ಮಂಡ್ಯ

ಪಾಂಡವಪುರದಲ್ಲೂ ಸಂಪೂರ್ಣ ಬಂದ್
ಮಂಡ್ಯ

ಪಾಂಡವಪುರದಲ್ಲೂ ಸಂಪೂರ್ಣ ಬಂದ್

April 29, 2021

ಪಾಂಡವಪುರ, ಏ.28- ಜನತಾ ಕಫ್ರ್ಯೂ ಹಿನ್ನೆಲೆ ಪಾಂಡವಪುರ ಪಟ್ಟಣದಲ್ಲಿ ಸಂಪೂರ್ಣ ಬಂದ್ ಆಗಿದ್ದು, ರಸ್ತೆಯಲ್ಲಿ ಜನಸಂಚಾರವಿಲ್ಲದೆ ಬಿಕೋ ಎನ್ನುತ್ತಿತ್ತು. ಪಾಂಡವಪುರ ಪಟ್ಟಣದಲ್ಲಿ ಸಬ್‍ಇನ್ಸ್ ಪೆಕ್ಟರ್ ಪೂಜಾಕುಂಟೋಜಿ ಹಾಗೂ ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ಒಗ್ಗೂಡಿ ಕಾರ್ಯಾ ಚರಣೆ ನಡೆಸಿ, ತೆರೆದಿದ್ದ ಕೆಲ ಅಂಗಡಿಗಳನ್ನು ಮುಚ್ಚಿಸಿದರು. ಪಾಂಡವಪುರ ಪಟ್ಟಣದ ಎನ್.ಎಂ. ರಸ್ತೆ, ಪುರಸಭೆ ರಸ್ತೆ, ಪೊಲೀಸ್ ಠಾಣೆ ರಸ್ತೆ, ಐದು ದೀಪ ವೃತ್ತ ಸೇರಿದಂತೆ ಪಟ್ಟಣ ದಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಪಟ್ಟಣದ ಸಂತೆ ಮೈದಾನದಲ್ಲಿ ವ್ಯಾಪಾರ…

ತುರ್ತು ಸ್ಪಂದನಾ ವಾಹನಗಳ ನಿರಂತರ ಸೇವೆ
ಮಂಡ್ಯ

ತುರ್ತು ಸ್ಪಂದನಾ ವಾಹನಗಳ ನಿರಂತರ ಸೇವೆ

April 29, 2021

ಮಂಡ್ಯ, ಏ.28- ಜಿಲ್ಲಾ ವ್ಯಾಪ್ತಿಯಲ್ಲಿ 16 ತುರ್ತು ಸ್ಪಂದನಾ ವಾಹನಗಳನ್ನು ನಿಯೋಜಿಸಲಾಗಿದ್ದು, ಈ ವಾಹನಗಳು ಜಿಲ್ಲೆಯಲ್ಲಿ 24×7 ಸೇವೆಯನ್ನು ಒದಗಿಸಲಿವೆ ಎಂದು ಕ್ರೀಡೆ ಹಾಗೂ ಜಿಲ್ಲಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು. ಜಿಲ್ಲಾ ಪೊಲೀಸ್ ಡಿಎಆರ್ ಮೈದಾನದಲ್ಲಿ ಸಾರ್ವಜನಿಕರಿಗೆ ತುರ್ತು ಸ್ಪಂದನಾ ಸಹಾಯ ವ್ಯವಸ್ಥೆ ವಾಹನಗಳಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ತುರ್ತು ಸ್ಪಂದನ ಸಹಾಯ ವ್ಯವಸ್ಥೆ 112 ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ತುರ್ತು ಕರೆಗಳಾದ 100 ಪೊಲೀಸ್ 101 ಅಗ್ನಿಶಾಮಕ ಮತ್ತು…

ಜನತಾ ಕಫ್ರ್ಯೂಗೆ ಕೆ.ಎಂ.ದೊಡ್ಡಿಯಲ್ಲಿ ಉತ್ತಮ ಪ್ರತಿಕ್ರಿಯೆ
ಮಂಡ್ಯ

ಜನತಾ ಕಫ್ರ್ಯೂಗೆ ಕೆ.ಎಂ.ದೊಡ್ಡಿಯಲ್ಲಿ ಉತ್ತಮ ಪ್ರತಿಕ್ರಿಯೆ

April 29, 2021

ಭಾರತೀನಗರ, ಏ.28(ಅ.ಸತೀಶ್)- ಕೊರೋನಾ ಎರಡನೇ ಅಲೆಯನ್ನು ನಿಯಂ ತ್ರಿಸಲು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಜನತಾ ಕಫ್ರ್ಯೂಗೆ ಕೆ.ಎಂ.ದೊಡ್ಡಿಯಲ್ಲಿ ಬುಧ ವಾರ ಉತ್ತಮ ಪ್ರತಿಕ್ರಿಯೆ ಕಂಡು ಬಂತು. ಕೆ.ಎಂ.ದೊಡ್ಡಿಯಲ್ಲಿ ಬೆಳಗ್ಗೆ 6 ರಿಂದ 10 ಗಂಟೆಯ ತನಕ ಅಗತ್ಯ ವಸ್ತುಗಳ ಅಂಗಡಿ ಮಾತ್ರ ತೆರೆದಿತ್ತು. 10 ಗಂಟೆಯ ನಂತರ ಔಷಧಿ ಅಂಗಡಿ, ಆಸ್ಪತ್ರೆಗಳನ್ನು ಹೊರತು ಪಡಿಸಿ ಉಳಿದೆಲ್ಲ ಅಂಗಡಿಗಳು ಸಂಪೂರ್ಣ ವಾಗಿ ಬಂದ್ ಮಾಡುವ ಮೂಲಕ ಜನತಾ ಕಫ್ರ್ಯೂಗೆ ಸಂಪೂರ್ಣ ಸಹಕಾರ ನೀಡಿದರು. 10 ಗಂಟೆಯೊಳಗೆ ಮಾತ್ರ…

ಜನತಾ ಕಫ್ರ್ಯೂ ಮೊದಲ ದಿನ ಸಕ್ಕರೆ ನಾಡು ಸ್ತಬ್ಧ
ಮಂಡ್ಯ

ಜನತಾ ಕಫ್ರ್ಯೂ ಮೊದಲ ದಿನ ಸಕ್ಕರೆ ನಾಡು ಸ್ತಬ್ಧ

April 29, 2021

ವಿನಾಯಿತಿ ಇದ್ದರೂ ಅಗತ್ಯ ವಸ್ತು ಖರೀದಿಗೆ ಮುಂದಾಗದ ಜನ  ಜಿಲ್ಲಾದ್ಯಂತ ಮದ್ಯದಂಗಡಿಗಳು ಸಹ ಖಾಲಿ ಖಾಲಿ  ಸುಖಾಸುಮ್ಮನೆ ರಸ್ತೆಗಿಳಿದವರಿಗೆ ಪೊಲೀಸರಿಂದ ದಂಡ ಮಂಡ್ಯ, ಏ.28(ಮೋಹನ್‍ರಾಜ್)- ರಾಜ್ಯ ಸರ್ಕಾರದ ಆದೇಶದಂತೆ ಕೊರೊನಾ ವನ್ನು ಹತೋಟಿಗೆ ತರಲು ಕರೆ ನೀಡಿದ್ದ ಜನತಾ ಕಫ್ರ್ಯೂಗೆ ಸಕ್ಕರೆ ನಾಡು ಮಂಡ್ಯ ದಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನ ಮನೆಯಲ್ಲಿದ್ದು ಕೊಂಡೇ ಬೆಂಬಲ ನೀಡಿದರು. ಎಲ್ಲಕ್ಕಿಂತ ಹೆಚ್ಚಾಗಿ ಬೆಳಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದರೂ ಹಿಂದಿನ ದಿನವೇ…

ಅಭಿವೃದ್ಧಿ ಕಾಮಗಾರಿಗಳಿಗೂ ಆದ್ಯತೆ ನೀಡಲು ಆಗ್ರಹÀ
ಮಂಡ್ಯ

ಅಭಿವೃದ್ಧಿ ಕಾಮಗಾರಿಗಳಿಗೂ ಆದ್ಯತೆ ನೀಡಲು ಆಗ್ರಹÀ

April 28, 2021

ಭಾರತೀನಗರ, ಏ.27- ಕೊರೊನಾ ಹಿನ್ನೆಲೆ ಯಲ್ಲಿ ಜನರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವುದರ ಜೊತೆಗೆ ರಾಜ್ಯದ 224 ಕ್ಷೇತ್ರಗಳ ಅಭಿವೃದ್ಧಿಗೆ ಪಕ್ಷಾತೀತವಾಗಿ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಡಿ.ಸಿ.ತಮ್ಮಣ್ಣ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಶಾಸಕ ತಮ್ಮಣ್ಣ ಕಳೆದ ಒಂದೂವರೆ ವರ್ಷದಿಂದ ಯಾವುದೇ ಹೊಸ ಅಭಿವೃದ್ಧಿ ಕಾರ್ಯಗಳಿಗೆ ಮಂಜೂ ರಾತಿ ನೀಡದಿರುವುದರಿಂದ ಜನರು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಜನರು ಪ್ರಸ್ತುತ ಆಯವ್ಯಯದಲ್ಲಿ ಸರ್ಕಾರ ಘೋಷಿಸಿರುವ 5 ಲಕ್ಷ ಕೋಟಿಗಳ ಹಣದಲ್ಲಿ ಇಲ್ಲಿಯವರೆಗೆ…

ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆಗೆ ಇಓ ಕರೆ
ಮಂಡ್ಯ

ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆಗೆ ಇಓ ಕರೆ

April 28, 2021

ಮಳವಳ್ಳಿ ಏ.27- ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳ ಬಹುದಾಗಿದ್ದು, ಸಾರ್ವಜನಿಕರು, ರೈತರು ಮತ್ತು ಕೂಲಿಕಾರರು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ತಾಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಬಿ.ಎಸ್.ಸತೀಶ್ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ರಥ ಪ್ರಚಾರ ವಾಹಿನಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಮಟ್ಟದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಸಬಹು ದಾದ ಕಾಮಗಾರಿಗಳನ್ನು ರಥದ ಮೂಲಕ ಪ್ರತಿಯೊಂದು ಹೋಬಳಿಗಳಿಗೂ ತೆರಳಿ ಪ್ರಚಾರ ನಡೆಸಲಾಗುತ್ತಿದೆ…

ಕೊರೊನಾ ಲಸಿಕೆ ಕಡ್ಡಾಯವಾಗಿ ಪಡೆಯಲು ಸಲಹೆ
ಮಂಡ್ಯ

ಕೊರೊನಾ ಲಸಿಕೆ ಕಡ್ಡಾಯವಾಗಿ ಪಡೆಯಲು ಸಲಹೆ

April 28, 2021

ಮಂಡ್ಯ, ಏ.27- ದೇಶವನ್ನು ಕಾಡುತ್ತಿರುವ ಕೊರೊನಾ ಸೋಂಕಿನಿಂದ ಪಾರಾಗಲು ಪ್ರತಿಯೊಬ್ಬರೂ ಲಸಿಕೆ ಪಡೆಯುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ. ವಿಜಯಕುಮಾರ್ ಸಲಹೆ ನೀಡಿದರು. ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ನಗರದ ಕ್ಯಾತುಂಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ನಡೆದ ಕೋವಿಡ್-19 ಲಸಿಕಾ ಜಾಗೃತಿ ಅಭಿಯಾನ ದಲ್ಲಿ ಮಾತನಾಡಿದ ಅವರು, ಕೋವಿಡ್ ಮಹಾಮಾರಿ ನಿಯಂತ್ರಿಸಲು ಮಾಸ್ಕ್ ಧರಿಸು ವುದು ಮತ್ತು ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದೇ ಬ್ರಹ್ಮಾಸ್ತ್ರವಾಗಿದೆ ಎಂದರು. ಈಗಾಗಲೇ ಬಿಜೆಪಿ ವತಿಯಿಂದ ಕೋವಿಡ್ ಸಹಾಯವಾಣಿಯನ್ನು ತೆರೆಯಲಾಗಿದೆ,…

ಮನುಷ್ಯ ಸಂಬಂಧ ಕಡಿದ ಕೊರೊನಾ
ಮಂಡ್ಯ

ಮನುಷ್ಯ ಸಂಬಂಧ ಕಡಿದ ಕೊರೊನಾ

April 28, 2021

ನಾಗಮಂಗಲ, ಏ.27(ಮಹೇಶ್)- ಕಳೆದ ಒಂದು ವರ್ಷದಿಂದ ಮಹಾಮಾರಿ ಕೊರೊನಾ ವೈರಸ್ ಮನುಷ್ಯ ಸಂಬಂಧಗಳಿಗೆ ಕೊಳ್ಳಿಯಿಡುತ್ತಿದೆ. ಸಂಬಂಧಿಯೋ, ಸ್ನೇಹಿತರು, ಆಪ್ತರು ಗಳು ಮೃತಪಟ್ಟರೆ ದೂರದಿಂದಲೇ ನಿಂತು ಒಂದೆರಡು ಹನಿ ಕಣ್ಣೀರು ಸುರಿಸಿ ಅಯ್ಯೋ ಎಂದು ಲೊಚಗುಡುವಷ್ಟರ ಮಟ್ಟಿಗೆ ಕೊರೊನಾ ಬಾಂಧವ್ಯಗಳನ್ನು ದೂರಮಾಡಿ ಬಿಟ್ಟಿದೆ. ಮನುಷ್ಯನಲ್ಲಿದ್ದ ಅಹಂಕಾರದ ಮಾತು ಗಳಿಗೂ ಬಹುತೇಕ ಕಡಿವಾಣ ಬಿದ್ದಿದ್ದು, ಯಾರದೊ ಶವಕ್ಕೆ ಇನ್ಯಾರೋ ಕೊಳ್ಳಿಯಿಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕೊರೊನಾ ಹೆಮ್ಮಾರಿ ಒಂದು ಹೊಸ ಪದವೊಂದನ್ನು ಹುಟ್ಟು ಹಾಕಿದೆ ವಾರಿಯರ್ಸ್ ಎಂದು. ಆ…

ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯÁದ್ಯಂತ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
ಮಂಡ್ಯ

ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯÁದ್ಯಂತ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

April 28, 2021

ಮಂಡ್ಯ, ಏ.27- ಕೋವಿಡ್-19 ಎರಡನೇ ಅಲೆಯಿಂದ ಜಿಲ್ಲೆಯÁದ್ಯಂತ ಕೋವಿಡ್ ಸೋಂಕಿತರು ಹೆಚ್ಚಾಗುತ್ತಿದ್ದು, ಟೆಸ್ಟಿಂಗ್ ಪ್ರಮಾಣವನ್ನು ಹೆಚ್ಚಿಸಿ, ಚಿಕಿತ್ಸೆ ನೀಡಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ನಡೆದ ಮಂಡ್ಯ ಜಿಲ್ಲೆಯಲ್ಲಿ ಕೋವಿಡ್-19 ತಡೆಗಟ್ಟುವ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ವಾರಿಯರ್ಸ್ ಸೌಹಾದರ್Àಯುತವಾಗಿ ನಡೆದುಕೊಳ್ಳಬೇಕು. ಎಲ್ಲಕ್ಕಿಂತ ಪ್ರಮುಖ ವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಆಕ್ಸಿಜನ್ ವ್ಯವಸ್ಥೆ ಇರುವ ಆಂಬುಲೆನ್ಸ್…

ಕಫ್ರ್ಯೂ ಬದಲು ಸಂಪೂರ್ಣ ಲಾಕ್‍ಡೌನ್ ಮಾಡಬೇಕಿತ್ತು ಶಾಸಕ ರವೀಂದ್ರ ಶ್ರೀಕಂಠಯ್ಯ ಅಭಿಮತ
ಮಂಡ್ಯ

ಕಫ್ರ್ಯೂ ಬದಲು ಸಂಪೂರ್ಣ ಲಾಕ್‍ಡೌನ್ ಮಾಡಬೇಕಿತ್ತು ಶಾಸಕ ರವೀಂದ್ರ ಶ್ರೀಕಂಠಯ್ಯ ಅಭಿಮತ

April 27, 2021

ಶ್ರೀರಂಗಪಟ್ಟಣ, ಏ.26- ಸರ್ಕಾರ 14 ದಿನಗಳ ಕಫ್ರ್ಯೂ ಘೋಷಣೆ ಮಾಡುವುದರ ಬದಲು 14 ದಿನಗಳ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಬೇಕಿತ್ತು ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕೊರೊನಾ ನಿಯಂತ್ರಣದ ಹಿನ್ನಲೆಯಲ್ಲಿ ಉಪವಿಭಾಗಾ ಧಿಕಾರಿ, ತಹಸೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತ ನಾಡಿದ ಅವರು, ಸರ್ಕಾರ ಲಾಕ್ ಡೌನ್ ಬದಲು ಕಫ್ರ್ಯೂ ಘೋಷಣೆ ಮಾಡಿದೆ. ನಾನು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತಿದ್ದೇನೆ. ತಕ್ಷಣ ಲಾಕ್‍ಡೌನ್ ಘೋಷಣೆ ಮಾಡಬೇಕು. ಸೋಂಕಿತರ…

1 16 17 18 19 20 108
Translate »