ಮಡಿಕೇರಿ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿ ಯಿಂದ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತ್ಯೋ ತ್ಸವ ಕಾರ್ಯಕ್ರಮವು ಬುಧವಾರ ಜರುಗಿತು. ನಗರದ ಕೋಟೆ ಹಳೇ ವಿಧಾನಸಭಾ ಸಭಾಂ ಗಣದಲ್ಲಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಹೆಚ್ಚು ವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್, ಡಿವೈಎಸ್‍ಪಿ ಸುಂದರರಾಜ್ ಹಾಗೂ ಇತರರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ…
ಚುನಾವಣಾ ವೆಚ್ಚ ಕಣ್ಗಾವಲು ಸಮಿತಿ ಸಭೆ
April 19, 2018ಮಡಿಕೇರಿ: ಕೇಂದ್ರ ಚುನಾವಣಾ ಆಯೋಗ ದಿಂದ ಜಿಲ್ಲೆಗೆ ಚುನಾವಣಾ ವೆಚ್ಚ ವೀಕ್ಷಕರಾಗಿ ನಿಯೋ ಜನೆಗೊಂಡಿರುವ ಮಹಾರಾಷ್ಟ್ರ ಐ.ಆರ್.ಎಸ್. ಅಧಿಕಾರಿ ಜೈಕುಮಾರ್ ಮೀನಾ ಅವರ ಅಧ್ಯಕ್ಷತೆಯಲ್ಲಿ ಚುನಾ ವಣಾ ವೆಚ್ಚ ಕಣ್ಗಾವಲು ಸಮಿತಿ ಸಭೆಯು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧ ವಾರ ನಡೆದ ಸಭೆಯಲ್ಲಿ ಚುನಾವಣೆ ವೆಚ್ಚಕ್ಕೆ ಸಂಬಂಧಿ ಸಿದಂತೆ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ವಿಧಾನಸಭೆ ಚುನಾವಣೆ ಹಿನ್ನೆಲೆ ವೆಚ್ಚಕ್ಕೆ ಸಂಬಂಧಿಸಿದಂತೆ ನಿಯೋಜಿಸಿರುವ ಅಧಿಕಾರಿ ಗಳು ತಮ್ಮ ಜವಾಬ್ದಾರಿಯನ್ನು ಅರಿತು…
ವಿರಾಜಪೇಟೆ ಕಾಂಗ್ರೆಸ್‍ನಲ್ಲಿ ಬಂಡಾಯ: ಸಿಎಂ ಕಾರಿಗೆ ಹರೀಶ್ ಬೋಪಣ್ಣ ಬೆಂಬಲಿಗರ ಮುತ್ತಿಗೆ
April 19, 2018ಮೈಸೂರು: ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ ಅವ ರನ್ನು ಘೋಷಿಸಿ, ಅವರಿಗೆ ಬಿ ಫಾರಂ ನೀಡಿರುವ ಬೆನ್ನಲ್ಲೇ ಬಂಡಾ ಯದ ಕೂಗು ಕೇಳಿ ಬಂದಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಅವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ ಪರ ವಾಗಿ ಸುಮಾರು 150 ರಿಂದ 200 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಿ ಹರೀಶ್ ಬೋಪಣ್ಣ ಅವರಿಗೆ…