ಮಂಡ್ಯ

ಸಾಲಬಾಧೆಯಿಂದ ರೈತ ಆತ್ಮಹತ್ಯೆ
ಮಂಡ್ಯ

ಸಾಲಬಾಧೆಯಿಂದ ರೈತ ಆತ್ಮಹತ್ಯೆ

November 8, 2018

ಕೆ.ಆರ್.ಪೇಟೆ: ಸಾಲದ ಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹರಿಹರಪುರ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಯಾಲಕ್ಕೀಗೌಡ ಅವರ ಮಗ ಜವರೇಗೌಡ(55) ಆತ್ಮಹತ್ಯೆ ಮಾಡಿಕೊಂಡ ರೈತ. ಘಟನೆ ವಿವರ: ರೈತ ಜವರೇಗೌಡ ಹರಿಹರಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ ವಿವಿಧ ಬ್ಯಾಂಕ್‍ಗಳಲ್ಲಿ ಸುಮಾರು 2 ಲಕ್ಷ ರೂ. ಹಾಗೂ 2 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದರು. ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಬಾಳೆ ತೆಂಗಿನ ಬೆಳೆ ಬೆಳೆದಿದ್ದರು. ಮಳೆ ಇಲ್ಲದೆ ಬೆಳೆ…

ಕೆ.ಕೋಡಿಹಳ್ಳಿ ಗ್ರಾಮದ ಬಳಿ ಆನೆ ಹಿಂಡು ಪ್ರತ್ಯಕ್ಷ: ಆತಂಕ
ಮಂಡ್ಯ

ಕೆ.ಕೋಡಿಹಳ್ಳಿ ಗ್ರಾಮದ ಬಳಿ ಆನೆ ಹಿಂಡು ಪ್ರತ್ಯಕ್ಷ: ಆತಂಕ

November 8, 2018

ಮದ್ದೂರು: ಆನೆಗಳ ಗುಂಪೆÇಂದು ಆಹಾರ ಹುಡುಕುತ್ತ ಸಮೀಪದ ಕೆ.ಕೋಡಿಹಳ್ಳಿ ಗ್ರಾಮದ ಬಳಿ ಶಿಂಷಾ ನದಿಯಲ್ಲಿ ಬೀಡು ಬಿಟ್ಟಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಮಂಗಳವಾರ ರಾತ್ರಿ ಮುತ್ತತ್ತಿ ಅರಣ್ಯದಿಂದ ಮರಿಯಾನೆಯೊಂದಿಗೆ 3 ಆನೆಗಳು ಬಂದಿದ್ದು, ಸಮೀಪ ಜಮೀನಿಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡಿ ಶಿಂಷಾ ನದಿ ಸಮೀಪದಲ್ಲಿ ಬೀಡು ಬಿಟ್ಟಿದೆ. ವಿಷಯ ತಿಳಿದ ಸುತ್ತಲಿನ ಗ್ರಾಮಗಳ ಜನರು ಗುಂಪು ಗುಂಪಾಗಿ ಬಂದು ಆನೆಗಳನ್ನು ವೀಕ್ಷಿಸುತ್ತಿದ್ದಾರೆ. ಸ್ಥಳಕ್ಕೆ ಪೆÇಲೀಸರು ಹಾಗೂ ವಲಯ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು…

ಅತ್ಯಾಚಾರ ವಿರೋಧಿ ಆಂದೋಲನಕ್ಕೆ ಚಾಲನೆ: ಡಿ. 4ರಿಂದ 16ರವರೆಗೆ ರಾಜ್ಯದ ವಿವಿಧೆಡೆ ಕಾರ್ಯಕ್ರಮ ಆಯೋಜನೆ
ಮಂಡ್ಯ

ಅತ್ಯಾಚಾರ ವಿರೋಧಿ ಆಂದೋಲನಕ್ಕೆ ಚಾಲನೆ: ಡಿ. 4ರಿಂದ 16ರವರೆಗೆ ರಾಜ್ಯದ ವಿವಿಧೆಡೆ ಕಾರ್ಯಕ್ರಮ ಆಯೋಜನೆ

November 5, 2018

ಮಂಡ್ಯ:  ಮಹಿಳಾ ಹೋರಾಟ ಗೀತೆಗಳ ಗಾಯನ ಮತ್ತು ನಗಾರಿ ಬಾರಿಸುವ ಮೂಲಕ ಅತ್ಯಾಚಾರ ಮತ್ತು ಲೈಂಗಿಕ ಹಿಂಸೆ ವಿರೋಧಿ ಆಂದೋಲನಕ್ಕೆ ರೈತ ನಾಯಕಿ ಲತಾ ಶಂಕರ್ ಚಾಲನೆ ನೀಡಿದರು. ನಗರದ ಸಂಜಯ ವೃತ್ತದಲ್ಲಿ ಭಾನು ವಾರ ಕರ್ನಾಟಕ ಜನಶಕ್ತಿ ಅಂಗ ಸಂಘ ಟನೆಯಾದ ಮಹಿಳಾ ಮುನ್ನಡೆಯಿಂದ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮುನ್ನಡೆಯ ಕಾರ್ಯಕರ್ತರು ನಗಾರಿ ಬಾರಿಸಿ ಮಹಿಳೆ ಯರ ಮೇಲಿನ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ಹಿಂಸೆಯ ವಿರುದ್ಧ ಪ್ರತಿಧ್ವನಿ ಮೊಳಗಿಸಿದರು. ರೈತ ನಾಯಕಿ ಲತಾ ಶಂಕರ್ ಮಾತನಾಡಿ,…

ಮೂಲಸೌಲಭ್ಯ ಕಲ್ಪಿಸುವಲ್ಲಿ ಪುರಸಭೆ ವಿಫಲ
ಮಂಡ್ಯ

ಮೂಲಸೌಲಭ್ಯ ಕಲ್ಪಿಸುವಲ್ಲಿ ಪುರಸಭೆ ವಿಫಲ

November 5, 2018

 ಪುರಸಭಾ ಸದಸ್ಯ ಹೆಚ್.ಆರ್.ಲೋಕೇಶ್ ಆರೋಪ ಕುಡಿಯುವ ನೀರು, ಸ್ವಚ್ಛತೆ, ಬೀದಿದೀಪ ಸಮರ್ಪಕ ನಿರ್ವಹಣೆಗೆ ಆಗ್ರಹ ಕೆ.ಆರ್.ಪೇಟೆ:  ಸಾರ್ವಜನಿಕರಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಪುರಸಭೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿ ದ್ದಾರೆ. ಕುಡಿಯುವ ನೀರಿನ ಸಮಸ್ಯೆ, ಸ್ವಚ್ಛತೆ ಕಾಪಾಡುವಿಕೆ, ಬೀದಿ ದೀಪಗಳ ನಿರ್ವಹಣೆಯ ವೈಫಲ್ಯದಿಂದÀ ನಾಗರಿಕರು ಹಲವು ಸಮಸ್ಯೆಯನ್ನು ಎದುರಿಸುತ್ತಿದ್ದು, ಇದನ್ನು ಪರಿಹರಿಸ ಬೇಕಾದ ಮುಖ್ಯಾಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಪುರಸಭಾ ಸದಸ್ಯ ಹೆಚ್.ಆರ್. ಲೋಕೇಶ್ ಆರೋಪ ಮಾಡಿದರು. ಪಟ್ಟಣದಲ್ಲಿ ಕಲುಷಿತ ನೀರನ್ನು ಪತ್ರಕರ್ತರ ಮುಂದೆ ಪ್ರದರ್ಶನ…

ಮಠದ ಏಳಿಗೆಗೆ ಭಕ್ತರೇ ಆಧಾರ ಸ್ತಂಭಗಳು: ಬೇಬಿಬೆಟ್ಟದ ಪೀಠಾಧ್ಯಕ್ಷ ಗುರುಸಿದ್ದೇಶ್ವರಸ್ವಾಮಿ
ಮಂಡ್ಯ

ಮಠದ ಏಳಿಗೆಗೆ ಭಕ್ತರೇ ಆಧಾರ ಸ್ತಂಭಗಳು: ಬೇಬಿಬೆಟ್ಟದ ಪೀಠಾಧ್ಯಕ್ಷ ಗುರುಸಿದ್ದೇಶ್ವರಸ್ವಾಮಿ

November 5, 2018

ಪಾಂಡವಪುರ:  ಶ್ರೀರಾಮ ಯೋಗೀಶ್ವರ ಮಠವು ತನ್ನದೇ ಆದ ಶರಣ ಸಂಸ್ಕೃತಿಯನ್ನು ಬಿಂಬಿಸುತ್ತಾ ಬಂದಿದೆ ಮಠದ ಏಳಿಗೆಗೆ ಭಕ್ತರೇ ಆಧಾರ ಸ್ತಂಭಗಳು ಎಂದು ಬೇಬಿಬೆಟ್ಟದ ಪೀಠಾಧ್ಯಕ್ಷ ಗುರುಸಿದ್ದೇಶ್ವರಸ್ವಾಮಿ ತಿಳಿಸಿದರು. ತಾಲೂಕಿನ ಬೇಬಿಬೆಟ್ಟದಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಚಿನ್ನೇನಹಳ್ಳಿ ಗ್ರಾಮಸ್ಥರು ಆಯೋಜಿಸಿದ ಲಿಂಗೈಕ್ಯ ಸದಾಶಿವನಂದ ಸ್ವಾಮೀಜಿ ಅವರ 4ನೇ ತಿಂಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮಠ ಪ್ರಬಲವಾದಾಗ ಶ್ರೀಮಠ ತಾನೇ ತಾನಾಗಿ ಬೆಳೆಯುತ್ತದೆ ಭಕ್ತರು ಮಠ ಬೆಳೆಯಲು ಆಧಾರ ಸ್ತಂಭಗಳಾಗಬೇಕೇ ವಿನಃ ಅಧಿಕಾರಸ್ಥರಾಗಬಾರದು ಎಂದರು. ಮಠಮಂದಿರ ಹಾಗೂ…

ಕನ್ನಡ ಭಾಷೆಯ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಿ
ಮಂಡ್ಯ

ಕನ್ನಡ ಭಾಷೆಯ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಿ

November 5, 2018

ಪಾಂಡವಪುರ: ಐಟಿಬಿಟಿ ಕಂಪನಿಗಳಲ್ಲಿ ಕನ್ನಡ ಭಾಷೆಗೆ ಮನ್ನಣೆ ಇಲ್ಲವಾಗಿದ್ದು, ಐಟಿಬಿಟಿ ಕಂಪನಿಯಲ್ಲಿ ಉದ್ಯೋಗ ಪಡೆಯಲು ಕನ್ನಡ ಬಿಟ್ಟು ಇಂಗ್ಲಿಷ್ ಕಲಿಕೆಗೆ ಮುಂದಾಗುತ್ತಿರುವುದು ದುರಂತದ ಸಂಗತಿ ಎಂದು ನಿವೃತ್ತ ಮುಖ್ಯ ಶಿಕ್ಷಕ ವೆಂಕಟರಾಮೇಗೌಡ ಹೇಳಿದರು. ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ತಾಲೂಕು ಸಾಹಿತ್ಯ ಪರಿಷತ್ ಹಾಗೂ ಪಟ್ಟಣದ ಶ್ರೀಕಲಾನಿಧಿ ಸ್ಕೂಲ್ ಆಫ್ ಡ್ಯಾನ್ಸ್ ವತಿಯಿಂದ ನಡೆದ 63ನೇ ಕನ್ನಡ ರಾಜ್ಯೋತ್ಸವ ಸಮಾ ರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಭಾಷೆಯ ಮೇಲೆ ನಿರಂತರ ವಾಗಿ ಅನ್ಯಭಾಷಿಗರಿಂದ ದಾಳಿ, ದಬ್ಬಾಳಿಕೆ…

ಬುದ್ಧಿಮಾಂದ್ಯ ಮಕ್ಕಳನ್ನು ಪ್ರೀತಿ, ವಿಶ್ವಾಸದಿಂದ ಕಾಣಿರಿ ವಿಶ್ವ ಪಾಶ್ರ್ವವಾಯು ದಿನಾಚರಣೆಯಲ್ಲಿ ವೈದ್ಯಾಧಿಕಾರಿ ಡಾ.ವೆಂಕಟೇಶ್ ಸಲಹೆ
ಮಂಡ್ಯ

ಬುದ್ಧಿಮಾಂದ್ಯ ಮಕ್ಕಳನ್ನು ಪ್ರೀತಿ, ವಿಶ್ವಾಸದಿಂದ ಕಾಣಿರಿ ವಿಶ್ವ ಪಾಶ್ರ್ವವಾಯು ದಿನಾಚರಣೆಯಲ್ಲಿ ವೈದ್ಯಾಧಿಕಾರಿ ಡಾ.ವೆಂಕಟೇಶ್ ಸಲಹೆ

November 5, 2018

ಭಾರತೀನಗರ: ಪಾಶ್ರ್ವವಾಯು ಮತ್ತು ಬುದ್ಧಿಮಾಂದ್ಯ ಮಕ್ಕಳನ್ನು ಪ್ರೀತಿ, ವಿಶ್ವಾಸ ಮತ್ತು ಆತ್ಮ ಗೌರವದಿಂದ ಕಾಣ ಬೇಕು ಎಂದು ಕೆ.ಎಂ.ದೊಡ್ಡಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿ ಕಾರಿ ಡಾ.ವೆಂಕಟೇಶ್ ಸಲಹೆ ನೀಡಿದರು. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ರಮಣ ಮಹರ್ಷಿ ಅಂಧರ ಪರಿಷತ್‍ನ ಸಮುದಾಯ ವಿಕಲ ಚೇತನರ ಪುನರ್ವಸತಿ ಯೋಜನೆ ಮತ್ತು ಸಮುದಾಯ ಆರೋಗ್ಯ ಕೇಂದ್ರ ಭಾರತೀ ನಗರ ಸಂಯುಕ್ತಾಶ್ರಯದಲ್ಲಿ ನಡೆದ ಪಾಶ್ರ್ವ ವಾಯು ಮತ್ತು ಬುದ್ಧಿಮಾಂದ್ಯ ಮಕ್ಕಳ ಪೋಷಕರ ಕಾರ್ಯಾಗಾರ ಹಾಗೂ ವಿಶ್ವ ಪಾಶ್ರ್ವವಾಯು…

ನಾಪತ್ತೆಯಾಗಿದ್ದ ಬಾಲಕ ಮಂಗಳಮುಖಿಯಾಗಿ ಪತ್ತೆ
ಮಂಡ್ಯ

ನಾಪತ್ತೆಯಾಗಿದ್ದ ಬಾಲಕ ಮಂಗಳಮುಖಿಯಾಗಿ ಪತ್ತೆ

October 30, 2018

ಕೆ.ಆರ್.ಪೇಟೆ, ಅ.29: ಎಂಟು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕನೊಬ್ಬ ತೃತೀಯ (ಮಂಗಳಮುಖಿ) ಲಿಂಗಿಯಾಗಿ ಬದಲಾಗಿ ಅಂಗಡಿಗಳಲ್ಲಿ ಭಿಕ್ಷಾಟನೆ ಮಾಡುವಾಗ ಸಿಕ್ಕಿ ಬಿದ್ದಿರುವ ಘಟನೆ ಕೆ.ಆರ್.ಪೇಟೆಯಲ್ಲಿ ನಡೆದಿದೆ. ತಾಲೂಕಿನ ಗಾಮವೊಂದರ 16 ವರ್ಷದ ಬಾಲಕನೋರ್ವ ಬೆಂಗಳೂರಿನ ತಮ್ಮ ಚಿಕ್ಕಮ್ಮನ ಮನೆಯಲ್ಲಿದ್ದುಕೊಂಡು ವಿದ್ಯಾನಗರದ ಬಿಬಿಎಂಪಿ ಸರ್ಕಾರಿ ಹೈಸ್ಕೂಲ್‍ನಲ್ಲಿ ಎಸ್‍ಎಸ್ಎಲ್‍ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ ಕಳೆದ 8 ತಿಂಗಳ ಹಿಂದೆ ಮನೆಗೆ ಬಂದಿದ್ದ ಬಾಲಕನನ್ನು ಪೋಷಕರು ಪಟ್ಟಣದ ಸರ್ಕಾರಿ ಬಸ್ ನಿಲ್ದಾಣಕ್ಕೆ ಕರೆತಂದು ಬೆಂಗಳೂರಿನ ಬಸ್ ಹತ್ತಿಸಿ ಕಳುಹಿಸಿದ್ದರು. ಆದರೆ ಬಾಲಕ…

ಜೆಡಿಎಸ್‍ಗೆ ಬೆಂಬಲ ನೀಡಲು ಸಾಧ್ಯವೇ ಇಲ್ಲ…!
ಮಂಡ್ಯ

ಜೆಡಿಎಸ್‍ಗೆ ಬೆಂಬಲ ನೀಡಲು ಸಾಧ್ಯವೇ ಇಲ್ಲ…!

October 29, 2018

ನಾಗಮಂಗಲ: ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡರಿಗೆ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಗಲಾಟೆ ಮಾಡುತ್ತಿದ್ದ ಬೆಂಬಲಿಗರ ವಿರುದ್ಧ ಅಸಮಾಧಾನಗೊಂಡು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಆಕ್ರೋಶದಿಂದ ಮೈಕ್ ಎಸೆದ ಘಟನೆ ನಾಗ ಮಂಗಲದಲ್ಲಿ ಭಾನುವಾರ ನಡೆಯಿತು. ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸದ ಎನ್.ಚಲುವ ರಾಯಸ್ವಾಮಿ ನಾಗಮಂಗಲದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಕರೆದಿ ದ್ದರು. ಸಭೆಗೆ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡರು ಕೂಡ ಆಗಮಿಸಿದ್ದರು. ಸಭೆಯಲ್ಲಿ ವರಿಷ್ಠರ ಮಾತಿನಂತೆ ಜೆಡಿಎಸ್‍ಗೆ ಸಹಕಾರ ನೀಡಿ ಎನ್ನುತ್ತಿದ್ದಂತೆ ಜೋರು ಧ್ವನಿಯಲ್ಲಿ…

ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಕೋರ್ಟ್ ಅನುಮತಿ: ಹಿಂದೂಪರ ಸಂಘಟನೆಗಳ ಪ್ರತಿಭಟನೆ: ಮನವಿ
ಮಂಡ್ಯ

ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಕೋರ್ಟ್ ಅನುಮತಿ: ಹಿಂದೂಪರ ಸಂಘಟನೆಗಳ ಪ್ರತಿಭಟನೆ: ಮನವಿ

October 29, 2018

ಹಿಂದೂಪರ ಸಂಘಟನೆಗಳ ಪ್ರತಿಭಟನೆ: ಮನವಿ ಶ್ರೀರಂಗಪಟ್ಟಣ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಖಂಡಿಸಿ ಪಟ್ಟಣದಲ್ಲಿ ಮೂಡಲ ಬಾಗಿಲು ಹನುಮ ಮಾಲೇ ಸಮಿತಿ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಯಿಂದ ಪ್ರತಿಭಟನೆ ನಡೆಯಿತು. ಪಟ್ಟಣದ ಅಯ್ಯಪ್ಪಸ್ವಾಮಿ ದೇವ ಸ್ಥಾನದ ಮುಂಭಾಗ ಸಮಾವೇಶಗೊಂಡ ಸಮಿತಿಯ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಅಲ್ಲಿಂದ ಪಾದಯಾತ್ರೆ ನಡೆಸಿದರು. ಬಳಿಕ, ತಹಶೀ ಲ್ದಾರ್ ಕಚೇರಿಗೆ ತೆರಳಿ ಶಬರಿಮಲೆಗೆ ಮಹಿಳೆಯರ ಪ್ರವೇಶ ನಿಷೇಧಿಸಬೇಕು. ಹಿಂದಿನ ಪದ್ಧತಿಯನ್ನು ಮುಂದುವರಿಸಬೇಕು…

1 61 62 63 64 65 108
Translate »