ಕೊಡಗು

ಕಿಸಾನ್ ಸಮ್ಮಾನ್ ಯೋಜನೆಯಿಂದ ರೈತರಿಗೆ ಹೆಚ್ಚು ಪ್ರಯೋಜನ
ಕೊಡಗು

ಕಿಸಾನ್ ಸಮ್ಮಾನ್ ಯೋಜನೆಯಿಂದ ರೈತರಿಗೆ ಹೆಚ್ಚು ಪ್ರಯೋಜನ

February 24, 2019

ಗೋಣಿಕೊಪ್ಪಲು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಣ್ಣ ಹಾಗೂ ಅತೀಸಣ್ಣ ರೈತರನ್ನು ಕೃಷಿಯಲ್ಲಿ ಪ್ರೋತ್ಸಾ ಹಿಸಲು ಜಾರಿಗೆ ತಂದಿರುವ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಸಣ್ಣ ಬೆಳೆಗಾರರಿಗೆ ಹೆಚ್ಚು ಪ್ರಯೋಜನಕಾರಿ ಎಂದು ಶಾಸಕ ಕೆ. ಜಿ. ಬೋಪಯ್ಯ ತಿಳಿಸಿದರು. ಇಲ್ಲಿನ ಕೃಷಿ ವಿಜ್ಞಾನ ಕೇಂದ್ರದ ವತಿ ಯಿಂದ ಆಯೋಜಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಉದ್ಘಾಟನೆಯ ನೇರ ಪ್ರಸಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಮಾಜಿ ಪ್ರಧಾನಿ…

ಅಭಿವೃದ್ಧಿ ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿ ಪಾತ್ರ ಹಿರಿದು
ಕೊಡಗು

ಅಭಿವೃದ್ಧಿ ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿ ಪಾತ್ರ ಹಿರಿದು

February 24, 2019

ಮಡಿಕೇರಿ: ಯುವ ಜನಾಂ ಗವು ಸಾಕಷ್ಟು ಜವಾಬ್ದಾರಿಯನ್ನು ಹೊಂದಿದ್ದು, ಇಂದಿನ ಯುವಕರಿಗೆ ಸರಿಯಾದ ಮಾರ್ಗ ದರ್ಶನ ನೀಡಬೇಕು. ಭಾರತದ ಗಡಿ ಯಲ್ಲಿ ರಕ್ಷಣೆ ಮಾಡುತ್ತಿರುವ ಯೋಧರು ಕೂಡ ಯುವಜನರಾಗಿದ್ದು, ಅವರನ್ನು ಸ್ಮರಿಸಬೇಕಿದೆ. ಭವ್ಯ ರಾಷ್ಟ್ರದ ನಿರ್ಮಾ ಣಕ್ಕೆ ಯುವ ಶಕ್ತಿಯ ಪಾತ್ರ ಮಹತ್ತರ ಎಂದು ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟರು. ನೆಹರು ಯುವ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಶುಕ್ರವಾರ ನಡೆದ “ಜಿಲ್ಲಾ ಯುವ ಸಮ್ಮೇಳನ, ಕಾರ್ಯಾಗಾರ,…

ಸಿದ್ದಾಪುರಲ್ಲಿ ರೈತ ಸಂಘದ ಸಭೆ: ಅಮಾಯಕ ಕಾರ್ಮಿಕರ ಮೇಲೆ ಹಲ್ಲೆ ಸಲ್ಲ
ಕೊಡಗು

ಸಿದ್ದಾಪುರಲ್ಲಿ ರೈತ ಸಂಘದ ಸಭೆ: ಅಮಾಯಕ ಕಾರ್ಮಿಕರ ಮೇಲೆ ಹಲ್ಲೆ ಸಲ್ಲ

February 24, 2019

ಗೋಣಿಕೊಪ್ಪಲು: ಸಿದ್ದಾಪು ರದ ತೋಟದಲ್ಲಿ ನಡೆದ ಸಂಧ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಯಾಗುವಂತೆ ಇಲಾಖೆ ಕ್ರಮ ವಹಿಸಬೇಕು. ಈ ಪ್ರಕರ ಣಕ್ಕೆ ಸಂಬಂಧಿಸಿದಂತೆ ಅಮಾಯಕ ಕಾರ್ಮಿ ಕರ ಮೇಲೆ ಹಲ್ಲೆ ಪ್ರಯತ್ನ ನಡೆಯಬಾ ರದು, ಬೆಳೆಗಾರರು ಹಾಗೂ ಕಾರ್ಮಿಕರ ನಡುವೆ ಇರುವ ಉತ್ತಮ ಬಾಂಧವ್ಯವನ್ನು ಹಾಳು ಮಾಡದಂತೆ ಎಚ್ಚರ ವಹಿಸಬೇ ಕೆಂದು ರೈತ ಸಂಘ ಆಗ್ರಹಿಸಿದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ…

ಚೌಡ್ಲು ಬೆಟ್ಟಕ್ಕೆ ಬೆಂಕಿ; ಮೂರು ಎಕರೆ ಕುರುಚಲು ಕಾಡು ಭಸ್ಮ
ಕೊಡಗು

ಚೌಡ್ಲು ಬೆಟ್ಟಕ್ಕೆ ಬೆಂಕಿ; ಮೂರು ಎಕರೆ ಕುರುಚಲು ಕಾಡು ಭಸ್ಮ

February 24, 2019

ಸೋಮವಾರಪೇಟೆ: ಸಮೀಪದ ಚೌಡ್ಲು ಬೆಟ್ಟಕ್ಕೆ ಬೆಂಕಿ ಬಿದ್ದು ಸುಮಾರು ಮೂರು ಎಕರೆ ಯಷ್ಟು ಕುರುಚಲು ಕಾಡು ಭಸ್ಮವಾಗಿರುವ ಘಟನೆ ಗುರು ವಾರ ಮಧ್ಯಾಹ್ನ ನಡೆದಿದೆ. ಚೌಡ್ಲು ಗ್ರಾಮಕ್ಕೆ ಹೊಂದಿ ಕೊಂಡಿರುವ ಬೆಟ್ಟದ ಸುತ್ತ ಬೆಂಕಿ ಹರಡುತ್ತಿರುವು ದನ್ನು ಗಮನಿಸಿದ ಚೌಡ್ಲು ಗ್ರಾಮದ ಮಹೇಶ್ ತಿಮ್ಮಯ್ಯ ಹಾಗು ಅವರ ತಂಡ, ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಸುರೇಶ್ ಶೆಟ್ಟಿ ಹಾಗು ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಕಾಫಿ ತೋಟಗಳಿಗೆ ಬೆಂಕಿ ಹರಡದಂತೆ ಬೆಂಕಿ ನಂದಿಸಿದ್ದಾರೆ. ನಂತರ ಸ್ಥಳಕ್ಕೆ ಅರಣ್ಯ…

ಮೂವರು ಅಂತರರಾಜ್ಯ ಕಳ್ಳರ ಬಂಧನ
ಕೊಡಗು

ಮೂವರು ಅಂತರರಾಜ್ಯ ಕಳ್ಳರ ಬಂಧನ

February 22, 2019

ಎರಡು ಬೈಕ್ ಸೇರಿದಂತೆ ಮೂರು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಗೋಣಿಕೊಪ್ಪಲು: ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ ಮೂವರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಪೊಲೀ ಸರು ಯಶಸ್ವಿಯಾಗಿದ್ದು, ಆರೋಪಿಗಳಿಂದ 2 ಬೈಕ್ ಹಾಗೂ ಮೂರು ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆ ಇರಟಿ ತಾಲೂ ಕಿನ ಉಳಿಕಲ್ ಪಂಚಾಯ್ತಿಯ ಮಂಡವ ಪರಂಬು ಗ್ರಾಮದ ಮೊಯ್ದು ಅವರ ಪುತ್ರ ಟಿ.ಎ. ಸಲೀಂ(39), ಕಣ್ಣೂರು ಜಿಲ್ಲೆ ಮಟ್ಟ ನೂರಿನ ನಡುವಕಾಡು ಗ್ರಾಮದ ಕೀಯಕ್ಕೆ ವೀಡುವಿನ…

ಸಚಿವ ಸಾರಾ ಮಹೇಶ್ ಹೆಸರಲ್ಲಿ ಲಕ್ಷ ರೂ. ವಂಚನೆ: ಆರೋಪಿಗಳ ಬಂಧನ
ಕೊಡಗು

ಸಚಿವ ಸಾರಾ ಮಹೇಶ್ ಹೆಸರಲ್ಲಿ ಲಕ್ಷ ರೂ. ವಂಚನೆ: ಆರೋಪಿಗಳ ಬಂಧನ

February 22, 2019

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಹೆಸರಿ ನಲ್ಲಿ ವ್ಯಕ್ತಿಯೊಬ್ಬರಿಗೆ 1.1 ಲಕ್ಷ ರೂ. ವಂಚಿ ಸಿದ ಆರೋಪಿಗಳನ್ನು ಬಂಧಿಸುವಲ್ಲಿ ಮಡಿ ಕೇರಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬ್ಯಾಡರಪೇಟೆ ನಿವಾಸಿ ಸಯ್ಯದ್ ಮುಬಾರಕ್(28) ಮತ್ತು ಸಯ್ಯದ್ ಖಲೀಲ್(28) ಬಂಧಿತ ಆರೋಪಿಗಳು. ಆರೋಪಿಗಳ ವಿರುದ್ಧ ಬೆಂಗಳೂರಿನ ಕೆ.ಆರ್. ಪುರಂ, ಕೆಂಗೇರಿ, ಕೋರಮಂಗಲ, ಮಡಿವಾಳ, ಜಯನಗರ, ಜಿಗಣಿ, ಮಾಲೂರು ಪೊಲೀಸ್ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಜನರನ್ನು ವಂಚಿಸುವುದನ್ನೇ…

ಮನೆ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಿ  ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ
ಕೊಡಗು

ಮನೆ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ

February 21, 2019

ಮಡಿಕೇರಿ: ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ನಿರ್ಮಿಸಿರುವ ಮನೆ ಗಳನ್ನು ಸಂಬಂಧಪಟ್ಟ ಅರ್ಹ ಫಲಾನುಭವಿ ಗಳಿಗೆ ಹಸ್ತಾಂತರ ಮಾಡಲು ಬಾಕಿ ಇರುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರಪೇಟೆ ತಾಲೂಕಿನ ಬಸವನ ಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಮನೆಗೆ ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ…

ಪೊನ್ನಂಪೇಟೆ ತಾಲೂಕು ರಚನೆ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರಿಗೆ ಮನವಿ
ಕೊಡಗು

ಪೊನ್ನಂಪೇಟೆ ತಾಲೂಕು ರಚನೆ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರಿಗೆ ಮನವಿ

February 21, 2019

ಪೊನ್ನಂಪೇಟೆ: ಇಲ್ಲಿನ ನಾಗರಿಕ ವೇದಿಕೆಯ ಪದಾಧಿಕಾರಿಗಳು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಪೊನ್ನಂಪೇಟೆ ತಾಲೂಕು ರಚನೆ ಸಂಬಂಧ ಸಹಕಾರ ನೀಡುವಂತೆ ಮನವಿ ಮಾಡಿದರು. ಬೆಂಗಳೂರಿನ ದೇವೇಗೌಡರ ನಿವಾಸದಲ್ಲಿ ಮಾಜಿ ಪ್ರಧಾನಿಯನ್ನು ಭೇಟಿ ಮಾಡಿದ ವೇದಿಕೆಯ ಪದಾಧಿಕಾರಿಗಳು. ಕಳೆದ 10 ವರ್ಷಗಳಿಂದ ಪೊನ್ನಂಪೇಟೆ ತಾಲೂಕು ರಚನೆಗೆ ಬೇಕಾದ ಎಲ್ಲಾ ಸೌಕರ್ಯಗಳು ಪೊನ್ನಂಪೇಟೆಯಲ್ಲಿದ್ದು, ನ್ಯಾಯಾಲಯ, ನೋಂದಣಾಧಿಕಾರಿ ಕಚೇರಿ, ನಾಡ ಕಚೇರಿ ಸೇರಿದಂತೆ ವಿವಿಧ ಇಲಾಖಾ ಕಚೇರಿಗಳು ಇಲ್ಲಿವೆ. ಆದ್ದರಿಂದ ಪೊನ್ನಂಪೇಟೆ ತಾಲೂಕು ರಚನೆಗೆ ಘೋಷಿಸಲು ಶಿಫಾರಸ್ಸು ಮಾಡುವಂತೆ ಮನವಿ…

ಕೊಡವ ಹೆಣ್ಣು ಮಕ್ಕಳ ಸಾಧನೆ ಅದ್ವಿತೀಯ
ಕೊಡಗು

ಕೊಡವ ಹೆಣ್ಣು ಮಕ್ಕಳ ಸಾಧನೆ ಅದ್ವಿತೀಯ

February 21, 2019

ವಿರಾಜಪೇಟೆ: ದೇಶ ವಿದೇಶಗಳಲ್ಲಿ ಕೊಡಗಿನ ಹೆಣ್ಣುಮಕ್ಕಳು ಕ್ರೀಡೆ ಸೇರಿದಂತೆ ವಿವಿಧ ರಂಗದಲ್ಲಿ ಸಾಧನೆ ಮಾಡಿ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಹಿಂದಿ ನಿಂದಲೂ ಕೊಡಗಿನಲ್ಲಿ ಹೆಣ್ಣು ಮಕ್ಕಳಿಗೆ ಮಹತ್ವದ ಸ್ಥಾನ ನೀಡಿದ ಹೆಗ್ಗಳಿಕೆ ಕೊಡವ ಜನಾಂಗದ್ದಾಗಿದೆ ಎಂದು ಅಖಿಲ ಕೊಡವ ಸಮಾಜದ ಪೊಮ್ಮಕ್ಕಡ ಪರಿ ಷತ್ ಅಧ್ಯಕ್ಷೆ ಬಾಚರಣೆಯಂಡ ರಾಣು ಅಪ್ಪಣ್ಣ ಹೇಳಿದರು. ವಿರಾಜಪೇಟೆ ಅಖಿಲ ಕೊಡವ ಸಮಾಜದ ಸಭಾಂ ಗಣದಲ್ಲಿ ಆಯೋಜಿಸಲಾಗಿದ್ದ ‘ನಮ್ಮ ಸಂಸ್ಕøತಿ ಹಾಗೂ ಹೆಣ್ಣು ಮಕ್ಕಳು’ ಎಂಬ ವಿಚಾರ ಸಂಕಿರಣ ಮತ್ತು ಸನ್ಮಾನ ಸಮಾರಂಭದಲ್ಲಿ…

ಕನ್ನಡ ಸಾಹಿತ್ಯದ ಬೆಳವಣಿಗೆಗೆ ಸರ್ವಜ್ಞರ ಕೊಡುಗೆ ಅಪಾರ
ಕೊಡಗು

ಕನ್ನಡ ಸಾಹಿತ್ಯದ ಬೆಳವಣಿಗೆಗೆ ಸರ್ವಜ್ಞರ ಕೊಡುಗೆ ಅಪಾರ

February 20, 2019

ಶಿವಾಜಿ ಜೀವನ ಮೌಲ್ಯ ಅಳವಡಿಸಿಕೊಳ್ಳಲು ಕರೆ ಮಡಿಕೇರಿ: ಕನ್ನಡ ಸಾಹಿತ್ಯದ ಬೆಳವಣಿಗೆಗೆ ಸರ್ವಜ್ಞರ ಕೊಡುಗೆ ಅಪಾರ ವಾದದ್ದು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು. ನಗರದ ಕೋಟೆ ಹಳೇ ವಿಧಾನ ಸಭಾಂ ಗಣದಲ್ಲಿ ಬುಧವಾರ ನಡೆದ ಸರ್ವಜ್ಞ ಜಯಂತಿ ಹಾಗೂ ಛತ್ರಪತಿ ಶಿವಾಜಿ ಮಹಾ ರಾಜರ ಜಯಂತಿ ಆಚರಣಾ ಸಮಾರಂಭ ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿರುವುದಕ್ಕೆ ಸರ್ವಜ್ಞರ ಕೊಡುಗೆ ಮಹ ತ್ತರವಾದದ್ದು. ಅವರು ರಚಿಸಿರುವ ವಚನ ಗಳಿಗೆ ಸಾರ್ವಕಾಲಿಕ ಮನ್ನಣೆ…

1 63 64 65 66 67 187
Translate »