ಕೊಡಗು

ಮಡಿಕೇರಿ: ಜಿಲ್ಲಾಡಳಿತ, ಪ್ರವಾಸೋದ್ಯಮ, ತೋಟ ಗಾರಿಕೆ ಹಾಗೂ ಪಶುಪಾಲನೆ ಇಲಾಖೆ
ಕೊಡಗು

ಮಡಿಕೇರಿ: ಜಿಲ್ಲಾಡಳಿತ, ಪ್ರವಾಸೋದ್ಯಮ, ತೋಟ ಗಾರಿಕೆ ಹಾಗೂ ಪಶುಪಾಲನೆ ಇಲಾಖೆ

January 9, 2019

ಸಹಯೋಗದಲ್ಲಿ ಜ.11 ರಿಂದ ಮೂರು ದಿನಗಳ ಕಾಲ ‘ಕೊಡಗು ಪ್ರವಾಸಿ ಉತ್ಸವ’ವು ನಗರದ ರಾಜಾಸೀಟು ಮತ್ತು ಗಾಂಧಿ ಮೈದಾನದಲ್ಲಿ ನಡೆಯ ಲಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ‘ಕೊಡಗು ಪ್ರವಾಸಿ ಉತ್ಸವ ಲಾಂಛನ’ ಬಿಡುಗಡೆ ಮಾಡಿ ಅವರು ಮಾತನಾಡಿದರು. ಜ.11 ರಂದು ಸಂಜೆ 4.30 ಗಂಟೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ‘ಕೊಡಗು ಪ್ರವಾಸಿ ಉತ್ಸವಕ್ಕೆ’ ಚಾಲನೆ ನೀಡಲಿದ್ದಾರೆ. ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕಾ…

ಇಂದು, ನಾಳೆ ಕಾರ್ಮಿಕ ಸಂಘಟನೆಗಳ ಮುಷ್ಕರ
ಕೊಡಗು

ಇಂದು, ನಾಳೆ ಕಾರ್ಮಿಕ ಸಂಘಟನೆಗಳ ಮುಷ್ಕರ

January 8, 2019

ಮಡಿಕೇರಿ: ದೇಶದ ಹತ್ತು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜ.8 ಮತ್ತು 9 ರಂದು ಕರೆ ನೀಡಿರುವ ರಾಷ್ಟ್ರ ವ್ಯಾಪ್ತಿ ಮುಷ್ಕರದ ಕರೆಯಂತೆ ಕೊಡಗು ಜಿಲ್ಲೆಯಲ್ಲಿರುವ ವಿವಿಧ ಕಾರ್ಮಿಕ ಸಂಘಟನೆಗಳು ಕೂಡ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ ಎಂದು ಜಂಟಿ ಕ್ರಿಯಾ ಸಮಿತಿ ಹಾಗೂ ಅಂಗನವಾಡಿ ಸಂಘಟನೆಯ ಮುಖಂಡ ಟಿ.ಪಿ.ರಮೇಶ್ ತಿಳಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಹೊಸ ಹಾಗೂ ಸಭ್ಯ ಉದ್ಯೋಗಗಳನ್ನು ನಿರುದ್ಯೋಗಿಗಳಿಗೆ ನೀಡಬೇಕು, 7ನೇ ವೇತನ ಆಯೋಗ ಜಾರಿಗೊಳಿಸಿರುವ ಕನಿಷ್ಠ ವೇತನ ರೂ.18 ಸಾವಿರ…

ಅಕ್ರಮ ಬೀಟೆ ಮರ ವಶ
ಕೊಡಗು

ಅಕ್ರಮ ಬೀಟೆ ಮರ ವಶ

January 8, 2019

ಕುಶಾಲನಗರ: ಸಮೀಪದ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದ ರಮೇಶ್ ಎಂಬುವರ ಮನೆ ಮೇಲೆ ದಾಳಿ ಮಾಡಿದ ಅರಣ್ಯ ಸಿಬ್ಬಂದಿಗಳು ಅಕ್ರಮವಾಗಿ ಸಂಗ್ರಹಿಸಿದ್ದ ರೂ.1 ಲಕ್ಷ ಮೌಲ್ಯದ ಬೀಟೆ ಹಾಗೂ ಕಾಡುಜಾತಿ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಬೀಟೆ ನಾಟಾ ಸಾಗಾಟ ಪ್ರಕರಣವೊಂದರಲ್ಲಿ ಶಾಮೀಲಾಗಿ ತಲೆಮರೆಸಿಕೊಂಡಿ ರುವ ಆರೋಪಿ ಎ.ಆರ್.ರಮೇಶ್ ಎಂಬುವರ ಮನೆಯಲ್ಲಿ ಅಕ್ರಮ ಬೀಟೆ ಮರ ಸಂಗ್ರಹ ಮಾಡಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಸೋಮವಾರಪೇಟೆ ವಲಯ ಅರಣ್ಯಾ ಧಿಕಾರಿ ಲಕ್ಷ್ಮೀಕಾಂತ್ ಮಾರ್ಗದರ್ಶನದಲ್ಲಿ…

ತೈಲೋತ್ಪನ್ನ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
ಕೊಡಗು

ತೈಲೋತ್ಪನ್ನ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

January 8, 2019

ಮಡಿಕೇರಿ: ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಬೆಲೆಯನ್ನು ಇಳಿಕೆ ಮಾಡಿ ದ್ದರೂ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡುತ್ತಲೇ ಇದೆ ಎಂದು ಆರೋಪಿಸಿ ಹಾಗೂ ಸಚಿವ ಪುಟ್ಟ ರಂಗಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರ ಮತ್ತು ಸಚಿವ ಪುಟ್ಟರಂಗಶೆಟ್ಟಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯ…

ಸೋಮವಾರಪೇಟೆಯಲ್ಲೂ ಬಿಜೆಪಿ ಪ್ರತಿಭಟನೆ
ಕೊಡಗು

ಸೋಮವಾರಪೇಟೆಯಲ್ಲೂ ಬಿಜೆಪಿ ಪ್ರತಿಭಟನೆ

January 8, 2019

ಸೋಮವಾರಪೇಟೆ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸಿದ್ದರೂ ಸಹ ರಾಜ್ಯ ಸರ್ಕಾರ ಬೆಲೆ ಏರಿಸುವ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ನಡೆದ ಪ್ರತಿಭಟನೆ ಯಲ್ಲಿ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದ್ದರೂ, ರಾಜ್ಯ ಸರ್ಕಾರ ಎರಡೂ ಉತ್ಪನ್ನಗಳ ಮೇಲೆ ಬೆಲೆ ಏರಿಸಿರುವುದು ಖಂಡನೀಯ. ಅಧಿಕಾರಕ್ಕೆ…

ಕಾಡಾನೆ ದಾಳಿ; ಬೆಳೆ ನಾಶ
ಕೊಡಗು

ಕಾಡಾನೆ ದಾಳಿ; ಬೆಳೆ ನಾಶ

January 8, 2019

ಸೋಮವಾರಪೇಟೆ: ಇಲ್ಲಿಗೆ ಸಮೀಪದ ಐಗೂರು ಗ್ರಾಮದಲ್ಲಿ ಭತ್ತದ ಗದ್ದೆಗೆ ಮೂರು ಕಾಡಾನೆಗಳು ದಾಳಿ ನಡೆಸಿ ಸುಮಾರು 1.5 ಎಕರೆ ಗದ್ದೆಯಲ್ಲಿ ಬೆಳೆದಿದ್ದ ಭತ್ತದ ಫಸಲನ್ನು ನಾಶ ಮಾಡಿದೆ. ಗ್ರಾಮದ ಕೆ.ಪಿ. ದಿನೇಶ್ ಎಂಬುವರ ಗದ್ದೆಗೆ ಭಾನುವಾರ ರಾತ್ರಿ 10.30ಕ್ಕೆ ಆನೆಗಳು ದಾಳಿ ನಡೆಸಿ ನಷ್ಟ ಪಡಿಸುತ್ತಿದ್ದ ಸಂದರ್ಭ ಅವುಗಳನ್ನು ಕಾಡಿಗಟ್ಟಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನ ವಾಗಿರಲಿಲ್ಲ. ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿ ಅವರೊಂದಿಗೆ ಕಾಡಿಗಟ್ಟಲಾಯಿತು ಎಂದು ಕೃಷಿಕ ದಿನೇಶ್ ಹೇಳಿದರು. ಈಗಾಗಲೇ ಕಾಡಿನಲ್ಲಿ ಆನೆಗಳಿಗೆ…

ಕೊಡವರ ಕುಲಶಾಸ್ತ್ರ ಅಧ್ಯಯನ ಮರು ಚಾಲನೆಗೆ ಕೊಡವ ಕೌನ್ಸಿಲ್ ಸ್ವಾಗತ
ಕೊಡಗು

ಕೊಡವರ ಕುಲಶಾಸ್ತ್ರ ಅಧ್ಯಯನ ಮರು ಚಾಲನೆಗೆ ಕೊಡವ ಕೌನ್ಸಿಲ್ ಸ್ವಾಗತ

January 8, 2019

ಸರ್ವೆ ಕಾರ್ಯ ತ್ವರಿತಗೊಳಿಸಲು ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಮನವಿ ಮೈಸೂರು: ಸ್ಥಗಿತ ಗೊಂಡಿದ್ದ ಕೊಡವರ ಕುಲಶಾಸ್ತ್ರ ಅಧ್ಯಯನಕ್ಕೆ ಮರು ಚಾಲನೆ ನೀಡಿರುವು ದನ್ನು ಸ್ವಾಗತಿಸಿರುವ ಕೊಡವ ನ್ಯಾಷನಲ್ ಕೌನ್ಸಿಲ್, ಈ ಸರ್ವೆ ಕಾರ್ಯವನ್ನು ತ್ವರಿತ ಗೊಳಿಸಿ, ಸಂವಿಧಾನ ತಿದ್ದುಪಡಿಗಾಗಿ ಕೇಂದ್ರಕ್ಕೆ ಕಳುಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದು ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದೆ. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಸೋಮವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಕೊಡವರ…

ಯುವಕರ ಒಗ್ಗಟ್ಟಿನಿಂದ ದೇಶದ ಸಮಸ್ಯೆ ನಿವಾರಣೆ
ಕೊಡಗು

ಯುವಕರ ಒಗ್ಗಟ್ಟಿನಿಂದ ದೇಶದ ಸಮಸ್ಯೆ ನಿವಾರಣೆ

January 7, 2019

ವೀರಾಜಪೇಟೆ: ಯುವಕರು ಒಗ್ಗಟ್ಟಾಗಿ ದೃಢ ಸಂಕಲ್ಪ ಮಾಡಿ ಮುಂದುವರಿ ದರೆ ದೇಶದ ಬಹುತೇಕ ಸಮಸ್ಯೆಗಳು ನಿವಾರಣೆಯಾಗಲಿದೆ ಎಂದು ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಸಿ.ಎಂ. ನಾಚಪ್ಪ ಅಭಿಪ್ರಾಯಪಟ್ಟರು. ಸಮೀಪದ ಕಂಡಂಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಟ್ಟಣದ ಕಾವೇರಿ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರತಿವ್ಯಕ್ತಿಯು ದೇಶ ಹಾಗೂ ಸಂಸ್ಕøತಿಯ ಕುರಿತು ಗಂಭೀರವಾಗಿ ಚಿಂತಿಸುವಂತಾಗ ಬೇಕು. ಎನ್‍ಎಸ್‍ಎಸ್ ನಂತಹ ಯೋಜನೆಗಳ ಸಮರ್ಪಕವಾದ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು…

ಮಡಿಕೇರಿ ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ   ಮಡಿಕೇರಿ ಸ್ಕ್ವೇರ್ ನಿರ್ಮಾಣಕ್ಕೆ ಪ್ರಸ್ತಾವನೆ
ಕೊಡಗು

ಮಡಿಕೇರಿ ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ ಮಡಿಕೇರಿ ಸ್ಕ್ವೇರ್ ನಿರ್ಮಾಣಕ್ಕೆ ಪ್ರಸ್ತಾವನೆ

January 7, 2019

ಮಡಿಕೇರಿ: ಮಡಿಕೇರಿ ಹಳೇ ಖಾಸಗಿ ಬಸ್ ನಿಲ್ದಾಣದ ಖಾಲಿ ನಿವೇ ಶನದಲ್ಲಿ “ಮಡಿಕೇರಿ ಸ್ಕ್ವೇರ್” ನಿರ್ಮಿ ಸಲು ನಗರಸಭೆ ಉತ್ಸುಕತೆ ತೋರಿದೆ. ನಗರಸಭೆ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್‍ನ ಸದಸ್ಯರು ಈ ಯೋಜನೆಗೆ ತಮ್ಮ ಬೆಂಬಲ ಸೂಚಿಸಿದರೆ, ಬಿಜೆಪಿ ಸದ ಸ್ಯರು ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿ: ಮಡಿಕೇರಿ ಹಳೇ ಖಾಸಗಿ ಬಸ್ ನಿಲ್ದಾಣದ ಖಾಲಿ ನಿವೇ ಶನದಲ್ಲಿ “ಮಡಿಕೇರಿ ಸ್ಕ್ವೇರ್” ನಿರ್ಮಿ ಸಲು ನಗರಸಭೆ ಉತ್ಸುಕತೆ ತೋರಿದೆ. ನಗರಸಭೆ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್‍ನ ಸದಸ್ಯರು…

ಪೊನ್ನಂಪೇಟೆಯಲ್ಲಿ ವಸತಿ ನಿಲಯಾಧಿಕಾರಿಗಳ ಕುಂದು ಕೊರತೆ ಸಭೆ
ಕೊಡಗು

ಪೊನ್ನಂಪೇಟೆಯಲ್ಲಿ ವಸತಿ ನಿಲಯಾಧಿಕಾರಿಗಳ ಕುಂದು ಕೊರತೆ ಸಭೆ

January 6, 2019

ಮಕ್ಕಳು ಸೌಲಭ್ಯಗಳಿಂದ ವಂಚಿತರಾಗದಂತೆ ಎಚ್ಚರ ವಹಿಸಿ ಗೋಣಿಕೊಪ್ಪಲು: ವಸತಿ ನಿಲ ಯದಲ್ಲಿರುವ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗದಂತೆ ಅಧಿ ಕಾರಿಗಳು ಎಚ್ಚರವಹಿಸುವಂತೆ ಕೊಡಗು ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಚಿಯಕ್‍ಪೂವಂಡ ಬೋಪಣ್ಣ ಅಧಿಕಾರಿಗಳಿಗೆ ಸೂಚಿಸಿದರು. ಪೊನ್ನಂಪೇಟೆ ತಾಲೂಕು ಪಂಚಾಯ್ತಿ ಸಾಮಥ್ರ್ಯ ಸೌಧದ ಸಭಾಂಗಣದಲ್ಲಿ ಆಯೋ ಜನೆಗೊಂಡಿದ್ದ ಸಮಗ್ರ ಗಿರಿಜನ ಅಭಿ ವೃದ್ದಿ ಯೋಜನೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳ, ವಸತಿ ನಿಲಯಗಳ…

1 81 82 83 84 85 187
Translate »