ಮೈಸೂರು

ಮಂಡ್ಯದಲ್ಲಿ ಮಾತಿನ ಸಮರ: ಸುಮಲತಾ ಗೆಲ್ಲಲು ಕುತಂತ್ರ ರೂಪಿಸಿದ್ದಾರೆ
ಮಂಡ್ಯ, ಮೈಸೂರು

ಮಂಡ್ಯದಲ್ಲಿ ಮಾತಿನ ಸಮರ: ಸುಮಲತಾ ಗೆಲ್ಲಲು ಕುತಂತ್ರ ರೂಪಿಸಿದ್ದಾರೆ

April 12, 2019

ಮಂಡ್ಯ: ಮತದಾನಕ್ಕೆ ಒಂದೆರಡು ದಿನ ಬಾಕಿ ಇರುವಾಗ ಸುಮಲತಾ ಅವರೇ ಪ್ರಚಾರ ಸಭೆಯಲ್ಲಿ ಕಲ್ಲೆಸೆದುಕೊಂಡು, ತಲೆಗೆ ಪೆಟ್ಟು ಮಾಡಿಕೊಂಡು ನಾಟಕ ಮಾಡಲು ಯೋಜನೆ ರೂಪಿಸಿದ್ದಾರೆ. ಆದರೆ ಪಕ್ಷೇತರ ಅಭ್ಯರ್ಥಿ ರೀತಿ ತಾವು ಯಾವುದೇ ಕುತಂತ್ರ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಇಂದು ಮದ್ದೂರು ಬಳಿಯ ಗೆಜ್ಜಲಗೆರೆ ಬಳಿ ರೋಡ್ ಶೋ ವೇಳೆ ಮಾತನಾಡಿದ ಅವರು, ಚುನಾವಣೆ ಗೆಲ್ಲಲು ಸುಮಲತಾ ಹೊಸ ಪ್ಲಾನ್ ಮಾಡಿಕೊಂಡಿದ್ದಾರೆ. ಪ್ರಚಾರ ಸಭೆಯಲ್ಲಿ ಅವರೇ ಕಲ್ಲೆಸೆದುಕೊಂಡು ಜೆಡಿಎಸ್ ವಿರುದ್ಧ…

ರೈತರ ಹೆಸರಲ್ಲಿ ರಾಜಕೀಯ ಮಾಡಬೇಡಿ: ಸುಮಲತಾ ಅಂಬರೀಶ್
ಮಂಡ್ಯ, ಮೈಸೂರು

ರೈತರ ಹೆಸರಲ್ಲಿ ರಾಜಕೀಯ ಮಾಡಬೇಡಿ: ಸುಮಲತಾ ಅಂಬರೀಶ್

April 12, 2019

ಮಂಡ್ಯ: ರೈತರ ಆತ್ಮಹತ್ಯೆ ತಡೆಯುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿಲ್ಲ ಏಕೆ? 50 ವರ್ಷಗಳಿಂದ ಅಧಿಕಾರದಲ್ಲಿರುವ ನಿಮಗೆ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿಲ್ಲವೇ? ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಹೋಗಿ ಸಾಂತ್ವನ ಹೇಳಿದರೆ ನಿಮ್ಮ ಜವಾಬ್ದಾರಿ ಮುಗಿಯಿತೆ? ಎಂದು ಸಿಎಂ ಕುಮಾರಸ್ವಾಮಿ ಅವರಿಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಖಾರವಾಗಿ ಪ್ರಶ್ನಿಸಿದ್ದಾರೆ. ಇಂದು ಶ್ರೀರಂಗಪಟ್ಟಣದ ನಿಮಿಷಾಂಬ ದೇವಿ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದರೆ…

ಎ.ಮಂಜು ಕಳ್ಳೆತ್ತು:ಸಿದ್ದರಾಮಯ್ಯ
ಮೈಸೂರು, ಹಾಸನ

ಎ.ಮಂಜು ಕಳ್ಳೆತ್ತು:ಸಿದ್ದರಾಮಯ್ಯ

April 12, 2019

ಹಾಸನ: ಬಿಜೆಪಿಗೆ ಹೋಗಲ್ಲ ಎಂದು ಹೇಳಿ, ಈಗ ಬಿಜೆಪಿಯಿಂದಲೇ ಸ್ಪರ್ಧಿಸಿರುವ ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಪಕ್ಷ ದ್ರೋಹಿ, ಕಳ್ಳೆತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು. ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಡೂರಿನಲ್ಲಿ ಗುರುವಾರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಚಾರ ಸಭೆಯಲ್ಲಿ ಮಾತ ನಾಡಿದ ಅವರು, ಈ ಗಿರಾಕಿ ಹಿಂದೆ ನಮ್ಮ ಜೊತೆ ಇದ್ದರು. ಸಚಿವ ಸ್ಥಾನವನ್ನೂ ನೀಡಿ ದ್ದೆವು. ಕಳ್ಳೆತ್ತು ಎಂಬುದು ಗೊತ್ತಿತ್ತು. ಬಿಜೆಪಿ ಸೇರುವುದಕ್ಕೂ ಮೂರು ದಿನ ಮುನ್ನಾ…

ಸಿ.ಎಸ್.ಪುಟ್ಟರಾಜು ಪುತ್ರನ ಮೈಸೂರು ನಿವಾಸದ ಮೇಲೆ ಐಟಿ, ಚು.ಆಯೋಗದ ಅಧಿಕಾರಿಗಳ ದಾಳಿ
ಮೈಸೂರು

ಸಿ.ಎಸ್.ಪುಟ್ಟರಾಜು ಪುತ್ರನ ಮೈಸೂರು ನಿವಾಸದ ಮೇಲೆ ಐಟಿ, ಚು.ಆಯೋಗದ ಅಧಿಕಾರಿಗಳ ದಾಳಿ

April 12, 2019

ಮೈಸೂರು: ಮಂಡ್ಯ ಜಿಲ್ಲಾ ಉಸ್ತು ವಾರಿ ಸಚಿವ ಸಿ.ಎಸ್.ಪುಟ್ಟರಾಜು ಪುತ್ರ ಶಿವರಾಜ್ ಅವರ ಮೈಸೂರು ನಿವಾಸದ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಯಾದವಗಿರಿಯ ಐಡಿಯಲ್ ಜಾವಾ ರಸ್ತೆಯಲ್ಲಿರುವ ಸಂಕಲ್ಪ ಸೆಂಟ್ರಲ್ ಪಾರ್ಕ್ ಅಪಾರ್ಟ್ ಮೆಂಟ್‍ನಲ್ಲಿರುವ ಶಿವರಾಜ್ ಅವರ ಮನೆ ಮೇಲೆ ಗುರುವಾರ ಮಧ್ಯಾಹ್ನ ದಾಳಿ ನಡೆಸಿರುವ ಐಟಿ ಅಧಿಕಾರಿ ಗಳು, ಸುಮಾರು 2 ಗಂಟೆಗಳ ಕಾಲ ತಪಾಸಣೆ ನಡೆಸಿ, ವಾಪಸ್ಸಾಗಿದ್ದಾರೆ. ದಾಳಿ ಸಂದರ್ಭದಲ್ಲಿ ಅಡುಗೆ ಭಟ್ಟರನ್ನು ಹೊರತು ಪಡಿಸಿ ಬೇರ್ಯಾರು ಇರಲಿಲ್ಲ….

ಮತದಾರರ ದಿಕ್ಕು ತಪ್ಪಿಸುವ ಗುರುತಿನ ಚೀಟಿ ವಿತರಣೆ
ಮೈಸೂರು

ಮತದಾರರ ದಿಕ್ಕು ತಪ್ಪಿಸುವ ಗುರುತಿನ ಚೀಟಿ ವಿತರಣೆ

April 12, 2019

ಮೈಸೂರು: ಲೋಕಸಭಾ ಚುನಾವಣೆಗಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಭಾರತ ಚುನಾವಣಾ ಆಯೋಗ ವಿತರಿ ಸುತ್ತಿರುವ ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿಗಳು ಹಲವು ವ್ಯತ್ಯಾಸಗಳಿಂದ ಕೂಡಿದ್ದು, ಗೊಂದಲಕ್ಕೆ ಕಾರಣವಾಗುವಂತಿದೆ ಎಂದು ಎನ್.ಆರ್.ಕ್ಷೇತ್ರ ಶಾಸಕ ತನ್ವೀರ್‍ಸೇಠ್ ಇಂದಿಲ್ಲಿ ಚುನಾ ವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದರು. ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಯಲ್ಲಿ ರಾಜ್ಯ, ಲೋಕಸಭಾ ಕ್ಷೇತ್ರ, ವಿಧಾನಸಭಾ ಕ್ಷೇತ್ರ, ಮತದಾರರ ಹೆಸರು, ಲಿಂಗ, ಗುರುತಿನ ಚೀಟಿಯ ಸಂಖ್ಯೆ, ತಂದೆಯ ಹೆಸರು, ಭಾಗದ ಸಂಖ್ಯೆ,…

ಸಿ.ಹೆಚ್.ವಿಜಯಶಂಕರ್ ಪರ ಮುಖ್ಯಮಂತ್ರಿ ಚಂದ್ರು ಪ್ರಚಾರ
ಮೈಸೂರು

ಸಿ.ಹೆಚ್.ವಿಜಯಶಂಕರ್ ಪರ ಮುಖ್ಯಮಂತ್ರಿ ಚಂದ್ರು ಪ್ರಚಾರ

April 12, 2019

ಮೈಸೂರು: ರಾಮ ಮಂದಿರದ ಹೆಸರಿನಲ್ಲಿ ಬಿಜೆಪಿ ದೇಶದ ಜನತೆಗೆ ನಾಮ ಹಾಕಲು ಹೊರಟಿದ್ದು, ಪ್ರಜಾಪ್ರಭುತ್ವದ ಹೆಸರಿನಲ್ಲಿ ಸರ್ವಾಧಿಕಾರ ವಿಸ್ತರಣೆ ಮಾಡಲು ಹವಣಿಸುತ್ತಿದೆ ಎಂದು ಹಿರಿಯ ನಟ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ ನಡೆಸಿದರು. ಮೈಸೂರಿನ ಪುರಭವನ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗುರು ವಾರ ಪುಷ್ಪ ನಮನ ಸಲ್ಲಿಸುವ ಮೂಲಕ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಅಹಿಂದ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ…

ಸಿದ್ದರಾಮಯ್ಯ ವಿರುದ್ಧ ಪ್ರತಾಪಸಿಂಹ ಟೀಕೆಗೆ ಕಾಂಗ್ರೆಸ್ ಖಂಡನೆ
ಮೈಸೂರು

ಸಿದ್ದರಾಮಯ್ಯ ವಿರುದ್ಧ ಪ್ರತಾಪಸಿಂಹ ಟೀಕೆಗೆ ಕಾಂಗ್ರೆಸ್ ಖಂಡನೆ

April 12, 2019

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ನಗರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಸಂಸದ ಪ್ರತಾಪಸಿಂಹ ಮಾಡಿರುವ ಆರೋಪವನ್ನು ಮೈಸೂರಿನ ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್. ರಾಜೇಶ್ ಖಂಡಿಸಿದರು. ಮೈಸೂರು ಜಿಲ್ಲಾ ಪತ್ರ ಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಮೈಸೂರು-ಕೊಡಗು ಸಂಸದರಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲರಾಗಿರುವ ಪ್ರತಾಪಸಿಂಹ, ಅನಗತ್ಯವಾಗಿ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಹುಣಸೂರು ಮತ್ತು ಮಡಿಕೇರಿಯಲ್ಲಿ ಕೋಮುವಾದಕ್ಕೆ ಬೆಂಬಲ ನೀಡಿ,…

ನಿಮ್ಮ ಮತ ನಿಮ್ಮ ಹಕ್ಕು: ಮೈಸೂರಲ್ಲಿ ವಿಶೇಷ ಜಾಗೃತಿ
ಮೈಸೂರು

ನಿಮ್ಮ ಮತ ನಿಮ್ಮ ಹಕ್ಕು: ಮೈಸೂರಲ್ಲಿ ವಿಶೇಷ ಜಾಗೃತಿ

April 12, 2019

ಮೈಸೂರು: `ನಿಮ್ಮ ಮತ-ನಿಮ್ಮ ಹಕ್ಕು’, ಮತ ಚಲಾಯಿಸುವುದನ್ನು ಮರೆಯದಿರಿ ಎಂದು ಜನರಲ್ಲಿ ಮತ ಜಾಗೃತಿಗಾಗಿ ಸ್ವೀಪ್ ಮೈಸೂರು, ಮಹಾ ನಗರಪಾಲಿಕೆ ವತಿಯಿಂದ ಮೈಸೂರಿನಲ್ಲಿ ಗುರುವಾರ ಆಯೋಜಿಸಿದ್ದ ಸೈಕ್ಲೋಥಾನ್‍ನಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಅರಮನೆ ಕೋಟೆ ಆಂಜ ನೇಯಸ್ವಾಮಿ ದೇವಸ್ಥಾನದ ಬಳಿ ಖ್ಯಾತ ಕ್ರಿಕೆಟಿಗ ಜಾವ ಗಲ್ ಶ್ರೀನಾಥ್, ಮೈಸೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ, ಗಾಯಕ, ಸ್ವೀಪ್ ಸಮಿತಿ ಐಕಾನ್ ಶ್ರೀಹರ್ಷ, ಚಲನಚಿತ್ರ ನಟ ಧನಂಜಯ, ಚುನಾವಣಾ ವೀಕ್ಷಕರಾದ ಸಂದೀಪ್ ಕುಮಾರ್ ಮಿಶ್ರ,…

ಗಿಡ ನೆಡಿ-ತಪ್ಪದೇ ಮತದಾನ ಮಾಡಿ
ಮೈಸೂರು

ಗಿಡ ನೆಡಿ-ತಪ್ಪದೇ ಮತದಾನ ಮಾಡಿ

April 12, 2019

ಮೈಸೂರು: ಮೈಸೂ ರಿನ ವಿಪ್ರ ಸಹಾಯವಾಣಿ ಕಾರ್ಯಕರ್ತರು ಕೃಷ್ಣಮೂರ್ತಿಪುರಂ ಹಾಗೂ ಸುತ್ತಮುತ್ತ ಲಿನ ಬಡಾವಣೆಗಳಲ್ಲಿ `ಗಿಡ ನೆಡಿ-ಮತ ದಾನ ಮಾಡಿ’ ಶೀರ್ಷಿಕೆಯಡಿ ಮನೆ ಮನೆಗೆ ತೆರಳಿ ಗಿಡ ಕೊಟ್ಟು ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು. ಇಂದು ಬೆಳಿಗ್ಗೆ ಕೃಷ್ಣಮೂರ್ತಿಪುರಂ ರಾಮಮಂದಿರದಿಂದ ಜಾಗೃತಿ ಅಭಿಯಾನ ಆರಂಭಿಸಿದ ವಿಪ್ರ ಸಹಾಯವಾಣಿ ಕಾರ್ಯ ಕರ್ತರು ಮನೆ ಹಾಗೂ ಅಂಗಡಿಗಳಿಗೆ ತೆರಳಿ ಅಲ್ಲಿದ್ದವರಿಗೆ ಗಿಡವೊಂದನ್ನು ನೀಡಿ ಏ.18 ರಂದು ನಡೆಯುವ ಮತದಾನ ಪ್ರಕ್ರಿಯೆ ಯಲ್ಲಿ ಕಡ್ಡಾಯವಾಗಿ ಪಾಲ್ಗೊಂಡು ಅರ್ಹ ಅಭ್ಯರ್ಥಿಗೆ ಮತದಾನ…

ವಿಜಯಶಂಕರ್ ಪರ ಜೆಡಿಎಸ್, ಕಾಂಗ್ರೆಸ್ ಮುಖಂಡರ ರೋಡ್ ಶೋ
ಮೈಸೂರು

ವಿಜಯಶಂಕರ್ ಪರ ಜೆಡಿಎಸ್, ಕಾಂಗ್ರೆಸ್ ಮುಖಂಡರ ರೋಡ್ ಶೋ

April 12, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಮೈಸೂರಿನ ಜನತಾನಗರ, ಟಿಕೆ ಬಡಾವಣೆ ಹಾಗೂ ಶಾರದಾದೇವಿ ನಗರದಲ್ಲಿ ಗುರುವಾರ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ರೋಡ್ ಶೋ ನಡೆಸಿ ಮತ ಯಾಚಿಸಿ ದರು. ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ಎರಡೂ ಪಕ್ಷಗಳ ಮುಖಂಡರು, ಸಿ.ಹೆಚ್.ವಿಜಯ ಶಂಕರ್ ಬೆಂಬಲಿಸುವಂತೆ ಜನತೆಯಲ್ಲಿ ಮನವಿ ಮಾಡಿ ದರು. ಹಿರಿಯ ನಟ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಖ್ಯಮಂತ್ರಿ ಚಂದ್ರು, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಎಂಸಿ…

1 1,041 1,042 1,043 1,044 1,045 1,611
Translate »