ಕೊಡಗು

ಹುಲಿ ಪತ್ತೆಗಾಗಿ ಶೋಧ ಕಾರ್ಯಾಚರಣೆ
ಕೊಡಗು

ಹುಲಿ ಪತ್ತೆಗಾಗಿ ಶೋಧ ಕಾರ್ಯಾಚರಣೆ

July 5, 2018

ಮಡಿಕೇರಿ: ಮೀನುಕೊಲ್ಲಿ ಮೀಸಲು ಅರಣ್ಯದಂಚಿನ ಗ್ರಾಮಸ್ಥರು ಸಾಕಿದ್ದ ಹಸುಗಳನ್ನು ಭೇಟೆಯಾಡಿ ಆತಂಕ ಸೃಷ್ಟಿಸಿರುವ ಹುಲಿಯ ಚಲನವಲನ ಕುರಿತು ಮಾಹಿತಿ ಸಂಗ್ರಹಿಸಲು ಅರಣ್ಯಾಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಹತ್ತು ದಿನಗಳ ಹಿಂದೆ ಮೀನುಕೊಲ್ಲಿ ರಕ್ಷಿತ ಅರಣ್ಯದಂಚಿನಲ್ಲಿರುವ ಪೊನ್ನತ್ ಮೊಟ್ಟೆ ನಿವಾಸಿ ರಾಬರ್ಟ್ ಎಂಬವರ ಹಸುವನ್ನು ಬಲಿ ಪಡೆದಿದ್ದ ಹುಲಿ, ಚಿಕ್ಲಿ ಹೊಳೆಯ ಸಂಪರ್ಕ ರಸ್ತೆಯಲ್ಲಿ ನಾಗರಾಜ್ ಎಂಬುವರಿಗೆ ಸೇರಿದ ಹಸುವನ್ನು ಕೊಂದು ಹಾಕಿ ಕಳೆಬರವನ್ನು ಇನ್ನೂರು ಮೀಟರ್ ದೂರಕ್ಕೆ ಎಳೆದೊಯ್ದು ಕಂಬಿಬಾಣೆ ಮತ್ತು ರಂಗಸಮುದ್ರ ಸಂಪರ್ಕ ಕಲ್ಪಿಸುವ…

ಕಾಫಿ ಬೆಳೆಗಾರರ ಸಾಲಮನ್ನಾಗೆ ಆಗ್ರಹಿಸಿ ಅಮ್ಮತ್ತಿಯಲ್ಲಿ ಪ್ರತಿಭಟನೆ
ಕೊಡಗು

ಕಾಫಿ ಬೆಳೆಗಾರರ ಸಾಲಮನ್ನಾಗೆ ಆಗ್ರಹಿಸಿ ಅಮ್ಮತ್ತಿಯಲ್ಲಿ ಪ್ರತಿಭಟನೆ

July 5, 2018

ಗೋಣಿಕೊಪ್ಪಲು:  ಕೊಡಗಿನ ಕಾಫಿ ಬೆಳೆಗಾರರ ಸಾಲಮನ್ನಾ ಮಾಡು ವಂತೆ ಒತ್ತಾಯಿಸಿ ಅಮ್ಮತ್ತಿಯಲ್ಲಿ ದಕ್ಷಿಣ ಕೊಡಗಿನ ವಿವಿಧ ಭಾಗದ ರೈತರು ಹಾಗೂ ಕಾಫಿ ಬೆಳೆಗಾರರು ರಸ್ತೆ ತಡೆ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಅಮ್ಮತ್ತಿ ರೈತ ಸಂಘದ ಅಧ್ಯಕ್ಷ ಕೆ.ಯು. ಗಣಪತಿ ಅಧ್ಯಕ್ಷತೆಯಲ್ಲಿ ಬೆಳಗ್ಗೆ 10 ಗಂಟೆಗೆ ಜಮಾವಣೆಗೊಂಡ ಪ್ರತಿಭಟನಾ ಕಾರರು ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಆರಂಭಿಸಿದರು. ಕೊಡ ಗಿನ ವಾಣಿಜ್ಯ ಬೆಳೆಯಾದ ಕಾಫಿ, ಕರಿ ಮೆಣಸು, ಅಡಿಕೆ ಬೆಳೆಗಳ ಸಾಲ ಮನ್ನಾ ವಿಚಾರದಲ್ಲಿ ಸರ್ಕಾರ…

ಕಾಡಾನೆ ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ
ಕೊಡಗು

ಕಾಡಾನೆ ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ

July 4, 2018

ಮಡಿಕೇರಿ:  ಮೇಕೇರಿ ವ್ಯಾಪ್ತಿಯ ಕಾಫಿ ತೋಟಗಳಿಗೆ ದಾಂಗುಡಿ ಇಟ್ಟು ಫಸಲು ನಷ್ಟ ಮತ್ತು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿರುವ 2 ಕಾಡಾನೆಗಳನ್ನು ಕಾಡಿ ಗಟ್ಟಲು ಅರಣ್ಯ ಇಲಾಖೆ ಮಂಗಳ ವಾರವೂ ಕಾರ್ಯಾಚರಣೆ ನಡೆಸಿತು. ಕುಶಾಲನಗರದ ನುರಿತ ರ್ಯಾಪಿಡ್ ರೆಸ್ಪಾನ್ಸ್ ತಂಡ ಮತ್ತು ಮಡಿಕೇರಿ ಅರಣ್ಯ ಇಲಾಖಾ ಸಿಬ್ಬಂದಿಗಳು ಮಂಗಳವಾರ ಬೆಳಗ್ಗೆ ಯಿಂದಲೇ ಕಾಫಿ ತೋಟದ ಒಳಗೆ ಕಾಡಾ ನೆಗಳು ಅಲೆದಾಡಿರುವ ಹೆಜ್ಜೆ ಗುರುತುಗಳ ಜಾಡು ಅರಸಿ ಹೊರಟು, 2 ಕಾಡಾನೆ ಗಳು ಮೇಕೇರಿ ಕಡೆಯಿಂದ ತಾಳತ್ತಮನೆ ಬಳಿ ತೆರಳಿರುವ…

ಮಾನವ ಹಕ್ಕುಗಳ ಆಯೋಗದಿಂದ ಮಹಿಳೆಯರಿಗೆ ಬ್ರಹ್ಮಗಿರಿಬೆಟ್ಟ ಪ್ರವೇಶ ನಿಷೇಧ ಪ್ರಕರಣ ವಜಾ
ಕೊಡಗು

ಮಾನವ ಹಕ್ಕುಗಳ ಆಯೋಗದಿಂದ ಮಹಿಳೆಯರಿಗೆ ಬ್ರಹ್ಮಗಿರಿಬೆಟ್ಟ ಪ್ರವೇಶ ನಿಷೇಧ ಪ್ರಕರಣ ವಜಾ

July 4, 2018

ಮಡಿಕೇರಿ: ತಲಕಾವೇರಿಯಲ್ಲಿ ಮೇ. 23 ರಂದು ಕೇರಳದ ನಾರಾಯಣ ಪೊದುವಾಳ್ ಜೋತಿಷಿಗಳ ನೇತೃತ್ವದಲ್ಲಿ ನಡೆದ ಅಷ್ಟಮಂಗಲ ಕಾರ್ಯಕ್ರಮದಲ್ಲಿ ‘ಬ್ರಹ್ಮಗಿರಿ ಬೆಟ್ಟಕ್ಕೆ ಮಹಿಳೆಯರ ಪ್ರವೇಶ ನಿಷೇಧ’ ಕುರಿತ ಚರ್ಚೆಯನ್ನು ಆಧರಿಸಿ, ರಾಜ್ಯ ಮಾನವ ಹಕ್ಕು ಆಯೋಗ ಜಿಲ್ಲಾಧಿಕಾರಿ ಶ್ರೀವಿದ್ಯಾ ಮತ್ತು ತ¯ಕಾವೇರಿ ಭಾಗಮಂಡಲ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರ ವಿರುದ್ಧ ದಾಖಲಿಸಿ ಕೊಂಡಿದ್ದ ಅರ್ಜಿಯನ್ನು ವಜಾ ಮಾಡಿದೆ. ಜಿಲ್ಲಾಧಿಕಾರಿ ಮತ್ತು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ, ಜೂನ್.25 ರಂದು ಆಯೋಗದ ಮುಂದೆ ಹಾಜರಾಗಿ ತಮ್ಮ ಸಮಜಾಯಿಸಿಕೆಯನ್ನು ತಿಳಿಸುವಂತೆ…

ಕಾಫಿ ಬೆಳೆಗಾರರ ಸಾಲಮನ್ನಾ ಮಾಡದಿದ್ದರೆ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ
ಕೊಡಗು

ಕಾಫಿ ಬೆಳೆಗಾರರ ಸಾಲಮನ್ನಾ ಮಾಡದಿದ್ದರೆ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ

July 4, 2018

ನಾಪೋಕ್ಲು:  ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ ಸಾಲ ಮನ್ನಾ ಮಾಡ ದಿದ್ದರೆ ಕೊಡಗು ಜಿಲ್ಲೆಯ ಎಲ್ಲಾ ಸಂಘ-ಸಂಸ್ಥೆಗಳ ಬೆಳೆಗಾರರ ಸಹಕಾರದಿಂದ ಪಕ್ಷಬೇಧವಿಲ್ಲದೆ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಉಗ್ರ ಹೋರಾಟ ನಡೆಸಬೇಕಾದೀತು ಎಂದು ನಾಪೋಕ್ಲು ವಿಭಾಗದ ಕಾಫಿ ಬೆಳೆಗಾರರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಎನ್.ಎಸ್. ಉದಯ ಶಂಕರ್, ಕೆ.ಪಿ.ರಮೇಶ್ ಮುದ್ದಯ್ಯ, ಬಿ.ಸಿ. ಜಿನ್ನು ನಾಣಯ್ಯ. ಎಂ.ಎ. ಮನ್ಸೂರ್ ಆಲಿ ಅವರು ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯು ಪ್ರಮುಖ ಬೆಳೆಯಾಗಿದ್ದು ಜಿಲ್ಲೆಯ ರೈತರು…

ರಸ್ತೆ ಗುಣಮಟ್ಟ ದೃಢೀಕರಣದ ನಂತರ ಕೊಡಗು-ಕೇರಳ ಹೆದ್ದಾರಿ ಲಘುವಾಹನ ಸಂಚಾರಕ್ಕೆ ಅನುಮತಿ ಡಿಸಿ
ಕೊಡಗು

ರಸ್ತೆ ಗುಣಮಟ್ಟ ದೃಢೀಕರಣದ ನಂತರ ಕೊಡಗು-ಕೇರಳ ಹೆದ್ದಾರಿ ಲಘುವಾಹನ ಸಂಚಾರಕ್ಕೆ ಅನುಮತಿ ಡಿಸಿ

July 4, 2018

ವಿರಾಜಪೇಟೆ:  ಕೊಡಗು-ಕೇರಳ ರಾಜ್ಯ ಹೆದ್ದಾರಿ ಮಾಕುಟ್ಟ ಮಾರ್ಗ ವಾಹನ ಸಂಚಾರ ಬಂದ್ ಆಗಿರುವ ರಸ್ತೆಗೆ ಇಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ಭೇಟಿ ನೀಡಿ ರಸ್ತೆಯ ಕಾಮಗಾರಿ ವೀಕ್ಷಿಸಿ ದರು. ಬಳಿಕ ಮಾತನಾಡಿದ ಅವರು ಲೋಕೋಪಯೋಗಿ ಇಲಾಖೆ, ಮಡಿಕೇರಿಯ ಪ್ರಾದೇಶಿಕ ಸಾರಿಗೆ ಕಚೇರಿ ಯಿಂದ ರಸ್ತೆ ಗುಣಮಟ್ಟದ ಧೃಢೀಕರಣದ ಆಧಾರದ ಮೇಲೆ ಇನ್ನು ಎರಡು ದಿನಗಳ ನಂತರ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುವುದು ಎಂದರು. ಮಾಕುಟ್ಟ ರಸ್ತೆಯಲ್ಲಿ ಈಗಾಗಲೇ ಲಘು ವಾಹನ ಸಂಚಾರಕ್ಕೆ ಕಾಮಗಾರಿ ಪೂರ್ಣವಾಗಿದ್ದು ರಸ್ತೆಗೆ…

ಅಕ್ರಮ ಮರಳುಗಾರಿಕೆ; 16 ಲಕ್ಷ ದಂಡ ಸಂಗ್ರಹ
ಕೊಡಗು

ಅಕ್ರಮ ಮರಳುಗಾರಿಕೆ; 16 ಲಕ್ಷ ದಂಡ ಸಂಗ್ರಹ

July 4, 2018

ಮಡಿಕೇರಿ: ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಯಿಂದ ಕಳೆದ ವರ್ಷ 16 ಲಕ್ಷ ರೂ. ರಾಜಸ್ವ ಸಂಗ್ರಹವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಬಿ.ರೇಷ್ಮ ಹಾಗೂ ಭೂ ವಿಜ್ಞಾನಿ ಕೆ.ಎಸ್. ನಾಗೇಂದ್ರಪ್ಪ ಅವರು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ 8, ಮಡಿಕೇರಿ ತಾಲೂಕಿನ ಎಂಟು ಸ್ಥಳಗಳಲ್ಲಿ ಹಾಗೂ ವಿರಾಜಪೇಟೆ ತಾಲೂಕಿನ ಒಂದು ಭಾಗದಲ್ಲಿ ಒಟ್ಟು 17 ಕಡೆಗಳಲ್ಲಿ ಮರಳು ಗಣಿಗಾರಿಕೆಗೆ ಅವಕಾಶ ನೀಡಲಾಗಿದೆ. ಸದ್ಯ ಮಳೆಗಾಲವಾದ್ದರಿಂದ ಡಿಸೆಂಬರ್‍ವರೆಗೆ ಮರಳು ಗಣಿಗಾರಿಕೆಯನ್ನು…

ವಿರಾಜಪೇಟೆಯ ಪದವಿ ಪೂರ್ವ ಕಾಲೇಜಿನ ಸ್ಥಿತಿ ಶೋಚನೀಯ
ಕೊಡಗು

ವಿರಾಜಪೇಟೆಯ ಪದವಿ ಪೂರ್ವ ಕಾಲೇಜಿನ ಸ್ಥಿತಿ ಶೋಚನೀಯ

July 4, 2018

ಗೋಣಿಕೊಪ್ಪಲು: ವಿರಾಜಪೇಟೆ ತಾಲೂಕು ಕೇಂದ್ರದಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜು ಸುಮಾರು 130 ವರ್ಷಗಳ ಹಿಂದೆ ಸ್ಥಾಪನೆಗೊಂಡಿದೆ. ಸಾವಿರಾರು ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ವಿದ್ಯಾರ್ಜನೆ ಮಾಡಿದ್ದರು. ಆರಂಭದಲ್ಲಿ ಇದ್ದ ಸ್ಥಿತಿಯಲ್ಲಿಯೇ ಕಾಲೇಜು ಈಗಲೂ ಮುಂದುವರೆಯು ತ್ತಿದೆ. ಕಟ್ಟಡ ದುರಸ್ಥಿ ಕಾಣದೆ, ಶಿಥಿ ಲಾವಸ್ಥೆಗೆ ತಲುಪಿದೆ. ಕಟ್ಟಡದ ಗೋಡೆ ಗಳಲ್ಲಿ ಅಲ್ಲಲ್ಲಿ ಬಿರುಕು, ಪ್ಲಾಸ್ಟಿಂಗ್ ಕಿತ್ತು ಬಂದಿದೆ. ಕೆಲವು ಗೋಡೆ ಬಿದ್ದು ದೊಡ್ಡಕಿಂಡಿಯಾಗಿದೆ. ಹೆಂಚುಗಳು ಹಳತಾಗಿ, ಕೆಲವು ಹೆಂಚುಗಳು ತೂತಾಗಿ, ಎಲ್ಲಾ ತರಗತಿ ಕೊಠಡಿಗಳೂ ಮಳೆಯಿಂದ ಸೋರುತ್ತಿವೆ. ಬೆಂಚ್‍ಗಳು,…

ಹೆರಿಗೆಗೆ ದಾಖಲಾಗಿದ್ದ ಮಹಿಳೆ ಸಾವು
ಕೊಡಗು

ಹೆರಿಗೆಗೆ ದಾಖಲಾಗಿದ್ದ ಮಹಿಳೆ ಸಾವು

July 4, 2018

ಮಡಿಕೇರಿ: ವಿರಾಜಪೇಟೆಯ ಖಾಸಗಿ ಆಸ್ಪತ್ರೆ ಯಲ್ಲಿ ಹೆರಿಗೆ ಗೆಂದು ದಾಖಲಾದ ಮಹಿಳೆ ಯೋರ್ವರು ತೀವ್ರ ರಕ್ತ ಸ್ರಾವದಿಂದ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಕೊನೆಯು ಸಿರೆಳೆದ ದಾರುಣ ಘಟನೆ ನಡೆದಿದೆ. ವಿರಾಜಪೇಟೆ ಹೊಸ ಬಡಾವಣೆ ನಿವಾಸಿ ಯಾದ ಅಣ್ಣಡಿಯಂಡ ಲಾಸ್ಯ ತೇಜಸ್ವಿ (26) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಲಾಸ್ಯ ತೇಜಸ್ವಿ, ಹೆರಿಗೆಗೆಂದು ವಿರಾಜಪೇಟೆಯ ಖಾಸಗಿ ನರ್ಸಿಂಗ್ ಹೋಂಗೆ ದಾಖಲಾಗಿದ್ದು, ಸಹಜ ಹೆರಿಗೆಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವವಾದ ಹಿನ್ನಲೆಯಲ್ಲಿ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

2020ಕ್ಕೆ ಬೆಂಗಳೂರಿನಲ್ಲಿ ಐದನೇ ವಿಶ್ವ ಕಾಫಿ ಸಮ್ಮೇಳನ
ಕೊಡಗು

2020ಕ್ಕೆ ಬೆಂಗಳೂರಿನಲ್ಲಿ ಐದನೇ ವಿಶ್ವ ಕಾಫಿ ಸಮ್ಮೇಳನ

July 3, 2018

ಭಾರತದಲ್ಲಿ ಪ್ರಥಮ ಬಾರಿಗೆ ಆಯೋಜನೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಮಡಿಕೇರಿ: ಭಾರತದಲ್ಲಿ ಇದೇ ಪ್ರಥಮ ಬಾರಿಗೆ ವಿಶ್ವ ಕಾಫಿ ಸಮ್ಮೇಳನವನ್ನು ಆಯೋ ಜಿಸುವ ಕುರಿತು ತೀರ್ಮಾನಿಸ ಲಾಗಿದೆ. ಕಾಫಿ ಉತ್ಪಾದಿಸುವ ವಿವಿಧ ದೇಶಗಳಲ್ಲಿ ಈ ತನಕ ನಾಲ್ಕು ವಿಶ್ವ ಕಾಫಿ ಸಮ್ಮೇಳನ ನಡೆದಿದ್ದು, ಐದನೇ ಸಮ್ಮೇಳನವನ್ನು ಭಾರತದಲ್ಲಿ ಏರ್ಪಡಿಸುವ ಕುರಿತು ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ವಿವಿಧ ಕಾಫಿ ಬೆಳೆಗಾರರ ಸಂಘಟನೆಗಳು ಹಾಗೂ ವಾಣ ಜ್ಯ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿಂದೆ ಕಾಫಿ…

1 161 162 163 164 165 187
Translate »