ಮೈಸೂರು: ಓಲಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಸೇವೆ ನೀಡುತ್ತಿರುವ ಆಟೋರಿಕ್ಷಾ ಹಾಗೂ ಟ್ಯಾಕ್ಸಿಗಳ ಸಂಚಾರಕ್ಕೆ ನಿಷೇಧ ಹೇರಬಾರದು ಎಂದು ಶಾಸಕ ಎಸ್.ಎ.ರಾಮದಾಸ್ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬಿಳಿ ಬಣ್ಣದ ಬೋರ್ಡ್ ಹೊಂದಿ ರುವ ದ್ವಿಚಕ್ರ ವಾಹನಗಳಿಗೆ ಅನುಮತಿ ನೀಡದೆ ಇದ್ದರೂ ಕೂಡ ಓಲಾ ಸಂಸ್ಥೆ ಬೈಕ್ ಟ್ಯಾಕ್ಸಿ ಸೇವೆ ಯನ್ನು ಆರಂಭಿಸಿತ್ತು. ಇದನ್ನು ನೆಪವಾಗಿಟ್ಟುಕೊಂಡು ಓಲಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಸೇವೆ ನೀಡು ತ್ತಿರುವ ಮೂರು ಮತ್ತು…
ಸಾಧಕ ಮಹಿಳೆಯರ ರೇಖಾಚಿತ್ರ ಪ್ರದರ್ಶನ
March 25, 2019ಮೈಸೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗ ವಾಗಿ ವಿಶ್ವದಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರ ರೇಖಾಚಿತ್ರಗಳು ಭಾನುವಾರ ಕಲಾಮಂದಿರದ ಸುಚಿತ್ರ ಕಲಾ ಗ್ಯಾಲರಿಯಲ್ಲಿ ಅನಾವರಣಗೊಂಡು ಗಮನ ಸೆಳೆದವು. ಇಂದು ಬೆಳಿಗ್ಗೆ 10.30ರಿಂದ ಸಂಜೆ 7ರವರೆಗೆ ಏರ್ಪಡಿಸಿದ್ದ ಚಿತ್ರಕಲಾ ಪ್ರದರ್ಶನದಲ್ಲಿ ಯು.ಜಿ.ಮೋಹನ್ ಕುಮಾರ್ ಆರಾಧ್ಯ ರಚನೆಯ ಒಟ್ಟು 62 ಸಾಧಕ ಮಹಿಳೆಯರ ರೇಖಾಚಿತ್ರಗಳು ಅವರ ಸಾರ್ಥಕತೆಯನ್ನು ಕಣ್ಮುಂದೆ ತಂದವು. ಕ್ರೀಡೆ, ವಿಜ್ಞಾನ, ಸಮಾಜ ಸುಧಾರಣೆ, ಭಾರತದ ಸ್ವಾತಂತ್ರ್ಯ ಹೋರಾಟ ಸೇರಿದಂತೆ ವಿವಿಧ ಸ್ತರಗಳಲ್ಲಿ ಸೇವೆ ಸಲ್ಲಿಸಿ ಸಾಧನೆಯ ಹಾದಿ…
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸಾಧಕ ಮಹಿಳೆಯರಿಗೆ ಅಭಿನಂದನಾ ಸಮಾರಂಭ
March 25, 2019ಮೈಸೂರು: ಶ್ರೀ ಶಿವರಾತ್ರೀಶ್ವರ ಮಹಿಳಾ ಸಮಾಜದ ವತಿಯಿಂದ ಅಂತಾ ರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕ ಮಹಿಳೆಯರಿಗೆ ಅಭಿನಂದನಾ ಸಮಾರಂಭವನ್ನು ಮಾ.28ರಂದು ಸಂಜೆ 4 ಗಂಟೆಗೆ ಸರಸ್ವತಿಪುರಂನಲ್ಲಿರುವ ಜೆಎಸ್‍ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸ ಲಾಗಿದೆ. ವೈದ್ಯ ವಾರ್ತಾ ಆಯುರ್ವೇದ ಕನ್ನಡ ಮಾಸ ಪತ್ರಿಕೆ ಸಂಪಾದಕಿ ಅಂಬಾ ಎಂ.ಜಿ.ಆರ್. ಅರಸ್, ಬೆಂಗಳೂರು ಸೆಂಟರ್ ವಿವಿಯ ಗ್ಲೋಬಲ್ ಲಾಂಗ್ವೇಜಸ್ ವಿಭಾಗದ ಕೋ-ಆರ್ಡಿನೇಟರ್ ಡಾ.ಜ್ಯೋತಿ ವೆಂಕಟೇಶ್, ಬೆಂಗಳೂರು ಸೆಂಟ್ರಲ್ ವಿವಿ ಫ್ರೆಂಚ್ ಫ್ಯಾಕಲ್ಟಿ ಸೆಂಟರ್‍ನ…
ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭ ಕೈಬಿಡಿ
March 25, 2019ಮೈಸೂರು: ಸರ್ಕಾರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಬದಲಿಗೆ ಇಂಗ್ಲಿಷ್ ಭಾಷೆ ಯನ್ನೇ ಪರಿಣಾಮಕಾರಿಯಾಗಿ ಕಲಿಸ ಬೇಕು. ರಾಜ್ಯಪಾಲರು ವಾಪಸ್ ಕಳುಹಿ ಸಿರುವ ಆದೇಶವನ್ನು ರಾಜ್ಯ ಸರ್ಕಾರ ಮತ್ತೇ ಕಳುಹಿಸಬೇಕು ಎಂಬ ಎರಡು ನಿರ್ಣಯಗಳನ್ನು ಭಾನುವಾರ ಮೈಸೂರಿ ನಲ್ಲಿ ನಡೆದ ಕನ್ನಡ ಕ್ರಿಯಾ ಸಮಿತಿ ಸಭೆಯಲ್ಲಿ ಕೈಗೊಳ್ಳಲಾಯಿತು. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆ ಗಳಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಸರ್ಕಾರದ ಕ್ರಮ ವಿರೋಧಿಸಿ, ರಾಮಕೃಷ್ಣ ನಗರದ ನೃಪತುಂಗ…
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೂಲಿ ಕಾರ್ಮಿಕನ ಹತ್ಯೆ
March 25, 2019ಮೈಸೂರು: ದುಷ್ಕರ್ಮಿಗಳ ಗುಂಪೊಂದು ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬನ ಮೇಲೆ ಮಾರ ಣಾಂತಿಕ ಹಲ್ಲೆ ನಡೆಸಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ಕಳೆದ ರಾತ್ರಿ ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರದ ಲಲಿತಾದ್ರಿ ಲೇಔಟ್‍ನಲ್ಲಿ ನಡೆದಿದೆ. ಮೈಸೂರಿನ ಕುಂಬಾರಕೊಪ್ಪಲಿನ ನಿವಾಸಿ ರಂಗನಾಯಕ (50) ಎಂಬು ವರೇ ಹತ್ಯೆಗೀಡಾದವರಾಗಿ ದ್ದಾರೆ. ತೆಂಗಿನ ಮರದಲ್ಲಿ ಎಳನೀರು ಕೀಳುವ ಕೂಲಿ ಕೆಲಸ ಮಾಡಿಕೊಂಡಿರುವ ರಂಗ ನಾಯಕ, ಗುಂಗ್ರಾಲ್ ಛತ್ರಕ್ಕೆ ಶನಿವಾರ ಹೋಗಿದ್ದರು. ಈ ವೇಳೆ ರಾತ್ರಿ ಅಲ್ಲಿಯೇ ಬಾರ್‍ನಲ್ಲಿ ಮದ್ಯ…
ತುಮಕೂರಿನಿಂದ ದೇವೇಗೌಡರ ಸ್ಪರ್ಧೆ
March 24, 2019ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಕೊನೆಗೂ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣ ಕ್ಕಿಳಿಯುವುದಾಗಿ ಬಹಿರಂಗಪಡಿಸಿದ್ದಾರೆ. ಸ್ವಯಂ ಪ್ರೇರಿತವಾಗಿ ಸುದ್ದಿಗಾರರಿಗೆ ತಮ್ಮ ಸ್ಪರ್ಧೆ ಮಾಹಿತಿ ನೀಡಿದ ಗೌಡರು ಚುನಾವಣೆಯಲ್ಲಿ ಸ್ಪರ್ಧಿಸು ತ್ತಾರೋ ಇಲ್ಲವೋ ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಗೌಡರು ಇತ್ತ ಅಧಿಕೃತ ಘೋಷಣೆ ಮಾಡುತ್ತಿದ್ದಂತೆ, ಅತ್ತ ತುಮಕೂರಿನಲ್ಲಿ ಹಾಲಿ ಕಾಂಗ್ರೆಸ್ ಸಂಸದ ಮುದ್ದ ಹನುಮೇಗೌಡ ತಾವು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ನಾನು ಸೋಮ ವಾರ ತುಮಕೂರು ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ…
ಡೈರಿ ನಿಮಗೆಲ್ಲಿಂದ ಬಂತು: ಕಾಂಗ್ರೆಸ್‍ಗೆ ಬಿಜೆಪಿ 10 ಪ್ರಶ್ನೆ
March 24, 2019ಬೆಂಗಳೂರು: ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ದಿಢೀರನೆ ಸದ್ದು ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಯ ನಾಯ ಕರಿಗೆ ನೀಡಿದ್ದಾರೆ ಎನ್ನಲಾದ ಕಪ್ಪ ಕಾಣಿಕೆ ಡೈರಿ ಈಗ ಹೊಸ ತಿರುವು ಪಡೆದುಕೊಂಡಿದೆ. ಎಐಸಿಸಿ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲ ನಿನ್ನೆ ಯಡಿಯೂರಪ್ಪನವ ರಿಗೆ ಸೇರಿದ್ದು ಎನ್ನಲಾದ ಡೈರಿ ನಕಲಿ ಹಾಗೂ ಇದನ್ನು ತಿದ್ದುಪಡಿ ಮಾಡಲಾ ಗಿದೆ ಎಂದು ಬಿಜೆಪಿ ತಿರುಗೇಟು ನೀಡಿದ್ದು, ಕಾಂಗ್ರೆಸ್‍ಗೆ 10 ಪ್ರಶ್ನೆಗಳನ್ನು ಮುಂದಿಟ್ಟಿದೆ. ಡೈರಿಯನ್ನು ಮುದ್ರಿಸುವ ಭರದಲ್ಲಿ ಕಾಂಗ್ರೆಸ್ ಸುಳ್ಳು ಕಥೆಯನ್ನು ಸೃಷ್ಟಿಸಿದೆ.ಪ್ರತಿ…
ಸುಮಲತಾ ಬೆಂಬಲಿಸಲು ಮಂಡ್ಯದ ಯುವ ಕಾಂಗ್ರೆಸ್ ಮುಖಂಡರ ನಿರ್ಧಾರ
March 24, 2019ಮಂಡ್ಯ,: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಕಾರ್ಯ ನಿರ್ವಹಿಸುತ್ತಿರುವ ಕೆಪಿಸಿಸಿ ಸದಸ್ಯ ಇಂಡುವಾಳು ಸಚ್ಚಿದಾನಂದ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದು, ಇನ್ನೂ ಕೆಲವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಕಾಂಗ್ರೆಸ್ ಮುಂದಾಗಿರುವುದಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಇಂದು ಜಂಟಿ ಸುದ್ದಿಗೋಷ್ಠಿ ನಡೆಸಿದ ಮಂಡ್ಯ ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ಮಳವಳ್ಳಿ ಅಧ್ಯಕ್ಷ ಕೃಷ್ಣೇ ಗೌಡ, ನಾಗಮಂಗಲ ಅಧ್ಯಕ್ಷ ಶರತ್ ರಾಮು, ಜಿಲ್ಲಾ…
ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ ನಾಳೆ ನಾಮಪತ್ರ ಸಲ್ಲಿಕೆ
March 24, 2019ಮೈಸೂರು: ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಆದೇಶ ದಂತೆ ಮಾ.25ರಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವರೂ ಆದ ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು. ಮೈಸೂರಿನ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಅಂದು ಬೆಳಿಗ್ಗೆ 10ಕ್ಕೆ ಮೈಸೂರು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾ ಗುವುದು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಶೋಭಾಯಾತ್ರೆಯಲ್ಲಿ ತೆರಳಿ ಮಧ್ಯಾಹ್ನ 12.30ಕ್ಕೆ…
ಮೈಸೂರನ್ನು ಹಾರ್ಡ್‍ವೇರ್ ಹಬ್ ಮಾಡಲು ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ
March 24, 2019ಮೈಸೂರು: ಮೈಸೂರನ್ನು ಹಾರ್ಡ್‍ವೇರ್ ಹಬ್ ಆಗಿ ಮಾಡಲು ನವ ದೆಹಲಿಯ ಇಂಡಿಯಾ ಸೆಲ್ಯೂಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋ ಸಿಯೇಷನ್ (ACEA) ಅಧ್ಯಕ್ಷ ಪಂಕಜ್ ಮೊಹಿಂದ್ರೂ ಇಂದು ಮೈಸೂರಿನಲ್ಲಿ ಎಲೆಕ್ಟ್ರಾನಿಕ್ಸ್ ಕೈಗಾರಿಕೋ ದ್ಯಮಿಗಳೊಂದಿಗೆ ಸಂವಾದ ನಡೆಸಿ ಪ್ರಸಕ್ತ ಪರಿಸ್ಥಿತಿ ಕುರಿತು ಅಗತ್ಯ ಮಾಹಿತಿ ಪಡೆದುಕೊಂಡರು. ವಿನ್ಯಾಸ್ ಇನ್ನೋವೇಟಿವ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೈಸೂರಿನ ಹೂಟಗಳ್ಳಿಯ ಲ್ಲಿರುವ ಹೋಟೆಲ್ ಸೈಲೆಂಟ್ ಶೋರ್‍ನ ಬೋರ್ಡ್ ಮೀಟಿಂಗ್ ಹಾಲ್‍ನಲ್ಲಿ ಏರ್ಪಡಿಸಲಾಗಿದ್ದ ಸಂವಾದ ಕಾರ್ಯಕ್ರಮವನ್ನು ಪಂಕಜ್ ಮೊಹಿಂದ್ರೂ ಉದ್ಘಾ ಟಿಸಿದರು. ಸಂವಾದದಲ್ಲಿ ಪಾಲ್ಗೊಂಡಿದ್ದ…










