ಮೈಸೂರು

ಸಿಎಂ ಹೇಳಿಕೆ ಬೆನ್ನಲ್ಲೇ ರಾಜ್ಯದಲ್ಲಿ ಐಟಿ ದಾಳಿ
ಮೈಸೂರು

ಸಿಎಂ ಹೇಳಿಕೆ ಬೆನ್ನಲ್ಲೇ ರಾಜ್ಯದಲ್ಲಿ ಐಟಿ ದಾಳಿ

March 28, 2019

ಮಂಡ್ಯ: ಬೆಂಗಳೂರಿನ ಸುಮಾರು ಐದಕ್ಕೂ ಹೆಚ್ಚು ಉದ್ಯಮಿಗಳ ಮನೆಗಳ ಮೇಲೆ ಇಂದು ರಾತ್ರಿ ಆದಾಯ ತೆರಿಗೆ ಇಲಾಖೆ ಅಧಿ ಕಾರಿಗಳು ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಹಾಗೂ ಅಭಿಮಾನಿಗಳ ಮನೆಗಳ ಮೇಲೆ ಐಟಿ ದಾಳಿ ನಡೆಯಲಿದೆ ಎಂದು ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಬೆಂಗಳೂ ರಿನ ಸೌತ್ ಎಂಡ್ ಸರ್ಕಲ್ ಬಳಿ ಇರುವ ಉದ್ಯಮಿ ಸಿದ್ದಿಖಿ ಸೇಠ್ ಮನೆ ಸೇರಿದಂತೆ ಜಯನಗರ ಮತ್ತು ಬಸವನಗುಡಿ ಮುಂತಾ ದೆಡೆ ಸುಮಾರು…

5 ನಾಮಪತ್ರ ತಿರಸ್ಕøತ, 25 ಕ್ರಮಬದ್ಧ
ಮೈಸೂರು

5 ನಾಮಪತ್ರ ತಿರಸ್ಕøತ, 25 ಕ್ರಮಬದ್ಧ

March 28, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಸಲ್ಲಿಸಿದ್ದ 30 ಮಂದಿ ಪೈಕಿ ಐವರು ಅಭ್ಯರ್ಥಿ ಗಳ ನಾಮಪತ್ರಗಳು ತಿರಸ್ಕøತಗೊಂಡಿವೆ. ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿತ್ತು. ಕಾಂಗ್ರೆಸ್ಸಿನ ಸಿ.ಹೆಚ್.ವಿಜಯ ಶಂಕರ್, ಬಿಜೆಪಿಯ ಪ್ರತಾಪ್ ಸಿಂಹ, ಬಿಎಸ್‍ಪಿಯ ಬಿ.ಚಂದ್ರ ಸೇರಿದಂತೆ ಒಟ್ಟು 30 ಅಭ್ಯರ್ಥಿಗಳಿಂದ 50 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಧಿಕಾರಿ ಅಭಿರಾಂ ಜಿ.ಶಂಕರ್ ಸಾಮಾನ್ಯ ವೀಕ್ಷಕರು, ನೀತಿ ಸಂಹಿತೆ ನೋಡಲ್ ಅಧಿಕಾರಿಗಳು, ಅಭ್ಯರ್ಥಿಗಳು ಮತ್ತು ಚುನಾ ವಣಾ ಏಜೆಂಟರ್‍ಗಳ…

ಸುಮಲತಾ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ
ಮೈಸೂರು

ಸುಮಲತಾ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ

March 28, 2019

ಮಂಡ್ಯ: ಸುಮಲತಾ ಅವರಲ್ಲಿ ಅಂಬರೀಷ್ ಅವರನ್ನು ಕಳೆದುಕೊಂಡಿ ರುವ ನೋವಿನ ಛಾಯೆಯಾಗಲೀ, ಮಂಡ್ಯ ರೈತರ ನೋವಿನ ಛಾಯೆಯಾಗಲೀ ಕಾಣಿಸುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆ ಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು. ತಮ್ಮ ಪುತ್ರ ನಿಖಿಲ್ ಅವರನ್ನು ಬೆಂಬಲಿಸು ವಂತೆ ಮನವಿ ಮಾಡಲು ಹಿರಿಯ ಕಾಂಗ್ರೆಸ್ ಮುಖಂಡ ಜಿ.ಮಾದೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಅವರು, ಸುದ್ದಿಗಾರರ ಜೊತೆ ಮಾತ ನಾಡುತ್ತಾ, ನಾನು ಸುಮಲತಾ ಅವರ ನಿನ್ನೆಯ ಭಾಷಣವನ್ನು ನೋಡಿದ್ದೇನೆ. ಅಂಬರೀಷ್ ಅವರನ್ನು ಕಳೆದುಕೊಂಡ ನೋವಿನ ಛಾಯೆ…

ಮಂಡ್ಯ ಬೇರೆ ಜಿಲ್ಲೆಯವರ ಪಿತ್ರಾರ್ಜಿತ ಆಸ್ತಿಯಲ್ಲ
ಮೈಸೂರು

ಮಂಡ್ಯ ಬೇರೆ ಜಿಲ್ಲೆಯವರ ಪಿತ್ರಾರ್ಜಿತ ಆಸ್ತಿಯಲ್ಲ

March 28, 2019

ಕೆ.ಆರ್.ಪೇಟೆ: ಬೇರೆ ಜಿಲ್ಲೆಯವರು ಮಂಡ್ಯವನ್ನು ತಮ್ಮ ಪಿತ್ರಾರ್ಜಿತ ಆಸ್ತಿಯಂತೆ ವಶಪಡಿಸಿಕೊಳ್ಳಲು ಬಂದಿದ್ದಾರೆ. ಸ್ವಾಭಿಮಾನದಿಂದ ನಮ್ಮ ಆಸ್ತಿಯನ್ನು ನಾವು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಗುಡುಗಿದ ಸುಮಲತಾ, ಮಂಡ್ಯ ಜನ ಪ್ರಜ್ಞಾವಂತರು, ಸ್ವಾಭಿಮಾನಿಗಳು ಎಂಬುದನ್ನು ಇಂಡಿಯಾಗೆ ತೋರಿಸಲು ನನಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು. ಅವರು ಇಂದು ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಮತ್ತು ಅಕ್ಕಿಹೆಬ್ಬಾಳು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿ, ನೆರೆದಿದ್ದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದರು. ನಾನು ಸ್ಪರ್ಧಿಸುತ್ತಿರುವುದು ರಾಜ್ಯದ ಮುಖ್ಯಮಂತ್ರಿಗಳ ಮಗನ…

35 ವರ್ಷವಾದರೂ ಮತ ಚಲಾಯಿಸದ ಗಿರಿಜನ ಮಹಿಳೆ!
ಮೈಸೂರು

35 ವರ್ಷವಾದರೂ ಮತ ಚಲಾಯಿಸದ ಗಿರಿಜನ ಮಹಿಳೆ!

March 28, 2019

ಕೊಳ್ಳೇಗಾಲ: ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬ.., ಮತದಾನ ಪವಿತ್ರ ಕಾರ್ಯ.., 18 ವರ್ಷ ದಾಟಿದ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು…, ಮತದಾನ ಮಾಡದೇ ಇರುವುದು ತಪ್ಪು ಮಾತ್ರವಲ್ಲ ನೈತಿಕ ಕರ್ತವ್ಯ ಲೋಪ.., ಈ ಬಗ್ಗೆ ಜನ ಜಾಗೃತಿ ಮೂಡಿಸಲಾಗುತ್ತಿದೆ…. ಪ್ರತಿ ಚುನಾವಣೆ ವೇಳೆ ಚುನಾವಣಾ ಆಯೋಗ ದಿಂದ ಕೇಳಿಬರುವ ಘೋಷ ವಾಕ್ಯಗಳು. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ 1951ರಿಂದ ಈವರೆಗೆ ಲೋಕಸಭೆ, ವಿಧಾನಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹೀಗೆ ನೂರಾರು ಚುನಾವಣೆಗಳು ನಡೆದಿವೆ….

ಮಾಸಿಕ ಆದಾಯ ಖಾತ್ರಿ ಯೋಜನೆಯಡಿ ಮೈಸೂರಲ್ಲಿದೆ 89 ಸಾವಿರ ಕುಟುಂಬ
ಮೈಸೂರು

ಮಾಸಿಕ ಆದಾಯ ಖಾತ್ರಿ ಯೋಜನೆಯಡಿ ಮೈಸೂರಲ್ಲಿದೆ 89 ಸಾವಿರ ಕುಟುಂಬ

March 28, 2019

ಮೈಸೂರು: ಕೇಂದ್ರ ದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡ ವರ ಬ್ಯಾಂಕ್ ಖಾತೆಗೆ ಮಾಸಿಕ 6 ಸಾವಿರ ರೂ. ಸಹಾಯಧನ ನೀಡುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಘೋಷಿಸಿದ ಬೆನ್ನಲ್ಲೇ ಜಿಲ್ಲಾ ಕಾಂಗ್ರೆಸ್, ಇದರಿಂದ ಮೈಸೂರು ಜಿಲ್ಲೆಯಲ್ಲಿ ಅಂದಾಜು 89 ಸಾವಿರ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಪ್ರಕಟಿಸಿದೆ. ಮೈಸೂರಿನ ದಾಸಪ್ಪ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ ಕುಮಾರ್, ಅಧಿಕಾರಕ್ಕೆ ಬಂದರೆ `ಮಾಸಿಕ ಆದಾಯ ಖಾತ್ರಿ ಯೋಜನೆ’ಯಡಿ ಮಾಸಿಕ 6 ಸಾವಿರ…

ಕಾಂಗ್ರೆಸ್ ಕಾರ್ಮಿಕ, ಅಲ್ಪಸಂಖ್ಯಾತ ಕಾರ್ಯಕರ್ತರ ಸಭೆ
ಮೈಸೂರು

ಕಾಂಗ್ರೆಸ್ ಕಾರ್ಮಿಕ, ಅಲ್ಪಸಂಖ್ಯಾತ ಕಾರ್ಯಕರ್ತರ ಸಭೆ

March 28, 2019

ಮೈಸೂರು: ಸಾಮಾ ಜಿಕ ನ್ಯಾಯ, ಸಂವಿಧಾನ ಆಶಯಗಳ ವಿರೋಧಿ ನಿಲುವು ಹೊಂದಿರುವ ಬಿಜೆಪಿ ಅಧಿಕಾರದಿಂದ ದೂರ ಉಳಿದು ಮತ್ತೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಬೇಕಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಚಾಮರಾಜನಗರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು. ಮೈಸೂರಿನ ದಾಸಪ್ಪ ವೃತ್ತದ ಬಳಿ ಯಿರುವ ಕಾಂಗ್ರೆಸ್ ಕಚೇರಿಯಲ್ಲಿ ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧ ವಾರ ಹಮ್ಮಿಕೊಂಡಿದ್ದ ಪಕ್ಷದ ಜಿಲ್ಲಾ ಕಾರ್ಮಿಕ ವಿಭಾಗ…

ಮೈತ್ರಿ ಅಭ್ಯರ್ಥಿ ವಿಜಯಶಂಕರ್ ನಾಮಪತ್ರ ಅಪೂರ್ಣ, ದೋಷಪೂರಿತ: ಆರೋಪ
ಮೈಸೂರು

ಮೈತ್ರಿ ಅಭ್ಯರ್ಥಿ ವಿಜಯಶಂಕರ್ ನಾಮಪತ್ರ ಅಪೂರ್ಣ, ದೋಷಪೂರಿತ: ಆರೋಪ

March 28, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಹೆಚ್.ವಿಜಯಶಂಕರ್ ಸಲ್ಲಿಸಿರುವ ಎಲ್ಲಾ ನಾಲ್ಕು ಸೆಟ್ ನಾಮಪತ್ರಗಳು ಅಪೂರ್ಣ ಹಾಗೂ ದೋಷಪೂರಿತ ವಾಗಿವೆ ಎಂದು ಬಿಜೆಪಿ ವಕ್ತಾರರೂ ಆದ ವಿಧಾನ ಪರಿಷತ್ ಮಾಜಿ ಸದಸ್ಯ ಗೋ. ಮಧುಸೂದನ್ ಇಂದಿಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಇಂದು ಬೆಳಿಗ್ಗೆಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಲ್ಲಿಕೆ ಯಾಗಿರುವ ನಾಮಪತ್ರಗಳ ಪರಿಶೀಲನಾ ಪ್ರಕ್ರಿಯೆಯಲ್ಲಿ ಹಾಜರಿದ್ದ ಅವರು, ನಂತರ ಮಧ್ಯಾಹ್ನ 2.30 ಗಂಟೆಗೆ ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ತುರ್ತು ಸುದ್ದಿ…

ಕೆಲವರು ಸೃಷ್ಟಿಸಿದ್ದ ಗೊಂದಲ: ಸಿ.ಹೆಚ್.ವಿಜಯಶಂಕರ್
ಮೈಸೂರು

ಕೆಲವರು ಸೃಷ್ಟಿಸಿದ್ದ ಗೊಂದಲ: ಸಿ.ಹೆಚ್.ವಿಜಯಶಂಕರ್

March 28, 2019

ಮೈಸೂರು: ನನ್ನ ನಾಮಪತ್ರ ಅಪೂರ್ಣ ಮತ್ತು ದೋಷ ಪೂರಿತ ಎಂದು ಕೆಲವರು ಅನಗತ್ಯ ಗೊಂದಲ ಸೃಷ್ಟಿಸಿದ್ದರು ಎಂದು ಮೈಸೂರು-ಕೊಡಗು ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ತಿಳಿಸಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಇಂದು ಮಧ್ಯಾಹ್ನ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ನಾಮಪತ್ರಗಳಲ್ಲಿ ಸಣ್ಣಪುಟ್ಟ ಕ್ಲರಿಕಲ್ ಮಿಸ್ಟೇಕ್ ಇದೆ ಎಂದು ತಿಳಿಸಿದ ಕಾರಣ ನಾನು ಚುನಾವಣಾ ಧಿಕಾರಿ ಬಳಿ ಬಂದು ಅಗತ್ಯ ಮಾಹಿತಿ ನೀಡಿದ್ದೇನೆ ಎಂದರು. ಅವುಗಳು ಸಣ್ಣಪುಟ್ಟ ಕ್ಲರಿಕಲ್ ಮಿಸ್ಟೇಕ್‍ಗಳೇ ಹೊರತು, ನಾಮಪತ್ರ ತಿರಸ್ಕರಿಸುವಷ್ಟು…

ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ  ಭೇಟಿ ಮಾಡಿದ ಸಚಿವ ಸಾ.ರಾ.ಮಹೇಶ್
ಮೈಸೂರು

ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಭೇಟಿ ಮಾಡಿದ ಸಚಿವ ಸಾ.ರಾ.ಮಹೇಶ್

March 28, 2019

ಮಂಡ್ಯದಲ್ಲಿ ನಿಖಿಲ್ ಗೆಲುವಿಗೆ ಸಹಕರಿಸಲು ಮನವಿ ಮೈಸೂರು: ಮಂಡ್ಯ ಲೋಕಸಭಾ ಚುನಾವಣಾ ಕಣ ಗರಿ ಗೆದರಿದ್ದು, ಜೆಡಿಎಸ್-ಕಾಂಗ್ರೆಸ್ ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸುತ್ತಿದೆ. ಪ್ರವಾಸೋದ್ಯಮ ಸಚಿವ ಹಾಗೂ ಜೆಡಿಎಸ್ ನಾಯಕ ಸಾ.ರಾ.ಮಹೇಶ್ ಬುಧವಾರ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಅವರನ್ನು ಅವರ ಮೈಸೂರು ನಿವಾಸದಲ್ಲಿ ಭೇಟಿ ಮಾಡಿದ್ದರು. ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಅವರ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು. ಬಳಿಕ ಮಾಧ್ಯಮ ದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ, ಸಾ.ರಾ.ಮಹೇಶ್…

1 1,062 1,063 1,064 1,065 1,066 1,611
Translate »