ಕೊಡಗು

ದೇವೇಗೌಡರು ಪ್ರಧಾನಿ, ಕುಮಾರಸ್ವಾಮಿ ಸಿಎಂ ಆಗಿದ್ದಾರೆ ಒಕ್ಕಲಿಗಗೌಡ ನನಗೂ ಒಂದು ಅವಕಾಶ ಬೇಕು ಇಂಧನ ಸಚಿವ ಡಿ.ಕೆ.ಶಿವಕುಮಾರ್
ಕೊಡಗು

ದೇವೇಗೌಡರು ಪ್ರಧಾನಿ, ಕುಮಾರಸ್ವಾಮಿ ಸಿಎಂ ಆಗಿದ್ದಾರೆ ಒಕ್ಕಲಿಗಗೌಡ ನನಗೂ ಒಂದು ಅವಕಾಶ ಬೇಕು ಇಂಧನ ಸಚಿವ ಡಿ.ಕೆ.ಶಿವಕುಮಾರ್

May 8, 2018

ಸೋಮವಾರಪೇಟೆ:  ಒಕ್ಕಲಿಗ ಕೋಟಾದಲ್ಲಿ ದೇವೇಗೌಡರು ಪ್ರಧಾನಮಂತ್ರಿಯಾಗಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಇನ್ನೂ ಅವರು ಕೇಳುವುದರಲ್ಲಿ ಅರ್ಥವಿಲ್ಲ. ನಾನು ಕೂಡ ಒಕ್ಕಲಿಗನಾಗಿದ್ದು, ಮುಂದಿನ ದಿನಗಳಲ್ಲಿ ನನಗೂ ಕೂಡ ಅವಕಾಶ ಸಿಗಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಬಾರಿ ಜೆಡಿಎಸ್ 20 ಸ್ಥಾನವನ್ನೂ ಪಡೆಯುವುದಿಲ್ಲ. ಈ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಈಗಾಗಲೇ ಜೆಡಿಎಸ್‍ನವರಿಗೆ ಅರಿವಾಗಿರುವುದರಿಂದ ನಮ್ಮ ಪ್ರಣಾಳಿಕೆಗೆ ಬೆಂಬಲ ನೀಡುವ ಪಕ್ಷಗಳಿಗೆ ಬೆಂಬಲ ನೀಡಲಾಗುವುದು ಎಂದು ಹೇಳಿಕೆ…

ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್
ಕೊಡಗು

ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್

May 7, 2018

ಮಡಿಕೇರಿ: ಚುನಾವಣೆಗೆ ದಿನಗಣನೆ ಹತ್ತಿರವಾಗುತ್ತಿರುವಂತೆಯೇ ಜಿಲ್ಲೆಯಲ್ಲಿ ಪ್ರಚಾರ ಕಾವು ಬಿರುಸು ಪಡೆದುಕೊಂಡಿದೆ. ಈಗಾಗಲೇ ಕಾಂಗ್ರೆಸ್‍ನ ಯುವರಾಜ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದ ರಾಮಯ್ಯ ಸೇರಿದಂತೆ ರಾಜ್ಯಮಟ್ಟದ ನಾಯ ಕರು ಜಿಲ್ಲೆಯಲ್ಲಿ ಒಂದು ಹಂತದ ಚುನಾ ವಣಾ ಪ್ರಚಾರ ನಡೆಸಿದ್ದು, ಜೆಡಿಎಸ್‍ನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮಧು ಬಂಗಾರಪ್ಪ, ಪಕ್ಷದ ಸ್ಟಾರ್ ಪ್ರಚಾ ರಕಿ ಪೂಜಾಗಾಂಧಿ ಜೆಡಿಎಸ್ ಅಭ್ಯರ್ಥಿ ಗಳ ಪರ ಪ್ರಚಾರ ನಡೆಸಿದ್ದಾರೆ. ಚುನಾವಣಾ ಕಣ ರಂಗೇರುತ್ತಿದ್ದಂತೆಯೇ ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆ…

ಕಾಂಗ್ರೆಸ್ ಅಭ್ಯರ್ಥಿ ಚಂದ್ರಕಲಾ ಪ್ರಚಾರ
ಕೊಡಗು

ಕಾಂಗ್ರೆಸ್ ಅಭ್ಯರ್ಥಿ ಚಂದ್ರಕಲಾ ಪ್ರಚಾರ

May 7, 2018

ಮಡಿಕೇರಿ: ಮಡಿಕೇರಿ ನಗರ ಕಾಂಗ್ರೆಸ್ ವತಿಯಿಂದ ನಗರದ ವಿವಿಧೆಡೆ ಬಿರುಸಿನ ಪ್ರಚಾರ ಕಾರ್ಯ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ.ಚಂದ್ರಕಲಾ ಮತ್ತು ಪಕ್ಷದ ಕಾರ್ಯಕರ್ತರು ಮಡಿಕೇರಿಯ ವಿವಿಧ ಬಡಾವಣೆಗಳಲ್ಲಿ ಮನೆ ಮನೆ ಪ್ರಚಾರ ನಡೆಸಿದರು. ಮತದಾರರ ಮನೆಗಳಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ಸಾಧನೆಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ಕಾಂಗ್ರೆಸ್‍ಗೆ ಮತ ನೀಡುವಂತೆ ಮನವಿ ಮಾಡಿದರು. ನಗರಸಭಾ ವ್ಯಾಪ್ತಿಯ ಬಡವಾಣೆಗಳಿಗೆ ಭೇಟಿ ನೀಡಿದ ಅಭ್ಯರ್ಥಿ ಕೆ.ಪಿ.ಚಂದ್ರಕಲಾ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾóಕ್,…

ಕೇಂದ್ರದ ಯೋಜನೆಗಳನ್ನು ತನ್ನದೆಂದು ಬೀಗುತ್ತಿರುವ ರಾಜ್ಯ ಸರ್ಕಾರ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಕಿಡಿ
ಕೊಡಗು

ಕೇಂದ್ರದ ಯೋಜನೆಗಳನ್ನು ತನ್ನದೆಂದು ಬೀಗುತ್ತಿರುವ ರಾಜ್ಯ ಸರ್ಕಾರ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಕಿಡಿ

May 7, 2018

ಸುಂಟಿಕೊಪ್ಪ:  ಕೇಂದ್ರದ ನರೇಂದ್ರಮೋದಿ ಅವರ ಸಾಮಾನ್ಯ ಜನ ತೆಯ ಬಗ್ಗೆ ಇರುವ ಕಾಳಜಿಯಿಂದ ಸಾಮಾನ್ಯ ಜನತೆಗೆ ಆರೋಗ್ಯ ಸೇರಿದಂತೆ ಹತ್ತು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಆ ಯೋಜನೆಗಳನ್ನು ರಾಜ್ಯ ಸರಕಾರ ನಮ್ಮ ಯೋಜನೆಗಳೆಂದು ಬೀಗುತ್ತಿರು ವುದು ರಾಜ್ಯ ಸರಕಾರದ ಸಾಧನೆ ಎಂದು ಅಪ್ಪಚ್ಚು ರಂಜನ್ ಕಿಡಿಕಾರಿದರು. ಬಿಜೆಪಿ ವತಿಯಿಂದ ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತ ನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯವನ್ನೆ ಲೂಟಿ ಹೊಡೆ ಯು

ಸೋ.ಪೇಟೆಯಲ್ಲಿ ಇಂದು ಡಿಕೆಶಿ ಪ್ರಚಾರ
ಕೊಡಗು

ಸೋ.ಪೇಟೆಯಲ್ಲಿ ಇಂದು ಡಿಕೆಶಿ ಪ್ರಚಾರ

May 7, 2018

ಮಡಿಕೇರಿ: ಸಚಿವ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೇ 7 ರಂದು ಬೆಳಗ್ಗೆ 11 ಗಂಟೆಗೆ ಸೋಮ ವಾರಪೇಟೆಯ ಜೆಸಿ ವೇದಿಕೆಯಲ್ಲಿ ನಡೆಯುವ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ.ಚಂದ್ರಕಲಾ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯ ದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ. ಕೆಪಿಸಿಸಿ ಹಿರಿಯ ಮುಖಂಡರು ಹಾಗೂ ಡಿಸಿಸಿ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿರುವರು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಿಸೈಡಿಂಗ್ ಅಧಿಕಾರಿಗಳಿಗೆ ತರಬೇತಿ
ಕೊಡಗು

ಪ್ರಿಸೈಡಿಂಗ್ ಅಧಿಕಾರಿಗಳಿಗೆ ತರಬೇತಿ

May 7, 2018

ಮಡಿಕೇರಿ: ವಿಧಾನಸಭಾ ಚುನಾವಣೆಯ ಮತದಾನವು ಮೇ 12 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದ್ದು, ಜಿಲ್ಲೆಯ 538 ಮತಗಟ್ಟೆಗಳಿಗೆ ನಿಯೋಜಿಸಿರುವ ಪಿಆರ್‍ಒ ಮತ್ತು ಎಪಿಆರ್‍ಗಳಿಗೆ (ಪ್ರಿಸೈಡಿಂಗ್ ಅಧಿಕಾರಿಗಳು) ಎರಡನೇ ಸುತ್ತಿನ ತರಬೇತಿ ಕಾರ್ಯಕ್ರಮವು ಭಾನುವಾರ ನಡೆಯಿತು. ನಗರದ ಸಂತ ಜೋಸೆಫರ ಕಾಲೇಜು ಹಾಗೂ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಗಳಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಡೆಯಿತು. ಪಿಆರ್‍ಒ ಕರ್ತವ್ಯ: ಮತಗಟ್ಟೆ ಹಾಗೂ ಮತದಾನ ಸಮಯ ದಲ್ಲಿನ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುವುದು, ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್…

ಜಿಲ್ಲೆಯಲ್ಲಿ 10 ಮಹಿಳೆಯರ ಮತಗಟ್ಟೆ ಸ್ಥಾಪನೆ
ಕೊಡಗು

ಜಿಲ್ಲೆಯಲ್ಲಿ 10 ಮಹಿಳೆಯರ ಮತಗಟ್ಟೆ ಸ್ಥಾಪನೆ

May 1, 2018

ಮಡಿಕೇರಿ: ಈ ಬಾರಿಯ ವಿಧಾನಸಭಾ ಚುನಾವಣೆ ವೈಶಿಷ್ಟ್ಯಗಳಿಗೆ ಸಾಕ್ಷಿಯಾಗಲಿದ್ದು, ಮಹಿಳಾ ಮತ ದಾರರನ್ನು ಪ್ರೋತ್ಸಾಹಿಸುವ ಉದ್ದೇಶ ದಿಂದ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ಗಳಲ್ಲೂ ಹತ್ತು ಮತಗಟ್ಟೆಗಳನ್ನು ಮಹಿಳೆ ಯರಿಗಾಗಿ ತೆರೆಯಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾಧಿಕಾರಿ ಶ್ರೀವಿದ್ಯಾ, ಮಹಿಳಾ ಮತದಾರರು ಅಧಿಕ ಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ಪಿಂಕ್ ಪೊಲಿಂಗ್ ಸ್ಟೇಷನ್ ಹೆಸರಿನಲ್ಲಿ ಮತ ಗಟ್ಟೆ ಸ್ಥಾಪಿಸಲಾಗುತ್ತಿದ್ದು, ಈ ಮತಗಟ್ಟೆ ಯಲ್ಲಿ ಕರ್ತವ್ಯ ನಿರ್ವಹಿಸಲು ಮಹಿಳಾ ಸಿಬ್ಬಂದಿಗಳನ್ನೇ ನೇಮಿಸಲಾಗುತ್ತದೆ…

ಪಿಯುಸಿ ಫಲಿತಾಂಶ; ಕೊಡಗಿಗೆ ರಾಜ್ಯದಲ್ಲಿ ಮೂರನೇ ಸ್ಥಾನ
ಕೊಡಗು

ಪಿಯುಸಿ ಫಲಿತಾಂಶ; ಕೊಡಗಿಗೆ ರಾಜ್ಯದಲ್ಲಿ ಮೂರನೇ ಸ್ಥಾನ

May 1, 2018

ಮಡಿಕೇರಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗು ಜಿಲ್ಲೆ ರಾಜ್ಯದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದೆ. ಕೊಡಗು ಜಿಲ್ಲೆಗೆ ಈ ಬಾರಿ ಶೇ. 83.94 ರಷ್ಟು ಫಲಿತಾಂಶ ಲಭಿಸಿದ್ದು, ದ್ವಿತೀಯ ಬಾರಿಗೆ ಕೊಡಗು ಜಿಲ್ಲೆ ಮೂರನೇ ಸ್ಥಾನ ಕಾಯ್ದುಕೊಂಡಿದೆ. 2016-17ರಲ್ಲಿ ಶೇಕಡವಾರು 75.83 ಫಲಿತಾಂಶ ಲಭಿಸಿದ್ದು, 2017-18ರಲ್ಲಿ ಶೇ. 83.94 ರಷ್ಟು ಫಲಿತಾಂಶ ಪಡೆಯುವ ಮೂಲಕ ಸಾಧನೆಗೈದಿದೆ. ಮಡಿಕೇರಿಯ ಸಂತ ಮೈಕಲರ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ವಾಣ ಜ್ಯ ವಿಭಾಗದ ಸಿ.ಗಗನ್ 587 ಅಂಕ ಪಡೆದು ವಾಣ…

ಕಡಗದಾಳುನಲ್ಲಿ ಅಪ್ಪಚ್ಚುರಂಜನ್‍ಗೆ ತರಾಟೆ
ಕೊಡಗು

ಕಡಗದಾಳುನಲ್ಲಿ ಅಪ್ಪಚ್ಚುರಂಜನ್‍ಗೆ ತರಾಟೆ

May 1, 2018

ಮಡಿಕೇರಿ: ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಅವರನ್ನು ಕಡಗದಾಳುವಿನ ಸಂಘಪರಿವಾರದ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಕ್ಷೇತ್ರದ ಅಭ್ಯರ್ಥಿಯಾಗಿ ಅಪ್ಪಚ್ಚು ರಂಜನ್ ಶುಕ್ರವಾರದಂದು ಕಡಗದಾಳುವಿನಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ಸಂದರ್ಭ ಅಲ್ಲಿನ ಸಂಘ ಪರಿವಾರದ ಕಾರ್ಯಕರ್ತರು ರಂಜನ್ ಅವರನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭ ತೀವ್ರ ಮಾತಿನ ಚಕಮಕಿ ನಡೆದಿದೆ. ಸಂಘಪರಿವಾರದಿಂದ ಅಧಿಕಾರ ಪಡೆದು ಬಳಿಕ ಸಂಘಕ್ಕೆ ಅಗೌರವ ತೋರುತ್ತಿದ್ದೀರಿ ಎಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕಡಗದಾಳುವಿನ ಭದ್ರಕಾಳಿ ದೇವಾಲಯ…

ಹೆಗ್ಗಡೆ ಸಮಾಜದ ಕ್ರೀಡಾಕೂಟಕ್ಕೆ ಚಾಲನೆ
ಕೊಡಗು

ಹೆಗ್ಗಡೆ ಸಮಾಜದ ಕ್ರೀಡಾಕೂಟಕ್ಕೆ ಚಾಲನೆ

May 1, 2018

ವಿರಾಜಪೇಟೆ: ಗ್ರಾಮೀಣ ಪ್ರದೇಶದ ಹೆಗ್ಗಡೆ ಸಮಾಜದ ಯುವಕರು ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿಯು ಭಾಗವಹಿ ಸುವಂತಾಗಬೇಕು ಎಂದು ರಾಜ್ಯ ಅಗ್ನಿಶಾಮಕದಳದ ನಿರ್ದೇಶಕ-ತುರ್ತು ಸೇವೆಯ ನಿರ್ದೇಶಕ ಕೊಪ್ಪಂಡ ಯು. ರಮೇಶ್ ಹೇಳಿದರು. ಕೊಡಗು ಹೆಗ್ಗಡೆ ವಿದ್ಯಾಭಿವೃದ್ದಿ ಸಂಘ ಮತ್ತು ಸಮಾಜದ ವತಿಯಿಂದ ವಿರಾಜ ಪೇಟೆ ಜೂನಿಯರ್ ಕಾಲೇಜು ಮೈದಾನ ದಲ್ಲಿ ಆಯೋಜಿಸಲಾಗಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಸಮುದಾ ಯದ ಜನಸಂಖ್ಯೆ ಕಡಿಮೆಯಾದರೂ ಹೆಗ್ಗಡೆ ಜನಾಂಗದವರು ಕ್ರೀಡೆಯಲ್ಲಿ ರಾಜ್ಯ-ರಾಷ್ಟ್ರಮಟ್ಟದಲ್ಲಿಯು ಹೆಸರು ಗಳಿಸಿರುವುದು…

1 182 183 184 185 186 187
Translate »