ಕೊಡಗು

ಕಾವೇರಿ ತಾಲೂಕು ರಚನೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಕೊಡಗು

ಕಾವೇರಿ ತಾಲೂಕು ರಚನೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

February 10, 2019

ಕುಶಾಲನಗರ: ಕೊಡಗು ಜಿಲ್ಲೆ ಯಲ್ಲಿ ಎಲ್ಲಾ ಅರ್ಹತೆ ಹೊಂದಿರುವ ಕುಶಾ ಲನಗರ ಕಾವೇರಿ ತಾಲೂಕು ಅನ್ನು ನೂತನ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವ ಸರ್ಕಾರ ಕ್ರಮವನ್ನು ಖಂಡಿಸಿ ಶನಿವಾರ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿ ಭಟನೆ ನಡೆಸಿದರು. ನಗರ ಬಿಜೆಪಿ ಘಟಕದ ಅಧ್ಯಕ್ಷ ಕೆ.ಜಿ. ಮನು ನೇತೃತ್ವದಲ್ಲಿ ಜಮಾಯಿಸಿದ ಕಾರ್ಯ ಕರ್ತರು ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಎರಡು ದಶಕಗಳಿಂದಲೂ ಕಾವೇರಿ ತಾಲೂಕು ರಚನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಾ ಸರ್ಕಾರಕ್ಕೆ ಮನವಿ ಸಲ್ಲಿಸುತ್ತ ಬಂದಿದ್ದರೂ ಕೂಡ…

ರಾಜ್ಯ ಬಜೆಟ್: ಕೊಡಗು ಜಿಲ್ಲೆಗೆ ನೀಡದ ವಿಶೇಷ ಅನುದಾನ
ಕೊಡಗು

ರಾಜ್ಯ ಬಜೆಟ್: ಕೊಡಗು ಜಿಲ್ಲೆಗೆ ನೀಡದ ವಿಶೇಷ ಅನುದಾನ

February 9, 2019

ಕೊಡಗಿನಾದ್ಯಂತ ಸಾರ್ವಜನಿಕರ ಅಸಮಾಧಾನ 450 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ 100 ಕೋಟಿ ರೂ. ಹಾರಂಗಿ ಜಲಾನಯನ ಪುನಶ್ಚೇತನಕ್ಕೆ 75 ಕೋಟಿ ರೂ. ಮಡಿಕೇರಿ: ರಾಜ್ಯ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಕೊಡಗಿನ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ಅಸಮಾಧಾನ ವ್ಯಕ್ತಗೊಂಡಿದೆ. ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರದ ದೈನಂದಿನ ಕಾರ್ಯ ಚಟುವಟಿಕೆಗಳಿಗೆ ಮಾತ್ರವೇ 2 ಕೋಟಿ. ರೂ.ಗಳನ್ನು ಮೀಸಲಿರಿಸಲಾ ಗಿದೆ. ಸಂತ್ರಸ್ತರ ಮನೆಗಳ…

ನಿರಾಶ್ರಿತರಿಗೆ ಹಕ್ಕು ಪತ್ರ ನೀಡಲು ಆಗ್ರಹಿಸಿ ಪ್ರತಿಭಟನೆ
ಕೊಡಗು

ನಿರಾಶ್ರಿತರಿಗೆ ಹಕ್ಕು ಪತ್ರ ನೀಡಲು ಆಗ್ರಹಿಸಿ ಪ್ರತಿಭಟನೆ

February 9, 2019

ಮಡಿಕೇರಿ: ಜಿಲ್ಲೆಯ ಮಡಿಕೇರಿ ಸೇರಿದಂತೆ 3 ತಾಲೂಕುಗಳ ಬಡ ನಿರಾ ಶ್ರಿತರಿಗೆ 94ಸಿ ಹಾಗೂ 94ಸಿಸಿ ಅಡಿ ಹಕ್ಕು ಪತ್ರ ನೀಡದೆ ತಹಶೀಲ್ದಾರರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಬಹು ಜನ ಕಾರ್ಮಿಕರ ಸಂಘ ಹಾಗೂ ಸೋಶಿ ಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಗಾಂಧಿ ಮೈದಾನದಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಹಕ್ಕು ಪತ್ರ ವಂಚಿತರು ಹಾಗೂ ಸಂಘಟನೆಗಳ ಕಾರ್ಯಕರ್ತರು ತಾಲೂಕು ಆಡಳಿತದ ವಿರುದ್ಧ ಅಸಮಾಧಾನ…

ವಿರಾಜಪೇಟೆ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ ಆಚರಣೆ
ಕೊಡಗು

ವಿರಾಜಪೇಟೆ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ ಆಚರಣೆ

February 9, 2019

ವಿರಾಜಪೇಟೆ: ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಸಾಂಪ್ರದಾಯಿಕ ದಿನ’ವನ್ನು ಆಚರಿಸುವ ಮೂಲಕ ವಿದ್ಯಾರ್ಥಿಗಳು, ಉಪನ್ಯಾಸ ಕರು, ಅಧ್ಯಾಪಕರು ಬಿಳಿ ಬಣ್ಣದ ಉಡು ಪುಗಳನ್ನು ಧರಿಸುವ ಮೂಲಕ ಮೊದಲ ದಿನ ಸಂಸ್ಕøತಿ ಬಿಂಬಿಸುವಂತೆಯು, ಎರಡನೆ ದಿನ ಹಸಿರು ಉಡುಗೆಗಳನ್ನು ಧರಿಸಿ ಸಮೃದ್ಧಿ ಯಾಗಿರಲಿ ಎಂಬ ಸಂದೇಶ ಸಾರಿದರು. ಮೂರನೆ ದಿನ ಕೊಡವರ ಸಂಸ್ಕøತಿ ಅಚಾರ-ವಿಚಾರದ ಸಂದೇಶ ಸಾರಿದರ ಲ್ಲದೆ, ಕೊಡಗಿನಲ್ಲಿ ಪ್ರಕೃತಿ ವಿಕೋಪ ಸಂಭ ವಿಸಿದ್ದರೂ ಎಲ್ಲಾ ಕಷ್ಟಗಳನ್ನು ದೂರಮಾಡಿ ಮತ್ತೆ ಕೊಡಗನ್ನು ಎತ್ತರಕ್ಕೆ ಬೆಳೆಸೋಣ ಎಂದು…

ಸೋಮವಾರಪೇಟೆಯಲ್ಲಿ ಜಂತು ಹುಳು ನಿವಾರಣಾ ದಿನಾಚರಣೆ
ಕೊಡಗು

ಸೋಮವಾರಪೇಟೆಯಲ್ಲಿ ಜಂತು ಹುಳು ನಿವಾರಣಾ ದಿನಾಚರಣೆ

February 9, 2019

ಸೋಮವಾರಪೇಟೆ: ರಾಷ್ಟ್ರೀಯ ಜಂತುಹುಳು ನಿವಾ ರಣಾ ದಿನಾಚರಣೆ ಯನ್ನು ಇಲ್ಲಿಗೆ ಸಮೀ ಪದ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೆಕಟ್ಟೆ-ಕಲ್ಲಾರೆ ಹಾಗೂ ಚೌಡ್ಲು-ಆಲೆಕಟ್ಟೆ ಅಂಗ ನವಾಡಿ ಕೇಂದ್ರಗಳಲ್ಲಿ ಆಚರಿಸಲಾಯಿತು. ಅಂಗನವಾಡಿ ಮಕ್ಕಳಿಗೆ ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯೆ ಮಂಜುಳಾ ಸುಬ್ರಮಣಿ ಜಂತುಹುಳು ನಾಶಕ ಮಾತ್ರೆಗಳನ್ನು ನೀಡುವ ಮೂಲಕ ಚಾಲನೆ ನೀಡಿದರು. ನಂತರ ಅವರು ಮಾತನಾಡಿ, ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಗದಿತ ಕಾಲ ಕಾಲಕ್ಕೆ ಜಂತುಹುಳು ನಿವಾ ರಣೆಯ ಮಾತ್ರೆಗಳನ್ನು ನೀಡಬೇಕು. ಇದರಿಂದ ಅಪೌಷ್ಠಿಕತೆ ಹಾಗೂ ರಕ್ತ ಹೀನತೆಗೆ…

ಪ್ರಕೃತಿ ವಿಕೋಪ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಕೊಡಗು

ಪ್ರಕೃತಿ ವಿಕೋಪ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

February 7, 2019

ಮಡಿಕೇರಿ: ಇನ್ನೆರಡು ತಿಂಗ ಳಲ್ಲಿ ಮುಂಗಾರು ಮಳೆ ಆರಂಭವಾಗ ಲಿದ್ದು, ಪ್ರಕೃತಿ ವಿಕೋಪ ಸಂಬಂಧ ಈಗಾ ಗಲೇ ಕೈಗೊಳ್ಳಲಾಗಿರುವ ಮನೆ ಸೇರಿದಂತೆ ರಸ್ತೆ, ಸೇತುವೆ, ತಡೆಗೋಡೆ ಮತ್ತಿತರ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣ ಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಸ್ಪಷ್ಟ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲೋಕೋಪಯೋಗಿ, ಪಂಚಾಯತ್ ರಾಜ್, ನಗರಾಭಿವೃದ್ಧಿ, ಸಣ್ಣ ನೀರಾವರಿ ಹೀಗೆ ನಾನಾ ಇಲಾಖೆಗಳ ಮೂಲಕ ಕೈಗೊಳ್ಳಲಾಗಿರುವ…

ಹೆಗ್ಗಳ ಶಾಲೆಯಲ್ಲಿ ಸೈಕಲ್ ವಿತರಣೆ
ಕೊಡಗು

ಹೆಗ್ಗಳ ಶಾಲೆಯಲ್ಲಿ ಸೈಕಲ್ ವಿತರಣೆ

February 7, 2019

ವಿರಾಜಪೇಟೆ: ವಿದ್ಯಾರ್ಥಿಗಳು ಕನ್ನಡ ಪಾಠದೊಂದಿಗೆ ಅಗತ್ಯವಾಗಿರುವ ಇಂಗ್ಲಿಷ್ ಭಾಷೆಯನ್ನು ಕಲಿಯುವ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕೆಂಬ ಗುರಿಯನ್ನು ಇಟ್ಟುಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು. ವಿರಾಜಪೇಟೆ ಸಮೀಪದ ಹೆಗ್ಗಳ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ sÁಗದಲ್ಲಿರುವ ವಿದ್ಯಾರ್ಥಿಗಳು ತಪ್ಪದೆ ಶಾಲೆಗೆ ಬರಬೇಕೆಂಬ ಉದ್ದೇಶದಿಂದ ಸರಕಾರ ಸೈಕಲ್ ನೀಡುತ್ತದೆ. ಇದನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ತಮ್ಮಲ್ಲಿರುವ…

ರಸ್ತೆ ಸುರಕ್ಷತೆ ಬಗ್ಗೆ ನಿಗಾವಹಿಸಲು ಕರೆ
ಕೊಡಗು

ರಸ್ತೆ ಸುರಕ್ಷತೆ ಬಗ್ಗೆ ನಿಗಾವಹಿಸಲು ಕರೆ

February 7, 2019

ಮಡಿಕೇರಿ: ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಗುರುವಾರ ನಡೆಯಿತು. ನಗರದ ಜಿಲ್ಲಾಡಳಿತ ಭವನದಲ್ಲಿ ಸಪ್ತಾಹ ಜಾಥಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಚಾಲನೆ ನೀಡಿದರು. ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ ರಾಜ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸೌಂದರ್ಯ ಇತರರು ಇದ್ದರು. ಆಟೋ ಚಾಲಕರ ಸಂಘದ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಆಟೋ ಅಸೋಷಿಯೇಷನ್, ಟ್ಯಾಕ್ಸಿ ಅಸೋಷಿಯೇಷನ್, ಡ್ರೈವಿಂಗ್ ಸ್ಕೂಲ್ ಸಂಘ ಜಾಥದಲ್ಲಿ ಪಾಲ್ಗೊಂಡು ರಸ್ತೆ ಸುರಕ್ಷತೆ ಬಗ್ಗೆ ಅರಿವು…

ಮೋದಿ ರಥಕ್ಕೆ ಗುಡ್ಡೆಹೊಸೂರಿನಲ್ಲಿ ಸ್ವಾಗತ
ಕೊಡಗು

ಮೋದಿ ರಥಕ್ಕೆ ಗುಡ್ಡೆಹೊಸೂರಿನಲ್ಲಿ ಸ್ವಾಗತ

February 7, 2019

ಗುಡ್ಡೆಹೊಸೂರು: ಪ್ರಧಾನಿ ನರೇಂದ್ರ ಮೋದಿಯವರ 5 ವರ್ಷದ ಅಭಿವೃದ್ಧಿ ಪರಿಚಯದ ಪ್ರಧಾನ ಸೇವಕ ರಥಯಾತ್ರೆಗೆ ಗುಡ್ಡೆಹೊಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಲಾಯಿತು. ಈ ಸಂದರ್ಭ ದೇಶದ ಅಭಿವೃದ್ಧಿಗೆ ಮೋದಿಯವರು ಕೈಗೊಂಡ ಕಾರ್ಯ ಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಯಪಡಿಸಲಾಯಿತು. ಈ ಸಂದರ್ಭ ಇಲ್ಲಿನ ಪ್ರಮುಖರಾದ ಎಂ.ಆರ್.ಉತ್ತಪ್ಪ, ಗ್ರಾಪಂ ಸದಸ್ಯರಾದ ಪ್ರವೀಣ್, ಡಾಟಿ, ಪುಷ್ಪ, ಕವಿತಾ, ಶಶಿ ಹಾಗೂ ಗುಡ್ಡೆಹೊಸೂರು ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಕೆ.ಡಿ.ಗಿರೀಶ್, ಬಿ.ಸಿ.ಪ್ರದಿ ಇತರರಿದ್ದರು.

ಕಾಲೇಜು ವಿದ್ಯಾರ್ಥಿನಿ ನಿಗೂಢ ಕಣ್ಮರೆ
ಕೊಡಗು

ಕಾಲೇಜು ವಿದ್ಯಾರ್ಥಿನಿ ನಿಗೂಢ ಕಣ್ಮರೆ

February 7, 2019

ಕಾಫಿ ತೋಟದ ಕೆರೆಯೊಂದರಲ್ಲಿ ಅಗ್ನಿ ಶಾಮಕದಳ ಸಿಬ್ಬಂದಿಗಳ ಹುಡುಕಾಟ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲು ಸಿದ್ದಾಪುರ: ನಿಗೂಢವಾಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಸಿದ್ದಾಪುರದ ಸಮೀಪದ ಕಾಫಿ ತೋಟವೊಂದರಲ್ಲಿ ಕಾರ್ಮಿಕರಾಗಿ ರುವ ದಂಪತಿಯ ಪುತ್ರಿ ನೆಲ್ಯಹುದಿಕೇರಿಯ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಸೋಮವಾರ ಕಾಲೇಜಿನಿಂದ ಹಿಂತಿರುಗಿ ಮನೆಗೆ ಬರುವ ವೇಳೆ ಕಾಣೆಯಾಗಿದ್ದಳು. ಬಸ್‍ವೊಂದರಲ್ಲಿ ಕಾಲೇಜಿನಿಂದ ಹಿಂತಿರುಗಿದ ಆಕೆ ಮನೆಗೆ ನಡೆದುಕೊಂಡು ಹೋಗುವ ಸಂದರ್ಭ ಕಾಫಿ ತೋಟದ ಕೆರೆಯೊಂದರ ಬಳಿ ತನ್ನ ಅಣ್ಣನೊಂದಿಗೆ ಮೊಬೈಲ್‍ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದಾಗ…

1 68 69 70 71 72 187
Translate »