ಮೈಸೂರು: ಕೌಟುಂಬಿಕ ದೌರ್ಜನ್ಯದ ಹಲವು ಅಪ ರಾಧ ಪ್ರಕರಣಗಳಲ್ಲಿ ಪುರುಷರೊಂದಿಗೆ ಮಹಿಳೆಯರೂ ಅಪರಾಧಿಗಳಾಗಿ ನಿಲ್ಲುತ್ತಿ ರುವುದು ವಿಷಾದಕರ ಸಂಗತಿ. ಮಹಿಳೆಯರಿಗೆ ಮಹಿಳೆಯರೇ ಗೌರವ ನೀಡದಿ ದ್ದರೆ ವಿಶ್ವ ಮಹಿಳಾ ದಿನದ ಆಚರಣೆಗೆ ಅರ್ಥ ಬರುವುದಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸುರೇಶ್ ಕೆ.ವಂಟಿಗೋಡಿ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ನ್ಯಾಯಾಲಯದ ಆವ ರಣದಲ್ಲಿರುವ ವಕೀಲರ ಸಂಘದ ಸಭಾಂ ಗಣದಲ್ಲಿ ಮಹಿಳಾ ವಕೀಲರದ ಸಂಘ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತ ನಾಡಿದ ಅವರು, 1909ರಿಂದ…
ಇನ್‍ಫೋಸಿಸ್ ಹೌಸ್ ಕೀಪರ್ ಹತ್ಯೆ
April 1, 2019ಮೈಸೂರು: ಕುತ್ತಿಗೆ ಅದುಮಿ ವ್ಯಕ್ತಿಯನ್ನು ಹತ್ಯೆಗೈದಿರುವ ಘಟನೆ ಬಿಳಿಕೆರೆ ಸಮೀಪ ಆರ್‍ಎಂಪಿ ಕ್ವಾರ್ಟರ್ಸ್ ಬಳಿ ಹುಣಸೂರು ರಸ್ತೆಯಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲೂಕು, ಹುಲಿಕೆರೆ ಗ್ರಾಮದ ಪುಟ್ಟಲಿಂಗಣ್ಣ ಅವರ ಮಗ ಶಿವಕುಮಾರ್ (30) ಕೊಲೆಯಾದವರು. ಮೈಸೂರಿನ ಇನ್‍ಫೋಸಿಸ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‍ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಅವರ ಮೃತದೇಹ ಬಿಳಿಕೆರೆ ಸಮೀಪ ಚಿಕ್ಕಾಡಿಗನಹಳ್ಳಿ ಗೇಟ್ ಬಳಿ ಹುಣಸೂರು ರಸ್ತೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಯಿತು. ಟವಲ್‍ನಿಂದ ಕುತ್ತಿಗೆ ಹಿಸುಕಿ ಶಿವಕುಮಾರ್‍ನನ್ನು ಹತ್ಯೆಗೈದು ಆಗಂತುಕರು…
ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಮಹಾತ್ಮರ ತ್ಯಾಗ, ಪರಿಶ್ರಮವಿದೆ
April 1, 2019ಮೈಸೂರು: ಡಾ.ಬಿ.ಷೇಕ್ ಅಲಿ ಅವರ `ಗ್ರೌಂಡ್ ವರ್ಕ್ ಆಫ್ ಕರ್ನಾಟಕ ಹಿಸ್ಟರಿ’, ಪ್ರೊ. ಬಿ.ಪರಮೇಶ್ವರ್ ಅವರ `ಕರ್ನಾಟಕ ಇತಿ ಹಾಸ ಪರಿಚಯ’, `ಭಾರತದ ಸ್ವಾತಂತ್ರ್ಯ ಚಳುವಳಿ’ ಮತ್ತು ಮಹೇಶ್ ಅಗಸರಹಳ್ಳಿ ಅವರ `ಕನ್ನಡ ಸಾಹಿತ್ಯ ಮತ್ತು ವ್ಯಾಕರಣ’ ಕೃತಿಗಳನ್ನು ವಿಶ್ರಾಂತ ಕುಲಪತಿ ಡಾ.ಬಿ. ಷೇಕ್ ಅಲಿ ಭಾನುವಾರ ಮೈಸೂರಿನ ವಿದ್ಯಾಭವನದಲ್ಲಿ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಮಹಾತ್ಮ ಗಾಂಧಿಯವರ ಉಪ್ಪಿನ ಸತ್ಯಾಗ್ರಹವು ಭಾರತದಲ್ಲಿ ಒಂದು ಕ್ರಾಂತಿಯನ್ನೇ ಸೃಷ್ಟಿ ಮಾಡಿತು. ಅಹಿಂಸೆ ಬೇಡ ಎಂದು ಶಾಂತಿಯ ಮಾರ್ಗ…
ಮೈಸೂರು ಕೊಡವ ಸಮಾಜದಿಂದ ಜ.ಕೆ.ಎಸ್.ತಿಮ್ಮಯ್ಯ ಜನ್ಮ ದಿನಾಚರಣೆ
April 1, 2019ಮೈಸೂರು: ಮೈಸೂರು ಕೊಡವ ಸಮಾಜದ ವತಿಯಿಂದ ಭಾನುವಾರ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 113ನೇ ಜನ್ಮ ದಿನ ಆಚರಿಸಲಾಯಿತು. ಮೈಸೂರಿನ ವಿಜಯನಗರ ಒಂದನೇ ಹಂತದಲ್ಲಿರುವ ಕೊಡವ ಸಮಾಜ ಸಭಾಂಗಣದಲ್ಲಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಸಮಾಜದ ಅಧ್ಯಕ್ಷ ಬಿ.ನಾಣಯ್ಯ ಮತ್ತು ಪದಾಧಿಕಾರಿಗಳು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನರಲ್ ತಿಮ್ಮಯ್ಯ ಬಹು ದೊಡ್ಡ ದೇಶಪ್ರೇಮಿ. ತಮ್ಮ ಜೀವಿತದ ಅವಧಿಯನ್ನು ದೇಶಕ್ಕೆ ಸಮರ್ಪಿಸಿಕೊಂಡಿದ್ದರು ಎಂದರು. ಉಪಾಧ್ಯಕ್ಷ ಕೆ.ಸಿ.ಬೆಳ್ಳಿಯಪ್ಪ ಮಾತನಾಡಿ, ಶಿಸ್ತು ಮತ್ತು ಸಮಗ್ರತೆಗೆ ಮತ್ತೊಂದು…
ಡಾ.ನಂಜುಂಡಸ್ವಾಮಿ ಕೆಆರ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ
April 1, 2019ಮೈಸೂರು: ಮೈಸೂರಿನ ಕೆಆರ್ ಆಸ್ಪತ್ರೆ ಪ್ರಭಾರ ವೈದ್ಯಕೀಯ ಅಧೀಕ್ಷಕರಾಗಿ ಚರ್ಮರೋಗ ವಿಭಾಗದ ಮುಖ್ಯಸ್ಥ ಡಾ.ಎಂ. ನಂಜುಂಡಸ್ವಾಮಿ ಅವರನ್ನು ಸರ್ಕಾರ ನಿಯೋಜಿಸಿದೆ. ಆಸ್ಪತ್ರೆಯ ವೈದ್ಯಕೀಯ ಅಧೀ ಕ್ಷಕ ಡಾ.ಎಂ.ಶ್ರೀನಿವಾಸ್ ಅವರು ಶನಿವಾರ ಸೇವೆಯಿಂದ ನಿವೃತ್ತಿ ಹೊಂದಿರುವುದರಿಂದ ತೆರವಾದ ಸ್ಥಾನಕ್ಕೆ ಡಾ.ನಂಜುಂಡಸ್ವಾಮಿ ಅವರನ್ನು ಪ್ರಭಾರ ಹುದ್ದೆಗೆ ನಿಯೋ ಜನೆ ಮಾಡಿದ್ದು, ಅವರು ಇಂದು ಅಧಿಕಾರ ವಹಿಸಿಕೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ನಂಜುಂಡಸ್ವಾಮಿ ಅವರು, ಬಡವರು ಬರುವ ಕೆ.ಆರ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ, ಜೀವರಕ್ಷಕ ಔಷಧಗಳ ಪೂರೈಕೆ, ಸ್ವಚ್ಛತೆಗೆ ಪ್ರಾಧಾನ್ಯತೆ ನೀಡುವ…
ಮೈತ್ರಿಯಲ್ಲೇ ಒಡಕು
March 31, 2019ಬೆಂಗಳೂರು: ಮೈತ್ರಿ ಅಭ್ಯರ್ಥಿಗಳ ವಿರುದ್ಧ ಮುಖಂಡರು, ಕಾರ್ಯಕರ್ತರು ವಿರುದ್ಧವಾಗಿ ಪ್ರಚಾರ ಮಾಡಿದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಎಚ್ಚರಿಸಿದ್ದಾರೆ. ನಿನ್ನೆ ತಡರಾತ್ರಿ ಕೆಪಿಸಿಸಿಗೆ ಸೂಚನೆ ರವಾನಿಸಿರುವ ರಾಹುಲ್‍ಗಾಂಧಿಯವರು ಬಿಜೆಪಿಯನ್ನು ಸೋಲಿಸು ವುದು ನಮ್ಮ ಮೂಲ ಉದ್ದೇಶ. ಹೀಗಾಗಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕರ್ನಾಟಕದಲ್ಲಿ ಲೋಕ ಸಭೆ ಚುನಾವಣೆ ಎದುರಿಸಲಾಗುತ್ತಿದೆ. ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕರು ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿ ಪರವಾಗಿ ಕೆಲಸ…
ದೋಸ್ತಿ ಜಂಟಿ ಪ್ರಚಾರಕ್ಕೆ ಇಂದು ಚಾಲನೆ
March 31, 2019ಬೆಂಗಳೂರು: ದೋಸ್ತಿ ಪಕ್ಷ ಗಳು ಅಧಿಕೃತವಾಗಿ ಜಂಟಿ ಚುನಾವಣಾ ಪ್ರಚಾರಕ್ಕೆ ನಾಳೆಯಿಂದ ಚಾಲನೆ ನೀಡಲಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಬೃಹತ್ ಸಮಾವೇಶದ ಮೂಲಕ ದೋಸ್ತಿ ಪ್ರಚಾರಕ್ಕೆ ನಾಂದಿ ಹಾಡಲಿದ್ದಾರೆ. ನಾಳೆ ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನದ ಆವರಣದಲ್ಲಿ ನಡೆಯುವ ಜಂಟಿ ಸಭೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್‍ನ ಎಲ್ಲಾ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬಂದ ಸಂದರ್ಭದಲ್ಲಿ ಮೇ 23ರಂದು…
ಬೇಲೂರು, ಅರಸೀಕೆರೆ ಕಾಂಗ್ರೆಸ್ ಸಭೆಯಲ್ಲಿ ಬಿಜೆಪಿಗೆ ಜೈ…
March 31, 2019ಹಾಸನ: ಜಿಲ್ಲೆಯ ಬೇಲೂರು ಹಾಗೂ ಅರಸೀಕೆರೆ ವಿಧಾನಸಭಾ ಕ್ಷೇತ್ರ ದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಸಮಾಧಾನ ಭುಗಿಲೆದ್ದು, ಕೈ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿಗೆ ಜೈಕಾರ ಕೂಗಿದ ಘಟನೆ ಜರುಗಿದೆ. ಬೇಲೂರಿನಲ್ಲಿ ಗದ್ದಲ: ಬೇಲೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯ ಕರ್ತರ ಸಭೆಯಲ್ಲಿ ಭಿನ್ನಮತ ಸ್ಫೋಟ ಗೊಂಡಿತ್ತು. ಮಾಜಿ ಸಚಿವ ಬಿ.ಶಿವ ರಾಂ, ಎಂಎಲ್‍ಸಿ ಗೋಪಾಲಸ್ವಾಮಿ ಸಮ್ಮುಖದಲ್ಲೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸಭೆ ಪ್ರಾರಂಭವಾಗು ತ್ತಿದ್ದಂತೆ ಗದ್ದಲ ಏರ್ಪಟ್ಟಿತ್ತು….
ನಿಖಿಲ್ ಸ್ಪರ್ಧೆಗೆ ಯಾವುದೇ ತೊಂದರೆ ಇಲ್ಲ
March 31, 2019ಮಂಡ್ಯ: ನಾಮಪತ್ರ ಪರಿ ಶೀಲನೆ ಪ್ರಕ್ರಿಯೆ ಕೊನೆ ಗೊಂಡಿದೆ. ಉಮೇದು ವಾರಿಕೆ ಅಂಗೀಕಾರ ವಾಗಿರುವುದರಿಂದ ಮಂಡ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್‍ಕುಮಾರಸ್ವಾಮಿ ನಾಮಪತ್ರ ವಿವಾದ ಮುಗಿದ ಅಧ್ಯಾಯ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ. ನಿಖಿಲ್ ಅವರ ನಾಮಪತ್ರ ವನ್ನು ಚುನಾವಣಾ ಕಾನೂನುಗಳಿಗೆ ವಿರುದ್ಧವಾಗಿ ಅಂಗೀಕಾರ ಮಾಡಿರುವ ಕುರಿತಂತೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಚುನಾವಣಾಧಿಕಾರಿಗಳಿಗೆ ನೀಡಿ ರುವ ದೂರಿಗೆ ಸಂಬಂಧಿಸಿದಂತೆ ದಿಢೀರ್ ಮಂಡ್ಯಕ್ಕೆ ಆಗಮಿಸಿ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾ ಡಿದ…
ಕರ್ತವ್ಯ ಲೋಪ ಮರೆಮಾಚುವ ಯತ್ನ: ಡಿಸಿ ನೋಟೀಸ್‍ಗೆ ಸುಮಲತಾ ಉತ್ತರ
March 31, 2019ಮಂಡ್ಯ: ಮಾಧ್ಯಮಗಳಿಗೆ ನಾನು ನೀಡಿರುವ ಹೇಳಿಕೆಯು ವಾಸ್ತವಾಂಶಕ್ಕೆ ಅನುಗುಣವಾಗಿಯೂ, ನಿಜಾಂಶ ಗಳಿಂದಲೂ ಕೂಡಿದ್ದು, ನೀವು ಎಸಗಿರುವ ಕರ್ತವ್ಯ ಲೋಪ ವನ್ನು ಮರೆ ಮಾಚುವ ಹಾಗೂ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯುವ ದುರುದ್ದೇಶದಿಂದ ನನಗೆ ನೋಟೀಸ್ ನೀಡಿದ್ದೀರಿ ಎಂದು ಜಿಲ್ಲಾಧಿಕಾರಿ ಮಂಜುಶ್ರೀ ಅವರಿಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಉತ್ತರಿಸಿದ್ದಾರೆ. ಸುಮಲತಾ ಅವರು ಜಿಲ್ಲಾಡಳಿತ, ಮೈತ್ರಿ ಸರ್ಕಾರದ ಪರವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿಕೆ ನೀಡಿದ್ದ ಹಿನ್ನೆಲೆ ಯಲ್ಲಿ ಅವರಿಗೆ ಜಿಲ್ಲಾಧಿಕಾರಿಗಳು ಶುಕ್ರವಾರ ನೋಟೀಸ್ ಜಾರಿ ಮಾಡಿದ್ದರು. ಈ…










