ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬುಧ ವಾರ ವಿವಿಧ ಸಂಘಟನೆಗಳು ಪ್ರತ್ಯೇಕ ವಾಗಿ ವಿಶ್ವ ಕಾರ್ಮಿಕರ ದಿನ ಆಚರಿಸಿದವು. ಆಲ್ ಇಂಡಿಯಾ ಟ್ರೇಡ್ ಯೂನಿಯನ್ (ಎಐಟಿಯುಸಿ), ಸೆಂಟರ್ ಆಫ್ ಇಂಡಿಯಾ ಟ್ರೇಡ್ ಯೂನಿಯನ್(ಸಿಐಟಿಯು), ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್(ಎಐಯುಟಿಯುಸಿ), ಬಿಎಸ್‍ಎನ್‍ಎಲ್ ಯೂನಿಯನ್, ಕರ್ನಾ ಟಕ ಸರ್ಕಲ್, ಬ್ಯಾಂಕ್ ಇನ್ಷೂರೆನ್ಸ್, ಬ್ಯಾಂಕ್ ಉದ್ಯೋಗಿಗಳ ಸಂಘಟನೆ, ಅಂಚೆ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಹಾಗೂ ಮೇ ದಿನಾಚರಣೆ ಸಮಿತಿ ಸಹಯೋಗದಲ್ಲಿ ಮೈಸೂರಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬೃಹತ್…
ತರಾತುರಿಯಲ್ಲಿ ಚಾಮುಲ್ ಪ್ರತ್ಯೇಕಗೊಳಿಸುವ ಪ್ರಕ್ರಿಯೆ ಖಂಡಿಸಿ ನೌಕರರ ಪ್ರತಿಭಟನೆ
May 3, 2019ಮೈಸೂರು: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು ಒಕ್ಕೂಟವೇ (ಚಾಮುಲ್) ತನ್ನ ಸಿಬ್ಬಂದಿ ವೇತನ ಹಾಗೂ ಅವರ ಇನ್ನಿತರ ಸೌಲಭ್ಯಗಳನ್ನು ನಿರ್ವಹಣೆ ಮಾಡಬೇಕೆಂದು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದು, ಇದರಿಂದ ನೌಕರರಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ ನಿಯಮಿತ ನೌಕರರ ಸಂಘದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಮೈಸೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ದಿಂದ (ಮೈಮುಲ್) ಚಾಮುಲ್ ವಿಭಜೀಕರಣ ಹಾಗೂ ಸಿಬ್ಬಂದಿ ಹಂಚಿಕೆ ಪೂರ್ಣವಾಗಿಲ್ಲ. ಹೀಗಿದ್ದರೂ…
ಆರೋಗ್ಯಕ್ಕಾಗಿ ಓಟದಲ್ಲಿ 700ಕ್ಕೂ ಹೆಚ್ಚು ಮಂದಿ ಭಾಗಿ
May 3, 2019ಮೈಸೂರು: ಮೈಸೂರು ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್‍ನಿಂದ `ಆರೋಗ್ಯಕ್ಕಾಗಿ ಓಟ’ ಘೋಷಣೆಯೊಂದಿಗೆ ಹಮ್ಮಿಕೊಂಡಿದ್ದ 9ನೇ ಆರ್‍ಎನ್‍ಎಂ ಸ್ಮಾರಕ ರೋಡ್‍ರೇಸ್‍ನಲ್ಲಿ ಬುಧವಾರ ಮುಂಜಾನೆ ನೂರಾರು ಮಂದಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಿಂದ ಆರಂಭಗೊಂಡ ಓಟ ನ್ಯಾಯಾಲಯ ಆವರಣದ ಮುಂದಿ ರುವ ಗಾಂಧಿ ಪ್ರತಿಮೆ ಮಾರ್ಗ ತೆರಳಿ ಜಿಲ್ಲಾಧಿಕಾರಿ ಕಚೇರಿ ಮುಂದಿನ ರಸ್ತೆಯಲ್ಲಿ ಮುಕ್ತಾಯಗೊಂಡಿತು. ಮಕ್ಕಳಿಂದ ಹಿರಿಯ ನಾಗರಿಕರವರೆಗೆ ಎಲ್ಲ ವಯೋಮಾನದ 700ಕ್ಕೂ ಹೆಚ್ಚು ಮಂದಿ ಓಟದಲ್ಲಿ ಭಾಗವಹಿಸಿ ಸಂಭ್ರಮಿಸಿದರು. 10ರಿಂದ 15ವರ್ಷದವರೆಗಿನ ವಿಭಾಗ, 15-39 ವರ್ಷದೊಳ…
ಮಸೂದ್ ಅಜರ್ ಜಾಗತಿಕ ಉಗ್ರ
May 3, 2019ಬೀಜಿಂಗ್: ಪಾಕಿಸ್ತಾನ ಮೂಲದ ಜೈಶ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‍ನನ್ನು ಜಾಗತಿಕ ಭಯೋತ್ಪಾದಕ ನೆಂದು ವಿಶ್ವಸಂಸ್ಥೆ ಘೋಷಣೆ ಮಾಡಿರುವ ಬೆನ್ನಲ್ಲೇ ಭಾರತ ನೀಡಿರುವ ಹೊಸ ಸಾಕ್ಷ್ಯಾಧಾರಗಳು ಚೀನಾಕ್ಕೆ ಸಹ ಒಪ್ಪಿಗೆಯಾದಂತಿದೆ. ಇಷ್ಟು ವರ್ಷಗಳ ಕಾಲ ಒಂದಿಲ್ಲೊಂದು ತಕರಾರು ತೆಗೆಯುತ್ತಿದ್ದ ಚೀನಾಗೆ ಕೊನೆಗೂ ಒಪ್ಪಿಕೊಳ್ಳಬೇಕಾದ ಸಂದಿಗ್ಧತೆ ಬಂದಿದೆ. ಭಾರತ ಒದಗಿಸಿರುವ ಪರಿಷ್ಕೃತ ವಸ್ತುಗಳನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ಮತ್ತು ಸಂಬಂಧಪಟ್ಟ ಪಕ್ಷಗಳ ಅಭಿಪ್ರಾಯಗಳನ್ನು ಪರಿಗಣಿಸಿದ ನಂತರ ಭಾರತದ ಪ್ರಸ್ತಾವನೆಗೆ ಚೀನಾ ಆಕ್ಷೇಪವೆತ್ತುವುದಿಲ್ಲ ಎಂದು ಚೀನಾದ…
ವೈದ್ಯರ ವರ್ಗಾವಣೆ ಖಂಡಿಸಿ ಪ್ರತಿಭಟನೆ
May 3, 2019ಮೈಸೂರು: ವೈದ್ಯರ ವರ್ಗಾವಣೆ ಖಂಡಿಸಿ ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ವತಿ ಯಿಂದ ಯಾದವಗಿರಿ ರೈಲ್ವೆ ಆಸ್ಪತ್ರೆ ಬಳಿ ಪ್ರತಿ ಭಟನೆ ನಡೆಸಿದರು. ಗುರುವಾರ ಮಧ್ಯಾಹ್ನ ಆಸ್ಪತ್ರೆ ಬಳಿ ಜಮಾವಣೆಗೊಂಡ ನೂರಾರು ಮಂದಿ ನೌಕರರು, ಕಾರ್ಮಿಕರು, ಡಾ.ಶಿವ ಕುಮಾರ್ ಮತ್ತು ಡಾ.ಶೋಭಾ ಜಗ ನ್ನಾಥ್ ಅವರ ವರ್ಗಾವಣೆ ಖಂಡಿಸಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿ ಯನ್‍ನ ವಲಯ ಕಾರ್ಯಾಧ್ಯಕ್ಷ ಅರ್ತೂರ್ ಫರ್ನಾಡಿಸ್ ಮಾತನಾಡಿ, ವೈದ್ಯರಾದ ಡಾ. ಶಿವಕುಮಾರ್ ಮತ್ತು ಡಾ.ಶೋಭಾ…
ಹಿಟ್ ಅಂಡ್ ರನ್ ಕೇಸ್‍ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ
May 3, 2019ಮೈಸೂರು: ಹಿಟ್ ಅಂಡ್ ರನ್ ಪ್ರಕ ರಣಕ್ಕೆ ಸಂಬಂಧಿಸಿದಂತೆ ಸೆಲ್ಫೀ ವಿಡಿಯೋ ಮೂಲಕ ಕ್ಷಮೆ ಯಾಚಿಸಿದ ನಂತರ ಆಟೋ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕನಕಗಿರಿ ಯಲ್ಲಿ ಮಂಗಳವಾರ ನಡೆದಿದೆ. ಶಿವಕುಮಾರ್(25) ನೇಣಿಗೆ ಶರಣಾದವರು. ಭಾನುವಾರ ಮಧ್ಯಾಹ್ನ ಊಟಿ ರಸ್ತೆಯ ಜೆಎಸ್‍ಎಸ್ ಕಾಲೇಜು ಸರ್ಕಲ್ ಬಳಿ ಎಲೆತೋಟದ ರಸ್ತೆಯಲ್ಲಿ ಪಾದ ಚಾರಿಯೊಬ್ಬರಿಗೆ ಡಿಕ್ಕಿ ಹೊಡೆದ ಶಿವಕುಮಾರ್ ಆಟೋ ನಿಲ್ಲಿ ಸದೇ ಪರಾರಿಯಾಗಿದ್ದ. ಗಾಯಗೊಂಡಿದ್ದ ಪಾದಚಾರಿ ಕಡೆ ಯವರು ನೀಡಿದ ದೂರಿನನ್ವಯ ಕೆ.ಆರ್.ಸಂಚಾರ ಠಾಣೆ…
ಪೆಟ್ರೋಲ್ ಬಂಕ್‍ನಲ್ಲಿ ಡೀಸೆಲ್ ತುಂಬಿಸುವಾಗ ಹೃದಯಾಘಾತದಿಂದ ಕಾರು ಚಾಲಕ ಸಾವು
May 3, 2019ಮೈಸೂರು: ಕಾರಿಗೆ ಡೀಸೆಲ್ ತುಂಬಿಸುತ್ತಿ ದ್ದಾಗ ತೀವ್ರ ಹೃದಯಾಘಾತವಾಗಿ ಚಾಲಕ ಮೃತಪಟ್ಟಿರುವ ಘಟನೆ ಮೈಸೂರಿನ ಬೋಗಾದಿಯಲ್ಲಿ ಬುಧವಾರ ಸಂಭ ವಿಸಿದೆ. ಬೆಂಗಳೂರಿನ ಜೆ.ಸಿ.ನಗರ ನಿವಾಸಿ ಎಂ.ವಿ.ಕೃಷ್ಣ ಕುಮಾರ್ (54) ಸಾವನ್ನಪ್ಪಿದವರು. ಕಾರು ಚಾಲಕರಾದ ಅವರು ಮೈಸೂರಿಗೆ ಬಂದು ಬೋಗಾದಿಯ ರಿಂಗ್ ರೋಡ್ ಜಂಕ್ಷನ್‍ನಲ್ಲಿರುವ ಪೆಟ್ರೋಲ್ ಬಂಕ್‍ನಲ್ಲಿ ಕಾರಿಗೆ ಡೀಸೆಲ್ ತುಂಬಿಸುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡು, ಕುಸಿದರು. ತಕ್ಷಣ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆ ದೊಯ್ಯಲಾಯಿತಾದರೂ, ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ಪರೀಕ್ಷಿಸಿದ ವೈದ್ಯರು ದೃಢಪಡಿಸಿದರು ಎಂದು…
ಹೆಬ್ಬಾಳು ಮನೆಯಲ್ಲಿ 65 ಲಕ್ಷ ರೂ. ಮೌಲ್ಯದ ನಗ-ನಾಣ್ಯ ಕಳವು
May 3, 2019ಮೈಸೂರು:-ಮನೆ ಬೀಗ ಮುರಿದು 65 ಲಕ್ಷ ರೂ. ಮೌಲ್ಯದ ನಗದು ಹಾಗೂ ಚಿನ್ನ-ಬೆಳ್ಳಿ ಆಭರಣ ಕಳವು ಮಾಡಿರುವ ಘಟನೆ ಮೈಸೂರಿನ ಹೆಬ್ಬಾಳಿನಲ್ಲಿ ಏ.27ರಂದು ನಡೆದಿದೆ. ಹೆಬ್ಬಾಳು 1ನೇ ಹಂತದ ಮನೋಹರ್ ಸಿಂಗ್ ಎಂಬು ವರ ಮನೆಯಲ್ಲಿ 464 ಗ್ರಾಂ ಚಿನ್ನದ ಆಭರಣ, 58 ಕೆ.ಜಿ. ಬೆಳ್ಳಿ ಪದಾರ್ಥಗಳು ಹಾಗೂ 1.4 ಲಕ್ಷ ರೂ. ನಗದನ್ನು ಕಳ್ಳರು ದೋಚಿದ್ದಾರೆ. ಪತ್ನಿ ಹಾಗೂ ಮಕ್ಕಳನ್ನು ಕುವೆಂಪುನಗರ ದಲ್ಲಿರುವ ಅತ್ತೆ ಮನೆಗೆ ಬಿಟ್ಟು ಮನೋಹರ್ ಸಿಂಗ್ ಅವರು ಏ.26ರಂದು ರಾಜಸ್ಥಾನ್‍ಗೆ ವ್ಯಾಪಾರದ…
ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧ ಸಾವು
May 3, 2019ಮೈಸೂರು: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಾಯ ಗೊಂಡಿದ್ದ ವೃದ್ಧ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ಬುಧವಾರ ಸಂಭವಿಸಿದೆ. ಮೈಸೂರಿನ ಮಂಚೇಗೌಡನಕೊಪ್ಪಲು ನಿವಾಸಿ ರಾಮೇಗೌಡ (86) ಸಾವನ್ನಪ್ಪಿ ದವರು. ಮಾ.20ರಂದು ಮಧ್ಯಾಹ್ನ 12.30ಗಂಟೆ ವೇಳೆಗೆ ಜಮೀನಿಗೆ ನಡೆದು ಕೊಂಡು ಹೋಗುತ್ತಿದ್ದಾಗ ಹೆಬ್ಬಾಳಿನ ಶೇಷಾದ್ರಿಪುರಂ ಕಾಲೇಜು ಬಳಿ ರಿಂಗ್ ರಸ್ತೆಯಲ್ಲಿ ದ್ವಿಚಕ್ರವಾಹನವೊಂದು ಡಿಕ್ಕಿ ಹೊಡೆದಿತ್ತು. ಕಾಲಿಗೆ ತೀವ್ರ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದ ರಾಮೇಗೌಡರನ್ನು ಕೆ.ಆರ್.ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿಗೆ…
SSLC ಫಲಿತಾಂಶ ಪ್ರಕಟ: ಶೇ.73.70 ತೇರ್ಗಡೆ – ಹಾಸನ ಪ್ರಥಮ, ರಾಮನಗರ ದ್ವಿತೀಯ, ಬೆಂಗಳೂರು ಗ್ರಾಮಾಂತರ ತೃತೀಯ ಸ್ಥಾನ
May 1, 2019ಬೆಂಗಳೂರು: ಕಳೆದ ಮಾರ್ಚ್‍ನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕರಾವಳಿ, ಮಲೆ ನಾಡು ವಿದ್ಯಾರ್ಥಿಗಳನ್ನು ಬಯಲು ಸೀಮೆಯ ವಿದ್ಯಾರ್ಥಿಗಳು ಹಿಂದಿಕ್ಕಿ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಹಾಸನ, ರಾಮನಗರ ಹಾಗೂ ಬೆಂಗ ಳೂರು ಗ್ರಾಮಾಂತರ ಶೇಕಡವಾರು ಫಲಿತಾಂಶದಲ್ಲಿ ಅನುಕ್ರಮವಾಗಿ ಮೊದಲ ಮೂರು ಸ್ಥಾನಗಳನ್ನು ಬಾಚಿ ಕೊಂಡಿವೆ. ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್ ತಾಲೂಕಿನ ಸೃಜನ ಮತ್ತು ಉತ್ತರ ಕನ್ನಡ ಜಿಲ್ಲೆಯ ಕುಮುಟಾದ ನಾಗಾಂಜಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಬಾರಿ…










