ಮೈಸೂರು: ದೇಶದಲ್ಲಿ ಐದು ವರ್ಷಕ್ಕೊಮ್ಮೆ ನಡೆ ಯುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಅಮೂಲಾಗ್ರ ಬದಲಾ ವಣೆ ಅವಶ್ಯ. ಕೇವಲ ಎರಡು ಪಕ್ಷಗಳ ನಡುವೆ ಚುನಾವಣೆಗಳು ನಡೆಯುವಂತಿ ರಬೇಕು ಎಂದು ಜಿಲ್ಲಾ ಹೋರಾಟಗಾರ ಸಂಘದ ಜಿಲ್ಲಾಧ್ಯಕ್ಷ ಡಾ.ಎಂ.ಜಿ. ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು. ಮೈಸೂರು ಜೆಎಲ್‍ಬಿ ರಸ್ತೆಯ ಇಂಜಿನಿಯರುಗಳ ಸಭಾಂಗಣದಲ್ಲಿ ಜಿಲ್ಲಾ ಕಸಾಪ ಹಾಗೂ ಕೆ.ಆರ್.ನಗರದ ಡಾ.ಕೆ.ಎಸ್. ಗೌಡಯ್ಯ ಪ್ರತಿಷ್ಠಾನದ ವತಿಯಿಂದ ಆಯೋಜಿ ಸಿದ್ದ ಮರೆಯಲಾಗದ ಮಹನೀಯರು ಶೀರ್ಷಿಕೆಯಡಿ `ಹಿರಿಯ ಸ್ವಾತಂತ್ರ್ಯ ಹೋರಾಟ ಗಾರ ತಗಡೂರು ರಾಮಚಂದ್ರ ರಾಯರು- ಒಂದು…
ವಿಶ್ವಯೋಗ ದಿನಾಚರಣೆಯಂತೆ ವಿಶ್ವ ನೃತ್ಯ ದಿನ ಆಚರಿಸುವುದು ಅವಶ್ಯ
April 30, 2019ಮೈಸೂರು: ವಿಶ್ವ ನೃತ್ಯ ದಿನವನ್ನು ವಿಶ್ವಯೋಗ ದಿನಾಚರಣೆ ಮಾದರಿಯಲ್ಲೇ ಆಚರಿಸುವ ಮೂಲಕ ನೃತ್ಯ ಕಲೆಯನ್ನು ಮತ್ತಷ್ಟು ಜನಪ್ರಿಯ ಗೊಳಿಸಬೇಕಿದೆ ಎಂದು ನೂಪುರ ಕಲಾ ವಿದರ ಸಾಂಸ್ಕøತಿಕ ಟ್ರಸ್ಟ್‍ನ ನಿರ್ದೇಶಕ ಡಾ.ಕೆ.ರಾಮಮೂರ್ತಿರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಲಕ್ಷ್ಮೀಪುರಂನಲ್ಲಿರುವ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾಲಯದ ಆವರಣದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ `ವಿಶ್ವ ನೃತ್ಯ ದಿನೋತ್ಸವ’ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿರುವ ಯೋಗ ಕಲೆಯನ್ನು ಪ್ರತಿ ವರ್ಷ ದೇಶ-ವಿದೇಶಗಳಲ್ಲಿ…
ಮೈಸೂರಲ್ಲಿ ವಿಶ್ವಕರ್ಮ ಸಮುದಾಯದ ಜಾಥಾ
April 30, 2019ಮೈಸೂರು: ರಾಯ ಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸ ಬೇಕು ಎಂದು ಆಗ್ರಹಿಸಿ ಮೈಸೂರು ಜಿಲ್ಲಾ ವಿಶ್ವಕರ್ಮ ಮಹಾ ಒಕ್ಕೂಟ ಮತ್ತು ಮೈಸೂರು ಜಿಲ್ಲಾ ವಿಶ್ವಕರ್ಮ ಯುವ ಜಾಗೃತಿ ವೇದಿಕೆ ಆಶ್ರಯದಲ್ಲಿ ಸೋಮವಾರ ಮೈಸೂರಿನಲ್ಲಿ ಜಾಥಾ ನಡೆಸಲಾಯಿತು. ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಜಮಾಯಿಸಿದ ಒಕ್ಕೂಟದ ನೂರಾರು ಕಾರ್ಯಕರ್ತರು ಮಧು ಪತ್ತಾರ್ ವಿಶ್ವಕರ್ಮ ಸಮುದಾಯಕ್ಕೆ ಸೇರಿದವರಾ ಗಿದ್ದು, ಧ್ವನಿ ಇಲ್ಲದ ಸಮಾಜದ ಪ್ರಕರಣ ಎಂದು ಈ ಪ್ರಕರಣವನ್ನು…
ಸಾಲ ಮರುಪಾವತಿಸದ ವಾಣಿಜ್ಯ ಸಂಕೀರ್ಣ ಕಟ್ಟಡ ಬ್ಯಾಂಕ್ ವಶಕ್ಕೆ
April 30, 2019ಮೈಸೂರು: ಬೇಕ್ ಪಾಯಿಂಟ್ ಎಂದೇ ಹೆಸರಾಗಿದ್ದ ಮೈಸೂ ರಿನ ಸರಸ್ವತಿಪುರಂನ ವಿಶ್ವಮಾನವ ಜೋಡಿ ರಸ್ತೆಯ ಜಂಕ್ಷನ್‍ನಲ್ಲಿರುವ 4 ಅಂತಸ್ತಿನ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಸ್ವಾಧೀನಪಡಿಸಿಕೊಂಡಿದ್ದ ಡೆಬ್ಟ್ ರಿಕವರಿ ಟ್ರಿಬ್ಯೂನಲ್ (ಡಿಆರ್‍ಟಿ), ಇದೀಗ ವಿಜಯಾ ಬ್ಯಾಂಕ್‍ನ ಸುಪರ್ದಿಗೆ ಅದನ್ನು ನೀಡಿದೆ. ಇದರಿಂದ ವಾಣಿಜ್ಯ ಸಂಕೀರ್ಣ ಕಟ್ಟ ಡದ ಪ್ರಮುಖ ಮಳಿಗೆಯಾದ ಮೋಹನ್ ಭಂಡಾರ್ ಸೂಪರ್ ಮಾರ್ಕೆಟ್, ಬೇಕ್ ಪಾಯಿಂಟ್ ಬೇಕರಿ ಸೇರಿದಂತೆ ಇಲ್ಲಿನ ಎಲ್ಲಾ ಮಳಿಗೆಗಳನ್ನು ಖಾಲಿ ಮಾಡುವ ಅನಿವಾರ್ಯತೆ ಎದುರಾಗಿದೆ. ಕುವೆಂಪು…
ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಬಿಇಎಂಎಲ್ ಕಾರ್ಮಿಕರ ಪ್ರತಿಭಟನಾ ಸಭೆ
April 30, 2019ಮೈಸೂರು: ವೇತನ ಪರಿಷ್ಕರಣೆ ಮಾಡಬೇಕು. ನಿವೃತ್ತರಿಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ಕ್ಯಾಂಟೀನ್ ವ್ಯವಸ್ಥೆಯಲ್ಲಿರುವ ಲೋಪ ದೋಷ ಸರಿಪಡಿಸಬೇಕು. ನಿವೃತ್ತ ಕಾರ್ಮಿಕರಿಗೂ ಪೆನ್ಷನ್ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಇಎಂಎಲ್ ಕಾರ್ಮಿಕರು ಮೈಸೂರಿನ ಹೂಟಗಳ್ಳಿಯ ಬಿಇಎಂಲ್ ಕಾರ್ಖಾನೆ ದ್ವಾರದಲ್ಲಿ ಪ್ರತಿಭಟನಾ ಸಭೆ ನಡೆಸಿದರು. ಬೆಮೆಲ್ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ಆಶ್ರಯ ದಲ್ಲಿ ಮೈಸೂರು, ಬೆಂಗಳೂರು, ಕೆಜಿಎಫ್, ಪಾಲಕ್ಕಾಡ್ ಗಳಿಂದ ಕಾರ್ಮಿಕ ಸಂಘಟನೆಗಳ ಪದಾಧಿಕಾರಿ ಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಕಾರ್ಮಿಕರು ಧರಣಿಯಲ್ಲಿ ಪಾಲ್ಗೊಂಡಿದ್ದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ…
ಫೇಸ್‍ಬುಕ್‍ನಲ್ಲಿ ಪರಿಚಯವಾದವನು ಮನೆ ದೋಚಿದ!
April 30, 2019ಬೆಂಗಳೂರು: ಯುವಕನೊಬ್ಬನಿಗೆ ಫೇಸ್‍ಬುಕ್‍ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಆತ್ಮೀಯವಾಗಿದ್ದುಕೊಂಡೇ ಮನೆ ದೋಚಿ ಪರಾರಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ದುಷ್ಕರ್ಮಿ ಗಳು ಅಮಾಯಕರಿಗೆ ಮೋಸ ಮಾಡುವ ಅನೇಕ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇರುತ್ತವೆ. ಹಾಗೆಯೇ ಫೇಸ್‍ಬುಕ್‍ನಲ್ಲಿ ಪರಿಚಯವಾಗಿದ್ದ ಮಂಜುನಾಥ್ ಎಂಬ ವ್ಯಕ್ತಿಯನ್ನು ನಂಬಿ ರಂಗಪ್ಪ ಲೇಔಟ್ ನಿವಾಸಿ ರಮೇಶ್ ಮೋಸ ಹೋಗಿದ್ದಾರೆ. ಕೆಲವು ದಿನಗಳ ಹಿಂದೆ ಫೇಸ್‍ಬುಕ್‍ನಲ್ಲಿ ರಮೇಶ್‍ಗೆ ಆರೋಪಿ ಪರಿಚಯ ವಾಗಿದ್ದನು. ಹೀಗೆ ಫೇಸ್‍ಬುಕ್‍ನಲ್ಲಿ ಮಾತನಾಡುತ್ತ ಇಬ್ಬರ ನಡುವೆ ಉತ್ತಮ ಆತ್ಮೀಯತೆ ಬೆಳೆದಿತ್ತು….
ಅಶೋಕಪುರಂನಲ್ಲಿ ಅನ್ನಸಂತರ್ಪಣೆ
April 30, 2019ಮೈಸೂರು: ಅಶೋಕಪುರಂನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 128ನೇ ಜನ್ಮ ದಿನದ ಪ್ರಯುಕ್ತ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಇಲ್ಲಿನ ಶ್ರೀ ಮಹದೇಶ್ವರ ಯುವಕರ ಸಂಸ್ಥೆಯು ಕ್ರಿಶ್ಚಿಯನ್, ಮುಸ್ಲಿಂ ಬಾಂಧವ ರೊಂದಿಗೆ ಸೇರಿ ಆಯೋಜಿಸಿದ್ದ ಈ ಅನ್ನಸಂತರ್ಪಣೆಗೆ ಮುನ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಯಿತು. ನಂತರ ಸಂಸ್ಥೆಯ ಪದಾಧಿಕಾರಿ ಪಿ.ರಾಜು ಮಾತನಾಡಿ, ಡಾ.ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಕಳೆದ 5 ವರ್ಷದಿಂದ ಏ.15ರಂದೇ ಅನ್ನ ಸಂತರ್ಪಣೆ ಏರ್ಪಡಿಸಿ ಕೊಂಡು…
ಕುಕ್ಕೆ ದೇವಸ್ಥಾನಕ್ಕೆ ಸ್ವರ್ಣರಥ: ರಾಜಕೀಯ ಊಹಾಪೆÇೀಹಗಳಿಗೆ ಸಿಎಂ ಹೆಚ್‍ಡಿಕೆ ಸ್ಪಷ್ಟನೆ
April 30, 2019ಬೆಂಗಳೂರು: ಕಳೆದ 13 ವರ್ಷ ಗಳಿಂದ ನೆನೆಗುದಿಗೆ ಬಿದ್ದಿದ್ದ ಕುಕ್ಕೆ ಸುಬ್ರ ಹ್ಮಣ್ಯ ದೇವಸ್ಥಾನದ ಸ್ವರ್ಣ ರಥ ನಿರ್ಮಾಣ ವಿಚಾರವಾಗಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮರುಜೀವ ನೀಡಲು ಮುಂದಾಗುತ್ತಿದ್ದಂತೆಯೇ ಎದ್ದಿದ್ದ ಹಲವು ಊಹಾಪೆÇೀಹಗಳಿಗೆ ಅವರೇ ಖುದ್ದು ಸ್ಪಷ್ಟನೆ ನೀಡಿದ್ದಾರೆ. 2005 ಮತ್ತು 2006 ರಲ್ಲಿಯೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಥ ನಿರ್ಮಾಣಕ್ಕೆ ಅಂದಿನ ಸರ್ಕಾರ ಅನು ಮೋದನೆ ನೀಡಿ ಆದೇಶ ಹೊರಡಿಸಲಾಗಿ ತ್ತಾದರೂ ಅದು ಸಾಧ್ಯವಾಗಿರಲಿಲ್ಲ. ಇತ್ತೀ ಚೆಗೆ ಕ್ಷೇತ್ರದ ಭಕ್ತರು ತಮ್ಮ ಭೇಟಿಯಾಗಿ ಹಿಂದಿನ ರಥ…
ಮರಕ್ಕೆ ಕಾರು ಡಿಕ್ಕಿ: ಸಿಇಟಿ ಪರೀಕ್ಷೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು
April 30, 2019ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಸಿಇಟಿ ಪರೀಕ್ಷೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು, ತಿಪಟೂರು ತಾಲೂಕಿನ ಕೆ.ಬಿ. ಕ್ರಾಸ್‍ನ ಕುಂದೂರು ಪಾಳ್ಯದಲ್ಲಿ ನಡೆದ ಅಪಘಾತದಲ್ಲಿ ವಿದ್ಯಾರ್ಥಿಗಳಾದ ಕಿರಣ್ (18) ಹಾಗೂ ತ್ರಿನೇಶ್ (20) ಎಂಬುವವರು ಸಾವಿಗೀಡಾಗಿದ್ದಾರೆ. ಮೃತ ವಿದ್ಯಾರ್ಥಿಗಳು ದಂಡಿನಶಿವರ ಗ್ರಾಮದ ನಿವಾಸಿಗಳಾಗಿದ್ದು ಈ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿಕ್ಕಾಗಿ ಚಿಕ್ಕಮಗಳೂರಿನತ್ತ ತೆರಳುತ್ತಿದ್ದರು. ಅಪಘಾತದ ವೇಳೆ ಕಾರಿನಲ್ಲಿದ್ದ ಇನ್ನೂ ಮೂವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯ…
ಮಾಜಿ ಸಿಎಂ ಎಸ್.ಎಂ.ಕೃಷ್ಣ ಹುಟ್ಟುಹಬ್ಬದ ಅಂಗವಾಗಿ ಪೌರಕಾರ್ಮಿಕರಿಗೆ ಸನ್ಮಾನ
April 30, 2019ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹುಟ್ಟು ಹಬ್ಬದ ಅಂಗವಾಗಿ ಮೇ 1ರಂದು ಮೈಸೂರಿನ ಕುವೆಂಪುನಗರದಲ್ಲಿರುವ ಅಂಬೇಡ್ಕರ್ ಉದ್ಯಾನವನದ ಮುಂಭಾಗ ಬೆಳಿಗ್ಗೆ 10.30ಕ್ಕೆ ಪೌರ ಕಾರ್ಮಿಕರಿಗೆ ಎಸ್.ಎಂ.ಕೃಷ್ಣ ಅಭಿಮಾನಿ ಬಳಗದ ವತಿ ಯಿಂದ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ಮಾನಸ ಗಂಗೋತ್ರಿ ಕುವೆಂಪು ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಪ್ರಧಾನ ಗುರುದತ್ ಪೌರ ಕಾರ್ಮಿಕರನ್ನು ಸನ್ಮಾನಿ ಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಎಲ್.ನಾಗೇಂದ್ರ, ಖ್ಯಾತ ಮಧುಮೇಹ ತಜ್ಞ ಡಾ.ವಿ.ಲಕ್ಷ್ಮೀನಾರಾಯಣ, ನಗರ ಪಾಲಿಕೆ ಸದಸ್ಯ ಎಂ.ಶಿವ ಕುಮಾರ್, ಎಂ.ಸಿ.ರಮೇಶ್ ಕಾರ್ಯಕ್ರಮದಲ್ಲಿ…










