ಮೈಸೂರು

ಕಲಾವಿದೆ ಮುನಿಯಮ್ಮ ಅಂತ್ಯಕ್ರಿಯೆಗೆ ಸ್ಥಳವಿಲ್ಲದೆ ದಸಂಸ ಪ್ರತಿಭಟನೆ ನಿರ್ಧಾರ
ಮೈಸೂರು

ಕಲಾವಿದೆ ಮುನಿಯಮ್ಮ ಅಂತ್ಯಕ್ರಿಯೆಗೆ ಸ್ಥಳವಿಲ್ಲದೆ ದಸಂಸ ಪ್ರತಿಭಟನೆ ನಿರ್ಧಾರ

April 25, 2019

ಮೈಸೂರು: ಮಂಗಳವಾರ ನಿಧನರಾದ ಜಿಲ್ಲಾ ಕನ್ನಡ ರಾಜ್ಯೋ ತ್ಸವ ಪ್ರಶಸ್ತಿ ಪುರಸ್ಕøತ ಜನಪದ ಹಾಗೂ ರಂಗಭೂಮಿ ಕಲಾವಿದೆ, ಏಕಲವ್ಯನಗರದ ನಿವಾಸಿ ಶತಾಯುಷಿ ಮುನಿಯಮ್ಮ ಅವರ ಪಾರ್ಥಿವ ಶರೀರ ಅಂತ್ಯಕ್ರಿಯೆಗೆ ಸ್ಥಳವಿಲ್ಲದ ಕಾರಣ ಬುಧವಾರ ಏಕಲವ್ಯನಗರದ ನಿವಾಸಿಗಳು ದಸಂಸ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹಿರಿಯ ಕಲಾವಿದರೂ ಆಗಿದ್ದ ಮುನಿಯಮ್ಮ ಅಲೆಮಾರಿ ಸಮುದಾಯಕ್ಕೆ ಸೇರಿದ್ದು, ಏಕಲವ್ಯ ನಗರದಲ್ಲಿ ಕಳೆದ ಹಲವು ವರ್ಷಗಳಿಂದ ವಾಸಿಸುತ್ತಿದ್ದರು. ಮಂಗಳವಾರ (ಏ.23) ಬೆಳಿಗ್ಗೆ 7ಕ್ಕೆ ವಯೋಸಹಜವಾಗಿ ನಿಧನರಾಗಿದ್ದರು. ರಂಗಭೂಮಿ ಮತ್ತು…

ಪ್ರೊಫೆಸರ್ ಹುದ್ದೆಗೆ ಬಡ್ತಿ ಆಗ್ರಹಿಸಿ ಏಕಾಂಗಿ ಧರಣಿ
ಮೈಸೂರು

ಪ್ರೊಫೆಸರ್ ಹುದ್ದೆಗೆ ಬಡ್ತಿ ಆಗ್ರಹಿಸಿ ಏಕಾಂಗಿ ಧರಣಿ

April 25, 2019

ಮೈಸೂರು: ಅರ್ಹತೆ ಇದ್ದರೂ ಪ್ರೊಫೆಸರ್ ಆಗಿ ಬಡ್ತಿ ನೀಡುತ್ತಿಲ್ಲ ಎಂದು ಆರೋಪಿಸಿ ಮಹಾರಾಜ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ವಿಶ್ವನಾಥ್ ಮಾನಸಗಂಗೋತ್ರಿಯ ಗಾಂಧಿ ಭವನದ ಗಾಂಧಿ ಪುತ್ಥಳಿ ಬಳಿ ಬುಧವಾರ ಏಕಾಂಗಿ ಪ್ರತಿ ಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, 31 ವರ್ಷ ಸೇವೆ ಸಲ್ಲಿಸಿದ್ದು, ಪ್ರೊಫೆಸರ್ ಆಗಿ ಬಡ್ತಿ ನೀಡಲು ಎಲ್ಲಾ ಅರ್ಹತೆ ಹೊಂದಿದ್ದೇನೆ. ಈ ಬಗ್ಗೆ ಕುಲ ಪತಿಗಳಿಗೂ ಮನವಿ ಸಲ್ಲಿಸಿದ್ದು, ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋ ಪಿಸಿದರು. 2007ರಲ್ಲೇ…

ಮೈಸೂರು ಬಾಲಭವನದಲ್ಲಿ ಬೇಸಿಗೆ ಶಿಬಿರ
ಮೈಸೂರು

ಮೈಸೂರು ಬಾಲಭವನದಲ್ಲಿ ಬೇಸಿಗೆ ಶಿಬಿರ

April 25, 2019

ಮೈಸೂರು: ಮೈಸೂ ರಿನ ಬನ್ನಿಮಂಟಪದಲ್ಲಿರುವ ಜಿಲ್ಲಾ ಜವಾಹರ ಬಾಲ ಭವನದಲ್ಲಿ ಬುಧವಾರ ದಿಂದ ಆರಂಭವಾದ ಬೇಸಿಗೆ ಶಿಬಿರದಲ್ಲಿ 85ಕ್ಕೂ ಹೆಚ್ಚು 7ರಿಂದ 14 ವರ್ಷದ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ವಿವಿಧ ಕಲಿಕಾ ಹಾಗೂ ಮನರಂಜನಾ ಚಟು ವಟಿಕೆಯಲ್ಲಿ ಸಂಭ್ರಮಿಸುತ್ತಿದ್ದಾರೆ. ಪ್ರತಿ ವರ್ಷ ಬಾಲಭವನದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗಾಗಿ ಬೇಸಿಗೆ ಶಿಬಿರ ಆಯೋಜಿಸಲಾಗುತ್ತದೆ. ಇಂದು ಆರಂಭ ವಾದ ಮಕ್ಕಳ ಬೇಸಿಗೆ ಶಿಬಿರವನ್ನು ಸಿಡಿ ಪಿಒ ಮಂಜುಳಾ ಪಾಟೀಲ್ ಉದ್ಘಾಟಿಸಿ ದರು. ಬಳಿಕ ಮಾತನಾಡಿದ ಅವರು, ಸರ್ಕಾರಿ ಸ್ವಾಮ್ಯದ ಜಿಲ್ಲಾ…

ಪ್ರತಿಷ್ಠಿತ ಶಾಲೆಗೆ ಪ್ರವೇಶ: ಅರ್ಜಿ ಆಹ್ವಾನ
ಮೈಸೂರು

ಪ್ರತಿಷ್ಠಿತ ಶಾಲೆಗೆ ಪ್ರವೇಶ: ಅರ್ಜಿ ಆಹ್ವಾನ

April 25, 2019

ಮೈಸೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಿದೆ. ವಿಜಯನಗರದಲ್ಲಿರುವ ಭಾರತೀಯ ವಿದ್ಯಾ ಭವನ, ಲಷ್ಕರ್ ಮೊಹಲ್ಲಾದಲ್ಲಿರುವ ಗುಡ್‍ಶಫರ್ಡ್, ಕೃಷ್ಣವಿಲಾಸ್ ರಸ್ತೆಯಲ್ಲಿರುವ ಅವಿಲಾ ಕಾನ್ವೆಂಟ್, ಹುಣಸೂರು ತಾಲೂಕಿನ ಶಾಸ್ತ್ರೀ ಚಾರಿಟಬಲ್ ಟ್ರಸ್ಟ್, ಸೆಂಟ್ ಜೋಸೆಫ್ ಹೈಸ್ಕೂಲ್, ನಂಜನಗೂಡು ತಾಲೂಕಿನ ತಾಂಡವಪುರದಲ್ಲಿರುವ ಕ್ರೈಸ್ಟ್ ಸ್ಕೂಲ್, ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆಯಲ್ಲಿರುವ ಬಾಲಗಂಗಾಧರನಾಥ ಸ್ವಾಮಿ ಬಾಲ್ ಜಗತ್ ಶಾಲೆಗಳಲ್ಲಿ ಪ್ರವೇಶ ಕಲ್ಪಿಸಲಾಗುವುದು. ಅರ್ಜಿ ಸಲ್ಲಿಸುವವರು…

ರಾಜ್ಯದ ಬಾಕಿ 14 ಲೋಕಸಭಾ ಕ್ಷೇತ್ರಗಳಲ್ಲೂ ಶಾಂತಿಯುತ ಶೇ.68 ಮತದಾನ
ಮೈಸೂರು

ರಾಜ್ಯದ ಬಾಕಿ 14 ಲೋಕಸಭಾ ಕ್ಷೇತ್ರಗಳಲ್ಲೂ ಶಾಂತಿಯುತ ಶೇ.68 ಮತದಾನ

April 24, 2019

ಬೆಂಗಳೂರು: ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರ ಗಳಿಗೆ ಇಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಸಣ್ಣಪುಟ್ಟ ಘಟನೆ ಹೊರತು ಪಡಿಸಿ, ಶಾಂತಿಯುತ ಶೇ. 68ರಷ್ಟು ಮತ ದಾನವಾಗಿದೆ. ಮೊದಲ ಹಂತದಲ್ಲಿ ರಾಜ್ಯದಲ್ಲಿ ಶೇ. 69.58ರಷ್ಟು ಮತದಾನವಾಗಿತ್ತು. ಕಳೆದ 18 ರಂದು ಹಳೇ ಮೈಸೂರು ಭಾಗದ ಇಷ್ಟೇ ಪ್ರಮಾಣದ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಆ ಸಂದರ್ಭದ ಲ್ಲಿಯೂ ಯಾವುದೇ ಅಹಿತಕರ ಘಟನೆ ಗಳು ನಡೆದಿರಲಿಲ್ಲ. ಉತ್ತರಾರ್ಧ ಭಾಗದ ಮತದಾರರೂ ಕೂಡಾ ಶಾಂತಿಯುತ ವಾಗಿ ಮತ ಚಲಾಯಿಸಿದ್ದಾರೆ….

ತಾಯಿ ಆಶೀರ್ವಾದ ಪಡೆದ ನಂತರ ಮತದಾನ ಮಾಡಿದ ಪ್ರಧಾನಿ ಮೋದಿ
ಮೈಸೂರು

ತಾಯಿ ಆಶೀರ್ವಾದ ಪಡೆದ ನಂತರ ಮತದಾನ ಮಾಡಿದ ಪ್ರಧಾನಿ ಮೋದಿ

April 24, 2019

ಅಹ್ಮದಾಬಾದ್: ಗುಜರಾತ್‍ನಲ್ಲಿ ಮಂಗಳವಾರ ಮತದಾನದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತದಾನ ಮಾಡುವ ಮುನ್ನ ತಮ್ಮ ತಾಯಿ ಹೀರಾಬೆನ್ ಮೋದಿಯವರ ಆಶೀರ್ವಾದ ಪಡೆದರು. ಅಹಮದಾ ಬಾದ್ ಸಮೀಪ ರೈಸನ್ ಗ್ರಾಮದಲ್ಲಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ತಮ್ಮ ಕಿರಿಯ ಪುತ್ರ ಪಂಕಜ್ ಮೋದಿ ಜೊತೆ ವಾಸಿಸುತ್ತಿದ್ದು, ಅಲ್ಲಿಗೆ ತೆರಳಿದ್ದ ಮೋದಿ ತಾಯಿಯ ಆಶೀರ್ವಾದ ಪಡೆದರು. ಗಾಂಧಿನಗರದ ರಾಜಭವನದಲ್ಲಿ ಕಳೆದ ರಾತ್ರಿ ತಂಗಿದ್ದ ನರೇಂದ್ರ ಮೋದಿ ಇಂದು ಬೆಳಿಗ್ಗೆ ಕೇವಲ ಒಂದು ಭದ್ರತಾ ವಾಹನ ದೊಂದಿಗೆ…

ಮೈತ್ರಿ ಸರ್ಕಾರಕ್ಕೆ ಮತ್ತೆ ಗಂಡಾಂತರ: ಕಾಂಗ್ರೆಸ್ ತೊರೆಯಲು ರಮೇಶ್ ಜಾರಕಿಹೊಳಿ ನಿರ್ಧಾರ
ಮೈಸೂರು

ಮೈತ್ರಿ ಸರ್ಕಾರಕ್ಕೆ ಮತ್ತೆ ಗಂಡಾಂತರ: ಕಾಂಗ್ರೆಸ್ ತೊರೆಯಲು ರಮೇಶ್ ಜಾರಕಿಹೊಳಿ ನಿರ್ಧಾರ

April 24, 2019

ಬೆಂಗಳೂರು: ಕಾಂಗ್ರೆಸ್‍ನ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಪಕ್ಷ ತೊರೆಯುವುದಾಗಿ ಹೇಳಿದ್ದಾರೆ. ವಿಧಾನಸಭಾ ಸದಸ್ಯತ್ವ ಹಾಗೂ ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರುವುದಾಗಿ ಹೇಳಿದ್ದಾರೆ. ಕಳೆದ ಆರು ತಿಂಗಳಿಂದ ಬಂಡಾಯ ನಾಯಕರಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ ಜೊತೆ ಕೈ ಜೋಡಿಸಿದ್ದರು. ಆ ಪಕ್ಷದ ನಾಯಕರ ಜೊತೆ ಗೂಡಿ ಆಪರೇಷನ್ ಕಮಲದ ಉಸ್ತುವಾರಿ ವಹಿಸಿಕೊಂಡಿದ್ದ ರಮೇಶ್, ಹತ್ತು ಹಲವು ಬಾರಿ ಆಪರೇಷನ್ ಕಮಲ ಮಾಡಿದ್ದರೂ, ಯಶಸ್ವಿ ಕಂಡಿರಲಿಲ್ಲ. ಇದೀಗ…

ನಮ್ಮ ಶಾಸಕರು ನಮ್ಮ ವಿಶ್ವಾಸದಲ್ಲಿದ್ದಾರೆ
ಮೈಸೂರು

ನಮ್ಮ ಶಾಸಕರು ನಮ್ಮ ವಿಶ್ವಾಸದಲ್ಲಿದ್ದಾರೆ

April 24, 2019

ಹಾಸನ: ರಮೇಶ್ ಜಾರಕಿಹೊಳಿ ಕಾಂಗ್ರೆಸ್‍ಗೆ ಗುಡ್ ಬೈ ಹೇಳುವ ವಿಚಾರ ಹೊಸದೇನಲ್ಲ. ನಮ್ಮ ಪಕ್ಷದ ಎಲ್ಲಾ ಶಾಸಕರ ವಿಶ್ವಾಸ ಪಡೆಯುವ ಕೆಲಸ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಡ್ತಾರೇ, ಬಿಡ್ತಾರೆ ಎನ್ನುವ ಸುದ್ದಿ ಹೊಸದೇನು ಅಲ್ಲ. ಸರ್ಕಾರ ಬೀಳಿಸಲು ಬಿಜೆಪಿಯ ಎಲ್ಲಾ ನಾಯಕರು ಕಾಯುತ್ತಿದ್ದಾರೆ. ನಮ್ಮ ಶಾಸಕರನ್ನು ಉಳಿಸಿ ಕೊಳ್ಳೋ ಕೆಲಸ ನಾವು ಮಾಡುತ್ತೇವೆ ಎಂದು ತಿಳಿಸಿ ದರು. ನಾನು ಡ್ರಾಮಾ ಮಾಡುವವರನ್ನು ಹಿಡಿದುಕೊಳ್ಳಲು ಆಗುವುದಿಲ್ಲ…

ಹುಣಸೂರು ತಾಲೂಕಲ್ಲಿ ಗುಡುಗು-ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆ
ಮೈಸೂರು

ಹುಣಸೂರು ತಾಲೂಕಲ್ಲಿ ಗುಡುಗು-ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆ

April 24, 2019

ಹುಣಸೂರು: ಗುಡುಗು-ಸಿಡಿಲು, ಬಿರುಗಾಳಿ ಸಹಿತ ಮಂಗಳವಾರ ಸುರಿದ ಭಾರೀ ಮಳೆಗೆ ಹುಣಸೂರು ತಾಲೂಕು ತತ್ತರಿಸಿ ಹೋಗಿದ್ದು, ಮನೆಯೊಂದರ ಮೇಲೆ ಮರ ಉರುಳಿ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ತಾಲೂಕಿನಾದ್ಯಂತ ಇಂದು ಸಂಜೆ 6 ಗಂಟೆ ಯಿಂದ ಒಂದು ತಾಸಿಗೂ ಹೆಚ್ಚು ಕಾಲ ಸುರಿದ ಭಾರೀ ಬಿರುಗಾಳಿ-ಮಳೆ ಹಾಗೂ ಮಿಂಚು-ಗುಡುಗಿನ ಆರ್ಭಟಕ್ಕೆ ತಾಲೂಕಿನ ಹಲವೆಡೆ ಮನೆಗಳು ಜಖಂಗೊಂಡು, ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿರುವ ಪರಿಣಾಮ ಬೆಂಗಳೂರು ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಹುಣಸೂರು-ಪಿರಿಯಾಪಟ್ಟಣ ನಡುವೆ ಹಾಗೂ ಆನೆಚೌಕೂರು ರಸ್ತೆಯಲ್ಲಿ ಪಚವಳ್ಳಿ ಬಳಿ 2…

ಶ್ರೀಲಂಕಾ ಸ್ಫೋಟ ಹೊಣೆ ಹೊತ್ತ ಇಸಿಸ್
ಮೈಸೂರು

ಶ್ರೀಲಂಕಾ ಸ್ಫೋಟ ಹೊಣೆ ಹೊತ್ತ ಇಸಿಸ್

April 24, 2019

ಬ್ರಿಟನ್: ನೆರೆಯ ಶ್ರೀಲಂಕಾದಲ್ಲಿ 321ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಭೀಕರ ಬಾಂಬ್ ಸ್ಫೋಟ ನಡೆಸಿದ್ದು ನಾವೇ ಎಂದು ಕುಖ್ಯಾತ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ (ಇಸಿಸ್) ಹೊಣೆ ಹೊತ್ತುಕೊಂಡಿದೆ. ಕಳೆದ ಭಾನುವಾರ ಈಸ್ಟರ್ ಸಂಡೆ ನಿಮಿತ್ತ ಕೊಲಂಬೋದ 3 ಚರ್ಚ್‍ಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದ ನೂರಾರು ಅಮಾಯಕ ಕ್ರಿಶ್ಚಿಯನ್ನರು ಹಾಗೂ ಐಷಾರಾಮಿ ಹೋಟೆಲ್‍ಗಳಲ್ಲಿ ತಂಗಿದ್ದ ವಿದೇಶಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿದ ಸರಣಿ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಈವರೆಗೂ ಸುಮಾರು 321ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ…

1 1,024 1,025 1,026 1,027 1,028 1,611
Translate »