ಕುಶಾಲನಗರ: ಸಮೀಪದ ಕೂಡಿಗೆಯ ಹಳೆಯ ಸೇತುವೆ ಮೇಲಿಂದ ಕೆಳಕ್ಕೆ ಬಿದ್ದು ಅವಿವಾಹಿತ ಕಿರಣ (40) ಎಂಬಾತ ಮೃತಪಟ್ಟಿರುವ ಘಟನೆ ನಡೆದಿದೆ. ಕಿರಣ್ ಮೂರ್ಚೆ ರೋಗಿಯಾಗಿದ್ದು, ಸೋಮವಾರ ಕೂಡ ರೋಗ ಕಾಣಿಸಿಕೊಂಡು ನೆಲ ಕ್ಕುರುಳಿದ ಈತನನ್ನು ಸಾರ್ವಜನಿಕರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಕಿರಣ್ ಮನೆಗೆ ಹೋಗುತ್ತಿದ್ದ ವೇಳೆ ರಾತ್ರಿ 8 ಗಂಟೆ ವೇಳೆ ಸೇತುವೆ ಮೇಲಿಂದ ಬಿದ್ದು ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತಗೊಂಡಿದೆ. ಮಂಗಳವಾರ ಬೆಳಗ್ಗೆ ಸೇತುವೆ ಕೆಳಗೆ ಈತನ ಮೃತದೇಹ ಪತ್ತೆಯಾಗಿದೆ. ಪೆÇೀಷಕರಿಲ್ಲದ ಈತ ಅಲ್ಲಲ್ಲಿ…
ಧರ್ಮದ ಸದುಪಯೋಗಕ್ಕಿಂತ ದುರುಪಯೋಗವೇ ಹೆಚ್ಚು
December 5, 2018ವಿರಾಜಪೇಟೆ: ಪ್ರವಾದಿ ಮಹ ಮ್ಮದ್ ಅವರ ಜೀವನ ಸಕಲರಿಗೂ ಮಾದ ರಿಯಾಗಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ಶಾಖೆಯ ಕಾರ್ಯ ದರ್ಶಿ ಕೆ.ಪಿ.ಮುಹಮ್ಮದ್ ಇಸ್ಹಾಕ್ ಹೇಳಿದ್ದಾರೆ. ಅವರು ವಿರಾಜಪೇಟೆಗೆ ಸಮೀಪದ ಅರ ಮೇರಿಯ ಶ್ರೀ ಕಳಂಚೇರಿ ಮಠದಲ್ಲಿ ಹೊಂಬೆ ಳಕು ಮಾಸಿಕ ತತ್ವ ಚಿಂತನ ಗೋಷ್ಠಿಯ 183ನೇ ಕಿರಣದಲ್ಲಿ “ಪ್ರವಾದಿ ಮುಹಮ್ಮದ್ (ಸ) ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ” ಎಂಬ ವಿಷಯದಲ್ಲಿ ಉಪನ್ಯಾಸ ನೀಡುತ್ತಿದ್ದರು. “ಧರ್ಮವನ್ನು ಸದುಪಯೋಗಪಡಿಸು ಕೊಳ್ಳುವುದಕ್ಕಿಂತ ಹೆಚ್ಚಾಗಿ ದುರುಪಯೋಗ ಪಡಿಸುವವರ ಸಂಖ್ಯೆ ವೃದ್ಧಿಸುತ್ತಿರುವುದು…
ಗುಂಡ್ಲುಪೇಟೆ ತಾಲೂಕಿನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಪಡಿಸಲಾಗುವುದು ಶಾಸಕ ಸಿ.ಎಸ್.ನಿರಂಜನಕುಮಾರ್ ಭರವಸೆ
December 4, 2018ಗುಂಡ್ಲುಪೇಟೆ: ತಾಲೂಕಿನ ಪ್ರಮುಖ ಐತಿಹಾಸಿಕ ಧಾರ್ಮಿಕ ಕೇಂದ್ರಗಳನ್ನು ಪ್ರವಾಸೋದ್ಯಮ ಇಲಾಖೆಯ ನೆರವಿನಿಂದ ಅಭಿವೃದ್ಧಿಪಡಿ ಸಲಾಗುವುದು ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು.ತಾಲೂಕಿನ ಮಂಚಹಳ್ಳಿ ಸಮೀಪದಲ್ಲಿ ರುವ ಕರಸ್ಥಲ ಶ್ರೀ ನಾಗಲಿಂಗೇಶ್ವರ ಗವಿ ಕ್ಷೇತ್ರದ ಬಳಿ ನಿರ್ಮಿಸಿರುವ ನೂತನ ಶೌಚಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸುಂದರ ಪ್ರಕೃತಿಯ ನಡುವೆ ಇರುವ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ನಾಗ ಲಿಂಗೇಶ್ವರರು ತಪಸ್ಸು ಮಾಡಿ ಐಕ್ಯವಾದ ಈ ಸ್ಥಳಕ್ಕೆ ಹೆಚ್ಚಿನ ಭಕ್ತರು ಆಗಮಿಸುತ್ತಿ ದ್ದಾರೆ. ಇಲ್ಲಿಗೆ ಬರುವ ಭಕ್ತರು ಹಾಗೂ ಪ್ರವಾಸಿಗಳ ಅನುಕೂಲಕ್ಕೆ…
ಕೊಡಗಿನಲ್ಲಿ ಚತುಷ್ಪಥ ಹೆದ್ದಾರಿ, ರೈಲ್ವೆ ಮಾರ್ಗ ಅನುಷ್ಠಾನ ವಿರೋಧಿಸಿ ಡಿ.8ರಂದು ಬೃಹತ್ ರ್ಯಾಲಿ
December 4, 2018ಮಡಿಕೇರಿ: ಕೊಡಗು ಜಿಲ್ಲೆಯನ್ನು ವಿನಾಶ ಮಾಡಲು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೆ ಮಾರ್ಗಗಳನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡಲಾಗುತ್ತಿದ್ದು, ಈ ಯೋಜನೆ ವಿರೋಧಿಸಿ ಡಿ.8 ರಂದು ಮಡಿಕೇರಿಯಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಕೊಡಗು ಮಾರಕ ಯೋಜನೆ ವಿರೋಧಿ ವೇದಿಕೆ ತಿಳಿಸಿದೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತ ನಾಡಿದ ಕೂರ್ಗ್ ವೈಲ್ಡ್ ಲೈಫ್ ಸೊಸೈಟಿಯ ಸಂಚಾಲಕ ಕರ್ನಲ್ ಸಿ.ಪಿ. ಮುತ್ತಣ್ಣ, ಮೈಸೂರು -ಕುಶಾಲನಗರ-ಮಡಿಕೇರಿ ಮೂಲಕ 4 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸಲು ಕೇಂದ್ರ ಸರಕಾರ ಯೋಜನೆ ರೂಪಿಸಿದೆ….
ಹಾರಂಗಿ ಬಳಿ ಅಕ್ರಮ ಶ್ರೀಗಂಧ ಸಾಗಾಟ ಮಾಲು ಸಮೇತ ವಾಹನ ವಶ; ಆರೋಪಿಗಳು ಪರಾರಿ
December 4, 2018ಕುಶಾಲನಗರ: ಸಮೀಪದ ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ತೂರು ಮೀಸಲು ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿ ಗಳು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಬೈಕ್ ವಶಪಡಿಸಿಕೊಂಡಿದ್ದಾರೆ. ಅತ್ತೂರು ಶಾಖೆಯ ಗುಡ್ಡೆಹೊಸೂರು – ಹಾರಂಗಿಗೆ ಹೋಗುವ ರಸ್ತೆಯಲ್ಲಿ ಬೈಕ್ ನಲ್ಲಿ ಶ್ರೀಗಂಧದ ತುಂಡುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸುತ್ತಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಿಬ್ಬಂದಿಗಳು ದಾಳಿ ಮಾಡಿದಾಗ ಶ್ರೀಗಂಧದ ತುಂಡುಗಳನ್ನು ಹಾಗೂ ಬೈಕ್ ಅನ್ನು ಬಿಟ್ಟು…
ವಿಕಲಚೇತನರಿಗೆ ಪ್ರೋತ್ಸಾಹ ಅಗತ್ಯ
December 4, 2018ವಿರಾಜಪೇಟೆ: ವಿಕಲ ಚೇತನ ಮಕ್ಕಳಲ್ಲಿಯು ಪ್ರತಿಭೆಗಳಿದ್ದು, ಅವರಿಗೆ ಹೆಚ್ಚಿನ ಪ್ರೋತ್ಸಾಹ ಮತ್ತು ವೇದಿಕೆಯನ್ನು ಕಲ್ಪಿಸಿ ಕೊಡುವಂತಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು. ವಿಶ್ವ ಅಂಗವಿಕಲ ಮಕ್ಕಳ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲಾ ಪಂಚಾಯತ್, ಸಮಗ್ರ ಶಿಕ್ಷಣ ಅಭಿಯಾನ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿರಾಜಪೇಟೆ ಸರಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ತಾಲೂಕು ಮಟ್ಟದ ವಿಕಲ ಚೇತನ ಮಕ್ಕಳಿಗೆ ಕ್ರೀಡಾ ಸ್ಪರ್ಧೆ’ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಕಲಚೇತನರೆಂಬ…
ಐದು ವರ್ಷಗಳ ಹಿಂದಿನ ಕೊಲೆ ಪ್ರಕರಣ; ಆರು ಮಂದಿ ಆರೋಪಿಗಳು ದೋಷ ಮುಕ್ತ
December 4, 2018ವಿರಾಜಪೇಟೆ: ಕಳೆದ ಐದು ವರ್ಷಗಳ ಹಿಂದೆ ಇಲ್ಲಿನ ಕೊಡವ ಸಮಾಜದ ಬಳಿ ಕತ್ತಿಯಿಂದ ಕುತ್ತಿಗೆಗೆ ಕಡಿದು ಕಾಳಪ್ಪ (35) ಎಂಬಾತನನ್ನು ಕೊಲೆ ಮಾಡಿದ ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ ಎರಡನೇ ಸೆಷನ್ಸ್ ನ್ಯಾಯಾ ಲಯದ ನ್ಯಾಯಾಧೀಶರಾದ ಬಿ.ಜಿ.ರಮಾ ಆರು ಮಂದಿ ಆರೋಪಿಗಳನ್ನು ದೋಷಮುಕ್ತರೆಂದು ತೀರ್ಪು ನೀಡಿದ್ದಾರೆ. 28-8-2013ರಂದು ಅಪರಾಹ್ನ 4ಗಂಟೆಯ ವೇಳೆ ಶಾಲೆಯಿಂದ ಮಗುವನ್ನು ಕರೆದುಕೊಂಡು ಬರಲು ತ್ರಿವೇಣಿ ಶಾಲೆಯ ಮುಂದೆ ಕಾಳಪ್ಪ ಎಂಬುವರು ಬೈಕ್‍ನಲ್ಲಿ ಕುಳಿತಿ ದ್ದಾಗ ಅದೇ ಪ್ರದೇಶದ ನಿವಾಸಿಗಳಾದ ಗಜೇಂದ್ರ, ಸಚೀಂದ್ರ, ಮನೋಜ್…
ನಿವೇಶನ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹ: ವಿರಾಜಪೇಟೆಯಲ್ಲಿ ಮುಷ್ಕರ ವಾಪಸ್ ಪಡೆದ ದಸಂಸ
December 3, 2018ವಿರಾಜಪೇಟೆ: ವಿವಿಧ ಬೇಡಿಕೆ ಗಳನ್ನು ಮುಂದಿಟ್ಟು ದಲಿತ ಸಂಘರ್ಷ ತಾಲೂಕು ಸಮಿತಿಯ ಸದಸ್ಯರುಗಳು ವಿರಾಜಪೇಟೆ ಮಿನಿ ವಿಧಾನಸೌಧದ ತಾಲೂಕು ಕಚೇರಿ ಮುಂಭಾಗದಲ್ಲಿ ಕಳೆದ ಐದು ದಿನಗಳಿಂದಲೂ ಅಹೋರಾತ್ರಿ ನಡೆಸುತ್ತಿದ್ದ ಮುಷ್ಕರದ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಭೇಟಿ ನೀಡಿ ಮುಷ್ಕರ ನಿರತರ ಮನ ಒಲಿಸುವಲ್ಲಿ ಯಶಸ್ವಿಯಾದರು. ಈ ಸಂದರ್ಭ ದಲಿತ ಸಮಿತಿಯ ಜಿಲ್ಲಾ ಸಂಚಾಲಕ ಪರಶುರಾಮ್ ಹಾಗೂ ವಿಭಾಗೀಯ ಸಂಚಾಲಕ ಎಚ್.ಎಸ್.ಕೃಷ್ಣಪ್ಪ ಮಾತನಾಡಿ, ಇದುವರೆಗೂ ಯಾವುದೇ ಸರಕಾರಗಳು ಆಡಳಿತ ನಡೆಸಿದರೂ ತಾಲೂ ಕಿನಲ್ಲಿ ಮೂಲ…
ಸೋಮವಾರಪೇಟೆಯಲ್ಲಿ ಮೇಳೈಸಿದ ರೋಟರಿ ಕಲಾಸಂಗಮ
December 3, 2018ಸೋಮವಾರಪೇಟೆ: ರೋಟರಿ ಕ್ಲಬ್ ಸೋಮವಾರಪೇಟೆ ಹಿಲ್ಸ್ ವತಿ ಯಿಂದ ಇಲ್ಲಿನ ಜಾನಕಿ ಕನ್ವೆನ್‍ಷನ್ ಸಭಾಂಗಣದಲ್ಲಿ ವಲಯ ಮಟ್ಟದ ರೋಟರಿ ಜಿಲ್ಲಾ ಕುಟುಂಬ ಸದಸ್ಯರ ಕಲಾ ಸಂಗಮ ಕಾರ್ಯಕ್ರಮ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಗವರ್ನರ್ ಪಿ. ರೋಹಿನಾಥ್ ಉದ್ಘಾಟಿಸಿ ದರು. ನಂತರ ಮಾತನಾಡಿ, ಸಂಸ್ಥೆಯಲ್ಲಿ ಸದಸ್ಯರ ನಡುವೆ ಒಡನಾಟ ಹೆಚ್ಚಿಸುವಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ಹೆಚ್ಚಿನ ಪಾತ್ರ ವಹಿಸುವುದರಿಂದ ಕಲಾ ಸಂಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಸಂಸ್ಥೆಯ ಸದಸ್ಯರಲ್ಲಿರುವ ಪ್ರತಿಭೆ ಯನ್ನು ಗುರುತಿಸಿ ಹೊರ ತರಲು ಸಹ…
ಜಿಲ್ಲಾಮಟ್ಟದ ಅಂತರ್ ಶಾಲಾ ವಿಜ್ಞಾನ ವಸ್ತುಪ್ರದರ್ಶನ, ಚರ್ಚಾ ಸ್ಪರ್ಧೆ ಗಮನ ಸೆಳೆದ ವಿದ್ಯಾರ್ಥಿಗಳ ಮಾದರಿ ವಿಜ್ಞಾನ ವಸ್ತು ಪ್ರದರ್ಶನ
December 3, 2018ಕುಶಾಲನಗರ: ಸಮೀಪದ ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲಿರುವ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅಂತರ್ ಶಾಲಾ ಮಾದರಿ ವಿಜ್ಞಾನ ವಸ್ತು ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನ ಕಾರ್ಯಕ್ರಮವನ್ನು ವಿದ್ಯಾ ಸಂಸ್ಥೆಯ ಖಜಾಂಚಿ ಪಿ.ಎಸ್.ರಾಮ್ ದೇವಯ್ಯ ಉದ್ಘಾಟಿಸಿದರು. ಜಿಲ್ಲೆಯ ವಿವಿ ಧೆಡಗಳಿಂದ ಆಗಮಿಸಿದ್ದ 12ಕ್ಕೂ ಹೆಚ್ಚಿನ ಶಾಲಾ ವಿದ್ಯಾರ್ಥಿಗಳು ವಿವಿಧ ಮಾದರಿ ವಿಜ್ಞಾನ ವಸ್ತು ಪ್ರದರ್ಶನವನ್ನು ಸಿದ್ಧ ಪಡಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ವಿರಾಜಪೇಟೆ…










