ಕುಶಾಲನಗರ, ಏ.25- ತಾಲೂಕು ಕೇಂದ್ರ ಕುಶಾಲ ನಗರ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಭಾನು ವಾರ ವೀಕೆಂಡ್ ಕರ್ಫ್ಯೂಗೆ ಉತ್ತಮ ಬೆಂಬಲ ವ್ಯಕ್ತವಾಯಿತು. ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಿದ್ದರೂ ಕೆಲವರು ಅನಗತ್ಯವಾಗಿ ಓಡಾಟ ಮಾಡುತ್ತಿದ್ದ ದೃಶ್ಯ ಕೆಲವೆಡೆ ಕಂಡು ಬಂದಿತು. ಟೋಲ್‍ಗೇಟ್ ಬಳಿ ಸುಕಸುಮ್ಮನೆ ಬೈಕ್ ನಲ್ಲಿ ಓಡಾಡುವ ಯುವರಿಗೆ ಪಿಎಸ್‍ಐ ಗಣೇಶ್ ಲಾಠಿ ರುಚಿ ತೋರಿಸಿದರು. ಪಟ್ಟಣದಲ್ಲಿ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದರು. ಜನಜಂಗುಳಿಯಿಂದ ಹಾಗೂ ವಾಹನ…
ಸಿದ್ದಾಪುರ ಸುತ್ತಮುತ್ತಲ ಗ್ರಾಮಗಳು ಸಂಪೂರ್ಣ ಬಂದ್ ಅನಗತ್ಯ ಸುತ್ತಾಡುತ್ತಿದ್ದವರಿಗೆ ಬಿತ್ತು ಲಾಠಿ ರುಚಿ
April 26, 2021ಸಿದ್ದಾಪುರ, ಏ.25- ಕೊರೋನಾ ಮಹಾಮಾರಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ವಾರಾಂತ್ಯದ 2ನೇ ದಿನದ ಕಫ್ರ್ಯೂ ಘೋಷಣೆಗೆ ಸಿದ್ದಾಪುರ, ನೆಲ್ಯಹುದಿಕೇರಿ, ಪಾಲಿಬೆಟ್ಟ, ಅಮ್ಮತ್ತಿ, ಚೆನ್ನಯ್ಯನಕೋಟೆ, ಮಾಲ್ದಾರೆ ಸೇರಿದಂತೆ ಹಲವು ಗ್ರಾಮೀಣ ಪ್ರದೇಶಗಳಲ್ಲೂ ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟಗಳನ್ನು ಮುಚ್ಚಿ ಕಫ್ರ್ಯೂ ಬಂದ್‍ಗೆ ಸಾರ್ವಜನಿಕರು ಹಾಗೂ ವರ್ತಕರು ಸಹಕರಿಸಿದರು. ವೈದ್ಯಕೀಯ ಸೇವೆ, ಆಸ್ಪತ್ರೆ, ಪೆಟ್ರೋಲ್ ಬಂಕ್ ಹೊರತುಪಡಿಸಿ ಎಲ್ಲವೂ ಸ್ತಬ್ಧವಾಗಿತ್ತು. ಆಸ್ಪತ್ರೆ ಸೇರಿದಂತೆ ತುರ್ತು ಸಂದರ್ಭಕ್ಕೆ ಸೀಮಿತವಾದ ವಾಹನಗಳು ಮಾತ್ರ ಓಡಾಟವಿತ್ತು. ಸಿದ್ದಾಪುರ ಠಾಣಾಧಿಕಾರಿ ಮೋಹನ್‍ರಾಜ್ ನೇತೃತ್ವದಲ್ಲಿ ಎಲ್ಲೆಡೆ ಪೆÇಲೀಸ್ ಬಿಗಿ…
ವೀಕೆಂಡ್ ಕಫ್ರ್ಯೂ, ಎರಡನೇ ದಿನವೂ ಕೊಡಗು ಸ್ತಬ್ಧ
April 26, 2021ಮಡಿಕೇರಿ,ಏ.25-ವೀಕೆಂಡ್ ಕಫ್ರ್ಯೂನ 2ನೇ ದಿನವಾದ ಭಾನುವಾರ ಕೂಡ ಕೊಡಗು ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ಭಾನುವಾರ ಬೆಳಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಮಳಿಗೆಗಳನ್ನು ತೆರೆದಿದ್ದರೂ ಕೂಡ ಹೆಚ್ಚಿನ ಗ್ರಾಹಕರು ಕಂಡು ಬರಲಿಲ್ಲ. ಇನ್ನು ಮಹಾವೀರ ಜಯಂತಿ ಹಿನ್ನೆಲೆ ಯಲ್ಲಿ ಮಾಂಸ ಮಾರುಕಟ್ಟೆಯನ್ನು ಬಂದ್ ಮಾಡಲಾಗಿತ್ತು. ಮಾರುಕಟ್ಟೆಯಲ್ಲಿ ಮೀನು ಮಳಿಗೆ ತೆರೆದಿತ್ತಾದರೂ, ಹೊರ ಭಾಗದಿಂದ ಮೀನು ಪೂರೈಕೆಯಾಗದ ಕಾರಣ ಬಹುತೇಕ ಗ್ರಾಹಕರಿಗೆ ಮೀನು ಕೂಡ ಲಭ್ಯವಾಗದೆ ಖಾಲಿ ಕೈಯಲ್ಲಿ ಮನೆಗೆ ಮರಳಬೇಕಾಯಿತು. ಕರ್ಫ್ಯೂ ಸಮಯದಲ್ಲಿ…
ಕೊರೊನಾ ಸೋಂಕಿತರಿಗೆ ಬೆಡ್ ಅಭಾವ ಆತಂಕ ವಿ.ಪೇಟೆ, ಸೋ.ಪೇಟೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಸಿದ್ಧತೆ
April 25, 2021ಕೋವಿಡ್-19 ಎರಡನೇ ಅಲೆ ಅತಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. 24 ಗಂಟೆಯ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ. ಮಡಿಕೇರಿ ತಾಲ್ಲೂಕಿಗೆ ಪುಟ್ಟ ರಂಗನಾಥ್(08272-228396), ವಿರಾಜಪೇಟೆ ಮತ್ತು ಪೆÇನ್ನಂಪೇಟೆ ತಾಲ್ಲೂಕಿಗೆ ವನಜಾಕ್ಷಿ(08274-256328), ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿಗೆ ಶಶಿಧರ(08276-284567) ಅವರುಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್…
ವೀಕೆಂಡ್ ಕರ್ಫ್ಯೂಗೆ ಕುಶಾಲನಗರ ಸಂಪೂರ್ಣ ಸ್ತಬ್ಧ
April 25, 2021ಕುಶಾಲನಗರ, ಏ.24- ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ವೀಕೆಂಡ್ ಕರ್ಫ್ಯೂಗೆ ಕುಶಾಲನಗರ ಪಟ್ಟಣ ಸಂಪೂರ್ಣ ಸ್ತಬ್ಧಗೊಂಡಿತು. ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಿರುವ ಹಿನ್ನೆಲೆ ಯಲ್ಲಿ ಪಟ್ಟಣದ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರ ವಹಿ ವಾಟು ಸ್ಥಗಿತಗೊಳಿಸಿ ಬೆಂಬಲ ಸೂಚಿಸಿದರು. ಪ್ರತಿ ನಿತ್ಯ ಜನಜಂಗುಳಿಯಿಂದ ಹಾಗೂ ವಾಹನ ಸಂಚಾರದಿಂದ ಕೂಡಿರುತ್ತಿದ್ದ ಕುಶಾಲ ನಗರ ಇಂದು ಬೆಳಗ್ಗೆಯಿಂದಲೇ ಎಲ್ಲಾ ರಸ್ತೆಗಳು ಖಾಲಿ ಖಾಲಿಯಾಗಿ ಬಿಕೋ…
ಗುಡ್ಡೆಹೊಸೂರಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ
April 25, 2021ಗುಡ್ಡೆಹೊಸೂರು, ಏ.24- ಗುಡ್ಡೆ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿ ಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಪಂಚಾಯಿತಿ ವತಿಯಿಂದ ಶನಿವಾರ ಇಡೀ ಗ್ರಾಮಕ್ಕೆ ಸೋಡಿಯಂ ಹೈಪೆÇೀಕ್ಲೋರೈಡ್ ಸಿಂಪಡಣೆ ಮಾಡಲಾಯಿತು. ಗ್ರಾಮದ ಶಿವಕುಮಾರ ವೃತ್ತ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳಿಗೆ ಪಂಚಾಯಿತಿ ಪೌರಕಾರ್ಮಿಕರು ಸ್ಯಾನಿಟೈಜರ್ ಸಿಂಪಡಣೆ ಮಾಡಿದರು. ಗ್ರಾಮದ ವಸತಿ ಗೃಹವೊಂದರ 9 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂದಿನಿ…
ಸೋಮವಾರ ನಾಪೋಕ್ಲು ವಾರದ ಸಂತೆ ರದ್ದು
April 25, 2021ಟಾಸ್ಕ್‍ಪೋರ್ಸ್ ಸಭೆಯಲ್ಲಿ ತೀರ್ಮಾನ ನಾಪೋಕ್ಲು(ದುಗ್ಗಳ), ಏ.24- ಜನದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಸೋಮವಾರ ನಡೆಯುವ ಈ ಬಾರಿಯ ನಾಪೋಕ್ಲು ವಾರದ ಸಂತೆಯನ್ನು ರದ್ದುಪಡಿಸಲಾಗಿದೆ. ಲಾಕ್‍ಡೌನ್ ಅವಧಿ ಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕಾನೂನು ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲ್ಲಿನ ಗ್ರಾಮಪಂಚಾಯಿತಿ ಸಭಾಂಗಣ ದಲ್ಲಿ ನಡೆದ ಟಾಸ್ಕ್‍ಪೋರ್ಸ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಗ್ರಾಮಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ್‍ಬೇಬ ಮಾತನಾಡಿ, ಲಾಕ್‍ಡೌನ್ ಅವಧಿಯಲ್ಲಿ ಹಾಗೂ ಇತರ ದಿನಗಳಲ್ಲಿ ಹಣ್ಣು-ಹಂಪಲು, ತರಕಾರಿ ಅಂಗಡಿ ಗಳಲ್ಲಿ ಗ್ರಾಹಕರು ವ್ಯವಹರಿಸಬೇಕು….
ಕೊಡಗನ್ನು ಬೆಚ್ಚಿ ಬೀಳಿಸಿದ ಕೊರೊನಾ
April 25, 2021ಒಂದೇ ದಿನ 548 ಮಂದಿಗೆ ಸೋಂಕು ಕೆದಮುಳ್ಳೂರು ಸಂಪರ್ಕ ರಸ್ತೆ ಬಂದ್ ಮಡಿಕೇರಿ, ಏ.24- ಕೊಡಗು ಜಿಲ್ಲೆಯಲ್ಲಿ ಶನಿವಾರ ಏಕಾಏಕಿ 548 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಕೊಡಗು ಜಿಲ್ಲೆ ಬೆಚ್ಚಿ ಬಿದ್ದಿದೆ. ಕಳೆದ ಕೆಲ ದಿನಗಳಿ ಂದ ಕೊರೊನಾ ಸೋಂಕಿತರ ಪ್ರಮಾಣ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ಆತಂಕ ಸೃಷಿಸಿದೆ. ಜಿಲ್ಲೆಯಲ್ಲಿ ಪ್ರಸ್ತುತ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 1506ಕ್ಕೇರಿದ್ದು, ಇದು ಮತ್ತಷ್ಟು ಏರಿಕೆ ಕಾಣಲಿದೆ ಎಂದು ಆರೋಗ್ಯ ಇಲಾಖೆ ಅಂದಾಜಿಸಿದೆ. ಕೋವಿಡ್ ಸೋಂಕಿನಿಂದ ಒಂದು ವಾರದಲ್ಲಿ…
ಸಿದ್ದಾಪುರ, ನೆಲ್ಯಹುದಿಕೇರಿ, ಪಾಲಿಬೆಟ್ಟ ಸಂಪೂರ್ಣ ಬಂದ್
April 25, 2021ಸಿದ್ದಾಪುರ, ಏ.24- ಕೊರೊನಾ ಮಹಾಮಾರಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ವಾರಂತ್ಯದ ಕಫ್ರ್ಯೂ ಘೋಷÀಣೆ ಹಿನ್ನಲೆ ಸಿದ್ದಾಪುರ, ನೆಲ್ಯಹುದಿಕೇರಿ, ಪಾಲಿಬೆಟ್ಟ, ಸೇರಿದಂತೆ ಹಲವು ಗ್ರಾಮ ಗಳಲ್ಲಿ ವರ್ತಕರು ಸ್ವಯಂ ಪ್ರೇರಿತ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್‍ಗೆ ಸಹಕರಿಸಿದರು. ವೈದ್ಯಕೀಯ ಸೇವೆ, ಆಸ್ಪತ್ರೆ, ಪೆಟ್ರೋಲ್ ಬಂಕ್ ಹೊರತು ಪಡಿಸಿ ಎಲ್ಲವೂ ನಿಶಬ್ದವಾಗಿತ್ತು. ಆಸ್ಪತ್ರೆ ಸೇರಿದಂತೆ ತುರ್ತು ಸಂದರ್ಭಕ್ಕೆ ಸೀಮಿತ ವಾದ ವಾಹನಗಳು ಮಾತ್ರ ಓಡಾಟವಿತ್ತು. ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ನೇತೃತ್ವದಲ್ಲಿ ಎಲ್ಲೆಡೆ ಪೆÇಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಸಾರ್ವಜನಿಕರು…
ಪ್ರಕೃತಿ ವಿಕೋಪ ಸಂತ್ರಸ್ಥರಿಗೆ 162 ಮನೆ ಹಸ್ತಾಂತರ
April 24, 2021ಮಡಿಕೇರಿ, ಏ.23- ರಾಜ್ಯ ವಸತಿ ಇಲಾಖೆ ವತಿಯಿಂದ ಅರ್ಹ ಫಲಾನು ಭವಿಗಳಿಗೆ ನೀಡಲಾಗುವ ಮನೆಗಳ ಹಕ್ಕು ಪತ್ರವನ್ನು ಮಹಿಳೆಯರ ಹೆಸರಿಗೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವÀ ವಿ. ಸೋಮಣ್ಣ ಹೇಳಿದರು. ಪ್ರಾಕೃತಿಕ ವಿಕೋಪದಲ್ಲಿ ಮನೆಗಳನ್ನು ಕಳೆದುಕೊಂಡು ಸಂತ್ರಸ್ಥರಾದವರಿಗೆ ಗಾಳಿ ಬೀಡುವಿನ 140 ಹಾಗೂ ಬಿಳಿಗೇರಿಯಲ್ಲಿ ನಿರ್ಮಿಸಲಾದ 22 ಮನೆ ಸೇರಿ ಒಟ್ಟು 162 ಮನೆಗಳನ್ನು ಫಲಾನುಭವಿಗಳಿಗೆ ಸಚಿವರು ಹಸ್ತಾಂತರಿಸಿದರು. ಬಳಿಕ ಮನೆಗಳ ಒಳಾಂಗಣವನ್ನು ಪರಿ ಶೀಲಿಸಿದ ಸಚಿವ ಸೋಮಣ್ಣ…