ಕೊಡಗು

ವಕೀಲ ವೃತ್ತಿ ಮಹತ್ವಪೂರ್ಣವಾದದ್ದು: ನ್ಯಾ.ಎಸ್.ಬೋಪಣ್ಣ
ಕೊಡಗು

ವಕೀಲ ವೃತ್ತಿ ಮಹತ್ವಪೂರ್ಣವಾದದ್ದು: ನ್ಯಾ.ಎಸ್.ಬೋಪಣ್ಣ

June 25, 2018

ವಿರಾಜಪೇಟೆ: ವಕೀಲರು ನ್ಯಾಯ ಒದಗಿಸುವಲ್ಲಿ ನ್ಯಾಯಾಧೀಶ ರೊಂದಿಗೆ ಸಹಕರಿಸಬೇಕು. ಇಂದಿನ ಸಮಾಜದಲ್ಲಿ ವಕೀಲ ವೃತ್ತಿ ಮಹತ್ವದಿಂದ ಕೂಡಿದೆ. ನ್ಯಾಯಾಲಯದಲ್ಲಿಯೂ ವಕೀ ಲರ ಪಾತ್ರ ಪ್ರಾಮುಖ್ಯತೆಯನ್ನು ಪಡೆದಿರು ವುದರಿಂದ ಕರ್ತವ್ಯ ನಿಷ್ಠೆಯನ್ನು ಪಾಲಿಸ ಬೇಕು ಎಂದು ರಾಜ್ಯ ಉಚ್ಚ ನ್ಯಾಯಾ ಲಯದ ಹಿರಿಯ ನ್ಯಾಯಮೂರ್ತಿ ಅಜ್ಜಿ ಕುಟ್ಟೀರ ಎಸ್.ಬೋಪಣ್ಣ ಹೇಳಿದರು. ವಕೀಲ ವೃತ್ತಿಯಲ್ಲಿ 50 ವರ್ಷಗಳನ್ನು ಪೂರೈಸಿದ ಶಾನುಭೋಗರ ಆರ್.ಜಗ ದೀಶ್ ಅವರಿಗೆ ವಿರಾಜಪೇಟೆ ವಕೀಲರ ಸಂಘದಿಂದ ಪಾಲಿಬೆಟ್ಟದ ಕೂರ್ಗ್ ಕ್ಲಿಫ್ ರೆಸಾರ್ಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಅಭಿನಂದನಾ ಸಮಾರಂಭ’ದಲ್ಲಿ…

‘ನಮಾಮಿ ಕಾವೇರಿ’ ಕಾವೇರಿ ಪುನರುತ್ಥಾನ ಅಭಿಯಾನಕ್ಕೆ ಚಾಲನೆ
ಕೊಡಗು

‘ನಮಾಮಿ ಕಾವೇರಿ’ ಕಾವೇರಿ ಪುನರುತ್ಥಾನ ಅಭಿಯಾನಕ್ಕೆ ಚಾಲನೆ

June 25, 2018

ಮಡಿಕೇರಿ: ಜೀವನದಿ ಕಾವೇರಿ ಉಗಮ ಸ್ಥಾನದಿಂದಲೇ ಮಲಿನ ಗೊಳ್ಳುತ್ತಿದ್ದು, ಕಾವೇರಿ ಮಾತೆ ಎಲ್ಲರ ತಾಯಿ ಎಂಬ ಜಾಗೃತಿ ಮೂಡಿಸುವುದ ರೊಂದಿಗೆ ಜಿಲ್ಲೆಯ ಜನತೆಯಲ್ಲಿ ಸಾಮರಸ್ಯ, ಸದ್ಭಾವನೆಯನ್ನು ಮೂಡಿ ಸುವ ಸಲುವಾಗಿ ‘ನಮಾಮಿ ಕಾವೇರಿ’ ಎಂಬ ಜೀವನದಿ ಕಾವೇರಿ ಪುನರುತ್ಥಾನ ಅಭಿಯಾ ನಕ್ಕೆ ನಗರದಲ್ಲಿ ಚಾಲನೆ ನೀಡಲಾಯಿತು. ನಗರದ ಶ್ರೀ ಓಂಕಾರ ಸದನದಲ್ಲಿ ತಲ ಕಾವೇರಿ ದೇವಾಲಯದ ಪ್ರಧಾನ ಅರ್ಚಕ ನಾರಾಯಣಾಚಾರ್ ಅವರು ದೀಪ ಪ್ರಜ್ವ ಲಿಸಿ, ತೀರ್ಥ ರೂಪಿಣಿ ಕಾವೇರಿ ಮಾತೆಯ ಶ್ಲೋಕ ಉಚ್ಚರಿಸುವ ಮೂಲಕ ಅಭಿ…

ಎಟಿಎಂ ಗ್ರಾಹಕರಿಗೆ ವಂಚಿಸುತ್ತಿದ್ದ ಆರೋಪಿ ಬಂಧನ
ಕೊಡಗು

ಎಟಿಎಂ ಗ್ರಾಹಕರಿಗೆ ವಂಚಿಸುತ್ತಿದ್ದ ಆರೋಪಿ ಬಂಧನ

June 25, 2018

ಮಡಿಕೇರಿ: ಎಟಿಎಂ ಕೇಂದ್ರಗಳಿಗೆ ಬರುತ್ತಿದ್ದ ವಯೋವೃದ್ಧ ಗ್ರಾಹಕರಿಗೆ ನೆರವು ನೀಡುವ ನೆಪವೊಡ್ಡಿ ಬ್ಯಾಂಕ್ ಖಾತೆಗಳಿಂದ ಹಣಲಪಟಾಯಿ ಸುತ್ತಿದ್ದ ಕಳ್ಳನನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ರಾಜುಪ್ರಕಾಶ್ ಕುಲಕರ್ಣಿ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ರಾಜ್ಯದ ವಿವಿಧ ಕಡೆ ಗಳಲ್ಲಿ ಒಟ್ಟು 16ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಮೇ 31 ರಂದು ಮಡಿಕೇರಿ ಸಮೀಪದ ಬಿಳಿಗೇರಿ ಗ್ರಾಮದ ಲೋಕೇಶ್ ಎಂಬು ವರು ಮಡಿಕೇರಿಯ ವಿಜಯಾ ಬ್ಯಾಂಕ್ ಎಟಿಎಂಗೆ ಬಂದ ಸಂದರ್ಭ ಎಟಿಎಂ ಪಕ್ಕದಲ್ಲಿ ನಿಂತಿದ್ದ ರಾಜು…

ಭಾರೀ ಮಳೆ ಹಿನ್ನೆಲೆ ಬೆಟ್ಟ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮ
ಕೊಡಗು

ಭಾರೀ ಮಳೆ ಹಿನ್ನೆಲೆ ಬೆಟ್ಟ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮ

June 25, 2018

ವಿರಾಜಪೇಟೆ: ವಿರಾಜ ಪೇಟೆ ವಿಭಾಗದಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪಟ್ಟಣದ ಅರಸುನಗರ, ಮಲೆ ತಿರಿಕೆಬೆಟ್ಟ ಹಾಗೂ ನೆಹರೂ ನಗರ ಪ್ರದೇಶ ಗಳಲ್ಲಿ ಮಳೆಗೆ ಮುನ್ನ ತಾಲೂಕು ಆಡಳಿತ ಮುಂಜಾಗರೂ ಕ್ರಮ ವಹಿಸಬೇಕು. ಬೆಟ್ಟದ ತಪ್ಪಲಲ್ಲಿ ವಾಸಿಸುವ ಕುಟುಂಬಗಳು ಭಾರೀ ಮಳೆಗೆ ಅವರ ಜನಜೀವನ ತತ್ತರಿ ಸುತ್ತಿವೆ. ಬಡ ಕುಟುಂಬಗಳಿಗೆ ತುರ್ತು ಪರಿಹಾರ ಒದಗಿಸುವಂತೆ ಜನತಾದಳದ ಜಿಲ್ಲಾ ಸಮಿತಿಯ ಅಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಅವರು ತಾಲೂಕು ತಹಸಿಲ್ದಾರ್ ಆರ್.ಗೋವಿಂದರಾಜು ಅವರಿಗೆ ವಿನಂತಿಸಿದ್ದಾರೆ. ನಿನ್ನೆ…

ತಲಚೇರಿ-ಮೈಸೂರು ರೈಲು ಮಾರ್ಗ ಯೋಜನೆ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತೆಗೆದು ಹಾಕುವಂತೆ
ಕೊಡಗು, ಮೈಸೂರು

ತಲಚೇರಿ-ಮೈಸೂರು ರೈಲು ಮಾರ್ಗ ಯೋಜನೆ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತೆಗೆದು ಹಾಕುವಂತೆ

June 24, 2018

ಕೊಡಗು ಮೂಲಕ ವಿನಾಶಕಾರಿ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮೇಲೆ ವೇಣುಗೋಪಾಲ್ ಒತ್ತಡ: ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಗೆ ಪತ್ರ ಬರೆದ ಕರ್ನಲ್ (ನಿವೃತ್ತ) ಸಿ.ಪಿ.ಮುತ್ತಣ್ಣ ಮಡಿಕೇರಿ/ಮೈಸೂರು: ಕೊಡಗು ಮೂಲಕ ವಿವಾದಿತ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಆ ಸ್ಥಾನದಿಂದ ತೆಗೆದು ಹಾಕ ಬೇಕೆಂದು ಕೊಡಗು ವನ್ಯಜೀವಿ…

ಚೆನ್ನೈನಲ್ಲಿ ಫೀ.ಮಾ.ಕೆ.ಎಂ ಕಾರ್ಯಪ್ಪ ಪ್ರತಿಮೆ ಅನಾವರಣ
ಕೊಡಗು

ಚೆನ್ನೈನಲ್ಲಿ ಫೀ.ಮಾ.ಕೆ.ಎಂ ಕಾರ್ಯಪ್ಪ ಪ್ರತಿಮೆ ಅನಾವರಣ

June 24, 2018

ಮಡಿಕೇರಿ: ದೇಶ ಕಂಡ ಅಪ್ರತಿಮ ವೀರ, ಕನ್ನಡನಾಡಿನ ಹೆಮ್ಮೆ, ಕೊಡಗಿನ ಕಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಕಂಚಿನ ಪ್ರತಿಮೆ ಯನ್ನು ತಮಿಳುನಾಡಿನಲ್ಲಿ ಸ್ಥಾಪಿಸಲಾ ಗಿದ್ದು, ಕರ್ನಾಟಕ ರಾಜ್ಯಕ್ಕೆ ಹೆಮ್ಮೆ ತಂದಿದೆ. ತಮಿಳುನಾಡಿನ ಚೆನ್ನೈನ ಆಫೀ ಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ಕೊಡಂದೇರ ಕಾರ್ಯಪ್ಪನವರ ಆಳು ದ್ದದ ಕಂಚಿನ ಪ್ರತಿಮೆಯನ್ನು ಶುಕ್ರವಾರ ಅನಾವರಣಗೊಳಿಸಲಾಗಿದೆ. ದೇಶದ ಪ್ರಥಮ ಕಮಾಂಡರ್ ಇನ್ ಚೀಫ್ ಆಫ್ ಇಂಡಿಯನ್ ಆರ್ಮಿ ಎಂಬ ಹೆಗ್ಗಳಿಕೆ ಹೊಂದಿರುವ ಕಾರ್ಯಪ್ಪನವರ ಕಂಚಿನ ಪ್ರತಿಮೆಯನ್ನು, ನಿವೃತ್ತ ಏರ್ ಮಾರ್ಷಲ್ ಹಾಗೂ…

ಕೂಡಿಗೆ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ಕೊಡಗು

ಕೂಡಿಗೆ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

June 24, 2018

ಕುಶಾಲನಗರ: ಕೂಡಿಗೆ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿ ಯೋರ್ವ ಅನುಮಾನಸ್ಪದವಾಗಿ ಸಾವಿಗೀಡಾಗಿದ್ದು, ಈತನನ್ನು ಕೊಲೆ ಮಾಡಲಾಗಿದೆ ಎಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ. ಸೋಮವಾರಪೇಟೆ ತಾಲೂಕು ಮಾದಾಪುರ ಗ್ರಾಮದವನಾಗಿದ್ದು, ಕೂಡಿಗೆ ಸೈನಿಕ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಚಿಂಗಪ್ಪ (14) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿ. ಈತ ಇಂದು ಸಂಜೆ ಶಾಲೆಯ ಶೌಚಾಲಯದಲ್ಲಿ ಪ್ರಜ್ಞಾಹೀನನಾಗಿ ಬಿದ್ದಿದ್ದ ಎನ್ನಲಾಗಿದ್ದು, ಅದನ್ನು ಗಮನಿಸಿದ ಶಾಲೆಯವರು ಆತನನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ, ವಿದ್ಯಾರ್ಥಿ ಅದಾಗಲೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ವಿದ್ಯಾರ್ಥಿ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆಯೇ ಕುಶಾಲನಗರ…

ಕೊಡಗಿನ ಸಮಸ್ಯೆಗಳನ್ನು ಹೆಚ್‍ಡಿಡಿ ಬಳಿ ಕೊಂಡ್ಯೋಯ್ದ ಸಂಕೇತ್
ಕೊಡಗು

ಕೊಡಗಿನ ಸಮಸ್ಯೆಗಳನ್ನು ಹೆಚ್‍ಡಿಡಿ ಬಳಿ ಕೊಂಡ್ಯೋಯ್ದ ಸಂಕೇತ್

June 24, 2018

ಗೋಣಿಕೊಪ್ಪಲು: ಜಿಲ್ಲೆಯ ಕೆಲವು ಸಮಸ್ಯೆಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯೊಂದಿಗೆ ಚರ್ಚಿಸಿ ಕೂಡಲೇ ಬಗೆ ಹರಿಸಿಕೊಡುವಂತೆ ಜೆಡಿಎಸ್‍ನ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರವರನ್ನು ಕೊಡಗು ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿ ಯಂಡ ಸಂಕೇತ್ ಪೂವಯ್ಯ ಇತ್ತಿಚೇಗೆ ಬೆಂಗಳೂರಿನಲ್ಲಿ ಅಧಿಕೃತವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಹಿಂದುಳಿದ ವರ್ಗದ ವಸತಿ ನಿಲಯ ಗಳಲ್ಲಿ ಬಾಣಸಿಗರಾಗಿ ಹಲವು ವರ್ಷ ಗಳಿಂದ ದುಡಿಯುತ್ತಿದ್ದ ಸಿಬ್ಬಂದಿಯನ್ನು ಇದೀಗ ಏಕಾಎಕಿ ಕೆಲಸದಿಂದ ವಜಾ ಗೊಳಿಸಿ ಈ ಸ್ಥಾನಕ್ಕೆ ಬೇರೆ ಸಿಬ್ಬಂದಿ ಯನ್ನು ಆನ್‍ಲೈನ್ ಮೂಲಕ ಆಯ್ಕೆ…

ಹಿರಿಯ ನಾಗರಿಕರ ವೇದಿಕೆ ವಾರ್ಷಿಕ ಮಹಾಸಭೆ
ಕೊಡಗು

ಹಿರಿಯ ನಾಗರಿಕರ ವೇದಿಕೆ ವಾರ್ಷಿಕ ಮಹಾಸಭೆ

June 24, 2018

ವಿರಾಜಪೇಟೆ: ವಿರಾಜ ಪೇಟೆಯ ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ತಾಲೂಕು ಹಿರಿಯ ನಾಗರೀಕರ ಮಹಾಸಭೆ ನಡೆಯಿತು. ವೇದಿಕೆ ಅಧ್ಯಕ್ಷ ಬಿ.ಬಿ.ನಾಣಯ್ಯ ಅಧ್ಯ ಕ್ಷತೆ ವಹಿಸಿ ಮಾತನಾಡುತ್ತಾ, ಹಿರಿಯ ನಾಗರಿಕರು ನೆಮ್ಮದಿ ಜೀವನ ನಡೆಸು ವಂತಾಗಲು ಸರ್ಕಾರದಿಂದ ದೊರೆ ಯುವ ಸವಲತ್ತುಗಳನ್ನು ವೇದಿಕೆ ವತಿಯಿಂದ ಪ್ರತಿಯೊಬ್ಬರಿಗೂ ದೊರಕಿಸಿ ಕೊಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ವೇದಿಕೆಯಲ್ಲಿ ನಿರ್ದೇಶಕರುಗಳಾದ ಚೆರುಮಂಡ ನಾಣ್ಯಯ್ಯ, ಅಪ್ಪನೆರವಂಡ ಜೋಯಪ್ಪ, ಪುಲಿಯಂಡ ಪೊನ್ನಪ್ಪ, ಪುಟ್ಟಿಚಂಡ ಅಯ್ಯಣ್ಣ, ಕೂತಂಡ ಪೆಮ್ಮಯ್ಯ, ಸಿ.ಎಸ್.ಮಹ್ಮದ್ ಯೂಸುಫ್, ಖಲೀಲ್ ರೆಹಮಾನ್, ಬೊಳ್ಳಚಂಡ…

ದಕ್ಷಿಣ ಕೊಡಗಲ್ಲಿ ಮುಂದುವರೆದ ಹುಲಿ ದಾಳಿ
ಕೊಡಗು

ದಕ್ಷಿಣ ಕೊಡಗಲ್ಲಿ ಮುಂದುವರೆದ ಹುಲಿ ದಾಳಿ

June 24, 2018

 ಮಾಲ್ದಾರೆ ಬಳಿ ಜಾನುವಾರು ಬಲಿ  ಭಯಭೀತರಾಗಿರುವ ಗ್ರಾಮಸ್ಥರು, ಕಾರ್ಮಿಕರು ಮೂರು ತಿಂಗಳಲ್ಲಿ 35 ಜಾನುವಾರು ಬಲಿ ಸಿದ್ದಾಪುರ: ಸಮೀಪದ ಮಾಲ್ದಾರೆ ವ್ಯಾಪ್ತಿಯ ಕಾಫಿತೋಟಗಳಲ್ಲಿ ಮತ್ತೆ ಹುಲಿ ಕಾಣಿಕೊಂಡಿದ್ದು ಕಲಳ್ಳ ಬಳಿಯ ಕಾಫಿತೋಟವೊಂದರಲ್ಲಿ ಹುಲಿ ದಾಳಿಗೆ ಜಾನುವಾರು ಬಲಿಯಾಗಿದೆ. ಪ್ರದೀಪ್ ಎಂಬವರಿಗೆ ಸೇರಿದ ಜಾನುವಾರು ಮೇಯಲು ಬಿಟ್ಟ ಸಂದರ್ಭ ಹುಲಿ ದಾಳಿ ಮಾಡಿ ಬಲಿ ತೆಗೆದುಕೊಂಡಿದೆ. ಕಳೆದ 3 ತಿಂಗಳಿಂದ ಕಾಫಿತೋಟಗಲ್ಲಿ ಬೀಡುಬಿಟ್ಟು 35ಕ್ಕೊ ಹೆಚ್ಚು ಜಾನುವಾರುಗಳನ್ನು ಹುಲಿ ಬಲಿ ತೆಗೆದುಕೊಂಡಿದ್ದು ರೈತರು ಕಂಗಲಾಗಿದ್ದಾರೆ. ಮಾಲ್ದಾರೆ, ಬೀಟಿಕಾಡು, ಚೌಡಿಕಾಡು,…

1 166 167 168 169 170 187
Translate »