ಮೈಸೂರು

ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಮತ್ತು ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ನಾಮಪತ್ರ ಸಲ್ಲಿಕೆ
ಮೈಸೂರು

ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಮತ್ತು ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ನಾಮಪತ್ರ ಸಲ್ಲಿಕೆ

March 26, 2019

ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಹಾಗೂ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ಅವರು ನಾಮಪತ್ರ ಸಲ್ಲಿಕೆಗೆ ಇನ್ನೊಂದು ದಿನ ಬಾಕಿ ಇರುವಂತೆ, ಇಂದು ನಾಮಪತ್ರಗಳನ್ನು ಸಲ್ಲಿಸಿದರು. ಬೆಳಿಗ್ಗೆ 11.50 ಗಂಟೆ ವೇಳೆಗೆ ಮೈಸೂ ರಿನ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರತಾಪ್‍ಸಿಂಹ, ಮಾಜಿ ಉಪಮುಖ್ಯ ಮಂತ್ರಿ ಆರ್.ಅಶೋಕ, ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ ಹಾಗೂ ಎಸ್.ಎ.ರಾಮದಾಸ್ ಅವರೊಂದಿಗೆ ಚುನಾವಣಾಧಿಕಾರಿ ಅಭಿರಾಂ ಜಿ.ಶಂಕರ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ನಂತರ…

ತುಮಕೂರಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಾಮಪತ್ರ ಸಲ್ಲಿಕೆ
ಮೈಸೂರು

ತುಮಕೂರಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಾಮಪತ್ರ ಸಲ್ಲಿಕೆ

March 26, 2019

ತುಮಕೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಇಂದು ಮಧ್ಯಾಹ್ನ ಇಲ್ಲಿನ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಬೆಳಿಗ್ಗೆ ಹೊಳೆನರಸೀ ಪುರದ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಾಲಯ ಮತ್ತು ಮಾವಿನಕೆರೆ ಬೆಟ್ಟದ ಶ್ರೀ ರಂಗನಾಥಸ್ವಾಮಿ ದೇವಾ ಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ತುಮಕೂರಿಗೆ ಮಧ್ಯಾಹ್ನ ಆಗಮಿಸಿ ದರು. ಇಲ್ಲಿನ ಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವ ಸ್ಥಾನದಲ್ಲಿ ಪೂಜೆ ಸಲ್ಲಿಸಿ ಜೂನಿಯರ್ ಕಾಲೇಜು ಮೈದಾನದಿಂದ ಅಪಾರ…

ಮಂಡ್ಯದಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ
ಮಂಡ್ಯ, ಮೈಸೂರು

ಮಂಡ್ಯದಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ

March 26, 2019

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಅವರು ಜನಸಾಗರದ ನಡುವೆ ಭಾರೀ ಮೆರವಣಿಗೆಯಲ್ಲಿ ತೆರಳಿ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕುಟುಂಬ ಸಮೇತ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ ನಂತರ ಮಂಡ್ಯಕ್ಕೆ ಆಗಮಿಸಿದ ಅವರು, ಕಾಳಿ ಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮೆರವಣಿಗೆ ಯಲ್ಲಿ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಮಂಜುಶ್ರೀ ಅವರಿಗೆ ನಾಮಪತ್ರ ಸಲ್ಲಿಸಿ ದರು….

ಚಾಮರಾಜನಗರ ಮೈತ್ರಿ ಅಭ್ಯರ್ಥಿ ಧ್ರುವನಾರಾಯಣ್ ನಾಮಪತ್ರ ಸಲ್ಲಿಕೆ
ಚಾಮರಾಜನಗರ, ಮೈಸೂರು

ಚಾಮರಾಜನಗರ ಮೈತ್ರಿ ಅಭ್ಯರ್ಥಿ ಧ್ರುವನಾರಾಯಣ್ ನಾಮಪತ್ರ ಸಲ್ಲಿಕೆ

March 26, 2019

ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಹಾಲಿ ಸಂಸದ ಆರ್.ಧ್ರುವನಾರಾಯಣ್ ಸೋಮವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಶಾಸಕರಾದ ಆರ್.ನರೇಂದ್ರ, ಯತೀಂದ್ರ ಸಿದ್ದರಾಮಯ್ಯ ಹಾಗೂ ಅನಿಲ್ ಚಿಕ್ಕ ಮಾದು ಅವರೊಂದಿಗೆ ಆಗಮಿಸಿದ ಧ್ರುವ ನಾರಾಯಣ್ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ 2 ಸೆಟ್ ಉಮೇದುವಾರಿಕೆ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಧ್ರುವ ನಾರಾಯಣ್ ತಮ್ಮ ಮನೆ ದೇವರು…

ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ಉಮೇದುವಾರಿಕೆ
ಮೈಸೂರು, ಹಾಸನ

ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ಉಮೇದುವಾರಿಕೆ

March 26, 2019

ಹಾಸನ: ಹಾಸನ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಎ.ಮಂಜು ಸೋಮವಾರ ಸಹಸ್ರಾರು ಬೆಂಬಲಿಗ ರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಕಣಕ್ಕಿಳಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಹಾಸ ನಾಂಬ ಕಲಾಕ್ಷೇತ್ರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ನಡೆಸಿದ ರೋಡ್ ಶೋನಲ್ಲಿ 20 ಸಾವಿರಕ್ಕೂ ಹೆಚ್ಚು ಕಾರ್ಯ ಕರ್ತರು ಭಾಗವಹಿಸಿ, ಬೆಂಬಲ ಸೂಚಿ ಸಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ರಸ್ತೆಯುದ್ದಕ್ಕೂ ಬಿಜೆಪಿ ಹಾಗೂ ಪ್ರಧಾನಿ…

ಪುತ್ರನ ಗೆಲುವಿಗಾಗಿ ಸಿಎಂ ಕುಮಾರಸ್ವಾಮಿ ದೇವಿಗೆ ವಿಶೇಷ ಪೂಜೆ
ಮೈಸೂರು

ಪುತ್ರನ ಗೆಲುವಿಗಾಗಿ ಸಿಎಂ ಕುಮಾರಸ್ವಾಮಿ ದೇವಿಗೆ ವಿಶೇಷ ಪೂಜೆ

March 25, 2019

ಮೈಸೂರು: ಚಾಮುಂಡಿಬೆಟ್ಟದಲ್ಲಿ ಇಂದು ರಾಜಕೀಯ ಮುಖಂಡರು, ಅದರಲ್ಲೂ ಚುನಾವಣಾ ಅಭ್ಯರ್ಥಿಗಳದ್ದೇ ಸದ್ದು. ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಮತ್ತವರ ಕುಟುಂಬ, ಬಿಜೆಪಿ ಅಭ್ಯರ್ಥಿ, ಸಂಸದ ಪ್ರತಾಪಸಿಂಹ, ಮೈತ್ರಿ ಪಕ್ಷದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ಅವರು ಸೋಮವಾರ ನಾಮಪತ್ರ ಸಲ್ಲಿಕೆಗೂ ಮುನ್ನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದು, ಗೆಲುವಿಗೆ ಪ್ರಾರ್ಥಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ತಮ್ಮ ಪುತ್ರ ನಿಖಿಲ್, ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,…

ಅಂಬರೀಶ್ ಹೆಸರೊಂದೇ ಅವರ ಬಂಡವಾಳ
ಮೈಸೂರು

ಅಂಬರೀಶ್ ಹೆಸರೊಂದೇ ಅವರ ಬಂಡವಾಳ

March 25, 2019

ಮೈಸೂರು: ತಾವು ಎಂದಿಗೂ ಅಂಬರೀಶ್ ಹೆಸರು ದುರುಪಯೋಗ ಮಾಡಿಕೊಂಡಿಲ್ಲ. ಅಂಬರೀಶ್ ಹೆಸರನ್ನು ಚುನಾವಣೆಯಲ್ಲಿ ಬಳಸಿಕೊಳ್ಳುತ್ತಿರುವವರು ಅವರು. ಅವ ರಿಗೆ ಅಂಬರೀಶ್ ಹೆಸರೊಂದೇ ಅವರ ಬಂಡವಾಳ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಪ್ರತಿಸ್ಪರ್ಧಿ, ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಹೆಸರೇ ಳದೇ ಆರೋಪಿಸಿದರು. ಮಂಡ್ಯ ಮೈತ್ರಿ ಅಭ್ಯರ್ಥಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿ ಕೆಗೂ ಮುನ್ನ ಚಾಮುಂಡಿಬೆಟ್ಟದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಮಂಡ್ಯದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ…

ನಾವೆಲ್ಲಾ ಒಗ್ಗಟ್ಟಾಗಿದ್ದೇವೆ: ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು

ನಾವೆಲ್ಲಾ ಒಗ್ಗಟ್ಟಾಗಿದ್ದೇವೆ: ಡಾ.ಹೆಚ್.ಸಿ.ಮಹದೇವಪ್ಪ

March 25, 2019

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ ಎಂದು ಮಾಜಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರು ಇಂದಿಲ್ಲಿ ತಿಳಿಸಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಅವರು ನಾಮಪತ್ರ ಸಲ್ಲಿಸಿದ ನಂತರ ಜಿಲ್ಲಾಧಿಕಾರಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಜೆಡಿಎಸ್‍ನ ಸಚಿವ ಸಾ.ರಾ.ಮಹೇಶ್, ಮುಖಂಡ ಪ್ರೊ.ಕೆ.ಎಸ್.ರಂಗಪ್ಪ ಸೇರಿದಂತೆ ಹಲವು ನಾಯಕರು ಹಾಜರಿದ್ದುದು ನಾವು ಒಂದಾಗಿರುವುದಕ್ಕೆ ನಿದರ್ಶನವಾಗಿದೆ ಎಂದರು. ರಾಜ್ಯದಲ್ಲಿ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ….

‘ಸಮನ್ವಯದಿಂದ ಮೈತ್ರಿ ಧರ್ಮ ಪಾಲನೆ’
ಮೈಸೂರು

‘ಸಮನ್ವಯದಿಂದ ಮೈತ್ರಿ ಧರ್ಮ ಪಾಲನೆ’

March 25, 2019

ಮೈಸೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇ ಗೌಡ, ಸಿಎಂ.ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾ ಮಯ್ಯರ ಸೂಚನೆ ಯಂತೆ ರಾಜ್ಯದಲ್ಲಿ ಸಮನ್ವಯ ಸಾಧಿಸಿ ಮೈತ್ರಿ ಧರ್ಮ ಪಾಲನೆ ಮಾಡುತ್ತಿದ್ದೇವೆ ಎಂದು ಸಚಿವ ಸಾ.ರಾ.ಮಹೇಶ್ ಅವರು ಇಂದಿಲ್ಲಿ ತಿಳಿಸಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಿ ಸಿ.ಹೆಚ್. ವಿಜಯ ಶಂಕರ್ ಅವರು ನಾಮಪತ್ರ ಸಲ್ಲಿಸಿದ ವೇಳೆ ಹಾಜರಿದ್ದ ಅವರು, ನಂತರ ಹೊರ ಬಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲೇ ಮೈಸೂರಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್‍ರನ್ನು ಬೆಂಬಲಿಸ ಲಾಗುತ್ತಿದೆ…

ಅಭಿವೃದ್ಧಿ ಮುಂದಿಟ್ಟು ಮತ ಯಾಚನೆ: ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ
ಮೈಸೂರು

ಅಭಿವೃದ್ಧಿ ಮುಂದಿಟ್ಟು ಮತ ಯಾಚನೆ: ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ

March 25, 2019

ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಭಿ ವೃದ್ಧಿ ಯೋಜನೆ ಹಾಗೂ ತಾವು ಕ್ಷೇತ್ರ ದಲ್ಲಿ ಮಾಡಿರುವ ಕೆಲಸವನ್ನು ಮುಂದಿಟ್ಟು ಜನರ ಬಳಿ ಮತ ಯಾಚನೆ ಮಾಡುವುದಾಗಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿ ಇಂದು ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಸುತ್ತೂರು ಶ್ರೀಗಳು ಹಾಗೂ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀಗಳಿಂದ ಆಶೀರ್ವಾದ ಪಡೆದು, ನಾಮಪತ್ರ…

1 1,064 1,065 1,066 1,067 1,068 1,611
Translate »