ಮಡಿಕೇರಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿ ರುವುದರಿಂದ ಕೊಡಗು-ಮೈಸೂರು ಕ್ಷೇತ್ರದ ಮೈತ್ರಿ ಅಭ್ಯ ರ್ಥಿಯ ಗೆಲುವಿಗೆ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಕಾರ್ಯ ನಿರ್ವ ಹಿಸಬೇಕೆ ಹೊರತು, ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಯಾರೂ ಗೊಂದಲ ಸೃಷ್ಟಿಸಬಾರದು ಎಂದು ಜಾತ್ಯಾತೀತ ಜನತಾದಳದ ನೂತನ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು ಜಿಲ್ಲಾಧ್ಯಕ್ಷ ಸ್ಥಾನದ ಜವಬ್ದಾ ರಿಯನ್ನು ನನಗೆ ನೀಡಿದ್ದು, ಹಿರಿಯರ ಆಜ್ಞೆಯನ್ನು ಪಾಲಿಸು ವುದು ನನ್ನ ಕರ್ತವ್ಯವಾಗಿದೆ. ವರಿಷ್ಠರ ಸೂಚನೆಯಂತೆ ನಾನು ಜಿಲ್ಲಾಧ್ಯಕ್ಷ…
ಇತಿಹಾಸ ಬರೆಯುವುದಕ್ಕಿಂತ ಅಧ್ಯಯನಶೀಲರಾಗುವುದು ಅಗತ್ಯ
March 13, 2019ವಿರಾಜಪೇಟೆ: ಜಗತ್ತಿನ ಇತಿ ಹಾಸ ತಿಳಿದುಕೊಳ್ಳುವುದಕ್ಕಿಂತ ಮೊದಲು ತನ್ನ ಪರಿಸರದ ಇತಿಹಾಸದ ಅರಿವನ್ನು ಪಡೆದುಕೊಂಡು ನಂತರ ಇತಿಹಾಸ ಅಧ್ಯ ಯನ ಮಾಡುವುದರಿಂದ ನಮ್ಮಲ್ಲಿರುವ ತಪ್ಪು ಗ್ರಹಿಕೆಯನ್ನು ಸರಿಪಡಿಸಿಕೊಳ್ಳ ಬಹುದು ಎಂದು ಅರಮೇರಿ ಕಳಂಚೇರಿ ಮಠಾಧಿಶರಾದ ಶ್ರೀ ಶಾಂತಮಲ್ಲಿ ಕಾರ್ಜುನ ಸ್ವಾಮೀಜಿ ಅಭಿಪ್ರಾಯಪಟ್ಟರು. ವಿರಾಜಪೇಟೆ ಸಮೀಪದ ಅರಮೇರಿಯ ಕಳಂಚೇರಿ ಮಠದ ಸಭಾಂಗಣದಲ್ಲಿ ನಡೆದ ಹೊಂಬೆಳಕು ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ ಶಿಶಿಲ ಅವರ ‘ದೊಡ್ಡ ವೀರ ರಾಜೇಂದ್ರ’ ಎಂಬ ಐತಿಹಾಸಿಕ ಕೃತಿ ಯನ್ನು ಬಿಡುಗಡೆಗೊಳಿಸಿದ ಮಾತನಾ ಡಿದ ಅವರು, ದೊಡ್ಡ…
ಹಳೆ ದ್ವೇಷ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ
March 13, 2019ಮಡಿಕೇರಿ: ಹಳೇ ದ್ವೇಷದ ಹಿನ್ನಲೆಯಲ್ಲಿ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಇಂದು ಸಂಜೆ ಪಟ್ಟಣ ದಲ್ಲಿ ನಡೆದಿದೆ. ಮಡಿಕೇರಿ ಪುಟಾಣಿನಗರ ಬಡಾವಣೆಯ ನಿವಾಸಿ ಶರತ್ ಹಲ್ಲೆಗೊಳಗಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖ ಲಿಸಲಾಗಿದೆ, ಆರೋಪಿ ಸುಜಿತ್ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಘಟನೆ ವಿವರ: ಶರತ್ ಹಾಗೂ ಸುಜಿತ್ ಒಂದೇ ಬಡಾವಣೆಯ ನಿವಾಸಿಗಳಾಗಿದ್ದು, ಗೆಳೆಯರಾಗಿದ್ದರು. ಈ ನಡುವೆ ಸುಜಿತ್ ಸಹೋದರಿ ಬೇರೊಬ್ಬ ಹುಡುಗನನ್ನು ಪ್ರೀತಿಸಿ ಮದುವೆಯಾಇದ್ದಳು. ಆ ಹುಡು ಗನಿಗೆ ಮದುವೆಯಾಗಲು ಶರತ್…
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧೆಗೆ ಆಗ್ರಹ
March 13, 2019ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸೇವಾದಳ ಯುವ ಬ್ರಿಗೇಡ್ ಅಧ್ಯಕ್ಷ ಮಜೀದ್ ಇನಾಯತ್ ಖಾನ್ ಒತ್ತಾಯಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಲ್ಲಿ ಲೋಕಸಭಾ ಅಭ್ಯರ್ಥಿ ಗಳನ್ನು ಕಣಕ್ಕಿಳಿಸುತ್ತಿರುವ ಸಂದರ್ಭದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು ಎಂದು ಮನವಿ ಮಾಡಿದರಲ್ಲದೆ, ಕಾಂಗ್ರೆಸ್ ನಿಂದ ಯಾರನ್ನೇ ಕಣಕ್ಕಿಳಿಸಿದರೂ ಅವರ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರಲ್ಲದೆ, ಒಂದು…
ಮಕ್ಕಳ ವಿಕಲತೆ ದೂರ ಮಾಡಲು ಪೋಲಿಯೋ ಲಸಿಕೆ ಪೂರಕ
March 11, 2019ಮಡಿಕೇರಿ: ಐದು ವರ್ಷ ದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸುವ ಮೂಲಕ ಮಕ್ಕಳನ್ನು ವಿಕಲತೆಯಿಂದ ದೂರ ಮಾಡಿ ಎಂದು ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಕರೆ ನೀಡಿದ್ದಾರೆ. ನಗರದ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಶಿಶುಗಳಿಗೆ ಪೋಲಿಯೋ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಯನ್ನು ಕಡ್ಡಾಯ ವಾಗಿ ಹಾಕಿಸಬೇಕು ಎಂದು ಕಾವೇರಮ್ಮ ಸೋಮಣ್ಣ ಅವರು ಮನವಿ ಮಾಡಿದರು. ಪೋಲಿಯೋ ಸಂಬಂಧಿಸಿದಂತೆ…
ವಿರಾಜಪೇಟೆಯಲ್ಲಿ ಮಾದರಿ ನ್ಯಾಯಾಲಯ ಕಾರ್ಯಕ್ರಮ
March 11, 2019ವಿರಾಜಪೇಟೆ: ದೇಶದಲ್ಲಿ ಕಾನೂನಿಗೆ ಸಂವಿಧಾನವೇ ಶ್ರೇಷ್ಠ. ನಾವು ಗಳು ಸಂವಿಧಾನದ ಆಶಯಕ್ಕೆ ಪೂರಕವಾ ಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾ ಧೀಶ ಡಿ.ಆರ್.ಜಯಪ್ರಕಾಶ್ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ, ಕೆವಿಜಿ ಕಾನೂನು ಕಾಲೇಜು ಸುಳ್ಯ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ರಾಜ್ಯಶಾಸ್ತ್ರ ವಿಭಾಗದಿಂದ ಆಯೋಜಿಸಲಾಗಿದ್ದ ‘ಮಾದರಿ ನ್ಯಾಯಾ ಲಯ ಕಾರ್ಯಕ್ರಮ’ವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನ್ಯಾಯಾಧೀಶ ಜಯಪ್ರಕಾಶ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಕಾನೂನಿನ ಅರಿವು ಇದ್ದಲ್ಲಿ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು. ಆದ್ದರಿಂದ ಪ್ರತಿಯೊಬ್ಬರಿಗೂ ಕಾನೂನಿನ ಅವಶ್ಯಕತೆ…
ಏ.14ರಿಂದ ಹಾಕಿ ಚಾಂಪಿಯನ್ಸ್ ಲೀಗ್ ಟೂರ್ನಿ
March 11, 2019ಗೋಣಿಕೊಪ್ಪಲು: ಕಾಕೋ ಟುಪರಂಬು ಶಾಲಾ ಮೈದಾನದಲ್ಲಿ ಏ.14 ರಿಂದ ಎರಡು ಪ್ರತ್ಯೇಕ ಹಾಕಿ ಟೂರ್ನಿ ನಡೆಯಲಿದ್ದು, ಕೂರ್ಗ್ ಹಾಕಿ ಚಾಂಪಿಯ ನ್‍ಶಿಪ್ ಹಾಗೂ ಚಾಂಪಿಯನ್ಸ್ ಲೀಗ್ ಟ್ರೋಫಿ ಟೂರ್ನಿ ಮೂಲಕ ಹಾಕಿ ಪ್ರಿಯರಿಗೆ ಹಾಕಿ ರಸದೌತಣ ನೀಡಲು ಹಾಕಿ ಕೂರ್ಗ್ ಸಮಿತಿ ನಿರ್ಧರಿಸಿತು. ಕಾಕೋಟುಪರಂಬು ಸ್ಪೋಟ್ರ್ಸ್ ಕ್ಲಬ್ ಸಭಾಂಗಣದಲ್ಲಿ ಹಾಕಿಕೂರ್ಗ್ ವತಿಯಿಂದ ನಡೆದ ಟೂರ್ನಿ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ, 2 ಹಂತಗಳ ಟೂರ್ನಿ ನಡೆಸಲು ನಿರ್ಧರಿಸಲಾಯಿತು. ಮೊದಲ ಹಂತದಲ್ಲಿ ಕೊಡವ ಕುಟುಂಬಗಳ ನಡುವೆ…
ಸಿದ್ದಗಂಗಾ ಶ್ರೀಗಳು ಜೀವನ ಮೌಲ್ಯಗಳ ಪ್ರತೀಕ
March 11, 2019ಮಡಿಕೇರಿ: ರಾಮಕೃಷ್ಣ ಪರ ಮಹಂಸರ ತರುವಾಯ ಕಣ್ಣಿಗೆ ಕಾಣುವ ದೇವರಾಗಿ ಜೀವಿಸಿದ್ದವರು ತುಮಕೂರಿನ ಸಿದ್ದಗಂಗಾ ಶ್ರೀಗಳಾದ ಶಿವಕುಮಾರ ಸ್ವಾಮೀಜಿಗಳು ಎಂದು ಅರಮೇರಿ ಕಳಂ ಚೇರಿ ಮಠಾಧೀಶ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬಣ್ಣಿಸಿದರು. ನಗರದ ಮಹದೇವಪೇಟೆಯಲ್ಲಿನ ಶ್ರೀ ಬಸವೇಶ್ವರ ದೇವಾಲಯ ಸಮಿತಿ ಮತ್ತು ಅಕ್ಕನ ಬಳಗದ ವತಿಯಿಂದ ಆಯೋಜಿ ಸಿದ್ದ ಶ್ರೀ ಸಿದ್ದಗಂಗಾ ಶಿವಕುಮಾರ ಮಹಾ ಸ್ವಾಮೀಜಿ ಸಂಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅರಮೇರಿ ಕಳಂಚೇರಿ ಮಠಾ ಧೀಶರು, ಸಾಮಾಜಿಕ ಕ್ರಾಂತಿ, ಜೀವನ ಮೌಲ್ಯಗಳಿಗೆ ಹೆಸರುವಾಸಿಯಾಗಿದ್ದ ಸಿದ್ದ ಗಂಗಾ ಶ್ರೀಗಳು ಇತಿಹಾಸದ…
ನೆರೆ ಸಂತ್ರಸ್ತರಿಗೆ ಮುಸ್ಲಿಂ ಸಂಘದ ನೆರವು
March 11, 2019ವಿರಾಜಪೇಟೆ: ಕೊಡಗಿನಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರಕೃತಿ ವಿಕೋಪದ ಸಂತ್ರ ಸ್ತರಿಗೆ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದಿಂದ 1,25,000 ರೂ. ನೆರವಿನ ಚೆಕ್ಕನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪರಿಹಾರ ನಿಧಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಆರ್. ಮೊಹ್ಮದ್ ಶುಹೇಬ್, ಉಪಾಧ್ಯಕ್ಷ ಕನ್ನಡಿಯಂಡ ಎ.ಜುಬೇರ್, ನಿರ್ದೇಶಕರುಗಳಾದ ಎಸ್.ಹೆಚ್.ಮೈನೂದ್ಧಿನ್, ಎಂ.ಎಸ್.ಮೊಹ್ಮದ್ ಶಫಿ, ಎಂ.ಎ.ಜಿಯಾವುಲ್ಲಾ, ಎಂ.ಎ.ಯೂಸುಫ್, ಜೆ.ಎಸ್.ಸಮೀವುಲ್ಲಾ, ಎ.ಕೆ.ಜಬೀವುಲ್ಲಾ, ತಸ್ನಿಂ ಅಕ್ತರ್, ಡಿ.ಎಂ.ಮನ್ಸೂರ್ ಆಲಿ, ವ್ಯವಸ್ಥಾಪಕ ಕೆ.ಐ.ಮುಕ್ತಾರ್ ಅಹ್ಮದ್, ಲೆಕ್ಕಿಗರಾದ ಎಂ.ಜಿ.ಜಾವಿದ್ ಅವರುಗಳು…
ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಸ್ತ್ರೀ ಪಾತ್ರ ಪ್ರಮುಖ
March 10, 2019ಕುಶಾಲನಗರದಲ್ಲಿ ವಚನಕ್ರಾಂತಿ ಚಿಂತನಾ ಗೋಷ್ಠಿಯಲ್ಲಿ ಶ್ರೀಸ್ವತಂತ್ರ ಬಸವಲಿಂಗ ಸ್ವಾಮೀಜಿ ನುಡಿ ಕುಶಾಲನಗರ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕ, ಕದಳಿ ಮಹಿಳಾ ವೇದಿಕೆ ಕೊಡಗು, ಗ್ರಾಮ ಪಂಚಾಯಿತಿ, ಶ್ರೀ ಮಂಟಿಗಮ್ಮ ಸೇವಸ್ಥಾನ ಸಮಿತಿ, ಅಕ್ಕಮಹಾದೇವಿ ಮಹಿಳಾ ಸಮಾಜ, ಸ್ತ್ರೀಶಕ್ತಿ ಸಂಘಗಳ ಸಂಯು ಕ್ತಾಶ್ರಯದಲ್ಲಿ ಶಿರಂಗಾಲ ಉಮಾಮಹೇ ಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ಜಿಲ್ಲಾಮಟ್ಟದ ಸ್ತ್ರೀ ಅಸ್ಮಿತೆ ಮತ್ತು ವಚನ ಕ್ರಾಂತಿ ಚಿಂತನಾ ಗೋಷ್ಠಿ ನಡೆಯಿತು. ಕಾರ್ಯಕ್ರಮ…