ಕೊಡಗು

ಕೊಳೆತ ಸ್ಥಿತಿಯಲ್ಲಿ ಆನೆ ಶವ ಪತ್ತೆ
ಕೊಡಗು

ಕೊಳೆತ ಸ್ಥಿತಿಯಲ್ಲಿ ಆನೆ ಶವ ಪತ್ತೆ

August 6, 2018

ಮಡಿಕೇರಿ: ಚೆಟ್ಟಳ್ಳಿ ಸಮೀಪದ ನಂಜರಾಯ ಪಟ್ಟಣ ಮೀಸಲು ಅರಣ್ಯದೊಳಗೆ ಕೊಳೆತ ಸ್ಥಿತಿಯಲ್ಲಿ ಕಾಡಾನೆ ಕಳೇ ಬರ ಪತ್ತೆಯಾಗಿದೆ. ಅರಣ್ಯ ಸಿಬ್ಬಂದಿಗಳು ಅರಣ್ಯದೊಳಗೆ ಗಸ್ತು ತಿರುಗುತ್ತಿದ್ದ ಸಂದರ್ಭ ಸುಮಾರು 55 ವರ್ಷ ಪ್ರಾಯದ ಒಂಟಿ ದಂತದ ಕಾಡಾನೆಯೊಂದರ ಕಳೇ ಬರ ಪತ್ತೆಯಾಗಿದೆ. ಕಾಡಾನೆಯ ಕಳೇ ಬರ ಸಂಪೂರ್ಣ ಕೊಳೆತುಹೋಗಿದ್ದು, ಸುಮಾರು ಹತ್ತು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಉಪವಲಯ ಅರಣ್ಯಾಧಿಕಾರಿ ವಿಲಾಸ್‍ಗೌಡ ಹಾಗೂ ವೈದ್ಯಾಧಿಕಾರಿ ಡಾ.ಮುಜೀಬ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಹತ್ತುದಿನಗಳ ಹಿಂದೆ ಕಾಡಾನೆಗಳ ನಡುವಿನ…

ಮೂರ್ನಾಡಿನಲ್ಲಿ ಆಟಿ ತಿನಿ: ಕೊಡಗಿನ ಖಾದ್ಯ ಸಂಸ್ಕೃತಿ ಅನಾವರಣ
ಕೊಡಗು

ಮೂರ್ನಾಡಿನಲ್ಲಿ ಆಟಿ ತಿನಿ: ಕೊಡಗಿನ ಖಾದ್ಯ ಸಂಸ್ಕೃತಿ ಅನಾವರಣ

August 6, 2018

ಮೂರ್ನಾಡು:  ಮೂರ್ನಾಡು ವಿದ್ಯಾಸಂಸ್ಥೆ, ಜಾನಪದ ಪರಿಷತ್‍ನ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಮೂರ್ನಾಡು ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಜಾನಪದ ಆಟಿ ತಿನಿ (ಆಟಿ ಊಟ) ಆಯೋಜಿಸಲಾಗಿತ್ತು. ಆಟಿ ಮಾಸದಲ್ಲಿ ಕೊಡಗಿನಲ್ಲಿ ಹೆಚ್ಚು ಬಳಸಲ್ಪಡುವ ಪತ್ರೋಡೆ, ಆಟಿ ಪಾಯಸ, ಆಟಿ ಹಲ್ವ, ಕೋಳಿ ಕರಿ, ಕಡುಂಬುಟ್ಟ್, ಪಾಪುಟ್ಟು, ಸೊಪ್ಪಿನ ಪಲ್ಯಗಳು ಸೇರಿದಂತೆ ಬಾಯಲ್ಲಿ ನೀರೂರಿಸುವ ವೈವಿಧ್ಯಮಯ ಖಾದ್ಯಗಳನ್ನು ಮೂರ್ನಾಡು ವಿದ್ಯಾಸಂಸ್ಥೆಯ ಶಿಕ್ಷಕಿಯರು ತಯಾರಿಸಿ ಪ್ರದರ್ಶನಕ್ಕಿಟ್ಟಿದ್ದರು. ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟೀರ ಜಿ.ಮಾದಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಾನಪದ ಸಂಸ್ಕೃತಿಯೇ ಕೊಡಗಿನ…

ಶಿಕ್ಷಣಕ್ಕೆ ಆದ್ಯತೆಯಿಂದ ಸಮುದಾಯದ ಪ್ರಗತಿ ಸಾಧ್ಯ
ಕೊಡಗು

ಶಿಕ್ಷಣಕ್ಕೆ ಆದ್ಯತೆಯಿಂದ ಸಮುದಾಯದ ಪ್ರಗತಿ ಸಾಧ್ಯ

August 6, 2018

ವಿರಾಜಪೇಟೆ: ಕೊಡಗು ಮುಸ್ಲಿಂ ಸಂಘಟನೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿ ವೇತನ ವಿತರಣೆ ಯೊಂದಿಗೆ ಗೌರವ ಸಲ್ಲಿಸುತ್ತಿರುವುದ ರಿಂದ ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂದು ವರೆಯಲು ಸಾಧ್ಯವಗಲಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಪಟ್ಟಣದ ಕಾವೇರಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಕೆಎಂಎ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಪ್ರಶಸ್ತಿ ವಿತ ರಣಾ ಸಮಾರಂಭದಲ್ಲಿ ಮಾತನಾಡಿದ ಕೆ.ಜಿ.ಬೋಪಯ್ಯ, ಕೊಡಗಿನ ಮುಸ್ಲಿಂ ಬಾಂಧವರು ಹಿಂದಿನಿಂದಲೂ ತನ್ನದೇ…

ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳಿ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಸಲಹೆ
ಕೊಡಗು

ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳಿ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಸಲಹೆ

August 5, 2018

ಮಡಿಕೇರಿ: ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳು ವತ್ತ ಗಮನಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಸಲಹೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಶುಕ್ರ ವಾರ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು. ಸಾರ್ವಜನಿಕರಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಕಾಳಜಿಯನ್ನು ಅರ್ಥ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಚಿ ವರು ನಿರ್ದೇಶನ ನಿಡಿದರು. ಸಭೆಯ ಆರಂಭದಲ್ಲಿ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಳೇ…

ಇಂದು ಅಖಂಡ ಭಾರತ ಸಂಕಲ್ಪ ದಿನಾಚರಣೆ
ಕೊಡಗು

ಇಂದು ಅಖಂಡ ಭಾರತ ಸಂಕಲ್ಪ ದಿನಾಚರಣೆ

August 5, 2018

ವಿರಾಜಪೇಟೆ: ಹಿಂದು ಜಾಗರಣಾ ವೇದಿಕೆ ವಿರಾಜಪೇಟೆ ತಾಲೂಕು ವತಿಯಿಂದ 72 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಮೀಪದ ಅಮ್ಮತ್ತಿ ಕೊಡವ ಸಮಾಜದ ಸಭಾಂಗಣದಲ್ಲಿ ಆ.5 ರಂದು (ನಾಳೆ) ‘ಅಖಂಡ ಭಾರತ ಸಂಕಲ್ಪ ದಿನ’ವನ್ನು ಆಚರಿಸಲಾಗುವುದು ಎಂದು ಜಾಗರಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಮೇವಡ ಅಯ್ಯಣ್ಣ ತಿಳಿಸಿದ್ದಾರೆ. ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಖಂಡ ಭಾರತ ಸಂಕಲ್ಪ ದಿನದ ಸಭೆಯ ಅಧ್ಯಕ್ಷತೆಯನ್ನು ವಿರಾಜಪೇಟೆ ತಾಲೂಕು ಸಂಘ ಚಾಲಕ್ ಕುಟ್ಟಂಡ ಪ್ರಿನ್ಸ್ ಗಣಪತಿ ವಹಿಸಲಿದ್ದಾರೆ. ಹಿಂದು ಜಾಗರಣಾ ವೇದಿಕೆಯ ಕರ್ನಾಟಕ ದಕ್ಷೀಣ…

ಕೊಡಗಿನ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಶಾಸಕ ಅಪ್ಪಚ್ಚು ರಂಜನ್ ಆಗ್ರಹ
ಕೊಡಗು

ಕೊಡಗಿನ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಶಾಸಕ ಅಪ್ಪಚ್ಚು ರಂಜನ್ ಆಗ್ರಹ

August 5, 2018

ಸೋಮವಾರಪೇಟೆ: ಕೊಡಗು ಜಿಲ್ಲೆಯಾಗಿಯೇ ಉಳಿಯ ಬೇಕಾದರೆ ರಾಜ್ಯ ಸರಕಾರ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಆಗ್ರಹಿಸಿದರು. ಇಲ್ಲಿನ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ರಾಜ್ಯದ ಇತರ ಜಿಲ್ಲೆಗಳಿಗೆ ವರದಾನವಾಗಿದೆ. ಆದರೆ ಮಳೆಗಾಳಿಯಿಂದ ಇಲ್ಲಿನ ರೈತರ ಕೃಷಿ ಬೆಳೆಗಳು ನಾಶವಾಗಿದೆ. ರಾಜ್ಯದ ಮುಖ್ಯ ಮಂತ್ರಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಮಳೆ ಹಾನಿ ಪರಿಹಾರಕ್ಕೆ 100 ಕೋಟಿ ಘೋಷಣೆ ಮಾಡಿದ್ದಾರೆ….

ನಾಳೆ ಬೇಲ್‍ನಮ್ಮೆ
ಕೊಡಗು

ನಾಳೆ ಬೇಲ್‍ನಮ್ಮೆ

August 5, 2018

ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಡಿಕೇರಿ, ಕೊಡವ ಸಮಾಜ ಕಾನೂರು, ಅಮ್ಮ ಕೊಡವ ಸಮಾಜ ಕೋತೂರು, ಮಹಿಳಾ ಸಮಾಜ ಕಾನೂರು- ಕೋತೂರು, ಕಾನೂರು ಪಂಚಾಯಿತಿ ವ್ಯಾಪ್ತಿಯ ಸಂಘ ಸಂಸ್ಥೆಯ ಸಹಯೋಗದಲ್ಲಿ ಆಗಸ್ಟ್ 6 ರಂದು ಬೆಳಗ್ಗೆ 10 ಗಂಟೆಗೆ ಕೋತೂ ರಿನ ಮನ್ನಕ್ಕಮನೆ ವಾಸು ನಾಣಮಯ್ಯ, ಮನ್ನಕ್ಕಮನೆ ಕಿರಣ್ ಅವರ ಗದ್ದೆಯಲ್ಲಿ ಬೇಲ್‍ನಮ್ಮೆ (ಕೃಷಿ ಹಬ್ಬ) ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಪೆಮ್ಮಂಡ ಕೆ.ಪೊನ್ನಪ್ಪ, ಕಾನೂರು ಕೊಡವ…

ಇಂದು ಹಿಮವನ ಪ್ರತಿಭಾ ಸಂಗಮ
ಕೊಡಗು

ಇಂದು ಹಿಮವನ ಪ್ರತಿಭಾ ಸಂಗಮ

August 5, 2018

ಮಡಿಕೇರಿ:  ಸಮರ್ಥ ಕನ್ನಡಿಗರ ಸಂಸ್ಥೆಯ ವತಿಯಿಂದ ಆಗಸ್ಟ್ 5 ರಂದು ಹಿಮವನ ಪ್ರತಿಭಾ ಸಂಗಮ ಎಂಬ ವೈವಿದ್ಯಮಯ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ಓಂಕಾರ ಸದನದಲ್ಲಿ ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಕಾರ್ಯ ಕ್ರಮ ಉದ್ಘಾಟಿಸಲಿದ್ದಾರೆ. “ಕೈ ದೀವಿಗೆ” ಕವನ ಸಂಕಲನವನ್ನು ಗಮಕ ವ್ಯಾಖ್ಯಾನಕಾರ ಕೃ.ಪಾ.ಮಂಜುನಾಥ ಲೋಕಾರ್ಪಣೆಗೊಳಿ ಸಲಿದ್ದಾರೆ. “ವಿವೇಕ ಪಥ” ಮಾಸಿಕ ಪತ್ರಿಕೆಯನ್ನು ಕೊಡಗಿನ ಗೌರಮ್ಮ ಪ್ರಶಸ್ತಿ ಪುರಸ್ಕೃತರಾದ ಕವಿ ಸಂಗೀತ ರವಿರಾಜ್ ಲೋಕಾರ್ಪಣೆ ಮಾಡಲಿದ್ದಾರೆ.

ಗಾಂಜಾ ಮಾರಾಟಗಾರನ ಸೆರೆ
ಕೊಡಗು

ಗಾಂಜಾ ಮಾರಾಟಗಾರನ ಸೆರೆ

August 4, 2018

ವಿರಾಜಪೇಟೆ:  ವಿರಾಜಪೇಟೆಯ ಮೀನುಪೇಟೆ ಸಮೀಪವಿರುವ ರುದ್ರಭೂಮಿ ಗೇಟಿನ ಮುಂಭಾಗ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿರಾಜಪೇಟೆ ಪಟ್ಟಣ ಪೊಲೀಸರು ಮಾಲು ಸಹಿತ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯ ಇರಿಟ್ಟಿ ನಿವಾಸಿಯಾದ ಮಹಮದ್ ಆಲಿ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನಿಂದ 25 ಸಾವಿರ ಮೌಲ್ಯದ 1 ಕೆ.ಜಿ. 150ಗ್ರಾಂ. ತೂಕದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಮಹಮದ್ ಆಲಿ ಹಲವು ಸಮಯಗಳಿಂದ ಮೀನುಪೇಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ…

ಮಡಿಕೇರಿಯಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ: ಪ್ರತಿ 2ನೇ ಶುಕ್ರವಾರ ಸಾರ್ವಜನಿಕ ಅಹವಾಲು ಸ್ವೀಕಾರ
ಕೊಡಗು

ಮಡಿಕೇರಿಯಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ: ಪ್ರತಿ 2ನೇ ಶುಕ್ರವಾರ ಸಾರ್ವಜನಿಕ ಅಹವಾಲು ಸ್ವೀಕಾರ

August 4, 2018

ಮಡಿಕೇರಿ:  ಮಡಿಕೇರಿ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಪ್ರತೀ ತಿಂಗಳ ಎರಡನೇ ಶುಕ್ರವಾರ (ರಜಾ ದಿನ ಹೊರತುಪಡಿಸಿ) ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಕುಂದುಕೊರತೆ ಆಲಿಸುವ ಸಭೆ ನಡೆಸಲಾಗುವುದು ಎಂದು ಕೊಡಗು ಜಿಲ್ಲಾ ನೂತನ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ನಗರದ ಜಿಲ್ಲಾಡಳಿತ ಭವನ ಮೊದಲ ಮಹಡಿಯಲ್ಲಿರುವ ತಮ್ಮ ಕಚೇರಿಯನ್ನು ಉದ್ಘಾಟಿಸಿ ಬಳಿಕ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವು ಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು….

1 145 146 147 148 149 187
Translate »