ್ ಎಂಬುವ ನನ್ನು ಬಂಧಿಸುವಂತೆ ಆಗ್ರಹಿಸಿದರು. ಪ್ರತಿಭಟನಾ ಸಂದರ್ಭ…

ರಾಜ್ಯಮಟ್ಟದ ಎನ್‍ಸಿಸಿ ಶಿಬಿರದಲ್ಲಿ ನೆಲ್ಲಿರಾ ವಿಸ್ಮಿತಾ ಬೋಜಮ್ಮಗೆ ಅತ್ಯುತ್ತಮ ಕೆಡೆಟ್ ಚಿನ್ನದ ಪದಕ
ಕೊಡಗು

ರಾಜ್ಯಮಟ್ಟದ ಎನ್‍ಸಿಸಿ ಶಿಬಿರದಲ್ಲಿ ನೆಲ್ಲಿರಾ ವಿಸ್ಮಿತಾ ಬೋಜಮ್ಮಗೆ ಅತ್ಯುತ್ತಮ ಕೆಡೆಟ್ ಚಿನ್ನದ ಪದಕ

November 15, 2018

ಮೈಸೂರು: ಮೈಸೂರಿನ ಕುವೆಂಪುನಗರದ ಶ್ರೀ ಕಾವೇರಿ ಎಜುಕೇಷನಲ್ ಇನ್ಸ್‍ಟಿಟ್ಯೂಷನ್‍ನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ನೆಲ್ಲೀರಾ ವಿಸ್ಮಿತಾ ಬೋಜಮ್ಮ ಅವರು ಬೆಂಗಳೂರಿನಲ್ಲಿ 2019ರ ಗಣರಾಜ್ಯೋತ್ಸವ ದಿನಾಚರಣೆ ಪೆರೇಡ್ ಗಾಗಿ ನಡೆದ ಕರ್ನಾಟಕ-ಗೋವಾ ನಿರ್ದೇ ಶನಾಲಯದ ಅಂತರ- ಎನ್‍ಸಿಸಿ ಗ್ರೂಪ್ ಸ್ಪರ್ಧೆಯ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಕೆಡೆಟ್ ಚಿನ್ನದ ಪದಕ ಪಡೆದಿದ್ದಾರೆ. ವಿಸ್ಮಿತಾ ಅವರು ಮೈಸೂರು ಮಹಾರಾಣಿ ಕಲಾ ಕಾಲೇಜಿನ ಪ್ಲೆಟೂನ್ ಆಧಾರಿತ 3 ಕೆಎಆರ್ ಬಾಲಕಿಯರ ಬೆಟಾಲಿಯನ್ ಕೆಡೆಟ್ ಆಗಿದ್ದಾರೆ. ಅವರು ಕೇಂದ್ರೀಯ ವಿದ್ಯಾಲಯದಲ್ಲಿ 9ನೇ ತರಗತಿ…

ಗೋಣಿಕೊಪ್ಪ ವ್ಯಾಪ್ತಿಯಲ್ಲಿ ಬಂದ್ ಬಹುತೇಕ ಪೂರ್ಣ
ಕೊಡಗು

ಗೋಣಿಕೊಪ್ಪ ವ್ಯಾಪ್ತಿಯಲ್ಲಿ ಬಂದ್ ಬಹುತೇಕ ಪೂರ್ಣ

November 15, 2018

ಗೋಣಿಕೊಪ್ಪಲು:  ಆಕ್ಷೇ ಪಾರ್ಹ ಭಾಷಣ ಮಾಡಿದ ಆರೋಪ ದಿಂದ ಬಂಧನವಾಗಿದ್ದ ಪತ್ರಕರ್ತ ಮಾಣಿ ಪಂಡ ಸಂತೋಷ್ ತಮ್ಮಯ್ಯ ಘಟನೆ ಖಂಡಿಸಿ ಹಾಗೂ ಕೊಡವರ ಜನಾಂ ಗೀಯ ನಿಂದನೆ ಮಾಡಿರುವ ಆಸೀಫ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರ ಹಿಸಿ ಕರೆಯಲಾಗಿದ್ದ ಸ್ವಯಂಘೋಷಿತ ಬಂದ್ ಕರೆಗೆ ದಕ್ಷಿಣ ಕೊಡಗಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಗೋಣಿಕೊಪ್ಪ, ಪೊನ್ನಂಪೇಟೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ಬೆರಳೆಣಿಕೆ ಅಂಗಡಿಗಳಷ್ಟು ಮುಚ್ಚಲಾಗಿತ್ತು. ವರ್ತಕರು ಬಂದ್ ಮಾಡಬೇಕೇ ಬೇಡವೇ ಗೊಂದಲದಿಂದ ನಿರ್ಧಾರ ತೆಗೆದುಕೊ ಳ್ಳಲು ಆಗಲಿಲ್ಲ. ಅಷ್ಟರೊಳಗೆ…

ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ಪ್ರತಿಭಟನೆ
ಕೊಡಗು

ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ಪ್ರತಿಭಟನೆ

November 15, 2018

ಮಡಿಕೇರಿ: ಪತ್ರಕರ್ತ, ಅಂಕಣಕಾರ ಸಂತೋಷ ತಮ್ಮಯ್ಯ ಅವರನ್ನು ಬಂಧಿಸಿದ ಕ್ರಮಕ್ಕೆ ಹಿಂದೂ ಸುರಕ್ಷಾ ವೇದಿಕೆ ಮತ್ತು ವಿವಿಧ ಹಿಂದೂ ಪರ ಸಂಘಟನೆ ಗಳು ಆಕ್ರೋಶ ವ್ಯಕ್ತಪಡಿಸಿ, ನಗರದ ಜನರಲ್ ತಿಮ್ಮಯ್ಯ ವೃತದಲ್ಲಿ ಪ್ರತಿಭಟನೆ ನಡೆಸಿದವು. ರಾಜ್ಯ ಸಮ್ಮಿಶ್ರ ಸರಕಾರ ಒಂದು ಕೋಮಿನ ಜನರನ್ನು ಸಂತೃಪ್ತಗೊಳಿಸುವ ಮೂಲಕ ಮತ ಬ್ಯಾಂಕ್ ರಾಜಕೀಯ ಮಾಡುತ್ತಿದೆ. ಹಿಂದೂ ಸಮಾ ಜವನ್ನು ದಮನಿಸುವ ದೃಷ್ಠಿಯಿಂದಲೇ ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನಕ್ಕೆ ಒತ್ತಡ ಹೇರ ಲಾಗಿತ್ತು ಎಂದು ಆರೋಪಿಸಿದ ಪ್ರತಿಭಟನಾಕಾ ರರು, ಮಾಜಿ ಮುಖ್ಯಮಂತ್ರಿ…

ಧರ್ಮವೊಂದರ ಬಗ್ಗೆ ಅವಹೇಳನ ಹೇಳಿಕೆ ಆರೋಪ ಪತ್ರಕರ್ತನ ಬಂಧನ, ಬಿಡುಗಡೆ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಕೊಡಗು

ಧರ್ಮವೊಂದರ ಬಗ್ಗೆ ಅವಹೇಳನ ಹೇಳಿಕೆ ಆರೋಪ ಪತ್ರಕರ್ತನ ಬಂಧನ, ಬಿಡುಗಡೆ: ಹಿಂದೂಪರ ಸಂಘಟನೆಗಳ ಪ್ರತಿಭಟನೆ

November 14, 2018

ಗೋಣಿಕೊಪ್ಪಲು: ಧರ್ಮ ವೊಂದರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆಂಬ ಆರೋಪದಡಿ ಪತ್ರಕರ್ತನೋರ್ವನನ್ನು ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದು, ಇದನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ನಾಳೆ (ನ.14) ಒಂದು ಗಂಟೆ ಕಾಲ ಕೊಡಗು ಬಂದ್‍ಗೆ ಕರೆ ನೀಡಿದೆ. ಗೋಣಿಕೊಪ್ಪದ ಅಂಕಣಕಾರ ಮಾಣಿಪಂಡ ಸಂತೋಷ್ ತಮ್ಮಯ್ಯ (37) ಬಂಧಿತರಾಗಿದ್ದು, ಮಂಗಳವಾರ ಮುಂಜಾನೆ ಸಂತೋಷ್ ಅವರ ಪತ್ನಿ ತವರು ಮನೆ ತುಮಕೂರಿನ ಮಧುಗಿರಿಯ ಮನೆಯಲ್ಲಿ ಬಂಧಿಸಿ ನಂತರ ಮಧ್ಯಾಹ್ನ ಪೊನ್ನಂಪೇಟೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನವೆಂಬರ್ 5 ರಂದು ಗೋಣಿಕೊಪ್ಪದಲ್ಲಿ ಪ್ರಜ್ಞಾ…

ಇಂದು ಒಂದು ಗಂಟೆ ಕಾಲ ಕೊಡಗು ಬಂದ್‍ಗೆ ಕರೆ
ಕೊಡಗು

ಇಂದು ಒಂದು ಗಂಟೆ ಕಾಲ ಕೊಡಗು ಬಂದ್‍ಗೆ ಕರೆ

November 14, 2018

ಮಡಿಕೇರಿ: ಸಂತೋಷ್ ತಮ್ಮಯ್ಯ ಬಂಧನ ಹಿಂದೂ ಪರ ಸಂಘಟನೆಗಳ ವಿರುದ್ದ ನಡೆಯುತ್ತಿರುವ ಪಿತೂರಿಯಾಗಿದ್ದು, ಅವರಿಗೆ ನ್ಯಾಯ ಒದಗಿಸಬೇಕು ಹಾಗೂ ಜನಾಂಗೀಯ ನಿಂದನೆ ಮಾಡಿರುವ ಆಸೀಫ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬುಧವಾರ 1 ಗಂಟೆ ಕಾಲ ಕೊಡಗು ಬಂದ್‍ಗೆ ಹಿಂದೂ ಸುರಕ್ಷಾ ವೇದಿಕೆ ಕರೆ ನೀಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಹಿಂದೂ ಸುರಕ್ಷಾ ವೇದಿಕೆ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ, ತಮ್ಮಯ್ಯ ಅವರ ಬಂಧನ ಖಂಡನೀಯ. ಇವರಿಗೆ ನ್ಯಾಯ ದೊರಕಬೇಕು. ಹಾಗೂ ಕೊಡಗಿನವರ ಬಗ್ಗೆ ಜನಾಂಗೀಯ…

ವಿರಾಜಪೇಟೆಯಲ್ಲಿ ಮುಸ್ಲಿಂ ಸಂಘಟನೆ ಪ್ರತಿಭಟನೆ
ಕೊಡಗು

ವಿರಾಜಪೇಟೆಯಲ್ಲಿ ಮುಸ್ಲಿಂ ಸಂಘಟನೆ ಪ್ರತಿಭಟನೆ

November 14, 2018

ವಿರಾಜಪೇಟೆ: ಗೋಣಿಕೊಪ್ಪದ ಸ್ವಾತಂತ್ರ್ಯ ಹೋರಾಟಗಾರ ಸ್ಮಾರಕ ಭವನದಲ್ಲಿ ನ.5 ರಂದು ನಡೆದ ಸಭೆಯಲ್ಲಿ ಅಂಕಣಕಾರ ಸಂತೋಷ್ ತಮ್ಮಯ್ಯ ಎಂಬುವರು ಟಿಪ್ಪು ಜಯಂತಿಯನ್ನು ವಿರೋಧಿಸುವ ಭರದಲ್ಲಿ ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಅವರನ್ನು ಅವಹೇಳನ ಮಾಡುವುದರೊಂದಿಗೆ ಇಲ್ಲಿನ ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ವಿರಾಜಪೇಟೆ ಯೂತ್ ಫ್ರೆಂಡ್ಸ್ ವತಿಯಿಂದ ಪಟ್ಟಣದ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿದರಲ್ಲದೆ. ಈ ಸಂದರ್ಭ ಸ್ಥಳಕ್ಕಾಗಮಿಸಿದ್ದ ತಹಶಿಲ್ದಾರ್ ಆರ್.ಗೋವಿಂದರಾಜು ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಯೂತ್ ಫ್ರೆಂಡ್ಸ್ ಅಧ್ಯಕ್ಷ…

1 103 104 105 106 107 187
Translate »