ಕೊಡಗು

ಕುಕ್ಲೂರಿನಲ್ಲಿ ಮುತ್ತಪ್ಪ ತೆರೆ ಮಹೋತ್ಸವ
ಕೊಡಗು

ಕುಕ್ಲೂರಿನಲ್ಲಿ ಮುತ್ತಪ್ಪ ತೆರೆ ಮಹೋತ್ಸವ

March 15, 2019

ವೀರಾಜಪೇಟೆ: ವೀರಾಜಪೇಟೆ ಬಳಿಯ ‘ಕುಕ್ಲೂರು ಶ್ರೀ ಮುತ್ತಪ್ಪ ದೇವರ ತೆರೆ ಮಹೋತ್ಸವ’ವನ್ನು ಎರಡು ದಿನಗಳ ಕಾಲ ಶ್ರದ್ಧ ಭಕ್ತಿಯಿಂದ ಆಚರಿಸಲಾಯಿತು. ಮಾ.13 ರಂದು ಶ್ರೀ ಮುತ್ತಪ್ಪ ವೆಳ್ಳಾಟಂನೊಂದಿಗೆ ಪ್ರಾರಂಭಗೊಂಡ ತೆರೆಮಹೋತ್ಸವವು ಶಾಸ್ತಪ್ಪ ವೆಳ್ಳಾಟಂ, ಗುಳಿಗ ಮತ್ತು ಬಸುರಿಮಲ ವೆಳ್ಳಾಟಂ ನಡೆದು. ಮಾ.14 ರಂದು ಮುಂಜಾನೆ ಶ್ರೀ ಮುತ್ತಪ್ಪನ್, ತಿರುವಪ್ಪನ್ ತೆರೆಯ ಬಳಿಕ ಶ್ರೀ ಶಾಸ್ತಪ್ಪನ್ ಮತ್ತು ಕರಿಂಗುಟ್ಟಿ ಶಾಸ್ತಪ್ಪನ ವಿಶೇಷ ತೆರೆಗಳೊಂದಿಗೆ ಮುತ್ತಪ್ಪನ ತೆರೆ ಮಹೋತ್ಸವವನ್ನು ವಿಜೃಂಬಣೆಯಿಂದ ಆಚರಿಸಲಾಯಿತು. ತೆರೆ ಮಹೋತ್ಸವದಲ್ಲಿ ಎರಡು ದಿನಗಳು ಅನ್ನ ಸಂತರ್ಪಣೆ…

ಮತಗಟ್ಟೆ ಕೇಂದ್ರಗಳಿಗೆ ಡಿಸಿ ಭೇಟಿ; ಪರಿಶೀಲನೆ
ಕೊಡಗು

ಮತಗಟ್ಟೆ ಕೇಂದ್ರಗಳಿಗೆ ಡಿಸಿ ಭೇಟಿ; ಪರಿಶೀಲನೆ

March 15, 2019

ಮಡಿಕೇರಿ: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ, ಕೊಡಗರಹಳ್ಳಿ, ಏಳನೇ ಹೊಸಕೋಟೆ, ಗರಗಂದೂರು, ಮಾದಾಪುರ, ಐಗೂರು ಮತ್ತಿತರ ಮತಗಟ್ಟೆ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಮತಗಟ್ಟೆ ಕೇಂದ್ರದಲ್ಲಿ ರ್ಯಾಂಪ್ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ ಮತ್ತಿತರ ಮೂಲ ಸೌಲಭ್ಯಗಳು ಇವೆಯೇ ಎಂಬುದನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರರು, ಸೆಕ್ಟರ್ ಅಧಿಕಾರಿಗಳು ಇತರರು ಇದ್ದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ
ಕೊಡಗು

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

March 14, 2019

ಮಡಿಕೇರಿ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಇನ್ನೂ ಅವಕಾಶವಿದ್ದು, ಇದುವರೆಗೆ ಚುನಾವಣಾ ಮತದಾರರ ಗುರುತಿನ ಚೀಟಿ ಪಡೆಯದಿರುವ 18 ವರ್ಷ ಪೂರ್ಣಗೊಂಡವರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿ ಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆನ್‍ಲೈನ್ ಮೂಲಕ ಅಥವಾ ಅರ್ಜಿ ಸಲ್ಲಿಸಿ ಮತ ದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಬಹುದಾಗಿದೆ. ಆದರೆ ಮತದಾರರ ಪಟ್ಟಿಯಿಂದ ತೆಗೆಯಲು ಅಥವಾ ಬದ ಲಾಯಿಸಲು ಅವಕಾಶವಿಲ್ಲ ಎಂದು…

ವ್ಯವಸ್ಥಿತವಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
ಕೊಡಗು

ವ್ಯವಸ್ಥಿತವಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

March 14, 2019

ಮಡಿಕೇರಿ: ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವ್ಯವ ಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವ ಸಿದ್ಧತೆ ಸಂಬಂಧ ಬುಧವಾರ ನಡೆದ ಸಭೆ ಯಲ್ಲಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರದಲ್ಲಿ ಸಿಸಿ ಟಿವಿ ಅಳವಡಿಸುವುದು, ಕುಡಿಯುವ ನೀರು ವ್ಯವಸ್ಥೆ ಮಾಡು ವುದು, ಸೂಕ್ತ ಭದ್ರತೆ ಕಲ್ಪಿಸುವುದು ಮತ್ತಿ ತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳು ವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು….

ಕಾರಿಗೆ ಬೈಕ್ ಡಿಕ್ಕಿ: ಯುವಕನಿಗೆ ಗಂಭೀರ ಗಾಯ
ಕೊಡಗು

ಕಾರಿಗೆ ಬೈಕ್ ಡಿಕ್ಕಿ: ಯುವಕನಿಗೆ ಗಂಭೀರ ಗಾಯ

March 14, 2019

ಕುಶಾಲನಗರ: ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುತ್ತ ಸಂಚಾರಿ ಪೆÇಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕನೋರ್ವ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಪಟ್ಟಣದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದ ನಿವಾಸಿ ಸೂರ್ಯ ಗಾಯ ಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೊಪ್ಪ ಕಡೆಯಿಂದ ತನ್ನ ಬೈಕ್‍ನಲ್ಲಿ ಕುಶಾಲನಗರಕ್ಕೆ ಬರುತ್ತಿದ್ದ ಸೂರ್ಯ ಟೋಲ್ ಗೇಟ್ ಬಳಿ ಇಂಟರ್ ಸೆಫ್ಟರ್ ಸಂಚಾರಿ ವಾಹನ ಹಾಗೂ ಪೆÇಲೀಸರನ್ನು ನೋಡಿ ಅವರಿಂದ ತಪ್ಪಿಸಿಕೊಳ್ಳಲು ವೇಗವಾಗಿ ಬೈಕ್ ಚಾಲನೆ…

ಸಂತ್ರಸ್ತರಲ್ಲಿ ಆತ್ಮಸ್ಥೈರ್ಯ ತುಂಬಲು ಹಾಕಿ ಪಂದ್ಯಾವಳಿ
ಕೊಡಗು

ಸಂತ್ರಸ್ತರಲ್ಲಿ ಆತ್ಮಸ್ಥೈರ್ಯ ತುಂಬಲು ಹಾಕಿ ಪಂದ್ಯಾವಳಿ

March 14, 2019

ಮಡಿಕೇರಿ: ಮಹಾಮಳೆ ಹಾಗೂ ಭೂ ಕುಸಿತದಿಂದ ಆಸ್ತಿಪಾಸ್ತಿ ಕಳೆದುಕೊಂಡಿ ರುವ ಕೊಡವ ಕುಟುಂಬಗಳಲ್ಲಿ ಆತ್ಮ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಏಪ್ರಿಲ್ ಎರಡನೇ ವಾರ 16 ಕೊಡವ ಕುಟುಂಬ ಗಳ ಆಹ್ವಾನಿತ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗುವುದು ಎಂದು ಕಕ್ಕ ಬ್ಬೆಯ ‘ದ ಹೈಲ್ಯಾಂಡರ್ಸ್ ಫ್ಯಾಮಿಲಿ ಕ್ಲಬ್’ನ ಪದಾಧಿಕಾರಿಗಳು ಸುದ್ದಿ ಗೋಷ್ಠಿ ಯಲ್ಲಿ ತಿಳಿಸಿದ್ದಾರೆ. ಕ್ಲಬ್‍ನ ಅಧ್ಯಕ್ಷ ಅಪ್ಪಾರಂಡ ಸಾಗರ್ ಗಣಪತಿ ಹಾಗೂ ನಿರ್ದೇಶಕ ಅಂಜಪರ ವಂಡ ಕುಶಾಲಪ್ಪ ಅವರು, ಪ್ರಕೃತಿ ವಿಕೋಪ ಸಂತ್ರಸ್ತ ಕುಟುಂಬಗಳಿಗೆ ಹಲವು ರೀತಿಯ ಸೌಲಭ್ಯಗಳನ್ನು…

ಭತ್ತ ಖರೀದಿಯಲ್ಲಿ ವಿಳಂಬ: ಕಂಗಾಲಾದ ರೈತರು
ಕೊಡಗು

ಭತ್ತ ಖರೀದಿಯಲ್ಲಿ ವಿಳಂಬ: ಕಂಗಾಲಾದ ರೈತರು

March 14, 2019

ಗುಡ್ಡೆಹೊಸೂರು: ಗುಡ್ಡೆಹೊ ಸೂರು ಸುತ್ತಮುತ್ತ ಮತ್ತು ಜಿಲ್ಲೆಯ ವಿವಿಧ ಭಾಗದ ಸಾವಿರಾರು ಎಕರೆ ಪ್ರದೇಶದಲ್ಲಿ ಭತ್ತ ಬೆಳೆ ಬೆಳೆದ ರೈತರು ಬೆಂಬಲ ಬೆಲೆ ಸಿಗದೆ ಕಂಗಾಲಾಗಿದ್ದಾರೆ. ಡಿಸೆಂಬರ್ ತಿಂಗಳಿ ನಲ್ಲಿ ಬೆಂಬಲ ಬೆಲೆ ಘೋಷಣೆಯಾ ಯಿತು. ಆದರೆ ಕೃಷಿ ಮಾರುಕಟ್ಟೆ ಸಂಸ್ಥೆ (ಆರ್.ಎಂ.ಸಿ) ಭತ್ತ ಖರಿದಿಸಲು ವಿಳಂಬ ಮಾಡಿದರು. ರೈತರು ಕಛೇರಿ ಮುಂದೆ ಪ್ರತಿನಿತ್ಯ ಕಾದು ಕಾದು ಸುಸ್ತಾದರು. ಇದ ರಿಂದ ಬೇಸತ್ತ ಹಲವು ರೈತರು ಸ್ಥಳೀಯ ಅಕ್ಕಿ ಗಿರಣಿಗೆ ಕ್ವೀಂಟಾಲ್‍ಗೆ 1200ರಿಂದ 1300ಕ್ಕೆ ಮಾರಿದರೆ, ಅದೆಷ್ಟೋ…

ಮಾದರಿ ನೀತಿ ಸಂಹಿತೆ ಪಾಲಿಸಲು ಡಿಸಿ ಸೂಚನೆ
ಕೊಡಗು

ಮಾದರಿ ನೀತಿ ಸಂಹಿತೆ ಪಾಲಿಸಲು ಡಿಸಿ ಸೂಚನೆ

March 13, 2019

ಮಡಿಕೇರಿ: ಲೋಕಸಭೆ ಚುನಾ ವಣೆ ಹಿನ್ನೆಲೆ ಚುನಾವಣಾ ಆಯೋಗದ ನಿರ್ದೇಶನದಂತೆ ಮಾದರಿ ನೀತಿ ಸಂಹಿತೆ ಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾ ಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡ ರೊಂದಿಗೆ ಮಂಗಳವಾರ ನಡೆದ ಸಭೆ ಯಲ್ಲಿ ಅವರು ಮಾತನಾಡಿದರು. ಚುನಾ ವಣಾ ಆಯೋಗವು ಮಾದರಿ ನೀತಿ ಸಂಹಿತೆ ಪಾಲಿಸುವ ಸಂಬಂಧ ಹಲವು ನಿರ್ದೇ ಶನಗಳನ್ನು ನೀಡಿದೆ. ಅದನ್ನು ಚಾಚು ತಪ್ಪದೇ ಪಾಲಿಸಬೇಕು ಎಂದರು. ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ಸ್…

ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ
ಕೊಡಗು

ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ

March 13, 2019

ಮಡಿಕೇರಿ: ಪರೀಕ್ಷೆಗೆ ಹೆದರಿಕೊಂಡು ಶಾಲಾ ಬಾಲಕಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿ ಗ್ರಾಮಾಂತರ ಠಾಣೆಯ ಹೊಸ್ಕೇರಿಯಲ್ಲಿ ನಡೆದಿದೆ. ಹೊಸ್ಕೇರಿ ನಿವಾಸಿ ಚಂದ್ರಶೇಖರ್ ಎಂಬುವರ ಪುತ್ರಿ ಜಸ್ಮಿತಾ(14) ಎಂಬಾಕೆಯೇ ಮೃತ ವಿದ್ಯಾ ರ್ಥಿನಿ. ಮರಗೋಡು ಸರಕಾರಿ ಪ್ರೌಢ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಜಸ್ಮಿತಾ ಸೋಮವಾರ ಗಣಿತ ಪರೀಕ್ಷೆ ಬರೆದಿದ್ದಳು. ಪರೀಕ್ಷೆ ಮುಗಿಸಿ ಮನೆಗೆ ಬಂದ ಆಕೆ ಡೆತ್‍ನೋಟ್ ಬರೆದಿಟ್ಟು ಮನೆಯ ಹಿಂಬದಿಯಲ್ಲಿದ್ದ ಕೆರೆಗೆ ಹಾರಿ ಸಾವಿಗೆ ಶರಣಾಗಿದ್ದಾಳೆ. ಸಾವಿಗೂ ಮುನ್ನ ಬರೆದ ಡೆತ್‍ನೋಟ್‍ನಲ್ಲಿ…

ಜೆಡಿಎಸ್‍ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ
ಕೊಡಗು

ಜೆಡಿಎಸ್‍ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ

March 13, 2019

ಮಡಿಕೇರಿ: ಕೊಡಗು ಜಿಲ್ಲೆ ಯಲ್ಲಿ ತಳಮಟ್ಟದಿಂದ ಜೆಡಿಎಸ್ ಪಕ್ಷ ವನ್ನು ಕಟ್ಟಿ ಬೆಳೆಸಿದ್ದು, ಪಕ್ಷಕ್ಕೆ ರಾಜೀ ನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ, ಜಿಲ್ಲಾ ಜೆಡಿಎಸ್ ಮುಖಂಡ ಬಿ.ಎ. ಜೀವಿಜಯ ಸ್ಪಷ್ಟ ಪಡಿಸಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷರ ನೇಮಕ ಸಂಬಂಧ ಅಸಮಾಧಾನಗೊಂಡ ಜೀವಿಜಯ, ಸೋಮವಾರ ಪಕ್ಷಕ್ಕೆ ರಾಜಿನಾಮೆ ಸಲ್ಲಿ ಸುವುದಾಗಿ ಹೇಳಿಕೆ ನೀಡಿದ್ದರು. ಇದೀಗ ಪಕ್ಷಕ್ಕೆ ರಾಜೀ ನಾಮೆ ಸಲ್ಲಿಸುವ ಪ್ರಮೇ ಯವೇ ಇಲ್ಲವೆಂದು ಹೇಳುವ ಮೂಲಕ “ಯೂ ಟರ್ನ್” ಹೊಡೆದಿದ್ದಾರೆ. ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ….

1 56 57 58 59 60 187
Translate »