ಮೈಸೂರು

ಪತ್ನಿ, ನಾಯಿ ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಉದ್ಯಮಿ
ಮೈಸೂರು

ಪತ್ನಿ, ನಾಯಿ ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಉದ್ಯಮಿ

April 3, 2019

ಬೆಂಗಳೂರು: ಉದ್ಯಮಿಯೊಬ್ಬರು ತನ್ನ ಪತ್ನಿ ಹಾಗೂ ತಾನೇ ಸಾಕಿದ್ದ ನಾಯಿಯನ್ನು ಕೊಂದು ಬಳಿಕ ತಾನೂ ಅಪಾರ್ಟ್ ಮೆಂಟ್ ನ ನಾಲ್ಕನೆ ಮಹಡಿ ಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಗಳವಾರ ನಡೆದಿದೆ. ಇಂದು ಬೆಳಗ್ಗೆ ಸದಾಶಿವನಗರದ ಅಪಾರ್ಟ್‍ಮೆಂಟ್‍ನಲ್ಲಿ ಈ ಘಟನೆ ನಡೆದಿದ್ದು, ಅತುಲ್ ಉಪಾಧ್ಯಾಯ(60) ಎಂಬ ಉದ್ಯಮಿ ತಮ್ಮ ಪತ್ನಿ ಮಮತಾ ಉಪಾ ಧ್ಯಾಯ (50) ಅವರನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಮಮತಾ ಉಪಾಧ್ಯಾಯ ಅವರನ್ನು ಮನೆಯಲ್ಲಿಯೇ ನಾಯಿ ಚೈನ್‍ನಿಂದ…

‘ಜರಿದವರೆನ್ನ ಜನ್ಮ ಬಂಧುಗಳೆಂಬೆ’: ಬೈದರೂ ತಾಳ್ಮೆ ಕಳೆದುಕೊಳ್ಳದೆ ಪ್ರತಿಕ್ರಿಯಿಸಿದ ಸಚಿವೆ ಸುಷ್ಮಾ ಸ್ವರಾಜ್!
ಮೈಸೂರು

‘ಜರಿದವರೆನ್ನ ಜನ್ಮ ಬಂಧುಗಳೆಂಬೆ’: ಬೈದರೂ ತಾಳ್ಮೆ ಕಳೆದುಕೊಳ್ಳದೆ ಪ್ರತಿಕ್ರಿಯಿಸಿದ ಸಚಿವೆ ಸುಷ್ಮಾ ಸ್ವರಾಜ್!

April 2, 2019

ನವದೆಹಲಿ: ಜನರ ಸಮಸ್ಯೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಂದಿ ಸುವ ಸುಷ್ಮಾ ಸ್ವರಾಜ್ ಎಂತಹ ಸಂದರ್ಭಗಳಲ್ಲೂ ತಾಳ್ಮೆ ಕಳೆದುಕೊಂಡು ಪ್ರತಿಕ್ರಿಯೆ ನೀಡಿದ ಉದಾಹರಣೆಗಳಿಲ್ಲ. ಇದು ಮತ್ತೊಮ್ಮೆ ಸಾಬೀತಾಗಿದೆ. ತಾವೇಕೆ ಹೆಸರಿನ ಹಿಂದೆ ಚೌಕೀದಾರ್ ಎಂದು ಹಾಕಿಕೊಂಡಿದ್ದೇನೆ ಎಂಬುದನ್ನು ಟ್ವೀಟಿಗರಿಗೆ ಹೇಳಿದ್ದ ಸುಷ್ಮಾ ಸ್ವರಾಜ್ ಈಗ ವ್ಯಕ್ತಿಯೋರ್ವ ತಮ್ಮನ್ನು ತಮ್ಮ ಇಲಾಖೆಯನ್ನು ನಿಂದಿಸಿದರೂ ಸಹ ತಾಳ್ಮೆಯಿಂದ ಉತ್ತರಿಸಿದ್ದಾರೆ. ಸರಿಯಾದ ಸಮಯದಲ್ಲಿ ಪಾಸ್ಪೋರ್ಟ್ ಸಿಗದೇ ಉದ್ಯೋಗ ಕೈತಪ್ಪಿದ್ದರಿಂದ ಹತಾಶ ಗೊಂಡಿದ್ದ ವ್ಯಕ್ತಿ ಯೋರ್ವ ನೀವು ಚೌಕೀ ದಾರ್ ಅಲ್ಲ, ನಾಚಿಕೆಗೇಡಿ, ಅಜ್ಞಾನಿ…

ಏ.9ರಿಂದ ದೇವೇಗೌಡ, ಸಿದ್ದರಾಮಯ್ಯ ದೋಸ್ತಿ ಅಭ್ಯರ್ಥಿ ಪರ ಪ್ರಚಾರ
ಮೈಸೂರು

ಏ.9ರಿಂದ ದೇವೇಗೌಡ, ಸಿದ್ದರಾಮಯ್ಯ ದೋಸ್ತಿ ಅಭ್ಯರ್ಥಿ ಪರ ಪ್ರಚಾರ

April 2, 2019

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ, ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಏಪ್ರಿಲ್ 9 ರಿಂದ 13 ರವರೆಗೂ ಜಂಟಿ ಯಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣಾ ಕಣಕ್ಕಿಳಿದ ನಂತರ ಸ್ಥಳೀಯ ವಾಗಿ ಎದ್ದಿರುವ ಅಸಮಾಧಾನ ಹೋಗಲಾಡಿಸಿ, ಉಭಯ ಪಕ್ಷಗಳ ಕಾರ್ಯಕರ್ತರನ್ನು ಒಂದುಗೂಡಿಸುವ ಉದ್ದೇಶ ದಿಂದಲೇ ಈ ಪ್ರವಾಸ ಹಮ್ಮಿಕೊಳ್ಳಲಾಗಿದೆ. ದೇವೇಗೌಡರು ಕಣಕ್ಕಿಳಿದಿರುವ ತುಮಕೂರು ಲೋಕ ಸಭಾ ಕ್ಷೇತ್ರದಲ್ಲಿ ಉಭಯ ನಾಯಕರು…

ಸುಮಲತಾ ಪರ ‘ದರ್ಶನ್’ ರೋಡ್ ಶೋ
ಮೈಸೂರು

ಸುಮಲತಾ ಪರ ‘ದರ್ಶನ್’ ರೋಡ್ ಶೋ

April 2, 2019

ಶ್ರೀರಂಗಪಟ್ಟಣ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಚಿತ್ರನಟ ದರ್ಶನ್ ಅವರು ಇಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಾದ್ಯಂತ ರೋಡ್ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ನಡೆಸಿದರು. ಇಂದು ಬೆಳಿಗ್ಗೆ ಕೆಆರ್‍ಎಸ್‍ನ ಅರಳೀಕಟ್ಟೆ ಬಳಿ ಅಂಬರೀಶ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿ ಮಾತನಾಡಿದ ಅವರು, ಈ ಚುನಾವಣೆ ವೇಳೆಯಲ್ಲಿ ಯಾರ್ಯಾರು ಏನೇನೋ ಮಾತನಾಡುತ್ತಿದ್ದಾರೆ. ನಾನು, ಅದಕ್ಕೆಲ್ಲಾ ಉತ್ತರ ನೀಡುವುದಿಲ್ಲ. ನೀವು ಸುಮಲತಾ ಅವರಿಗೆ ಮತ ನೀಡಿ ಗೆಲ್ಲಿಸುವ ಮೂಲಕ ಅವರಿಗೆ ಉತ್ತರ ಕೊಡಿ ಎಂದು…

ಸ್ಥಳೀಯ ಮೈತ್ರಿ ಸಮನ್ವಯತೆ ವಿಚಾರದಲ್ಲಿ ಸಚಿವ ಜಿಟಿಡಿ ಬೇಸರ
ಮೈಸೂರು

ಸ್ಥಳೀಯ ಮೈತ್ರಿ ಸಮನ್ವಯತೆ ವಿಚಾರದಲ್ಲಿ ಸಚಿವ ಜಿಟಿಡಿ ಬೇಸರ

April 2, 2019

ಮೈಸೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ವರಿಷ್ಠರು ಮೈತ್ರಿ ಧರ್ಮ ಪರಿ ಪಾಲನೆಯ ಆದೇಶ ನೀಡಿದ್ದರೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಉಭಯ ಪಕ್ಷಗಳ ನಡುವೆ ಸಮನ್ವಯತೆ ಮೂಡಿರಲಿಲ್ಲ. ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಿ.ಹೆಚ್.ವಿಜಯಶಂಕರ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ನಂತರದಲ್ಲಿ ಉಭಯ ಪಕ್ಷಗಳ ನಡು ವಿನ ಅಂತರ ಹೆಚ್ಚಾದಂತೆ ಕಂಡು ಬಂದಿತ್ತು. ಇದಕ್ಕೆ ಇಂಬು ನೀಡುವಂತೆ ಸ್ಥಳೀಯವಾಗಿ ಜೆಡಿಎಸ್ ಪ್ರಭಾವಿ ನಾಯಕರಾಗಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ…

ಡಾ. ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ
ಮೈಸೂರು

ಡಾ. ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ

April 2, 2019

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್‍ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿ ಸಿರುವ ಬಿಜೆಪಿ ಹುರಿ ಯಾಳು ಉಮೇಶ್ ಜಾಧವ್ ವಿಧಾನಸಭಾ ಸದಸ್ಯತ್ವಕ್ಕೆ ನೀಡಿರುವ ರಾಜೀನಾಮೆಯನ್ನು ವಿಧಾನ ಸಭಾಧ್ಯಕ್ಷ ರಮೇಶ್ ಕುಮಾರ್ ಅಂಗೀ ಕರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಲ್ಲದೆ, ಜಾಧವ್, ಖರ್ಗೆ ವಿರುದ್ಧವೇ ಕಣಕ್ಕಿಳಿದಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನವೇ ಬಿಜೆಪಿಗೆ ಸೇರ್ಪಡೆಯಾದ ಅವರ ಕ್ರಮದ ಹಿನ್ನೆಲೆಯಲ್ಲಿ ಅವ ರನ್ನು ಶಾಸಕ ಸ್ಥಾನದಿಂದ ಅನರ್ಹ ಗೊಳಿಸಬೇಕು.ಆರು ವರ್ಷಗಳ…

ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಧ್ಯಕ್ಷರಾಗಿ  ಪ್ರೊ.ಕೆ.ಎಸ್.ರಂಗಪ್ಪ ಅಧಿಕಾರ ಸ್ವೀಕಾರ
ಮೈಸೂರು

ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರೊ.ಕೆ.ಎಸ್.ರಂಗಪ್ಪ ಅಧಿಕಾರ ಸ್ವೀಕಾರ

April 2, 2019

ಮೈಸೂರು: ಮೈಸೂರು ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಸೋಮವಾರ ಕೊಲ್ಕತ್ತಾದಲ್ಲಿನ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ 2019ನೇ ಸಾಲಿನ ಇಂಡಿಯನ್ ಸೈನ್ಸ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಭಾರತೀಯ ವಿಜ್ಞಾನ ಕಾಂಗ್ರೆಸ್‍ನ ಪದಾಧಿಕಾರಿಗಳು, ಹಿಂದಿನ ಅಧ್ಯಕ್ಷರು ಸೇರಿದಂತೆ ಹಲವಾರು ಪ್ರಖ್ಯಾತ ವಿಜ್ಞಾನಿಗಳು ಹಾಜರಿದ್ದು, ಪ್ರೊ.ಕೆ.ಎಸ್. ರಂಗಪ್ಪ ಅವರಿಗೆ ಶುಭ ಕೋರಿದರು. ಪ್ರೊ.ಕೆ.ಎಸ್.ರಂಗಪ್ಪ ಅವರು 1.4.2019 ರಿಂದ 31.3.2020ರವರೆಗೆ ಇಂಡಿಯನ್ ಸೈನ್ಸ್ ಕಾಂಗ್ರೆಸ್‍ನ ಅಧ್ಯಕ್ಷರಾಗಿ ಅಧಿಕಾರ ದಲ್ಲಿರುತ್ತಾರೆ. 15.3.2018ರಂದು ಮಣಿ ಪುರ…

ನಾಳೆ ಬಿಗ್ ಬಜಾರ್‍ನಲ್ಲಿ ಹೋಳಿಗೆ ಸ್ಪರ್ಧೆ
ಮೈಸೂರು

ನಾಳೆ ಬಿಗ್ ಬಜಾರ್‍ನಲ್ಲಿ ಹೋಳಿಗೆ ಸ್ಪರ್ಧೆ

April 2, 2019

ಮೈಸೂರು: ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಬಿಗ್ ಬಜಾರ್‍ನಲ್ಲಿ ಯುಗಾದಿ ಹಬ್ಬದ ಅಂಗವಾಗಿ ಏ.3 ರಂದು ಮಧ್ಯಾಹ್ನ 3 ಗಂಟೆಗೆ ಹೋಳಿಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಸ್ಪರ್ಧೆ ಯಲ್ಲಿ ಭಾಗವಹಿಸುವ ನಾಗರಿಕರು ತಾವೇ ಮನೆಯಲ್ಲಿ ಹೋಳಿಗೆ ತಯಾರಿಸಿಕೊಂಡು ಬಂದು ಪ್ರದರ್ಶಿಸಬೇಕು. ವಿಜೇತ ರಾದವರಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಬಿಗ್ ಬಜಾರ್ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ ಸಂತೋಷ್ (9686072464) ಅಥವಾ ಪುನಿತ್ (9164839697) ಅವರನ್ನು ಸಂಪರ್ಕಿಸಬಹುದಾಗಿದೆ.

ವೈನಾಡಲ್ಲಿ ರಾಹುಲ್‍ಗೆ ಎದುರಾಳಿ  ಎನ್‍ಡಿಎ ಅಭ್ಯರ್ಥಿ ತುಷಾರ್ ವೆಲ್ಲಪ್ಪಲ್ಲಿ
ಮೈಸೂರು

ವೈನಾಡಲ್ಲಿ ರಾಹುಲ್‍ಗೆ ಎದುರಾಳಿ ಎನ್‍ಡಿಎ ಅಭ್ಯರ್ಥಿ ತುಷಾರ್ ವೆಲ್ಲಪ್ಪಲ್ಲಿ

April 2, 2019

ಕೇರಳ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಮೇಥಿ ಜೊತೆಗೆ ಕೇರಳದ ವೈನಾಡು ಕ್ಷೇತ್ರದಿಂದಲೂ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಇವರ ಎದುರಾಳಿ ಎನ್‍ಡಿಎ ಅಭ್ಯರ್ಥಿ ಯಾರು ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಈ ಕುತೂಹಲಕ್ಕೆ ತೆರೆ ಎಳೆದಿದ್ದು, ಭಾರತ್ ಧರ್ಮ ಜನ ಸೇನಾ ಪಕ್ಷದ ಅಧ್ಯಕ್ಷ ತುಷಾರ್ ವೆಲ್ಲಪ್ಪಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ರಾಹುಲ್ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ತುಷಾರ್ ವೆಲ್ಲಪ್ಪಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ರಾಹುಲ್ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ…

ಹೆಚ್.ಬಿ.ಮಂಜಪ್ಪ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ
ಮೈಸೂರು

ಹೆಚ್.ಬಿ.ಮಂಜಪ್ಪ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ

April 2, 2019

ಬೆಂಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಪ್ಪ ಅವರನ್ನು ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ವರಿಷ್ಠರು ಆಯ್ಕೆ ಮಾಡಿದ್ದಾರೆ. ಹಿರಿಯ ಮುತ್ಸದ್ಧಿ ಹಾಲಿ ಪಕ್ಷದ ಶಾಸಕ ಶಾಮನೂರು ಶಿವಶಂಕರಪ್ಪ ಲೋಕಸಭಾ ಚುನಾವಣಾ ಕಣಕ್ಕಿಳಿಯಲು ಆಸಕ್ತಿ ತೋರಲಿಲ್ಲ. ಶಿವಶಂಕರಪ್ಪ ಅಭ್ಯರ್ಥಿ ಎಂದು ಈಗಾಗಲೇ ಎಐಸಿಸಿ ಪ್ರಕಟಿಸಿತ್ತು. ಆದರೆ ಚುನಾವಣೆಗೆ ನಿಲ್ಲಲು ಒಪ್ಪದ ಕಾರಣ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್ ಆಸಕ್ತಿ ತೋರಿತ್ತು. ಆದರೆ ಅವರ ಕುಟುಂಬ ಲೋಕಸಭಾ ಚುನಾವಣಾ ಕಣಕ್ಕಿಳಿಯಲು ಆಸಕ್ತಿ ತೋರದ…

1 1,055 1,056 1,057 1,058 1,059 1,611
Translate »