ಮೈಸೂರು: ಎರಡೂ ಪಕ್ಷಗಳ ಕಾರ್ಯಕರ್ತರು ಸಣ್ಣ-ಪುಟ್ಟ ವಿಚಾರಗಳನ್ನು ಬದಿಗೊತ್ತಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸ ಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಮನವಿ ಮಾಡಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನ ದಲ್ಲಿ ಶುಕ್ರವಾರ ನಡೆದ ಬಹಿರಂಗ ಪ್ರಚಾರ ಸಭೆ ಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಿದ್ದಾ-ಜಿದ್ದಿ ನಡೆದು ಜೆಡಿಎಸ್ 37 ಮತ್ತು ಕಾಂಗ್ರೆಸ್ 78 ಸ್ಥಾನಗಳನ್ನು ಗಳಿಸಿತ್ತು. ಆದರೆ,…
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಇದ್ದ ಅಡೆತಡೆ ನಿವಾರಣೆ
April 13, 2019ಮೈಸೂರು: ಮೇರು ನಟ, ಸಾಹಸಸಿಂಹ ಡಾ.ವಿಷ್ಣು ವರ್ಧನ್ ಸ್ಮಾರಕ ನಿರ್ಮಾಣಕ್ಕೆ ಎದು ರಾಗಿದ್ದ ವಿಘ್ನ ನಿವಾರಣೆಯಾಗಿದ್ದು, ಕೆಳ ನ್ಯಾಯಾಲಯ ಸ್ಮಾರಕ ನಿರ್ಮಾಣದ ಭೂ ಒಡೆತನಕ್ಕೆ ಸಂಬಂಧಿಸಿದಂತೆ ನೀಡಿದ್ದ ತಾತ್ಕಾಲಿಕ ಪ್ರತಿಬಂಧಕಾಜ್ಞೆ(ಸಿವಿಲ್ ಇಂಜೆಕ್ಷನ್)ಯನ್ನು ತೆರವುಗೊಳಿಸಿ ಕಟ್ಟಡ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಮೈಸೂರು ತಾಲೂಕಿನ ಉದ್ಬೂರು ಗೇಟ್ ಬಳಿ ಮಾನಂದವಾಡಿ ಮುಖ್ಯ ರಸ್ತೆಗೆ ಹೊಂದಿ ಕೊಂಡಂತೆ ಇರುವ ಕಸಬಾ ಹೋಬಳಿ ಹಾಲಾಳು ಗ್ರಾಮದ ಸರ್ವೆ ನಂ.8ರಲ್ಲಿ 6 ಎಕರೆ 5 ಗುಂಟೆ ಸರ್ಕಾರಿ ಭೂಮಿಯಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ…
ಮೈತ್ರಿ ಸರ್ಕಾರ ಐದು ವರ್ಷ ಸುಭದ್ರ
April 13, 2019ಮೈಸೂರು: ರಾಜ್ಯದಲ್ಲಿರುವ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರ 5 ವರ್ಷ ಸುಭದ್ರವಾಗಿರುತ್ತದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ವಾಗ್ದಾನ ನೀಡಿದ್ದಾರೆ. ಮೈಸೂರಿನಲ್ಲಿ ಗುರುವಾರ ನಡೆದ ಮೈತ್ರಿ ಪಕ್ಷಗಳ ಜಂಟಿ ಸಮಾ ವೇಶದಲ್ಲಿ ಮಾತನಾಡಿದ ಅವರು, ಕಳೆದ ಲೋಕ ಸಭಾ ಚುನಾವಣಾ ಫಲಿತಾಂಶ ಇನ್ನೂ ಸಂಪೂರ್ಣವಾಗಿ ಪ್ರಕಟವಾಗುವ ಮುನ್ನವೇ ರಾಹುಲ್ ಗಾಂಧಿ ನನಗೆ ಕರೆ ಮಾಡಿ, ಯಾವುದೇ ಕಾರಣಕ್ಕೂ ಕರ್ನಾ ಟಕದಲ್ಲಿ ಕೋಮುವಾದಿ ಬಿಜೆಪಿ ಅಧಿ ಕಾರಕ್ಕೆ ಬರಬಾರದು. ಜೆಡಿಎಸ್‍ನವರೇ ಮುಖ್ಯಮಂತ್ರಿಯಾಗಲಿ, ಅವರ…
ರಾಜ್ಯ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ.ಅಜಯ್ ನಾಗಭೂಷಣ್ ವಿಡಿಯೋ ಕಾನ್ಫರೆನ್ಸ್
April 13, 2019ಮೈಸೂರು: ರಾಜ್ಯದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ. ಅಜಯ್ ನಾಗಭೂಷಣ್ ಅವರು ಇಂದು ಬೆಂಗಳೂರಿನಿಂದ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರ ಗಳ ಚುನಾವಣಾ ಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಮೈಸೂರಿನ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ರುವ ವಿಡಿಯೋ ಕಾನ್ಫರೆನ್ಸ್ ಕೊಠಡಿಯಲ್ಲಿ ಉಪಸ್ಥಿತರಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರಿಗೆ, ಹೆದ್ದಾರಿಗಳಲ್ಲಿರುವ ಸ್ಟ್ಯಾಟಿಕ್ ಚೆಕ್‍ಪೋಸ್ಟ್‍ಗಳಲ್ಲಿ ದಿನದ 24 ಗಂಟೆಯೂ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಿ ರಶೀದಿ ಇಲ್ಲದ ವಸ್ತುಗಳು, ದಾಖಲೆ ರಹಿತ ನಗದನ್ನು ವಶಪಡಿಸಿಕೊಂಡು ಸಮಗ್ರ…
ಚುನಾವಣಾ ಸಿಬ್ಬಂದಿಗಳಿಗೆ ಕೆಎಸ್‍ಆರ್‍ಟಿಸಿ ಬಸ್ ಸೌಲಭ್ಯ
April 13, 2019ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಸಂಬಂಧ ಚುನಾವಣಾ ಕಾರ್ಯಕ್ಕೆ ನೇಮಕಗೊಂಡಿ ರುವ ಮತಗಟ್ಟೆ ಸಿಬ್ಬಂದಿಗಳಿಗೆ ಅವರು ಕರ್ತವ್ಯ ನಿರ್ವಹಿಸಿರುತ್ತಿ ರುವ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿ ರುವ ಕ್ಷೇತ್ರಕ್ಕೆ ತೆರಳಲು ಏ.17ರಂದು ಬೆಳಿಗ್ಗೆ 6 ಗಂಟೆಗೆ ಕರ್ತವ್ಯ ನಿರ್ವಹಿಸುತ್ತಿರುವ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಸ್ಥಳದಿಂದ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಮಸ್ಟರಿಂಗ್ ನಡೆಯುವ ಸ್ಥಳದ ವಿವರ ಇಂತಿದೆ. 210-ಪಿರಿಯಾಪಟ್ಟಣ-ಪಿರಿಯಾಪಟ್ಟಣ ತಾಲೂಕಿನ ಗೋಣಿಕೊಪ್ಪ ರಸ್ತೆಯಲ್ಲಿರುವ ಪುಷ್ಪಾ ಕಾನ್ವೆಂಟ್. 211-ಕೃಷ್ಣರಾಜ ನಗರ-ಕೆ.ಆರ್.ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು. 212-…
ಮತದಾನಕ್ಕೆ ವಿಕಲಚೇತನರಿಗೆ ವಿಶೇಷ ವ್ಯವಸ್ಥೆ: ವಿಕಲ ವಿಕಾಸ ಟ್ರಸ್ಟ್ ಸ್ವಾಗತ
April 13, 2019ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಕಲಚೇತನರು ಹಾಗೂ ಅಶಕ್ತ ಹಿರಿಯ ನಾಗರಿಕರು ಸುಗಮವಾಗಿ ಮತದಾನ ಮಾಡಲು ಅವಕಾಶ ಕಲ್ಪಿಸಿರುವುದಕ್ಕಾಗಿ ಮೈಸೂರು ವಿಕಲವಿಕಾಸ ಟ್ರಸ್ಟ್ ಭಾರತ ಚುನಾವಣಾ ಆಯೋಗ ಮತ್ತು ಮೈಸೂರು ಜಿಲ್ಲಾಡಳಿತವನ್ನು ಅಭಿನಂದಿಸಿದೆ. ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ ಎಸ್.ಎಸ್.ವೈದ್ಯನಾಥ್ ಶುಕ್ರವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಕಲಚೇನತರು ಮತಗಟ್ಟೆ ಗಳಲ್ಲಿ ಸುಗಮ ಚಲನ, ವಲನಕ್ಕಾಗಿ ಕಡ್ಡಾಯ ವ್ಹೀಲ್‍ಚೇರ್ ಸೌಲಭ್ಯ, ಅಲ್ಪ ದೃಷ್ಟಿ ದೋಷ ವುಳ್ಳ ಮತದಾರರಿಗೆ ಮತದಾನ ಮಾಡಲು ಅನುವಾಗುವಂತೆ ಪ್ರತಿ ಮತಗಟ್ಟೆಯಲ್ಲಿ…
ಪತಿ ಪರ ಅರ್ಪಿತಾ ಪ್ರತಾಪಸಿಂಹ ಪ್ರಚಾರ
April 13, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪರ ಬಿಜೆಪಿ ಮುಖಂಡರೊಂದಿಗೆ ಅರ್ಪಿತಾ ಪ್ರತಾಪ್ ಸಿಂಹ ಪ್ರಚಾರ ನಡೆಸಿದರು. ಮೈಸೂರಿನ 23ನೇ ವಾರ್ಡ್ ವ್ಯಾಪ್ತಿಯ ಸುಬ್ಬರಾಯನ ಕೆರೆ ಸೋನಾ ಸ್ಟ್ರೀಟ್‍ನ ಮನೆ ಮನೆಗೆ ತೆರಳಿ ಮತಯಾಚಿಸಿದರು. ಈ ವೇಳೆ ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ಸಂಸದ ಪ್ರತಾಪ್ ಸಿಂಹ ಉತ್ತಮ ಕೊಡುಗೆಯನ್ನು ನೀಡಿದ್ದಾರೆ. ಹಾಗೆಯೇ ಮತ್ತೆ ಮೋದಿಯವರನ್ನು ಪ್ರಧಾನಿಯನ್ನಾಗಿಸಲು ತಪ್ಪದೆ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು. ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ಪರಮೇಶ್‍ಗೌಡ,…
ಏ.15ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
April 13, 2019ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏ.15ರಂದು ಸೋಮ ವಾರ ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ಹೇಳಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ವನ್ನು ಬಹಿರಂಗಪಡಿಸಲಾಗುವುದು, ಮಂಗಳವಾರ ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಕೆಲ ಮಾಧ್ಯಮಗಳು ಏ.17ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ವರದಿ ಮಾಡಿದ್ದವು. ಆದರೆ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದದ್ದು ಎಂದು ಶಿಖಾ ಹೇಳಿದ್ದಾರೆ. ಮೌಲ್ಯಮಾಪನದ ಬಳಿಕ…
ವಿದ್ಯುತ್ ತಂತಿ ಕಡಿದು ಬಿದ್ದು ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ತಾಯಿ, ಮಗಳು ಸಾವು
April 13, 2019ಚಾಮರಾಜನಗರ: ವಿದ್ಯುತ್ ತಂತಿ ತುಂಡಾಗಿ ಬಿದ್ದು ಹೊಳೆಯಲ್ಲಿ ಸ್ನಾನ ಮಾಡು ತ್ತಿದ್ದ ತಾಯಿ ಮತ್ತು ಮಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೆಬ್ಬಸೂರು ಗ್ರಾಮದ ಬಳಿಯ ಸುವರ್ಣಾ ವತಿ ಹೊಳೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೂಲತಃ ಹೆಬ್ಬಸೂರು ಗ್ರಾಮದ ನಿವಾಸಿ ಹಾಗೂ ಹಾಲಿ ಚಾಮರಾಜನಗರ ಭ್ರಮರಾಂಬ ಬಡಾವಣೆ ಯಲ್ಲಿ ವಾಸವಿದ್ದ ಕಣ್ಣನ್ ಎಂಬುವವರ ಪತ್ನಿ ಮಂಜುಳಾ (40) ಹಾಗೂ ಮಗಳು ಯಶಶ್ರೀ(9) ಮೃತಪಟ್ಟವರು. ಘಟನೆಯಲ್ಲಿ ಇವರ ಮತ್ತೊಬ್ಬ ಮಗಳು ಶ್ರಾವ್ಯಶ್ರೀ(14) ಗಾಯಗೊಂಡಿದ್ದು, ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಹೆಬ್ಬಸೂರು…
ಹಳೆಯ ಭರವಸೆಗಳನ್ನೇ ಎನ್‍ಡಿಎ ಪೂರೈಸಿಲ್ಲ: ಮೋದಿ ವಿರುದ್ಧ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಆಕ್ರೋಶ
April 13, 2019ಮೈಸೂರು: ಹಿಂದಿನ ಪ್ರಣಾಳಿಕೆಯಲ್ಲಿನ ಭರವಸೆಗಳನ್ನೇ ಈಡೇರಿ ಸುವಲ್ಲಿ ವಿಫಲವಾದ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಇದೀಗ ಹೊಸ ಪ್ರಣಾಳಿಕೆಯೊಂದಿಗೆ ಮತ ಕೇಳಿದರೆ ಜನರು ನಂಬಲಿದ್ದಾರೆಯೇ? ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್ ಇಂದಿಲ್ಲಿ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದು ಕೊಂಡರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೀಗ ಜನರ ಗಮನ ಬೇರೆಡೆ ಸೆಳೆಯಲು ಭಯೋತ್ಪಾದನೆ ನಿಗ್ರಹ, ದೇಶದ ರಕ್ಷಣೆ ಎಂಬ ಭಾವನಾತ್ಮಕ ವಿಷಯದೊಂದಿಗೆ ಚುನಾವಣೆಗೆ ಬಂದಿದ್ದಾರೆ ಎಂದು ಟೀಕಿಸಿದರು. ಸರ್ಜಿಕಲ್…










