ಕೊಡಗು

‘ಸರ್ಜಿಕಲ್ ಸ್ಟ್ರೈಕ್’ಗೆ ಜಿಲ್ಲಾದ್ಯಂತ ವಿಜಯೋತ್ಸವ
ಕೊಡಗು

‘ಸರ್ಜಿಕಲ್ ಸ್ಟ್ರೈಕ್’ಗೆ ಜಿಲ್ಲಾದ್ಯಂತ ವಿಜಯೋತ್ಸವ

February 27, 2019

ಪಟಾಕಿ ಸಿಡಿಸಿ ಸಂಭ್ರಮಿಸಿದ ವಿವಿಧ ಸಂಘಟನೆಯ ಕಾರ್ಯಕರ್ತರು ಮಡಿಕೇರಿ: ಪುಲ್ವಾಮದಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಮಂಗಳವಾರ ಮುಂಜಾನೆ ಭಾರತೀಯ ವಾಯುಪಡೆ ನಡೆಸಿದ 2ನೇ ಸರ್ಜಿಕಲ್ ಸ್ಟ್ರೈಕ್‍ಗೆ ಜಿಲ್ಲೆಯ ವಿವಿಧೆಡೆ ವಿವಿಧ ಸಂಘ-ಸಂಸ್ಥೆಗಳಿಂದ ವಿಜಯೋತ್ಸವ ಆಚರಿಸಿ, ಭಾರತೀಯ ಸೇನಾ ಪಡೆಗೆ ಅಭಿನಂದನೆ ಸಲ್ಲಿಸಲಾಯಿತು. ಮಡಿಕೇರಿ ವರದಿ: ದಾಳಿಗೆ ಭಾರತದ ವಾಯು ಪಡೆ ನಡೆಸಿದ ಸರ್ಜಿಕಲ್ ಸ್ಟ್ರೈಕ್‍ಗೆ ಹರ್ಷ ವ್ಯಕ್ತಪಡಿಸಿದ ಬಿಜೆಪಿ ಮತ್ತು ವಿವಿಧ ಹಿಂದೂ ಪರ ಸಂಘಟನೆಗಳು ಮಡಿಕೇರಿ ಯಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ನಗರದ ಇಂದಿರಾ…

ಪಾಕ್‍ಗೆ ತಕ್ಕ ಪ್ರತ್ಯುತ್ತರ: ಮೇಜರ್ ಬಿದ್ದಂಡ ನಂದಾ
ಕೊಡಗು

ಪಾಕ್‍ಗೆ ತಕ್ಕ ಪ್ರತ್ಯುತ್ತರ: ಮೇಜರ್ ಬಿದ್ದಂಡ ನಂದಾ

February 27, 2019

ಮಡಿಕೇರಿ: ಕಾಶ್ಮೀರದ ಪುಲ್ವಾಮ ದಲ್ಲಿ ಉಗ್ರರ ದಾಳಿಯಲ್ಲಿ ಬಲಿಯಾದ ಭಾರತೀಯ ಸೈನಿಕರ ಹತ್ಯೆಗೆ ಭಾರತ ವಾಯು ಪಡೆ ದಾಳಿ ನಡೆಸುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಿರುವುದು ಹೆಮ್ಮೆ ತಂದಿದೆ ಎಂದು ನಿವೃತ್ತ ಮೇಜರ್ ಬಿದ್ದಂಡ ನಂದಾ ಸಂತಸ ವ್ಯಕ್ತಪಡಿಸಿದ್ದಾರೆ. ‘ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಅವರು, ಮೀರಾಜ್ ಯುದ್ಧ ವಿಮಾನಗಳ ಪೈಲಟ್‍ಗಳು ಈ ಕಾರ್ಯಾಚರಣೆಯ ನಿಜವಾದ ಹೀರೊಗಳೆಂದು ಬಣ್ಣಿಸಿದರು. ಫ್ರಾನ್ಸ್‍ನ ಡಸಾಲ್ಟ್ ಕಂಪೆನಿ ನಿರ್ಮಿತ ಮೀರಾಜ್ ಯುದ್ಧ ವಿಮಾನಗಳನ್ನು ಈ ಕಾರ್ಯಾಚರ ಣೆಗೆ ಬಳಸಿಕೊಂಡಿದ್ದು, ಬಹುದೊಡ್ಡ ಯಶಸ್ಸು…

‘ಕಾವೇರಿ’ ತಾಲೂಕು ಕೇಂದ್ರಕ್ಕೆ ರಾಜ್ಯ ಸರ್ಕಾರ ಅಸ್ತು
ಕೊಡಗು

‘ಕಾವೇರಿ’ ತಾಲೂಕು ಕೇಂದ್ರಕ್ಕೆ ರಾಜ್ಯ ಸರ್ಕಾರ ಅಸ್ತು

February 27, 2019

ಕುಶಾಲನಗರ: ಎರಡು ದಶಕದ ಕನಸಾದ ‘ಕಾವೇರಿ’ ತಾಲೂಕು ಹೋರಾಟಕ್ಕೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಸಿರು ನಿಶಾನೆ ತೋರಿಸಿದ್ದು, ಫೆ.28 ರಂದು ಕುಶಾಲನಗರಕ್ಕೆ ಬಂದು ಅಧಿಕೃತವಾಗಿ ಘೋಷಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಹೋರಾಟ ಕೇಂದ್ರೀಯ ಸಮಿತಿ ಪದಾಧಿಕಾರಿ ಗಳು ಹಾಗೂ ಸಾರ್ವಜನಿಕರು ಸಂಭ್ರಮಾಚರಿಸಿದರು. ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಂಗಳವಾರ ಸಂಜೆ ಸಮಾವೇಶಗೊಂಡ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನಿಸಿ ವಿಜಯೋತ್ಸವ ಆಚರಿಸಿದರು. ತಾಲೂಕು ಹೋರಾಟದ ಕನಸನ್ನು ನನಸಾಗಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ…

ನಕ್ಸಲ್ ಚಟುವಟಿಕೆಗೆ ಕೆಲ ಪರಿಸರವಾದಿಗಳ ಪರೋಕ್ಷ ಬೆಂಬಲ
ಕೊಡಗು

ನಕ್ಸಲ್ ಚಟುವಟಿಕೆಗೆ ಕೆಲ ಪರಿಸರವಾದಿಗಳ ಪರೋಕ್ಷ ಬೆಂಬಲ

February 26, 2019

ಶಾಸಕ ಕೆ.ಜಿ. ಬೋಪಯ್ಯ ಗಂಭೀರ ಆರೋಪ ಗೋಣಿಕೊಪ್ಪಲು: ಅಭಿವೃದ್ಧಿ ಕಾರ್ಯಗಳಿಗೆ ವಿರೋಧ ವ್ಯಕ್ತಪಡಿಸುವ ಕೆಲವು ಪರಿಸರವಾದಿಗಳು ಪರೋಕ್ಷವಾಗಿ ನಕ್ಸಲ್ ಚಟುವಟಿಕೆಯನ್ನು ಪ್ರೋತ್ಸಾಹಿಸಿ ದಂತಾಗಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಗಂಭೀರ ಆರೋಪ ಮಾಡಿದರು. ಸೇವ್ ಕೊಡಗು ಸಂಘಟನೆ ವತಿಯಿಂದ ನಕಲಿ ಪರಿಸರವಾದಿಗಳ ವಿರುದ್ದ ಪಟ್ಟಣ ದಲ್ಲಿ ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿ ಯಲ್ಲಿ ಮಾತನಾಡಿದ ಅವರು, ಪರಿಸರ ವಾದಿಗಳಿಂದ ಜಿಲ್ಲೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ವಾಹನ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಿದೆ. ಇದರಿಂದ ರಸ್ತೆ ಅಭಿವೃಧ್ಧಿ ಅವಶ್ಯಕವಾಗಿದೆ. ಇದಕ್ಕೆ ವಿರೋಧ…

ಫೆ.28 ರಂದು ಮುಖ್ಯಮಂತ್ರಿಗಳ ಕೊಡಗು  ಜಿಲ್ಲಾ ಪ್ರವಾಸ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ
ಕೊಡಗು

ಫೆ.28 ರಂದು ಮುಖ್ಯಮಂತ್ರಿಗಳ ಕೊಡಗು ಜಿಲ್ಲಾ ಪ್ರವಾಸ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

February 26, 2019

ಮಡಿಕೇರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಫೆ.28 ರಂದು ಕೊಡಗು ಜಿಲ್ಲೆಗೆ ಆಗಮಿಸಿ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ನಿರ್ಮಿಸಿರುವ ಮನೆಗಳನ್ನು ಹಸ್ತಾಂತರಿಸಲಿದ್ದಾರೆ. ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳು ವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಮುಖ್ಯಮಂತ್ರಿ ಅವರ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಸಿದ್ಧತೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….

ಪೇದೆ ಮೇಲೆ ಹಲ್ಲೆ: ಸಹೋದರರ ಬಂಧನ
ಕೊಡಗು

ಪೇದೆ ಮೇಲೆ ಹಲ್ಲೆ: ಸಹೋದರರ ಬಂಧನ

February 26, 2019

ಕುಶಾಲನಗರ: ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆತಂದ ಆರೋಪಿಗಳಿಬ್ಬರು ಕರ್ತವ್ಯ ನಿರತ ಪೆÇಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಘಟನೆಯೊಂದಕ್ಕೆ ಸಂಬಂಧಿಸಿದಂತೆ ಕೂಡುಮಂಗಳೂರು ಗ್ರಾಪಂ ಸದಸ್ಯ ಸುರೇಶ ಮತ್ತು ಆತನ ಸಹೋದರ ಸ್ವಾಮಿ ವಿರುದ್ಧ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಂಡು ಬಂಧಿಸಲಾಗಿದ್ದು, ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಘಟನೆ ವಿವರ: ಆರೋಪಿಗಳಿಬ್ಬರು ಮದ್ಯಪಾನ ಮಾಡಿ ನೆರೆಮನೆಯವ ರೊಂದಿಗೆ ಗಲಾಟೆ ಮಾಡಿ ಮಹಿಳೆ ಯೊಂದಿಗೆ ಅನುಚಿತವಾಗಿ ವರ್ತಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು…

ಪಾಲಿಬೆಟ್ಟದಲ್ಲಿ ಚಿನ್ನ-ಬೆಳ್ಳಿ ವರ್ತಕರ ರಾಜ್ಯ ಸಮ್ಮೇಳನ
ಕೊಡಗು

ಪಾಲಿಬೆಟ್ಟದಲ್ಲಿ ಚಿನ್ನ-ಬೆಳ್ಳಿ ವರ್ತಕರ ರಾಜ್ಯ ಸಮ್ಮೇಳನ

February 26, 2019

ಸಿದ್ದಾಪುರ: ಚಿನ್ನ ಬೆಳ್ಳಿ ವರ್ತಕರಿಗೆ ಹಾಗೂ ಕೆಲಸಗಾರರಿಗೆ ಇತ್ತೀಚಿನ ಕಾನೂನುಗಳು, ತಂತ್ರಜ್ಞಾನ ಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಕರ್ನಾಟಕ ಚಿನ್ನಬೆಳ್ಳಿ ವರ್ತಕರ ಒಕ್ಕೂಟದ ವತಿಯಿಂದ ರಾಜ್ಯಾ ದ್ಯಂತ ‘ಸ್ವರ್ಣ ಜ್ಞಾನ’ ಕಾರ್ಯಾಗಾರಗಳನ್ನು ಆಯೋ ಜಿಸಲಾಗುತ್ತಿದ್ದು, ಇರದ ಭಾಗವಾಗಿ ರಾಜ್ಯದ 4ನೇ ಸಮ್ಮೇಳನ ಹಾಗೂ ಕಾರ್ಯಾಗಾರ ಪಾಲಿಬೆಟ್ಟದ ಕೂರ್ಗ್ ಕ್ಲಿಪ್ಸ್ ರೆಸಾರ್ಟ್‍ನಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಚಿನ್ನಬೆಳ್ಳಿ ವರ್ತಕರ ಒಕ್ಕೂಟದ ಸಲಹಾ ಸಮಿತಿ ಅಧ್ಯಕ್ಷ ಸುಮೇಶ್ ವಧೇರಾ ಸಮ್ಮೇಳನ ದಲ್ಲಿ ಮಾತನಾಡಿ, ಈಗಾಗಲೇ ರಾಜ್ಯದ ಮೂರು ಜಿಲ್ಲೆಗಳಲ್ಲಿ…

ಕುಪ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಉದ್ಘಾಟನೆ
ಕೊಡಗು

ಕುಪ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಉದ್ಘಾಟನೆ

February 24, 2019

ತಿ.ನರಸೀಪುರ: ಗ್ರಾಮೀಣ ಪ್ರದೇಶಗಳ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಉತ್ತಮವಾದ ಸರ್ಕಾರಿ ವೈದ್ಯಕೀಯ ಸೇವೆಯನ್ನು ಕಲ್ಪಿಸಲು ಪ್ರಾಥ ಮಿಕ ಆರೋಗ್ಯ ಕೇಂದ್ರಗಳಿಗೆ ಸುಸಜ್ಜಿತ ಅತ್ಯಾಧುನಿಕ ಶೈಲಿಯ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಡಾ.ಎಸ್.ಯತೀಂದ್ರ ಹೇಳಿದರು. ವರುಣ ವಿಧಾನಸಭಾ ಕ್ಷೇತ್ರದ ತಾಲೂಕಿನ ಕುಪ್ಯ ಗ್ರಾಮದ ಹೊರವಲಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ವಿಭಾಗದಿಂದ 1.16 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡವನ್ನು ಗುರುವಾರ ಸಂಜೆ ಉದ್ಘಾಟಿಸಿದ ನಂತರ…

ಹಾದಿ ತಪ್ಪುತ್ತಿರುವ ವಿದ್ಯಾವಂತರು: ಸರ್ಪಭೂಷಣ ಮಠಾಧೀಶ ಶ್ರೀಮಲ್ಲಿಕಾರ್ಜುನ ಸ್ವಾಮೀಜಿ ಆತಂಕ
ಕೊಡಗು

ಹಾದಿ ತಪ್ಪುತ್ತಿರುವ ವಿದ್ಯಾವಂತರು: ಸರ್ಪಭೂಷಣ ಮಠಾಧೀಶ ಶ್ರೀಮಲ್ಲಿಕಾರ್ಜುನ ಸ್ವಾಮೀಜಿ ಆತಂಕ

February 24, 2019

ಸೋಮವಾರಪೇಟೆ: ಇಂದಿನ ಸಮಾಜದಲ್ಲಿ ವಿದ್ಯಾವಂತರೇ ಹಾದಿ ತಪ್ಪುತ್ತಿರುವುದು ವಿಷಾದನೀಯ ಎಂದು ಬೆಂಗಳೂರು ಸರ್ಪಭೂಷಣ ಮಠಾ ಧೀಶರಾದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು. ಇಲ್ಲಿನ ಮಸಗೋಡು ಚೆನ್ನಮ್ಮ ಟ್ರಸ್ಟ್ ಆಶ್ರಯದಲ್ಲಿ ಮಸಗೋಡು ಚೆನ್ನಮ್ಮ ಆಂಗ್ಲ ಮಾಧ್ಯಮ ಪ್ರೌಢಶಾಲೆ ಆವರಣದಲ್ಲಿ ಆಯೋ ಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂ ಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಅತ್ಯವಶ್ಯಕ. ಹಾಗೆಯೇ ಓದಿನ ಜೊತೆಗೆ ಬುದ್ಧಿವಂತಿಕೆಯೂ ಬೇಕು ಎಂದರು. ಹೀಗೆ ಬುದ್ಧೊವಂತಿಕೆ ಮತ್ತು ಶಿಕ್ಷಣ ಪಡೆದವರೇ ಹಾದಿ ತಪ್ಪುತ್ತಿರುವುದು…

ಹುಂಡಿ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಚಾಲನೆ
ಕೊಡಗು

ಹುಂಡಿ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಚಾಲನೆ

February 24, 2019

ಸಿದ್ದಾಪುರ: ಜಿಪಂ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಚೆನ್ನಯ್ಯನ ಕೋಟೆ ಜಿಪಂ ಕ್ಷೇತ್ರ ವ್ಯಾಪ್ತಿಯ ಹುಂಡಿ ಗ್ರಾಮದಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ 50 ಸಾವಿರ ಲೀಟರ್ ಸಾಮಥ್ರ್ಯದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ತಾಪಂ ಮಾಜಿ ಸದಸ್ಯ ಸಿ.ಎಂ.ಹಂಸ ಚಾಲನೆ ನೀಡಿದರು. ಬಳಿಕ ಮಾತನಾಡಿ, ಬಹುದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಗ್ರಾಮದಲ್ಲಿ ಇರುವುದನ್ನು ಮನಗಂಡು 16 ಲಕ್ಷ ವೆಚ್ಚದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಮುಂದಾಗಿದೆ. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಯೋಗೇಶ್ ಮಾತನಾಡಿ, ಈ ಭಾಗದಲ್ಲಿ ಕುಡಿಯುವ ನೀರು,…

1 62 63 64 65 66 187
Translate »