ಕೊಡಗು

ನಾಪೋಕ್ಲುವಿನಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
ಕೊಡಗು

ನಾಪೋಕ್ಲುವಿನಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

October 15, 2018

ನಾಪೋಕ್ಲು: 13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಾಪೋಕ್ಲುವಿನಲ್ಲಿ ಆಯೋಜಿಸಲು ಉದ್ದೇಶಿಸಿದ್ದು ಸಮ್ಮೇಳನದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು. ನಾಪೋಕ್ಲು ಸರಕಾರಿ ಪ್ರೌಢಶಾಲೆಯಲ್ಲಿ ಡಿ.22-23ರಂದು ನಡೆಸಲು ಉದ್ಧೇಶಿಸ ಲಾಗಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಡೆದ ಪ್ರಕೃತಿ ವಿಕೋಪದ ಹಿನ್ನಲೆಯಲ್ಲಿ ಎಲ್ಲರೊಂದಿಗೆ ಚರ್ಚಿಸಿ ಸರಳ ಕಾರ್ಯಕ್ರಮ ನಡೆಸು ವುದು ಒಳ್ಳೆಯದು ಎಂದರು. ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಹೋರಾಟ ನಡೆಸಬೇಕಾದ ಅನಿವಾರ್ಯ…

ಪೊಲೀಸರು-ಪತ್ರಕರ್ತರ ಬಾಂಧವ್ಯ ಉತ್ತಮವಾಗಿರಬೇಕು: ಸರ್ಕಲ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ
ಕೊಡಗು

ಪೊಲೀಸರು-ಪತ್ರಕರ್ತರ ಬಾಂಧವ್ಯ ಉತ್ತಮವಾಗಿರಬೇಕು: ಸರ್ಕಲ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ

October 15, 2018

ಮಡಿಕೇರಿ:  ಪತ್ರಕರ್ತರ ಮತ್ತು ಪೊಲೀಸ್ ಇಲಾಖೆ ನಡುವೆ ಬಾಂಧವ್ಯ ಉತ್ತಮ ವಾಗಿರಬೇಕು ಎಂದು ಮಡಿಕೇರಿ ನಗರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಹೇಳಿದರು. ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ 17ನೇ ವಾರ್ಷಿಕೋತ್ಸವ ಪ್ರಯುಕ್ತ ಪತ್ರಿಕಾಭವನದ ಸಭಾಂ ಗಣದಲ್ಲಿ ಭಾನುವಾರ ಆಯೋಜಿಸಲಾದ ಟೇಬಲ್ ಟೆನ್ನಿಸ್ ಪಂದ್ಯವನ್ನು ಆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತ, ದಿನವೂ ತಮ್ಮ ಕರ್ತವ್ಯದ ಒತ್ತಡಗಳ ನಡುವೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತು ಮನಸ್ಸಿಗೆ ಉಲ್ಲಾಸ ಹಾಗೂ ನೆಮ್ಮದಿ ನೀಡುವ ಇಂತಹ ಕ್ರೀಡಾಕೂಟಗಳು ಆಯೋಜನೆಯೊಂದಿಗೆÉ…

ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ
ಕೊಡಗು

ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ

October 15, 2018

ಮಡಿಕೇರಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2018ರ ಸಂಬಂಧ ಪ್ರಕೃತಿ ವಿಕೋಪದಿಂದಾಗಿ ಮಧ್ಯಂತರದಲ್ಲಿ ಸ್ಥಗಿತಗೊಳಿಸಲಾಗಿದ್ದ ಸೋಮವಾರಪೇಟೆ, ವಿರಾಜ ಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಯ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ. ಅ.16 ರಂದು ಜಿಲ್ಲಾಧಿಕಾರಿ ಪರಿಷ್ಕøತ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಅಂದೇ ನಾಮಪತ್ರ ಸಲ್ಲಿಸಲು ಕೊನೆ ದಿನ. ಅ.17 ರಂದು ನಾಮಪತ್ರ ಪರಿಶೀಲನೆ, ಅ.20 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆ ದಿನ. ಅ.28 ರಂದು ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಅವಶ್ಯವಿದ್ದರೆ ಮತದಾನ ನಡೆಯಲಿದೆ. ಅ.30 ರಂದು…

ಕೊಡಗಿನ ಪ್ರಕೃತಿ ವಿಕೋಪ ನೈಸರ್ಗಿಕ ಪ್ರಕ್ರಿಯೆ ಇದಕ್ಕೂ ಮಾನವನ ಚಟುವಟಿಕೆಗೂ ಸಂಬಂಧವಿಲ್ಲ
ಕೊಡಗು

ಕೊಡಗಿನ ಪ್ರಕೃತಿ ವಿಕೋಪ ನೈಸರ್ಗಿಕ ಪ್ರಕ್ರಿಯೆ ಇದಕ್ಕೂ ಮಾನವನ ಚಟುವಟಿಕೆಗೂ ಸಂಬಂಧವಿಲ್ಲ

October 14, 2018

ಮಡಿಕೇರಿ:  ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಮಾನವನ ಚಟುವಟಿಕೆಗೂ ಪ್ರಕೃತಿ ವಿಕೋಪಕ್ಕೆ ಯಾವುದೇ ಸಂಬಂಧವಿಲ್ಲ ಎಂದು ನ್ಯೂಜಿಲ್ಯಾಂಡ್‍ನ ಖ್ಯಾತ ಭೂಗರ್ಭ ಶಾಸ್ತ್ರ ವಿಜ್ಞಾನಿ ಐಚೆಟ್ಟಿರ ಮಾಚಯ್ಯ ಪ್ರತಿಪಾದಿಸಿದ್ದಾರೆ. ನಗರದ ಬಾಲಭವನದಲ್ಲಿ ಸಮಾನ ಮನಸ್ಕರ ವೇದಿಕೆ ಆಯೋಜಿಸಿದ್ದ ‘ಪ್ರಕೃತಿ ವಿಕೋಪದ ವಾಸ್ತವಗಳು ಮತ್ತು ಮುಂದಿನ ಹೆಜ್ಜೆಗಳು’ ಎಂಬ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಆಗಸ್ಟ್ 14 ರಿಂದ 17ರ 48 ಗಂಟೆ ಅವಧಿಯಲ್ಲಿ 30 ಇಂಚು ಮಳೆ ಸುರಿದಿರುವುದು ಭೂ ಕುಸಿತ ಮತ್ತು ಪ್ರವಾಹ…

ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ
ಕೊಡಗು

ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ

October 14, 2018

ಮಡಿಕೇರಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2018ರ ಸಂಬಂಧ ಪ್ರಕೃತಿ ವಿಕೋಪದಿಂದಾಗಿ ಮಧ್ಯಂತರದಲ್ಲಿ ಸ್ಥಗಿತಗೊಳಿಸಲಾಗಿದ್ದ ಸೋಮವಾರಪೇಟೆ, ವಿರಾಜ ಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಯ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ. ಅ.16 ರಂದು ಜಿಲ್ಲಾಧಿಕಾರಿ ಪರಿಷ್ಕøತ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಅಂದೇ ನಾಮಪತ್ರ ಸಲ್ಲಿಸಲು ಕೊನೆ ದಿನ. ಅ.17 ರಂದು ನಾಮಪತ್ರ ಪರಿಶೀಲನೆ, ಅ.20 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆ ದಿನ. ಅ.28 ರಂದು ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಅವಶ್ಯವಿದ್ದರೆ ಮತದಾನ ನಡೆಯಲಿದೆ. ಅ.30 ರಂದು…

ಅಬ್ಬಿ ಫಾಲ್ಸ್, ಮಾಂದಲಪಟ್ಟಿ ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ
ಕೊಡಗು

ಅಬ್ಬಿ ಫಾಲ್ಸ್, ಮಾಂದಲಪಟ್ಟಿ ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ

October 14, 2018

ಮಡಿಕೇರಿ:  ಕೊಡಗಿನಲ್ಲಿ ಆಗಸ್ಟ್ 16 ರಂದು ಸಂಭವಿಸಿದ್ದ ಪ್ರಕೃತಿ ವಿಕೋಪದಲ್ಲಿ ಹಾನಿಗೀಡಾಗಿದ್ದ ಮಡಿಕೇರಿ-ಅಬ್ಬಿಫಾಲ್ಸ್ ಮತ್ತು ಮಡಿಕೇರಿ-ಮಾಂದಲಪಟ್ಟಿ ರಸ್ತೆಯನ್ನು ಇದೀಗ ಸಂಪೂರ್ಣ ದುರಸ್ಥಿಪಡಿಸಲಾಗಿದ್ದು ಪ್ರವಾಸಿಗರ ಲಘು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಈ ಹಿಂದೆ ರಸ್ತೆ ದುರಸ್ಥಿಯಾಗದ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ತೆರಳದಂತೆ ನಿಷೇಧ ವಿಧಿಸಲಾಗಿತ್ತು. ಇದೀಗ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ವತಿಯಿಂದ ರಸ್ತೆಯನ್ನು ಲಘು ವಾಹನಗಳ ಸಂಚಾರಕ್ಕೆ ಯೋಗ್ಯವಾದ ರೀತಿಯಲ್ಲಿ ದುರಸ್ಥಿ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಲಘು ವಾಹನಗಳಿಗೆ ಮಾಂದಲಪಟ್ಟಿ…

ತಿತಿಮತಿಯಲ್ಲಿ ಕಾಡಾನೆ ದಾಂಧಲೆ: ಆರ್‍ಆರ್‍ಟಿ ಕ್ಷಿಪ್ರ ಕಾರ್ಯಾಚರಣೆಯಿಂದ ಗ್ರಾಮಸ್ಥರು ಬಚಾವ್
ಕೊಡಗು

ತಿತಿಮತಿಯಲ್ಲಿ ಕಾಡಾನೆ ದಾಂಧಲೆ: ಆರ್‍ಆರ್‍ಟಿ ಕ್ಷಿಪ್ರ ಕಾರ್ಯಾಚರಣೆಯಿಂದ ಗ್ರಾಮಸ್ಥರು ಬಚಾವ್

October 13, 2018

ಗೋಣಿಕೊಪ್ಪ:  ಕಾಡಾನೆ ಯೊಂದು ಗ್ರಾಮಕ್ಕೆ ನುಗ್ಗಿ ಆತಂಕ ಮೂಡಿ ಸಿದ್ದ ಸಂದರ್ಭ ತಿತಿಮತಿ ಆರ್‍ಆರ್‍ಟಿ ತಂಡ ನಡೆಸಿದ ಕ್ಷಿಪ್ರ ಕಾರ್ಯಾಚರಣೆ ಯಿಂದಾಗಿ ನೂರಾರು ಜನರ ಪ್ರಾಣ ಉಳಿಯುವಂತಾಗಿದೆ. ತಿತಿಮತಿ ಮುಖ್ಯ ರಸ್ತೆಗೂ ಬಂದ ಒಂಟಿ ಗಂಡಾನೆ, ಜನರನ್ನು ಅಟ್ಟಾಡಿಸಲು ಮುಂದಾಯಿತು, ತಾನು ನಡೆದದ್ದೆ ದಾರಿ ಎಂದು ತೋಟ, ಗ್ರಾಮಕ್ಕೆ ನುಗ್ಗಿದ ಕಾಡಾನೆಯನ್ನು ನಿಯಂತ್ರಿಸಿ, ಜನರನ್ನು ರಕ್ಷಿಸಲು ಆರ್‍ಆರ್‍ಟಿ ತಂಡ ಮುಂದಾ ಯಿತು. ಕಾಡಾನೆ ತೆರಳುವ ದಾರಿ ಯಲ್ಲಿದ್ದವರನ್ನು ಓಡಿ ತಪ್ಪಿಸಕೊಳ್ಳಲು ತಂಡ ನೆರವಾಯಿತು. ಇದರಂತೆ ನೂರಾರು ಜನರನ್ನು…

ಗೌಹಾತಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಎ.ಎಸ್.ಬೋಪಣ್ಣ ನೇಮಕ
ಕೊಡಗು

ಗೌಹಾತಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಎ.ಎಸ್.ಬೋಪಣ್ಣ ನೇಮಕ

October 13, 2018

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಅಜ್ಜಿ ಕುಟ್ಟೀರ ಎಸ್.ಬೋಪಣ್ಣ ಅವರನ್ನು ಗೌಹಾತಿ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳಾಗಿ ಸುಪ್ರೀಂಕೋರ್ಟ್ ನೇಮಕ ಮಾಡಿದೆ. ಗೌಹಾತಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಅಜಿತ್ ಸಿಂಗ್ ಅವರು ಇತ್ತೀ ಚೆಗೆ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರನ್ನು ನೇಮಕ ಮಾಡಲಾಗಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಿ, ನ್ಯಾಯಮೂರ್ತಿಗಳಾದ ಮದನ್ ಬಿ.ಲೋಕೂರ್ ಮತ್ತು ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರಿದ್ದ ತ್ರಿಸದಸ್ಯ ಸಮಿತಿಯು ಗೌಹಾತಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ…

ಭ್ರೂಣಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ: ನ್ಯಾ.ಶಿವಾನಂದ ಲಕ್ಷ್ಮಣ ಅಂಚಿ
ಕೊಡಗು

ಭ್ರೂಣಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ: ನ್ಯಾ.ಶಿವಾನಂದ ಲಕ್ಷ್ಮಣ ಅಂಚಿ

October 13, 2018

ವಿರಾಜಪೇಟೆ: ಮಕ್ಕಳು ದೇಶದ ಪ್ರಜೆಗಳು. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ನಡೆದರೆ, ಕೂಡಲೇ ಶಿಕ್ಷಕರಿಗೆ ಅಥವಾ ತಮ್ಮ ಪೋಷಕರಿಗೆ ತಿಳಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶಿವಾ ನಂದ ಲಕ್ಷ್ಮಣ ಅಂಚಿ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ, ವಿರಾಜಪೇಟೆ ವಕೀಲರ ಸಂಘ, ಸಂತ ಅನ್ನಮ್ಮ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ‘ಅಂತರರಾಷ್ಟ್ರೀಯ ಹೆಣ್ಣು ಮಗು ವಿನ ದಿನಾಚರಣೆ ಮತ್ತು ಭ್ರೂಣಪತ್ತೆ ತಡೆಕಾಯ್ದೆಯ ಬಗ್ಗೆ’ ಸಂತ ಅನ್ನಮ್ಮ ದ್ವಿಶತಮಾನದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಶಿವಾನಂದ…

ಪ್ರಕೃತಿ ವಿಕೋಪ ಸಂತ್ರಸ್ತರ ಪುನರ್ವಸತಿಗೆ ಆಗ್ರಹಿಸಿ ಸಿಎನ್‍ಸಿ ಧರಣಿ
ಕೊಡಗು

ಪ್ರಕೃತಿ ವಿಕೋಪ ಸಂತ್ರಸ್ತರ ಪುನರ್ವಸತಿಗೆ ಆಗ್ರಹಿಸಿ ಸಿಎನ್‍ಸಿ ಧರಣಿ

October 12, 2018

ಮಡಿಕೇರಿ: ಪ್ರಕೃತಿ ವಿಕೋಪದಲ್ಲಿ ನಿರಾಶ್ರಿತರಾದವರಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಎನ್‍ಸಿ ಹಮ್ಮಿ ಕೊಂಡಿದ್ದ 24 ಗಂಟೆಗಳ ಧರಣಿ ಬುಧವಾರ ಬೆಳಗ್ಗೆಯಿಂದ ಗುರುವಾರ ಬೆಳಿಗ್ಗೆವರೆಗೆ ಮಡಿ ಕೇರಿ ಗಾಂಧಿ ಮೈದಾನದಲ್ಲಿರುವ ಗಾಂಧಿ ಮಂಟ ಪದ ಎದುರು ನಡೆಯಿತು. ಸಂತ್ರಸ್ತರಾದವರ ನೆರವಿಗಾಗಿ ದಾನಿಗಳಿಂದ ಹರಿದು ಬಂದ ಆರ್ಥಿಕ ಮತ್ತು ಸಾಮಾಗ್ರಿ ನೆರವು, ಈ ಸಂಬಂಧ ಸರಕಾರ ಸಂಗ್ರಹಿಸಿದ ಮತ್ತು ವ್ಯಯಿಸಿದ ಹಣದ ಕುರಿತು ಶ್ವೇತ ಪತ್ರ ಹೊರಡಿಸಬೇಕು, ತಾತ್ಕಾಲಿಕ ಮತ್ತು ಶಾಶ್ವತ ಪುನರ್ವಸತಿ…

1 115 116 117 118 119 187
Translate »