ಮಂಡ್ಯ

ಅಂಬಿ ನಾಮಫಲಕ ತೆಗೆಸಿದ್ದಕ್ಕೆ ಸಚಿವ ತಮ್ಮಣ್ಣ ಆಕ್ರೋಶ
ಮಂಡ್ಯ

ಅಂಬಿ ನಾಮಫಲಕ ತೆಗೆಸಿದ್ದಕ್ಕೆ ಸಚಿವ ತಮ್ಮಣ್ಣ ಆಕ್ರೋಶ

March 4, 2019

ಭಾರತೀನಗರ: ಅಂಬರೀಶ್ ಅವರ ಹುಟ್ಟೂರಿನಲ್ಲಿದ್ದ ಅಂಬಿ ನಾಮಫಲಕ ತೆರವುಗೊಳಿಸಿರುವ ಸುದ್ದಿ ತಿಳಿದ ಬಳಿಕ ಸಾರಿಗೆ ಸಚಿವ, ಡಿ.ಸಿ.ತಮ್ಮಣ್ಣ ಪಿಡಿಒ ಹಾಗೂ ಪೆÇಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿz್ದÁರೆ. ದೊಡ್ಡ ಅರಸಿನಕೆರೆಗೆ ಭಾನುವಾರ ಭೇಟಿ ನೀಡಿ ಅಂಬರೀಷ್ ಪುತ್ಥಳಿಗೆ ಹೂ ಮಾಲೆ ಹಾಕಿದ ಅವರು, ನಾಮಫಲಕ ಕೀಳಿಸಲು ಯಾರು ಅನುಮತಿ ನೀಡಿದ ರೆಂದು ಗ್ರಾ.ಪಂ. ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು. ಅಂಬರೀಷ್ ಹಾಗೂ ನಾನು ಆತ್ಮೀಯ ಸ್ನೇಹಿತರು. ನಮ್ಮ ಹಾಗೂ ಅವರ ತಂದೆ ಕೂಡ ಆತ್ಮೀಯರು. ಅಂಬಿ ಕುಟುಂಬದ ಬಗ್ಗೆ ನನಗೆ…

ಪಿಎಸ್‍ಎಸ್‍ಕೆ ಮೇನಲ್ಲಿ ಕಾರ್ಯಾರಂಭ: ಸಿಎಸ್‍ಪಿ
ಮಂಡ್ಯ

ಪಿಎಸ್‍ಎಸ್‍ಕೆ ಮೇನಲ್ಲಿ ಕಾರ್ಯಾರಂಭ: ಸಿಎಸ್‍ಪಿ

March 4, 2019

ಪಾಂಡವಪುರ: ಪಟ್ಟಣದ ಪಿಎಸ್‍ಎಸ್‍ಕೆ ಕಾರ್ಖಾನೆಯನ್ನು ಮೇ-ಜೂನ್ ತಿಂಗಳಲ್ಲಿ ಆರಂಭಿಸ ಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್ಪುಟ್ಟರಾಜು ಪ್ರಕಟಿಸಿದರು. ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ಯೋಜನೆಯಡಿ 2.75 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿದ ಅವರು, ಕೆನ್ನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಅಭಿವೃದ್ಧಿಗಾಗಿ 4 ಕೋಟಿ ರೂ. ಮಂಜೂರು ಮಾಡಿಸಲಾಗಿದೆ. ಚಿಕ್ಕಾಡೆ ಜಿಲ್ಲಾ ಪಂಚಾ ಯಿತಿ ಸದಸ್ಯ ತಿಮ್ಮೇಗೌಡ, ಚಿಕ್ಕಾಡೆ ಜಿಪಂ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳ…

ಇಂದಿನಿಂದ ಬೇಬಿ ಬೆಟ್ಟದಲ್ಲಿ ದನಗಳ ಜಾತ್ರೆ
ಮಂಡ್ಯ

ಇಂದಿನಿಂದ ಬೇಬಿ ಬೆಟ್ಟದಲ್ಲಿ ದನಗಳ ಜಾತ್ರೆ

March 4, 2019

ಪಾಂಡವಪುರ: ತಾಲೂಕಿನ ಬೇಬಿಬೆಟ್ಟದಲ್ಲಿ ಮಾ.4ರಿಂದ 12ರವರೆಗೆ ನಡೆಯಲಿರುವ ಬೃಹತ್ ದನ ಗಳ ಜಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟ ರಾಜು ಸೋಮವಾರ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. 9 ದಿನ ನಡೆಯಲಿರುವ ಜಾತ್ರಾ ಮಹೋತ್ಸವದಲ್ಲಿ ವಿವಿಧ ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳು ನಡೆಯಲಿವೆ. ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ರೂ.ಬೆಲೆ ಬಾಳುವ ಜೋಡೆತ್ತುಗಳು ಅದಾಗಲೇ ಜಾತ್ರೆಗೆ ಆಗಮಿಸಿವೆ. ವಸ್ತುಪ್ರದರ್ಶನ ಹಾಗೂ ಜಾತ್ರಾ ಮಹೋ ತ್ಸವಕ್ಕೆ ಸೋಮವಾರ…

5 ಸಾವಿರ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ
ಮಂಡ್ಯ

5 ಸಾವಿರ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

February 28, 2019

ಮಂಡ್ಯ: ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ 5 ಸಾವಿರ ಕೋಟಿ ರೂ.ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದ್ದು, ಮನೆಯ ಮಗನಾಗಿ ಮಂಡ್ಯದ ಜನತೆಯ ಋಣ ತೀರಿಸಲು ಪ್ರಯತ್ನಿಸಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನುಡಿದರು. ನಗರದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿಂದು ನಡೆದ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಇಂದು ಅಧಿಕೃತವಾಗಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಇನ್ನೂ ಹೆಚ್ಚಿನ ಅನು ದಾನ…

ನಾನಿಲ್ಲದಿದ್ದರೆ ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ಬರುತ್ತಿರಲಿಲ್ಲ: ಹೆಚ್‍ಡಿಕೆ
ಮಂಡ್ಯ

ನಾನಿಲ್ಲದಿದ್ದರೆ ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ಬರುತ್ತಿರಲಿಲ್ಲ: ಹೆಚ್‍ಡಿಕೆ

February 28, 2019

ಮಂಡ್ಯ: ನಾನಿಲ್ಲದಿದ್ದರೆ ರಾಜಕಾರಣಿ, ನಟ ಅಂಬರೀಶ್ ಪಾರ್ಥಿವ ಶರೀರ ಮಂಡ್ಯಕ್ಕೆ ಬರುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಗರದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿಂದು ಆಯೋಜಿಸಿದ್ದ 5 ಸಾವಿರ ಕೋಟಿ ರೂ.ಗಳ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು. ನಮ್ಮೊಂದಿಗೆ ಆತ್ಮೀಯವಾಗಿದ್ದ ಅಂಬ ರೀಶ್ ನಿಧನರಾದಾಗ ಅವರಿಗಿಂತ ಹೆಚ್ಚಾಗಿ ಜಿಲ್ಲೆಯ ಮೇಲಿನ ಅಭಿಮಾನಕ್ಕಾಗಿ ಅವರ ಶವವನ್ನು ನಾನು ಮಂಡ್ಯಕ್ಕೆ ತಂದಿದ್ದೆ ಎಂದರು. ನಾನು ಎಲ್ಲರಂತೆ ಅಂಬರೀಶ್ ಶವಕ್ಕೆ ಕೈಮುಗಿದು ಸುಮ್ಮನಿರಬಹುದಿತ್ತು. ಆಗ…

ಪಾಕಿಸ್ತಾನವನ್ನು ಬೆಂಬಲಿಸಿ ಫೇಸ್‍ಬುಕ್‍ನಲ್ಲಿ  ಫೋಟೋ ಶೇರ್ ಮಾಡಿದ ಯುವಕನ ಬಂಧನ, ವಿಚಾರಣೆ
ಮಂಡ್ಯ

ಪಾಕಿಸ್ತಾನವನ್ನು ಬೆಂಬಲಿಸಿ ಫೇಸ್‍ಬುಕ್‍ನಲ್ಲಿ  ಫೋಟೋ ಶೇರ್ ಮಾಡಿದ ಯುವಕನ ಬಂಧನ, ವಿಚಾರಣೆ

February 28, 2019

ಕೆ.ಆರ್.ಪೇಟೆ: ಪಾಕಿಸ್ತಾನ ಸೈನಿಕರ ಫೋಟೋಗಳನ್ನು ಫೇಸ್‍ಬುಕ್‍ನಲ್ಲಿ ಶೇರ್ ಮಾಡುವ ಮೂಲಕ ಹಿಂದೂ-ಮುಸ್ಲಿ ಮರ ನಡುವೆ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ತಾಲೂಕು ಕಚೇರಿ ರಸ್ತೆಯಲ್ಲಿ ಗುಜರಿ ಅಂಗಡಿ ಮಾಲೀಕ ಶಫೀ ಎಂಬಾತ ಬಂಧಿತ ಯುವಕ. ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ನಡೆಯುವ ಉದ್ವಿಗ್ನ ಪರಿಸ್ಥಿತಿ ಸಮಯದಲ್ಲಿ ಭಾರತ ದೇಶಕ್ಕೆ ಬೆಂಬಲ ವ್ಯಕ್ತಪಡಿಸಬೇಕಾದ ಈತ ಪಾಕಿಸ್ತಾನದ ಯೋಧ ಪಾಕಿಸ್ತಾನದ ಧ್ವಜಕ್ಕೆ ಮುತ್ತಿಡುವ ಫೋಟೋ ಗಳನ್ನು ತನ್ನ ಫೇಸ್‍ಬುಕ್‍ನಲ್ಲಿ ಶೇರ್ ಮಾಡುವ ಮೂಲಕ…

ಬೈಕ್‍ಗೆ ಕ್ಯಾಂಟರ್ ಡಿಕ್ಕಿ; ಮುಂಬದಿ ಸವಾರ ಸಾವು, ಹಿಂಬದಿ ಸವಾರನಿಗೆ ಗಾಯ
ಮಂಡ್ಯ

ಬೈಕ್‍ಗೆ ಕ್ಯಾಂಟರ್ ಡಿಕ್ಕಿ; ಮುಂಬದಿ ಸವಾರ ಸಾವು, ಹಿಂಬದಿ ಸವಾರನಿಗೆ ಗಾಯ

February 28, 2019

ಭಾರತೀನಗರ: ಬೈಕ್‍ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಮುಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ತೀವ್ರ ಗಾಯಗೊಂಡಿರುವ ಘಟನೆ ಹುಣ್ಣನದೊಡ್ಡಿ ಸಮೀಪದಲ್ಲಿ ಜರುಗಿದೆ. ಮಾದರಹಳ್ಳಿ ಶಂಕರ್ ಪುತ್ರ ಮನು(25) ಸಾವನ್ನಪ್ಪಿದ್ದು, ಅದೇ ಗ್ರಾಮದ ಸಿದ್ದೇಗೌಡ ಪುತ್ರ ಮನು(24) ತೀವ್ರ ಗಾಯಗೊಂಡಿದ್ದು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆ.ಎಂ.ದೊಡ್ಡಿ ಕಡೆಯಿಂದ ಮದ್ದೂರು ಕಡೆಗೆ ತೆರಳುತಿದ್ದ ಬೈಕ್ ಸವಾರರು ಎದುರಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿ ಣಾಮ ಸ್ಥಳದಲ್ಲಿ ಮನು ಸಾವನ್ನಪ್ಪಿದ್ದಾರೆ. ವಿಷಯ ತಿಳಿದ ಸಬ್‍ಇನ್ಸ್‍ಪೆಕ್ಟರ್ ಅಯ್ಯನಗೌಡ…

ಗುಡಿಗೆರೆ ಕಾಲೋನಿಯಲ್ಲಿ ಯೋಧ ಗುರು ಪುಣ್ಯಸ್ಮರಣೆ
ಮಂಡ್ಯ

ಗುಡಿಗೆರೆ ಕಾಲೋನಿಯಲ್ಲಿ ಯೋಧ ಗುರು ಪುಣ್ಯಸ್ಮರಣೆ

February 27, 2019

ಭಾರತೀನಗರ: ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಇಲ್ಲಿನ ಗುಡಿಗೆರೆ ಕಾಲೋನಿ ಯೋಧ ಎಚ್.ಗುರು ಅವರ ಪುಣ್ಯತಿಥಿ ಮಂಗಳವಾರ ನಡೆಯಿತು. ಮಳವಳ್ಳಿ-ಮದ್ದೂರು ಮುಖ್ಯರಸ್ತೆ ಬದಿಯಲ್ಲಿರುವ ಸಮಾಧಿ ಸ್ಥಳದಲ್ಲಿ ಬೆಳಿಗ್ಗೆ ಯಿಂದಲೇ ಮಡಿವಾಳ ಸಂಪ್ರದಾಯ ದಂತೆ ಪೂಜಾ ವಿಧಿ ವಿಧಾನಗಳ ಮೂಲಕ ತಿಥಿ ಕಾರ್ಯ ನೆರವೇರಿಸಲಾಯಿತು. ಯೋಧನ ಸಮಾಧಿಯನ್ನು ವಿವಿಧ ಹೂಗಳಿಂದ ಅಲಂಕರಿಸಿ, ಹೊಂಬಾಳೆ ಯನ್ನಿಟ್ಟು ಯೋಧ ಗುರು ಭಾವಚಿತ್ರವ ನ್ನಿಟ್ಟು ದೀಪ ಹಚ್ಚಲಾಗಿತ್ತು. ಬಾಳೆ ಎಲೆ ಮೇಲೆ ತಿಂಡಿ, ತಿನಿಸು, ಬಗೆಬಗೆಯ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸ ಲಾಯಿತು….

ಇಂದು 5 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ
ಮಂಡ್ಯ

ಇಂದು 5 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

February 27, 2019

ಮಂಡ್ಯ: ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ 5 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಫೆ.27 ರಂದು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ನಗರದ ಸರ್ಕಾರಿ ಬಾಲಕರ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗಿರುವ ಕಾರ್ಯಕ್ರಮದ ಬೃಹತ್ ವೇದಿಕೆ ಸಿದ್ಧತೆಯನ್ನು ಪರಿಶೀಲಿಸಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಇತಿಹಾಸದಲ್ಲೇ ಅಭಿವೃದ್ಧಿ ವಿಚಾರ ದಲ್ಲಿ ನಾಳೆ ಸುದಿನ. ಕೃಷಿ, ರೇಷ್ಮೆ, ತೋಟ ಗಾರಿಕೆ, ನೀರಾವರಿ, ಮೀನುಗಾರಿಕಾ ಇಲಾಖೆ, ಪ್ರವಾಸೋದ್ಯಮ ಇಲಾಖೆಯಿಂದ ಫಲಾನುಭವಿಗಳಿಗೆ…

ರಾಜಕೀಯಕ್ಕಾಗಿ ಮಂಡ್ಯಕ್ಕೆ ಬಂದಿಲ್ಲ, ಮಂಡ್ಯಕ್ಕೆ  ಬರೋದಕ್ಕಾಗಿ ರಾಜಕೀಯಕ್ಕೆ ಬರುತ್ತಿದ್ದೇನೆ: ಸುಮಲತಾ
ಮಂಡ್ಯ, ಮೈಸೂರು

ರಾಜಕೀಯಕ್ಕಾಗಿ ಮಂಡ್ಯಕ್ಕೆ ಬಂದಿಲ್ಲ, ಮಂಡ್ಯಕ್ಕೆ ಬರೋದಕ್ಕಾಗಿ ರಾಜಕೀಯಕ್ಕೆ ಬರುತ್ತಿದ್ದೇನೆ: ಸುಮಲತಾ

February 22, 2019

ಭಾರತೀನಗರ: ರಾಜಕೀಯಕ್ಕೆ ಬರಬೇಕೆಂದು ಮಂಡ್ಯಕ್ಕೆ ಬಂದಿಲ್ಲ, ಮಂಡ್ಯಕ್ಕೆ ಬರಬೇಕೆಂದು ರಾಜಕೀಯಕ್ಕೆ ಬರುತ್ತಿದ್ದೇನೆ ಎಂದು ಚಿತ್ರನಟಿ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು. ಗುರುವಾರ ತಮ್ಮ ಮನೆ ದೇವರು ಚಿಕ್ಕರಸಿನಕೆರೆ ಶ್ರೀಕಾಲಭೈರವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಅಂಬರೀಶ್ ಹುಟ್ಟೂರು ಮಂಡ್ಯ ಜಿಲ್ಲೆ ಬಿಟ್ಟರೆ ಇನ್ನೆಲ್ಲೂ ಈ ಪ್ರೀತಿ ನನಗೆ ಸಿಕ್ಕಿಲ್ಲ ಎಂದು ಭಾವುಕರಾದರು. ಜಿಲ್ಲೆಯ ಜನತೆಯ ಋಣ ನಮ್ಮ ಮೇಲಿದೆ. ಅದನ್ನು ತೀರಿಸಲು ನಾನು ರಾಜಕೀಯ ಪ್ರವೇಶಿಸುತ್ತಿದ್ದೇನೆ. ಇದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೂ ತಂದಿದ್ದೇನೆ ಎಂದರು. ಕಾಂಗ್ರೆಸ್…

1 51 52 53 54 55 108
Translate »