ಮಂಡ್ಯ

ರಂಗನತಿಟ್ಟು ಜಲಮಯ: ಸಂಕಷ್ಟದಲ್ಲಿ ಪಕ್ಷಿ ಸಂಕುಲ
ಮಂಡ್ಯ

ರಂಗನತಿಟ್ಟು ಜಲಮಯ: ಸಂಕಷ್ಟದಲ್ಲಿ ಪಕ್ಷಿ ಸಂಕುಲ

July 17, 2018

ಶ್ರೀರಂಗಪಟ್ಟಣ: ಪಕ್ಷಿ ಸಂಕುಲದ ಸುರಕ್ಷಿತ ತಾಣ, ವಿದೇಶಿ ಪಕ್ಷಿಗಳ ಸಂತಾನೋತ್ಪತ್ತಿ ದ್ವೀಪ ರಂಗನತಿಟ್ಟು, ಉಕ್ಕಿ ಹರಿಯುತ್ತಿರುವ ಕಾವೇರಿ ನೀರಿನಿಂದ ಮುಳುಗಡೆಯಾಗಿದ್ದು, ಅಪಾರ ಸಂಖ್ಯೆಯ ಪಕ್ಷಿಗಳು ಕೊಚ್ಚಿ ಹೋಗಿರುವ ಆತಂಕ ವ್ಯಕ್ತವಾಗಿದೆ. ಕೆಆರ್‌ಎಸ್‌ ಜಲಾಶಯದಿಂದ ಕಳೆದ ಮೂರ್ನಾಲ್ಕು ದಿನಗಳಿಂದ ಹೆಚ್ಚಿನ ಪ್ರಮಾಣ ದಲ್ಲಿ ನೀರನ್ನು ಕಾವೇರಿ ನದಿಗೆ ಬಿಡ ಲಾಗುತ್ತಿತ್ತಾದರೂ ರಂಗನತಿಟ್ಟು ಪಕ್ಷಿ ಧಾಮದ ಪಕ್ಷಿ ಸಂಕುಲಕ್ಕೆ ಯಾವುದೇ ಅಪಾಯವಾಗಿರಲಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಬೋಟಿಂಗ್ ವ್ಯವಸ್ಥೆ ನಿಷೇಧಿಸಲಾಗಿತ್ತು. ಆದರೆ ಕಳೆದ ರಾತ್ರಿಯಿಂದ ಅಣೆಕಟ್ಟೆಯಿಂದ ನದಿಗೆ ಹೆಚ್ಚಿನ ಪ್ರಮಾಣ ದಲ್ಲಿ…

ರೇಷ್ಮೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಮಂಡ್ಯ

ರೇಷ್ಮೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

July 17, 2018

ಮಂಡ್ಯ:  ರೇಷ್ಮೆ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ವಿದೇಶಿ ರೇಷ್ಮೆ ಆಮದು ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ನಗರ ದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು. ಸೋಮವಾರ ಬೆಳಿಗ್ಗೆ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‍ನಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಬಳಿಕ ಬೆಂಗಳೂರು -ಮೈಸೂರು ಹೆದ್ದಾರಿ ಮೂಲಕ ಜಿಲ್ಲಾಧಿ ಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕೆಲಕಾಲ ಧರಣಿ ನಡೆಸಿದ ಬಳಿಕ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ…

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ.!
ಮಂಡ್ಯ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ.!

July 17, 2018

ಸಚಿವ ಸಿ.ಎಸ್.ಪುಟ್ಟರಾಜು ಆಸ್ಪತ್ರೆಗೆ ಭೇಟಿ, ರೈತರ ಆರೋಗ್ಯ ವಿಚಾರಣೆ ಮಂಡ್ಯ: ರೇಷ್ಮೆ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ವಿದೇಶಿ ರೇಷ್ಮೆ ಆಮದು ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿ ಸಿರುವ ಘಟನೆ ನಗರದಲ್ಲಿಂದು ನಡೆದಿದೆ. ಮದ್ದೂರು ತಾಲೂಕು ಅಂಬರಹಳ್ಳಿ ಗ್ರಾಮದ ರೇಷ್ಮೆ ಬೆಳೆಗಾರ ಚೌಡಪ್ಪ ಪ್ರತಿಭಟನೆ ವೇಳೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿ ದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ…

ದಕ್ಷಿಣಕ್ಕಿಂತ ಉತ್ತರ ಕರ್ನಾಟಕ ಸುಭಿಕ್ಷ: ಡಾ.ಕೆ.ಅನ್ನದಾನಿ
ಮಂಡ್ಯ

ದಕ್ಷಿಣಕ್ಕಿಂತ ಉತ್ತರ ಕರ್ನಾಟಕ ಸುಭಿಕ್ಷ: ಡಾ.ಕೆ.ಅನ್ನದಾನಿ

July 17, 2018

ನಾಗಮಂಗಲ: ಮೂರ್ನಾಲ್ಕು ಜಿಲ್ಲೆಗಳನ್ನು ಹೊರತುಪಡಿಸಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ದಕ್ಷಿಣ ಕರ್ನಾಟಕಕ್ಕಿಂತ ಸುಭಿಕ್ಷವಾಗಿವೆ ಎಂದು ಶಾಸಕ ಡಾ.ಕೆ.ಅನ್ನದಾನಿ ಅಭಿಪ್ರಾಯಪಟ್ಟರು. ಪಟ್ಟಣದ ಟಿ.ಬಿ.ಬಡಾವಣೆಯಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ. ಕೃಷ್ಣಪ್ಪ ಜಿಲ್ಲೆಯ ಶಾಸಕರುಗಳಿಗೆ ಏರ್ಪ ಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಆಲಮಟ್ಟಿ ಡ್ಯಾಂ ನಿರ್ಮಾಣದಿಂದಾಗಿ ಅಲ್ಲಿಯ ಹಲವು ಜಿಲ್ಲೆಗಳು ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗಿಂತ ಸಾಕಷ್ಟು ಅಭಿವೃದ್ಧಿ ಹೊಂದಿವೆ. ವಿರೇಂದ್ರ ಪಾಟೀಲ್ ರಿಂದ ಹಿಡಿದು ಹಲವರು ಉತ್ತರ ಕರ್ನಾಟಕದ ಮಂದಿ ಮುಖ್ಯಮಂತ್ರಿಗಳಾ…

ಪ್ರವಾಹ: ನದಿಪಾತ್ರದ ಧಾರ್ಮಿಕ ಶ್ರದ್ಧಾ, ಪ್ರವಾಸಿ ತಾಣಗಳು ಜಲಾವೃತ
ಮಂಡ್ಯ

ಪ್ರವಾಹ: ನದಿಪಾತ್ರದ ಧಾರ್ಮಿಕ ಶ್ರದ್ಧಾ, ಪ್ರವಾಸಿ ತಾಣಗಳು ಜಲಾವೃತ

July 17, 2018

ಶ್ರೀರಂಗಪಟ್ಟಣ:  ಕೃಷ್ಣರಾಜ ಸಾಗರ ಅಣೆಕಟ್ಟೆ ಸಂಪೂರ್ಣ ಭರ್ತಿ ಯಾದ ಹಿನ್ನೆಲೆಯಲ್ಲಿ ಜಲಾಶಯದಿಂದ ಸುಮಾರು 80 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಪಟ್ಟಣದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಟ್ಟಣದ ಪಶ್ಚಿಮ ವಾಹಿನಿಯಲ್ಲಿರುವ ಪುರಾತನ ಮಂಟಪ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರಗಳು ಜಲಾವೃತವಾಗಿವೆ. ಚೆಕ್‍ಪೋಸ್ಟ್ ಬಳಿಯ ಸಾಯಿ ಮಂದಿರಕ್ಕೆ ನೀರು ನುಗ್ಗಿದ್ದು, ಜನರು ಹಾಗೂ ಪ್ರವಾಸಿಗರು ತಂಡೋಪತಂಡ ವಾಗಿ ವೆಲೆಸ್ಲಿ ಸೇತುವೆ ಬಳಿ ಜಮಾವಣೆ ಗೊಂಡು ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿಳುತ್ತಿದ್ದಾರೆ. ಅಲ್ಲದೇ ಪ್ರಸಿದ್ಧ…

ಜು.20ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಬಾಗೀನ: ಸಿಎಸ್‍ಪಿ
ಮಂಡ್ಯ

ಜು.20ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಬಾಗೀನ: ಸಿಎಸ್‍ಪಿ

July 17, 2018

ಮಂಡ್ಯ : ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜುಲೈ 20 ರಂದು ಜಲಾಶಯಕ್ಕೆ ಬಾಗೀನ ಅರ್ಪಿಸಲಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ಸೋಮವಾರ ಮಂಡ್ಯದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುತ್ತಿರುವುದರಿಂದ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿರುವುದು ರೈತರಲ್ಲಿ ಸಂತಸ ತಂದಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಸೇರಿ ದಂತೆ ರಾಜ್ಯ ಸರ್ಕಾರದ ಇತರೆ ಸಂಪುಟ ಸಚಿವರು, ಮೈಸೂರು…

ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಮಂಡ್ಯ

ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

July 17, 2018

ಮಂಡ್ಯ:  ಜಿಲ್ಲೆಯ ವಿವಿಧೆಡೆ ಅಂಗನವಾಡಿ ಮಕ್ಕಳಿಗೆ ಸ್ವಂತ ಕಟ್ಟಡ ಗಳಿಲ್ಲದೇ ಬಾಡಿಗೆ ಕಟ್ಟಡ ಹಾಗೂ ಸೂಕ್ತ ವಿಲ್ಲದ ಕಟ್ಟಡಗಳಲ್ಲಿ ಪಾಠ ಕಲಿಯುವಂತಾ ಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪ್ರಗತಿ ಯಲ್ಲಿರುವ ಅಂಗನವಾಗಿ ಕಟ್ಟಡಗಳನ್ನು ಶೀಘ್ರ ಪೂರ್ಣಗೊಳಿಸುವ ಜೊತೆಗೆ, ಇನ್ನೂ ಆರಂಭಿಸದಿರುವ ಕಟ್ಟಡದ ಕಾಮಗಾರಿ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು ಎಂದು ಜಿಪಂ ಅಧ್ಯಕ್ಷೆ ನಾಗರತ್ನ ತಿಳಿಸಿದರು. ಸೋಮವಾರ ಜಿಪಂ ಕಾವೇರಿ ಸಭಾಂಗಣದಲ್ಲಿ ನಡೆದ ಜಿಪಂ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಗನವಾಡಿ ಕಟ್ಟಡಗಳ ಕಾಮಗಾರಿ ಬಹಳ ನಿಧಾನ ವಾಗಿ…

ಶ್ರೀರಂಗಪಟ್ಟಣದ  ಗೌತಮ ಕ್ಷೇತ್ರ ಜಲಾವೃತ
ಮಂಡ್ಯ

ಶ್ರೀರಂಗಪಟ್ಟಣದ  ಗೌತಮ ಕ್ಷೇತ್ರ ಜಲಾವೃತ

July 16, 2018

ಮಂಡ್ಯ:  ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಶ್ರೀರಂಗಟಪ್ಟಣ ತಾಲೂಕಿನ ದೊಡ್ಡೇ ಗೌಡನ ಕೊಪ್ಪಲು ಬಳಿಯ ಪುರಾತನ ಪ್ರಸಿದ್ಧ ಕ್ಷೇತ್ರ ಗೌತಮ ಕ್ಷೇತ್ರ ಜಲಾವೃತ ಗೊಂಡಿದೆ. ಕಾವೇರಿ ನದಿ ತೀರದಲ್ಲಿರುವ ಗೌತಮ ಕ್ಷೇತ್ರದ ಮಠ ಜಲಾವೃತ ಗೊಂಡಿದ್ದರೂ, ಇಲ್ಲಿನ ಶ್ರೀಗಜಾನನ ಸ್ವಾಮೀಜಿ ಗಳು ತಮ್ಮ ಮೂವರು ಭಕ್ತರೊಂದಿಗೆ ಮಠದಲ್ಲೇ ಇರುವುದು ಆತಂಕ ಸೃಷ್ಟಿಸಿದೆ. ಇಂದು ಅಥವಾ ನಾಳೆ ಜಲಾಶಯದಿಂದ ನದಿಗೆ ಮತ್ತಷ್ಟು ಪ್ರಮಾಣದಲ್ಲಿ ನೀರು ಹರಿದು ಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಮಠದಿಂದ ಸ್ವಾಮೀಜಿ ಅವರನ್ನು ಹೊರತರಲು ಜಿಲ್ಲಾಡಳಿತ ಪ್ರಯತ್ನ…

ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ: ನದಿಪಾತ್ರದ ಜನತೆಯ ಸುರಕ್ಷತೆ ಕ್ರಮವಹಿಸಲು ಡಿಸಿ ಸೂಚನೆ
ಮಂಡ್ಯ

ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ: ನದಿಪಾತ್ರದ ಜನತೆಯ ಸುರಕ್ಷತೆ ಕ್ರಮವಹಿಸಲು ಡಿಸಿ ಸೂಚನೆ

July 16, 2018

ಮಂಡ್ಯ: ರಾಜ್ಯದಲ್ಲಿ ನಿರಂತರ ವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಹಾರಂಗಿ, ಹೇಮಾವತಿ ಜಲಾಶಯಗಳಿಂದ ನದಿ ಮೂಲಕ ನೀರು ಕೆಆರ್‌ಎಸ್‌ ಜಲಾ ಶಯಕ್ಕೆ ಹರಿದು ಬರುತ್ತಿದ್ದು, ಕೆಆರ್‌ಎಸ್‌ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದರು. ಭಾನುವಾರ ಜಿಪಂ ಕಾವೇರಿ ಸಭಾಂಗಣದಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳ…

ಆಸ್ಪತ್ರೆ ಸೌಲಭ್ಯ ಸದ್ಭಳಕೆಗೆ ಸಚಿವರ ಸಲಹೆ
ಮಂಡ್ಯ

ಆಸ್ಪತ್ರೆ ಸೌಲಭ್ಯ ಸದ್ಭಳಕೆಗೆ ಸಚಿವರ ಸಲಹೆ

July 16, 2018

ಪಾಂಡವಪುರ:  ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಿರ್ಮಿ ಸಿರುವ ವಾಣಿಜ್ಯ ಸಂಕೀರ್ಣ ಹಾಗೂ ಆಸ್ಪತ್ರೆ ಕ್ಯಾಂಟೀನ್ ಮತ್ತು ಸೈಕಲ್ ಸ್ಟ್ಯಾಂಡ್ ಅನ್ನು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಉದ್ಘಾಟಿಸಿದರು. ಆಸ್ಪತ್ರೆ ಆವರಣದಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯುವಂತೆ ಸಾರ್ವಜನಿಕ ವಾಣಿಜ್ಯ ಸಂಕೀರ್ಣ ತೆರೆಯಲಾಗಿದೆ. ಜೊತೆಗೆ ಆಸ್ಪತ್ರೆ ಕ್ಯಾಂಟೀನ್ ಆರಂಭಿಸಲಾಗಿದ್ದು, ರೋಗಿಗಳಿಗೆ ಕಡಿಮೆ ದರದಲ್ಲಿ ಊಟ, ತಿಂಡಿ ದೊರೆಯಲಿದೆ. ಇದನ್ನು ರೋಗಿ ಗಳು ಹಾಗೂ ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ವಾಣಿಜ್ಯ ಸಂಕೀರ್ಣ ಮಾಲೀಕ…

1 81 82 83 84 85 108
Translate »