ಮಡಿಕೇರಿ: ಕೊಡಗು ಜಿಲ್ಲೆ ಎಂದರೆ ನೆನಪಿಗೆ ಬರೋದು ದೇಶ ಕಾಯುವ ಸೈನಿಕರು. ಅದರೊಂದಿಗೆ ಉತ್ತಮ ಗುಣ ಮಟ್ಟದ ಕಾಫಿ, ಕರಿಮೆಣಸು, ಏಲಕ್ಕಿ ಮತ್ತು ಸ್ವಾದಿಷ್ಟ ಗುಣವುಳ್ಳ ಕಿತ್ತಳೆಗೂ ಕೊಡಗು ಹೆಸರುವಾಸಿ. ಹಸಿರ ಪ್ರಕೃತಿ, ನಿಸರ್ಗ ರಮಣೀಯ ತಾಣ ದೊಂದಿಗೆ ವಿಶ್ವ ಪ್ರವಾಸೋದ್ಯಮದ ಭೂಪಟ ದಲ್ಲೂ ಪುಟ್ಟ ಕೊಡಗು ತನ್ನನ್ನು ಗುರುತಿಸಿ ಕೊಂಡಿದೆ. ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಈ ಜಿಲ್ಲೆಯಲ್ಲಿ, ಬಹುತೇಕ ಕಾಲ ತಂಪು ಹವಾಮಾನ ಕಂಡು ಬರುತ್ತದೆ. ಜಿಲ್ಲೆಯ ಹವಾಗುಣಕ್ಕೆ ಅನುಗುಣವಾಗಿ ವಿವಿಧ ತಳಿಯ ಹಣ್ಣುಗಳನ್ನು…
ಸದ್ಭಾವನೆಗಳಿಂದ ಜೀವನ ಸಾರ್ಥಕ
March 25, 2019ನಾಪೆÇೀಕ್ಲು: ಮಾನಸಿಕ ಸಾಮಥ್ರ್ಯವನ್ನು ಸಮಾಜದ ಒಳಿತಿಗೆ ಸದುಪಯೋಗಪಡಿಸಿ ಕೊಡು ಸಮಾಜದಲ್ಲಿ ಸದ್ಭಾವನೆಗಳನ್ನು ಬೆಳೆಸಿಕೊಂಡಾಗ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ‘ಶಕ್ತಿ’ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅಭಿಪ್ರಾಯಪಟ್ಟರು. ಸಮೀಪದ ಕೊಟ್ಟಮುಡಿ ಮರ್ಕಝುಲ್ ಹಿದಾಯ ವಿದ್ಯಾಸಂಸ್ಥೆಯ ವತಿಯಿಂದ ಆಯೋಜಿಸ ಲಾಗಿದ್ದ ಎನಲೈಜ್ó ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮನುಷ್ಯನಿಗೆ ಆತ್ಮ ವಿಶ್ವಾಸ ಅಗತ್ಯ. ಮೊದಲು ನಮ್ಮ ಮೇಲೆ ನಮಗೆ ವಿಶ್ವಾಸವಿರಬೇಕು. ವಿಶ್ವಾಸ ಮತ್ತು ದೃಢತೆಯಿಂದ ಏನನ್ನು ಬೇಕಾದರೂ ಸಾಧಿಸಬಹುದು. ಶಿಕ್ಷಣಕ್ಕೆ ಶಿಸ್ತು ಮುಖ್ಯ. ಕೆಲವು ಚಿಂತನೆಗಳನ್ನು ಮಾಡುವುದರ ಮೂಲಕ…
ಮತದಾನ ಜಾಗೃತಿ; ಮೇಣದ ಬತ್ತಿ ಮೆರವಣಿಗೆ
March 25, 2019ಮಡಿಕೇರಿ: ಮತದಾನದ ಮಹತ್ವ ಕುರಿತು ಹಿರಿಯ ನಾಗರಿಕರು ಹಾಗೂ ವಿಕಲ ಚೇತನರಿಂದ ಮೇಣದ ಬತ್ತಿ ಮೆರವಣಿಗೆ ಜಾಗೃತಿ ಅಭಿಯಾನವು ನಡೆಯಿತು. ನಗರದ ಬಾಲಭವನದಿಂದ ಹೊರಟ ಮೆರ ವಣಿಗೆ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ, ಕಾಲೇಜು ರಸ್ತೆ, ಭಾರತೀಯ ಸ್ಟೇಟ್ ಬ್ಯಾಂಕ್ ಮೂಲಕ ಬಾಲಭವನ ತಲುಪಿತು. ಮತದಾನದ ಕುರಿತು ಜಾಗೃತಿ ಮೆರವಣಿಗೆ ಯಲ್ಲಿ ಹಿರಿಯ ನಾಗರಿಕರು ಉತ್ಸ್ಸಾಹದಿಂದ ಪಾಲ್ಗೊಂ ಡಿದ್ದರು. ಮತದಾನ ಮಾಡಿ ಪ್ರಜಾಪ್ರಭುತ್ವ ಬಲ ಪಡಿಸಿ, ಮತದಾನ ಮಾಡಿದವರೇ ಶೂರರು, ನಿಮ್ಮ ಮತ ನಿಮ್ಮ…
ಮಳೆಗಾಗಿ ಇಗ್ಗುತಪ್ಪನ ಮೊರೆ ಹೋದ ತಿತಿಮತಿ ಗ್ರಾಮಸ್ಥರು
March 25, 2019ಗೋಣಿಕೊಪ್ಪಲು: ದಕ್ಷಿಣ ಕೊಡಗಿನ ತಿತಿಮತಿ ಸುತ್ತಮುತ್ತ ಭಾಗಕ್ಕೆ ಮಳೆ ಕರುಣಿಸುವಂತೆ ತಿತಿಮತಿ ಭಾಗದ ಜನತೆ ಪಾಡಿ ಇಗ್ಗುತ್ತಪ್ಪ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಗ್ರಾಮದಿಂದ ಇಗ್ಗುತ್ತಪ್ಪನ ಕ್ಷೇತ್ರಕ್ಕೆ ತೆರಳಿದ ಗ್ರಾಮದ ಭಕ್ತರು ಮಳೆ ಇಲ್ಲದೆ ಜನತೆ ಪರಿ ತಪಿಸುವಂತಾಗಿದೆ. ಕೃಷಿ ಚಟುವಟಿಕೆ, ಕುಡಿಯುವ ನೀರಿಗೆ ಹಾಹಾಕಾರ ಎದುರಾಗುವ ಕಾರಣ ಮಳೆಗಾಗಿ ಪೂಜೆ ಸಲ್ಲಿಸಿದರು. ಗ್ರಾಮಸ್ಥರುಗಳಾದ ಚೆಪ್ಪುಡೀರ ಕಾರ್ಯಪ್ಪ, ಮೋಹನ್, ಕಿಸು, ಮದನ್ ಸೇರಿದಂತೆ ಇತರರು ಪ್ರಾರ್ಥನೆ ಸಲ್ಲಿಸಿದರು.
ಉದ್ದಮೊಟ್ಟೆ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಕ್ಕೆ ಆಗ್ರಹ
March 25, 2019ಮಡಿಕೇರಿ: ಕಳೆದ ಆಗಸ್ಟ್ ತಿಂಗ ಳಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂ ಕುಸಿತಕ್ಕೆ ಸಿಲುಕಿ ಮದೆನಾಡು ಗ್ರಾಮ ಪಂಚಾ ಯತಿ ವ್ಯಾಪ್ತಿಗೆ ಒಳಪಡುವ ಉದ್ದಮೊಟ್ಟೆ ಗ್ರಾಮ ದಲ್ಲಿ ಮೂಲಭೂತ ವ್ಯವಸ್ಥೆಗಳೇ ಭೂ ಸಮಾ ಧಿಯಾಗಿದೆ. ಪ್ರಕೃತಿ ವಿಕೋಪ ಘಟಿಸಿ ಏಳು ತಿಂಗಳು ಕಳೆದರೂ ಜಿಲ್ಲಾಡಳಿತ ಸೂಕ್ತ ಸ್ಪಂದನೆ ತೋರಿಲ್ಲ ಎಂದು ಆರೋಪಿಸಿ ಅಲ್ಲಿನ ನಿವಾಸಿ ಗಳು ಪ್ರತಿಭಟನೆ ನಡೆಸಿದರು. ಪ್ರವಾಹ ಮತ್ತು ಭೂ ಕುಸಿತದಿಂದ ಛಿದ್ರ ವಾಗಿರುವ ಗ್ರಾಮದ ಸಂಪರ್ಕ ಸೇತುವೆಯನ್ನು ಪನರ್ ನಿರ್ಮಿಸಿ ರಸ್ತೆ…
ಕೋವಿ ಕಳವು ಆರೋಪಿಗಳ ಬಂಧನ
March 25, 2019ಮಡಿಕೇರಿ: ಮಡಿಕೇರಿಯಲ್ಲಿ ಮನೆ ಬೀಗ ಮುರಿದು ಕೋವಿ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ತಾಲೂಕು ರುದ್ರಬೀಡು ಗ್ರಾಮದ ಸುಳ್ಳಿಮಾಡ ದೀಪು ಕುಮಾರ್, ಹೆಗ್ಗಳ ಗ್ರಾಮದ ಅಚ್ಚಪಂಡ ಮೊಣ್ಣಪ್ಪ ಅಲಿಯಾಸ್ ದೀಪು, ಟಿ.ಎಂ.ಸುಬೀರ್ ಹಾಗೂ ಮಡಿಕೇರಿ ತಾಲೂಕು ತಾಳತ್ತಮನೆಯ ಕಂಬೆಯಂಡ ಪೊನ್ನಪ್ಪ ಅಲಿಯಾಸ್ ಹರೀಶ ಬಂಧಿತ ಆರೋಪಿಗಳು. ಆರೋಪಿಗಳು ಕಳೆದ ಮಾ.8ರಂದು ಮಡಿಕೇರಿಯ ಉತ್ತಯ್ಯ ಎಂಬುವರ ಮನೆಯ ಬಾಗಿಲು ಮುರಿದು ಎರಡು ಕೋವಿಗಳನ್ನು ಕಳವು ಮಾಡಿದ್ದರು. ಈ ಬಗ್ಗೆ ಮಡಿಕೇರಿ ನಗರ…
ಎಂಸಿಎಂಸಿಗೆ ಚುನಾವಣಾ ವೆಚ್ಚ ವೀಕ್ಷಕರ ಭೇಟಿ
March 23, 2019ಮಡಿಕೇರಿ: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕ ಸಂದೀಪ್ ಕುಮಾರ್ ಮಿಶ್ರ ಅವರು ಶುಕ್ರವಾರ ನಗರದ ಜಿಲ್ಲಾಧಿಕಾ ರಿಯವರ ಕಚೇರಿಯಲ್ಲಿ ತೆರೆಯಲಾಗಿರುವ ಮಾಧ್ಯಮ ಜಾಹೀರಾತು ದೃಢೀಕರಣ ಮತ್ತು ಮೇಲ್ವಿಚಾರಣಾ ಸಮಿತಿಗೆ(ಎಂಸಿಎಂಸಿ) ಭೇಟಿ ನೀಡಿ ಪರಿಶೀಲಿಸಿದರು. ಮಾಧ್ಯಮ ದೃಢೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ಕಾರ್ಯ ಚಟುವಟಿಕೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಚುನಾವಣಾ ವೆಚ್ಚ ವೀಕ್ಷಕರು ಸ್ಥಳೀಯ ವಾಹಿನಿಗಳು ಮತ್ತು ಪತ್ರಿಕೆಗಳಲ್ಲಿ ಪ್ರಕಟವಾಗುವ ಜಾಹೀರಾತುಗಳ ವೆಚ್ಚ ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರವಾಗುವ ಮಾಹಿತಿ ಹಾಗೂ ಮಾದರಿ ನೀತಿ…
ಚುನಾವಣಾ ವೆಚ್ಚದ ಬಗ್ಗೆ ಹದ್ದಿನ ಕಣ್ಣಿಡಲು ಸೂಚನೆ
March 23, 2019ಮಡಿಕೇರಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸುವಂತಾಗ ಬೇಕು. ಆ ನಿಟ್ಟಿನಲ್ಲಿ ಚುನಾವಣಾ ವೆಚ್ಚದ ಬಗ್ಗೆ ಹದ್ದಿನ ಕಣ್ಣಿಡಬೇಕು ಎಂದು ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಚುನಾ ವಣಾ ವೆಚ್ಚ ವೀಕ್ಷಕ (ಮಡಿಕೇರಿ, ವಿರಾಜ ಪೇಟೆ, ಪಿರಿಯಾಪಟ್ಟಣ ಮತ್ತು ಹುಣಸೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ) ಸಂದೀಪ್ ಕುಮಾರ್ ಮಿಶ್ರ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಲೋಕಸಭಾ ಚುನಾವಣಾ ನೋಡಲ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು….
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನಲೆ, ಮದ್ಯ ಬಳಕೆಗೆ ಕಟ್ಟುನಿಟ್ಟಿನ ನಿಯಮ ಸಾಂಪ್ರದಾಯಿಕ ಸಮಾರಂಭಗಳಲ್ಲಿ ಮದ್ಯ ಬಳಕೆಗೆ ನಿಯಮ ಸಡಿಲಿಕೆಗೆ ಮನವಿ
March 23, 2019ಮಡಿಕೇರಿ: ಲೋಕಸಭಾ ಚುನಾವಣೆ ಹಿನ್ನೆಲೆ ವಿವಾಹ ಸೇರಿದಂತೆ ಸಾಂಪ್ರದಾಯಿಕ ಸಮಾರಂಭಗಳಲ್ಲಿ ಮದ್ಯ ಬಳಕೆಗೆ ನಿಯಮಗಳನ್ನು ಕಡ್ಡಾಯಗೊ ಳಿಸಿ ಅನುಮತಿಗಾಗಿ ಅಧಿಕ ಶುಲ್ಕವನ್ನು ವಿಧಿಸಲಾಗುತ್ತಿದೆ. ವಿಭಿನ್ನ ಸಂಸ್ಕøತಿಯ ಕೊಡಗು ಜಿಲ್ಲೆಯ ಮಟ್ಟಿಗೆ ಈ ನಿಯ ಮಗಳನ್ನು ಸಡಿಲಿಸಬೇಕೆಂದು ಒತ್ತಾಯಿಸಿ ಕೊಡಗು ಕೊಡವ ಸಮಾಜಗಳ ಒಕ್ಕೂಟ ಹಾಗೂ ಕೊಡಗು ಗೌಡ ಸಮಾಜಗಳ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಕೊಡಗು ಜಿಲ್ಲೆ ತನ್ನದೇ ಆದ ಆಚಾರ ವಿಚಾರಗಳನ್ನು ಹೊಂದಿದ್ದು, ಇತರೆ ಜಿಲ್ಲೆಗ ಳಿಂತ ಭಿನ್ನವಾದ ಸಂಸ್ಕøತಿ ಇಲ್ಲಿದೆ. ಕೊಡ ಗಿನ ಜನರು…
ವಿರಾಜಪೇಟೆ, ಸೋ.ಪೇಟೆಯಲ್ಲಿ ವಿಶ್ವ ಜಲ ದಿನಾಚರಣೆ
March 23, 2019ವಿರಾಜಪೇಟೆ: ಪ್ರತಿಯೊ ಬ್ಬರು ನೀರನ್ನು ಮಿತವಾಗಿ ಬಳಸುವುದರೊಂ ದಿಗೆ ಮಳೆಯ ನೀರನ್ನು ಸಂಗ್ರಹ ಮಾಡಿ ಮುಂದಿನ ದಿನಕ್ಕೆ ಉಳಿಸುವಂತಾಗಬೇಕು ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ಹೇಳಿದರು. ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘ ಹಾಗೂ ಪಟ್ಟಣ ಪಂಚಾಯಿತಿಯ ಸಂಯುಕ್ತ ಆಶ್ರ ಯದಲ್ಲಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಜಲ ದಿನಾ ಚರಣೆ, ವಿಶ್ವ ಗ್ರಾಹಕರ ಹಕ್ಕುಗಳ ದಿನಾ ಚರಣೆ ಮತ್ತು ಎಲೆಕ್ಟ್ರಾನಿಕ್ ಮತ ಯಂತ್ರದ ಕುರಿತು ಅರಿವು” ಕಾರ್ಯಕ್ರಮ…