ಮದ್ದೂರು, ಜ.6- ಪಟ್ಟಣದ ಕೆ.ಗುರು ಶಾಂತಪ್ಪ ಸರ್ಕಾರಿ ಆಸ್ಪತ್ರೆಯ ಹೊರಗುತ್ತಿಗೆ ‘ಡಿ’ ಗ್ರೂಪ್ ನೌಕರರನ್ನು ವಜಾ ಮಾಡಿ ರುವ ಕ್ರಮ ಖಂಡಿಸಿ ಹಾಗೂ ಡಿಹೆಚ್‍ಓ ಅಮಾನತಿಗೆ ಆಗ್ರಹಿಸಿ ದಲಿತ ಸಂಘಟನೆ ಗಳ ಸಮ್ವನಯ ಸಮಿತಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣ ದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಈ ಕೂಡಲೇ ಕೆಲಸದಿಂದ ತೆಗೆದಿರುವ ಡಿ ಗ್ರೂಪ್ ನೌಕರರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಡಿಹೆಚ್‍ಓ ಹಾಗೂ ಗುತ್ತಿಗೆದಾರರ ವಿರುದ್ಧ ಘೋಷಣೆ ಕೂಗಿ ಆಕ್ರೋಶ…
ಹೊಸಕೋಟೆಯಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ
January 6, 2020ಕ್ರೀಡೆಯಿಂದ ಮಾನಸಿಕ, ದೈಹಿಕ ಸದೃಢತೆ: ಸಿಎಸ್‍ಪಿ ಪಾಂಡವಪುರ, ಜ.5- ಯುವ ಸಮು ದಾಯ ನಿರಂತರವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಾನಸಿಕ ಹಾಗೂ ದೈಹಿಕ ಸಾಮಥ್ರ್ಯ ಹೆಚ್ಚಿಸಿ ಕೊಳ್ಳಬೇಕು ಎಂದು ಶಾಸಕ ಸಿ.ಎಸ್. ಪುಟ್ಟರಾಜು ಸಲಹೆ ನೀಡಿದರು. ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಹೊಸಕೋಟೆ ಯುವಕರ ಬಳಗದ ವತಿ ಯಿಂದ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆದ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. 2004ರಲ್ಲಿ ನಾನು ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾದ ಸಂದರ್ಭ…
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಸೋಮಶೇಖರ್ ಆರೋಪ
January 6, 2020ಮಳವಳ್ಳಿ, ಜ.5- ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಾಂಗ್ರೆಸ್‍ನವರು ಅಪಪ್ರಚಾರ ನಡೆಸಿ ಬಿಜೆಪಿ ಸರ್ಕಾರವಿ ರುವ ರಾಜ್ಯಗಳಲ್ಲಿ ಗಲಭೆ ಎಬ್ಬಿಸುವ ಮೂಲಕ ಸರ್ಕಾರ ಗಳನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಸೋಮಶೇಖರ್ ಆರೋಪಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಅಭಿಯಾನ ಕಾರ್ಯಾ ಗಾರದಲ್ಲಿ ಮಾತನಾಡಿದ ಅವರು, ಡಾ.ಅಂಬೇಡ್ಕರ್ ಸಂವಿ ಧಾನದಲ್ಲಿ 369 ವಿಧಿಗಳನ್ನಷ್ಟೇ ಬರೆದಿದ್ದರು. ಆದರೆ ಜವಹರ ಲಾಲ್ ನೆಹರು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ 370ನೇ ವಿಧಿಯನ್ನು…
ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸಿ
January 6, 2020ಮದ್ದೂರು, ಜ.5- ಚುನಾವಣೆ ವೇಳೆ ವಿರೋಧ ಪಕ್ಷದ ನಾಯಕರು ಟೀಕೆ ಮಾಡುವುದು ಸಹಜ. ಆದರೆ ಚುನಾವಣೆ ನಂತರ ಎಲ್ಲರೂ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪಕ್ಷಾತೀತ ವಾಗಿ ಶ್ರಮಿಸಬೇಕೆಂದು ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು. ತಾಲೂಕಿನ ಬುಳ್ಳನದೊಡ್ಡಿಯಲ್ಲಿ 30 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, 2 ದಿನಗಳ ಹಿಂದೆ ಕೆ.ಆರ್.ಪೇಟೆ ಶಾಸಕ ಕೆ.ಸಿ. ನಾರಾಯಣಗೌಡ ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಕಮಲ ಅರಳಿ ಸುವ ಬಗ್ಗೆ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ನಿರಾಕ…
ನಾಳೆಯಿಂದ ಶ್ರೀರಂಗಪಟ್ಟಣದಲ್ಲಿ ವಿಜ್ಞಾನ ಹಬ್ಬ
January 6, 2020ಕಾರ್ಯಕ್ರಮ ಸಂಬಂಧ ಅಧಿಕಾರಿಗಳೊಂದಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಚರ್ಚೆ ಶ್ರೀರಂಗಪಟ್ಟಣ, ಜ.5(ವಿನಯ್ ಕಾರೇಕುರ)- ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ-ಕರ್ನಾಟಕ ಬೆಂಗಳೂರು, ಜಿಲ್ಲಾಡಳಿತ, ಜಿಪಂ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಮಂಡ್ಯ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ಸಹ ಯೋಗದಲ್ಲಿ ಪಟ್ಟಣದ ಸರ್ಕಾರಿ ಜೂನಿ ಯರ್ ಕಾಲೇಜು ಆವರಣದಲ್ಲಿ ಜ.7 ರಿಂದ 10 ರವರೆಗೆ 4 ದಿನಗಳ ಕಾಲ ವಿಜ್ಞಾನ ಹಬ್ಬ ಆಯೋಜಿಸಲಾಗಿದೆ. ಈ ಸಂಬಂಧ ಶಾಸಕ ರವೀಂದ್ರ ಶ್ರೀ ಕಂಠಯ್ಯ, ಜಿಲ್ಲಾ…
ವಿದ್ಯಾರ್ಥಿ ಜೀವನಕ್ಕೆ ಪುಸ್ತಕಗಳ ಪಾತ್ರ ಮುಖ್ಯ
January 2, 2020ಭಾರತೀನಗರ, ಜ.1(ಅ.ಸತೀಶ್)- ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಪುಸ್ತಕಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮಂಡ್ಯದ ಶಂಕರೇಗೌಡ ಶಿಕ್ಷಣ ಮಹಾವಿದ್ಯಾಲಯ ಸಹ ಪ್ರಾಧ್ಯಾಪಕಿ ಡಾ.ವಿ.ಡಿ. ಸುವರ್ಣ ಹೇಳಿದರು. ಇಲ್ಲಿನ ಭಾರತೀಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರ, ಭಾರತೀ ಕಾಲೇಜಿನ ಓದುಬರಹ ಒಕ್ಕೂಟ, ಜಾಣ- ಜಾಣೆಯರ ಬಳಗದಿಂದ ನಡೆದ ‘ನನ್ನ ಮೆಚ್ಚಿನ ಪುಸ್ತಕ’ ಕಾರ್ಯಾ ಗಾರ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವುದರಿಂದ ಜ್ಞಾನದ ಜೊತೆಗೆ ವಿವೇಕ, ವಿನಯ, ಸಂಸ್ಕಾರವನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಯ ಜೀವನದಲ್ಲಿ ಸ್ನೇಹಿತರು…
ಸ್ವಚ್ಛತೆಗೆ ಆದ್ಯತೆ ನೀಡಲು ಪೌರಾಯುಕ್ತ ಮನವಿ
January 2, 2020ಮಂಡ್ಯ, ಜ.1(ನಾಗಯ್ಯ)- ಕಸಮುಕ್ತ ಮಂಡ್ಯ ಮಾಡುವ ನಗರಸಭೆಯ ಕನಸಿಗೆ ಪೂರಕವಾಗಿ ನಾಗರಿಕರು ಸ್ವಚ್ಛತೆಗೆ ಹೆಚ್ಚು ಆದÀ್ಯತೆ ನೀಡಬೇಕು ಎಂದು ನಗರಸಭೆ ಪೌರಾ ಯುಕ್ತ ಲೋಕೇಶ್ ಮನವಿ ಮಾಡಿದರು. ನಗರದ ಪರಮಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿ ಉದ್ಯಾನವನದಲ್ಲಿ ಬುಧವಾರ ನೂತನ ವರ್ಷದ ಸಂಭ್ರಮಾಚರಣೆ ಅಂಗವಾಗಿ ಪೌರಕಾರ್ಮಿಕರು ಆಯೋ ಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮಹಾತ್ಮಾ ಗಾಂಧೀಜಿ ಅವರು ಕಂಡ ಸ್ವಚ್ಛತೆಯ ಕನಸನ್ನು ನನಸಾಗಿಸಲು ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದೆ. ನಗರಸಭೆ ಪೌರ ಕಾರ್ಮಿಕರಷ್ಟೇ ನಾಗರಿಕರು ಸ್ವಚ್ಛತೆ…
ಕರವೇಯಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ
January 1, 2020ಕೆ.ಆರ್.ಪೇಟೆ, ಡಿ.31- ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಡಿ.ಎಸ್.ವೇಣು ನೇತೃತ್ವದಲ್ಲಿ ಅದ್ಧೂರಿಯಾಗಿ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ ಆಚರಿಸಲಾಯಿತು. ಉಪನ್ಯಾಸಕ ಸಿ.ಬಿ.ಚೇತನ್‍ಕುಮಾರ್ ಕುವೆಂಪು ಕುರಿತು ಉಪನ್ಯಾಸ ನೀಡಿ ಮಾತನಾಡಿ, ಕುವೆಂಪು ಅವರಿಗೆ ಕುವೆಂಪು ಅವರೇ ಸಾಟಿ, ಆಡು ಮುಟ್ಟದ ಸೊಪ್ಪಿಲ್ಲ, ಕುವೆಂಪು ಅವರು ರಚಿಸದ ಸಾಹಿತ್ಯವಿಲ್ಲ. ಇಂತಹ ಶ್ರೇಷ್ಠ ಸಾಹಿತಿ ನಮ್ಮ ಕನ್ನಡದವರು ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ. ಇವರು ರಚಿಸಿರುವ ಜೈ ಭಾರತ ಜನನಿಯ ತನಜಾತೆ ಹಾಗೂ ರೈತ…
ಹೊಸ ವರ್ಷಕ್ಕೆ ಮಂಡ್ಯ ರೈತರಿಗೆ ಸಿಹಿ ಸುದ್ದಿ ಜುಲೈ ಒಳಗೆ ಮೈಷುಗರ್ ಕಾರ್ಖಾನೆ ಆರಂಭ
January 1, 2020ರೈತ ಮುಖಂಡರು, ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ನಿರ್ಣಯ ಮಂಡ್ಯ, ಡಿ.31(ನಾಗಯ್ಯ)- ರಾಜ್ಯ ಸರ್ಕಾರದಿಂದ ಹೊಸ ವರ್ಷಕ್ಕೆ ಮಂಡ್ಯ ರೈತರಿಗೆ ಸಿಹಿ ಸುದ್ದಿ ಹೊರ ಬಿದ್ದಿದ್ದು, ಜೂನ್ ಅಥವಾ ಜುಲೈನಲ್ಲಿ ಮೈಷುಗರ್ ಕಾರ್ಖಾನೆ ಆರಂಭಿಸಲು ನಿರ್ಧರಿಸಲಾಗಿದೆ. ಮೈಷುಗರ್ ಕಾರ್ಖಾನೆ ಆವರಣದಲ್ಲಿ ಮಂಗಳವಾರ ಸಕ್ಕರೆ ಸಚಿವ ಸಿ.ಟಿ.ರವಿ ಅಧ್ಯಕ್ಷತೆಯಲ್ಲಿ ಮೈಷುಗರ್ ಹಾಗೂ ಪಾಂಡವಪುರ ಸಕ್ಕರೆ ಕಾರ್ಖಾನೆ ಪುನ ಶ್ಚೇತನ ಕುರಿತು ರೈತ ಮುಖಂಡರು ಮತ್ತು ಜನಪ್ರತಿನಿಧಿಗಳೊಂದಿಗೆ ನಡೆದ ಅಭಿ ಪ್ರಾಯ ಸಂಗ್ರಹ ಸಭೆಯಲ್ಲಿ ಜುಲೈ ಯೊಳಗೆ ಶತಾಯಗತಾಯ ಕಾರ್ಖಾನೆ…
ನಾಟಕಗಳ ದೃಶ್ಯಗಳು ಬದುಕು ರೂಪಿಸಿಕೊಳ್ಳುವಂತಿರಲಿ
January 1, 2020ಭಾರತೀನಗರ, ಡಿ.31(ಅ.ಸತೀಶ್)- ನಾಟಕಗಳಲ್ಲಿ ಬರುವ ದೃಶ್ಯಗಳನ್ನು ಅರ್ಥ ಮಾಡಿಕೊಂಡು ತಮ್ಮ ಜೀವನದಲ್ಲಿ ಅನು ಸರಿಸಬೇಕೆಂದು ತಾಲೂಕು ಜೆಡಿಎಸ್ ಅಧ್ಯಕ್ಷ ಚಿಕ್ಕತಿಮ್ಮೇಗೌಡ ತಿಳಿಸಿದರು. ಇಲ್ಲಿನ ವಿಶ್ವಮಾನವ ರಂಗಭೂಮಿ ಕಲಾ ವಿದರ ಸಂಘದ ವತಿಯಿಂದ ಕುವೆಂಪು ಜನ್ಮ ದಿನಾಚರಣೆ ಅಂಗವಾಗಿ ಆಯೋ ಜಿಸಿದ್ದ ಅಣ್ಣತಂಗಿ ಅಥವಾ ಸ್ನೇಹದ ಸಂಕೋಲೆ ಎಂಬ ಸಾಮಾಜಿಕ ನಾಟಕ ಉದ್ಘಾಟಿಸಿ ಮಾತನಾಡಿದರು. ಕುವೆಂಪುರವರು ಉತ್ತಮ ಸಾಹಿತ್ಯ ಗಳನ್ನು ಬರೆದಿದ್ದಾರೆ. ಅವರ ಆದರ್ಶ ಅನನ್ಯ. ಪ್ರತಿಯೊಬ್ಬರು ತಮ್ಮ ಗುರಿಗಳನ್ನು ಸಾಧಿಸಬೇಕಾದರೆ ಹಿರಿಯ ಮಾರ್ಗ ದರ್ಶನದಲ್ಲಿ ನಡೆಯಬೇಕು. ನಾಟಕಗಳಲ್ಲಿ…