ಮೈಸೂರು

ಶ್ರವಣದೋಷ ಶೀಘ್ರ ಪತ್ತೆಯಾದರೆ ಚಿಕಿತ್ಸೆ ಸುಲಭ ಸಾಧ್ಯ
ಮೈಸೂರು

ಶ್ರವಣದೋಷ ಶೀಘ್ರ ಪತ್ತೆಯಾದರೆ ಚಿಕಿತ್ಸೆ ಸುಲಭ ಸಾಧ್ಯ

March 23, 2019

ಮೈಸೂರು: ಕಿವುಡು ತನಕ್ಕೆ ತುತ್ತಾಗುವ ವೃದ್ಧರಲ್ಲಿ ಬಹುತೇಕ ಮಂದಿ ಮಾನಸಿಕವಾಗಿಯೂ ಕುಗ್ಗುವ ಸಂಭವ ಹೆಚ್ಚಿದೆ. ಯಾವುದೇ ವಯಸ್ಸಿನ ಭೇದವಿಲ್ಲದೆ ಎದುರಾಗುವ ಶ್ರವಣ ದೋಷ ವನ್ನು ಶೀಘ್ರವಾಗಿ ಗುರುತಿಸಿದರೆ ತಡೆಗಟ್ಟ ಬಹುದು ಅಥವಾ ದೋಷದ ಪರಿಣಾಮ ಕಡಿಮೆ ಮಾಡಬಹುದು ಎಂದು ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋ ಧನಾ ಸಂಸ್ಥೆಯ ಇಎನ್‍ಟಿ ವಿಭಾಗದ ಮುಖ್ಯಸ್ಥೆ ಡಾ.ವೀಣಾಪಾಣಿ ತಿಳಿಸಿದರು. ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ (ಎಂಎಂಸಿ ಮತ್ತು ಆರ್‍ಐ) ಇಎನ್‍ಟಿ ವಿಭಾಗದ ಸೆಮಿ ನಾರ್ ಹಾಲ್‍ನಲ್ಲಿ ಜಿಲ್ಲಾಡಳಿತ,…

ನಾಳೆ `ಅಭಿವ್ಯಕ್ತಿ ಸ್ವಾತಂತ್ರ್ಯ, ರಾಷ್ಟ್ರೀಯತೆ’ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ
ಮೈಸೂರು

ನಾಳೆ `ಅಭಿವ್ಯಕ್ತಿ ಸ್ವಾತಂತ್ರ್ಯ, ರಾಷ್ಟ್ರೀಯತೆ’ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

March 23, 2019

ಮೈಸೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮೈಸೂರು ನಗರ ಘಟಕದ ವತಿಯಿಂದ ಮಾ.24ರಂದು ಸಂಜೆ 5.30 ಗಂಟೆಗೆ ಮೈಸೂರಿನ ರಾಜೇಂದ್ರ ಭವನದಲ್ಲಿ `ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯತೆ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಪರಿಷತ್‍ನ ಮೈಸೂರು ನಗರ ಘಟಕದ ಅಧ್ಯಕ್ಷ ಗೊ.ರು.ಪರಮೇಶ್ವರಪ್ಪ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ವಾತಂತ್ರ್ಯ ಸ್ವೇಚ್ಛಾಚಾರಣೆಯ ರಹದಾರಿಯಲ್ಲ. ಅದು ಕರ್ತವ್ಯದ ಕಡಿವಾಣ ಎಂಬ ಮಾತನ್ನು ಸಂವಿಧಾನ ಒತ್ತಿ ಹೇಳಿದೆ. ಏನಿದ್ದರೂ ಅಭಿವ್ಯಕ್ತಿ ಸ್ವಾತಂತ್ರ್ಯ…

ಮಾಲ್ಡೀವ್ಸ್ ನಾಗರಿಕರಿಗೆ ಅಗತ್ಯ ರಕ್ಷಣೆಗೆ ಮನವಿ
ಮೈಸೂರು

ಮಾಲ್ಡೀವ್ಸ್ ನಾಗರಿಕರಿಗೆ ಅಗತ್ಯ ರಕ್ಷಣೆಗೆ ಮನವಿ

March 23, 2019

ಮೈಸೂರು: ಭಾರತಕ್ಕೆ ಮಾಲ್ಡೀವ್ಸ್‍ನಿಂದ ನಿಯೋಜನೆಯಾಗಿರುವ ರಾಯಭಾರಿ ಐಶತ್ ಮಹಮ್ಮದ್ ದೀದಿ ಅವರು, ಮೈಸೂರು ನಗರ ಪೊಲೀಸ್ ಆಯುಕ್ತ ರವರ ಕಚೇರಿಗೆ ಭೇಟಿ ನೀಡಿ, ನಗರದಲ್ಲಿ ಮಾಲ್ಡೀವ್ಸ್ ನಾಗರಿಕರ ರಕ್ಷಣೆ ಮತ್ತು ಕ್ಷೇಮಾ ಭಿವೃದ್ದಿ ಕುರಿತು ಚರ್ಚಿಸಿದರು. ಮೈಸೂರು ನಗರದಲ್ಲಿ ಒಟ್ಟು 83 ಮಾಲ್ಡೀವ್ಸ್ ನಾಗರಿ ಕರು ವಾಸವಿದ್ದು, ಎಲ್ಲಾ ರೀತಿಯ ಅಗತ್ಯ ರಕ್ಷಣೆ ಮತ್ತು ಸಹಕಾರ ಒದಗಿಸಬೇಕೆಂದು ನಗರದ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಅವರೊಂದಿಗೆ ಮಾತಕತೆ ನಡೆಸಿದರು. ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ.ಮುತ್ತುರಾಜು,…

ಬಿಎಸ್‍ಪಿಯತ್ತ ಮುಖ ಮಾಡಿದ ಜೆ.ಜೆ.ಆನಂದ
ಮೈಸೂರು

ಬಿಎಸ್‍ಪಿಯತ್ತ ಮುಖ ಮಾಡಿದ ಜೆ.ಜೆ.ಆನಂದ

March 23, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಮಾ.19 ರಂದು ನಾಮಪತ್ರ ಸಲ್ಲಿಸಿದ್ದ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಓಬಿಸಿ ಘಟಕದ ಉಪಾಧ್ಯಕ್ಷ ಜೆ.ಜೆ. ಆನಂದ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ದತ್ತ ಮುಖ ಮಾಡಿದ್ದಾರೆ. ಬೆಂಗಳೂರಿನಲ್ಲಿ ಬಿಎಸ್‍ಪಿ ರಾಜ್ಯ ಉಸ್ತುವಾರಿಯೂ ಆದ ಉತ್ತರ ಪ್ರದೇಶ ಮಾಜಿ ಎಂಎಲ್‍ಸಿ ಎಂ.ಎನ್.ತೋಮರ್, ಪಕ್ಷದ ರಾಜ್ಯ ಸಂಯೋಜಕ, ಶಾಸಕ ಎನ್.ಮಹೇಶ್, ರಾಜ್ಯಾಧ್ಯಕ್ಷ ಪ್ರೊ.ಹರಿರಾಂ ನೇತೃತ್ವದಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಜೆ.ಜೆ.ಆನಂದ ಭಾಗವಹಿಸಿದ್ದರು. ಇದೀಗ ಅವರು ಮೈಸೂರು-ಕೊಡಗು ಕ್ಷೇತ್ರದ ಬಹುಜನ…

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ನಮನ
ಮೈಸೂರು

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ನಮನ

March 23, 2019

ಮೈಸೂರು: ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪುಲ್ವಾಮಾದಲ್ಲಿ ಮಡಿದ ಯೋಧರಿಗೆ ಗೌರವ ನಮನ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೊ.ಕೆ.ಸತ್ಯನಾರಾಯಣ ಅವರು ಮಡಿದ ಸೈನಿಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡುತ್ತಾ ಅನ್ನ ನೀಡುವ ರೈತರು ಹಾಗೂ ದೇಶಕಾಯುವ ಯೋಧರು ದೇವರಿಗೆ ಸಮಾನ. ತಮ್ಮ ಪ್ರಾಣದ ಹಂಗನ್ನು ತೊರೆದು ನಮ್ಮೆಲ್ಲರ ರಕ್ಷಣೆಗೆ ಸದಾ ಬದ್ಧರಾಗಿ ನಿಂತಿರುವ ಸೈನಿಕರ ಹೆಮ್ಮೆಯ ಕಾರ್ಯಕ್ಕೆ ನಾವೆಲ್ಲರೂ ಗೌರವ ಸಲ್ಲಿಸುವುದು ನಮ್ಮ ಆಧ್ಯ ಕರ್ತವ್ಯವಾಗಿದೆ. ಸೈನಿಕ…

ನಾಳೆ ಮೇಘನಾ ರಂಗ ಪ್ರವೇಶ
ಮೈಸೂರು

ನಾಳೆ ಮೇಘನಾ ರಂಗ ಪ್ರವೇಶ

March 23, 2019

ಮೈಸೂರು: ನಾದವಿದ್ಯಾಲಯ ಸಂಗೀತ ಮತ್ತು ನೃತ್ಯ ಅಕಾಡೆಮಿ, ಹೆಬ್ಬಾಳು ಇವರು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಬೆಂಗ ಳೂರು ಸಹಯೋಗದೊಂದಿಗೆ ವಿದುಷಿ ಮಿತ್ರ ನವೀನ್ ಅವರ ಶಿಷ್ಯೆ ಕು.ಮೇಘನ ಆರ್. ಅವರ ರಂಗಪ್ರವೇಶವನ್ನು ಜೆಎಲ್‍ಬಿ ರಸ್ತೆಯಲ್ಲಿರುವ ನಾದ ಬ್ರಹ್ಮ ಸಂಗೀತ ಸಭಾದಲ್ಲಿ ಮಾ.24 ರಂದು ಸಂಜೆ 6 ಗಂಟೆಗೆ ಏರ್ಪಡಿಸಲಾಗಿದೆ. ಮುಖ್ಯ ಅತಿಥಿಗಳಾಗಿ ನರ್ತನ ಶಾಲಾ ನಿರ್ದೇಶಕಿ ವಿಜಯಾಮೂರ್ತಿ, ಮೈಸೂರು ಯೋಗ ಒಕ್ಕೂಟ ಮತ್ತು ಚೈತನ್ಯ ಯೋಗಕೇಂದ್ರದ ಅಧ್ಯಕ್ಷ ಡಾ.ಬಿ.ಪಿ.ಮೂರ್ತಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕುಲಸಚಿವ…

ವಾರಣಾಸಿಯಲ್ಲೇ ಮೋದಿ ಸ್ಪರ್ಧೆ
ಮೈಸೂರು

ವಾರಣಾಸಿಯಲ್ಲೇ ಮೋದಿ ಸ್ಪರ್ಧೆ

March 22, 2019

ನವದೆಹಲಿ: ಕೇಂದ್ರದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲು ಶತ ಪ್ರಯತ್ನ ನಡೆಸುತ್ತಿರುವ ಬಿಜೆಪಿ, ಲೋಕಸಭಾ ಚುನಾವಣೆಗೆ ಕರ್ನಾ ಟಕದ 21 ಕ್ಷೇತ್ರ ಸೇರಿದಂತೆ ದೇಶದ 184 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುವ 91 ವರ್ಷದ ಎಲ್.ಕೆ.ಅಡ್ವಾಣಿ ಅವರ ಸ್ಪರ್ಧೆಗೆ ಅವಕಾಶ ನಿರಾಕರಿಸ ಲಾಗಿದ್ದು, ಅವರು ಸ್ಪರ್ಧಿಸುತ್ತಿದ್ದ ಗುಜರಾತ್‍ನ ಗಾಂಧಿ ನಗರ ಕ್ಷೇತ್ರವನ್ನು ಪ್ರಧಾನಿ ಬಲಗೈ ಭಂಟ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ನೀಡಲಾ ಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ…

ಮಾ.25ರಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ ನಾಮಪತ್ರ ಸಲ್ಲಿಕೆ
ಮೈಸೂರು

ಮಾ.25ರಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ ನಾಮಪತ್ರ ಸಲ್ಲಿಕೆ

March 22, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಮಾರ್ಚ್ 25ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬುಧವಾರವಷ್ಟೇ ಬಿಜೆಪಿ ವರಿಷ್ಠರು ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸುತ್ತಿದ್ದಂತೆಯೇ ಪ್ರತಾಪ್‍ಸಿಂಹ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಲು ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಮಾರ್ಚ್ 25ರಂದು ಬೆಳಿಗ್ಗೆ 9 ಗಂಟೆಗೆ ಮೈಸೂರಿನ ಅರಮನೆ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕ ಸಭೆ ನಡೆಸಿ, ಅಲ್ಲಿಂದ ಬಿಜೆಪಿ ಕಾರ್ಯಕರ್ತರು, ಮುಖಂಡರೊಂದಿಗೆ ಮೆರವಣಿಗೆಯಲ್ಲಿ…

ಸಾಮಾಜಿಕ ಜಾಲತಾಣಗಳ ಮೇಲೆ ಚು.ಆಯೋಗ ಕಣ್ಗಾವಲು
ಮೈಸೂರು

ಸಾಮಾಜಿಕ ಜಾಲತಾಣಗಳ ಮೇಲೆ ಚು.ಆಯೋಗ ಕಣ್ಗಾವಲು

March 22, 2019

ಬೆಂಗಳೂರು: ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫೇಸ್‍ಬುಕ್, ವಾಟ್ಸಪ್, ಟ್ವಿಟರ್, ಗೂಗಲ್, ಇನ್ಸ್ಟ್ರಾಗ್ರಾಮ್, ಶೇರ್ ಚಾಟ್ ಮತ್ತಿತರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುವಂತೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಾಮಪತ್ರ ಸಲ್ಲಿಸುವಾಗ ಪ್ರತಿಯೊಬ್ಬ ಅಭ್ಯರ್ಥಿಯೂ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಬಗ್ಗೆಯೂ ಮಾಹಿತಿ ನೀಡುವುದನ್ನು ಈ ಬಾರಿ ಕಡ್ಡಾಯಗೊಳಿಸಲಾಗಿದೆ. ಇವುಗಳ ಮೇಲೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇಡುವ ವಿಚಕ್ಷಣಾ ದಳ ಕಣ್ಣಿಟ್ಟು ಕಾರ್ಯನಿರ್ವಹಿಸುತ್ತಿದೆ….

ಬೆನ್ನಿಗೆ ಚೂರಿ ಹಾಕುವ ಕಾಂಗ್ರೆಸ್ಸಿಗರ ಅಗತ್ಯ ನನಗಿಲ್ಲ: ಕುಮಾರಸ್ವಾಮಿ
ಮೈಸೂರು

ಬೆನ್ನಿಗೆ ಚೂರಿ ಹಾಕುವ ಕಾಂಗ್ರೆಸ್ಸಿಗರ ಅಗತ್ಯ ನನಗಿಲ್ಲ: ಕುಮಾರಸ್ವಾಮಿ

March 22, 2019

ಬೆಂಗಳೂರು: ಮಂಡ್ಯದಲ್ಲಿ ಕೆಲ ಕಾಂಗ್ರೆಸ್ ಮುಖಂಡರು ನಮ್ಮ ಬೆನ್ನಿಗೆ ಚೂರಿ ಹಾಕುತ್ತಿದ್ದು, ಅಂತಹವರ ಅವಶ್ಯ ಕತೆ ನನಗಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಪದ್ಮನಾಭನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಲ ಕಾಂಗ್ರೆಸ್ಸಿ ಗರು ನಿಖಿಲ್‍ಗೆ ಆಶೀರ್ವಾದ ಮಾಡಿದ್ದಾರೆ. ಆದರೆ ಹಿಂಬಾಗಿಲಿನಿಂದ ಬಂದವರು ಬಹಳ ಮುಂದುವರೆದಿದ್ದಾರೆ ಎಂದು ಎನ್. ಚೆಲುವರಾಯಸ್ವಾಮಿ ಮತ್ತು ರಮೇಶ್ ಬಂಡಿಸಿದ್ದೇಗೌಡ ಅವರ ಹೆಸರು ಹೇಳದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಚುನಾವಣೆ ಎದುರಿಸಲು ನಮ್ಮ ಕಾರ್ಯ ಕರ್ತರೇ ಸಮರ್ಥರಿದ್ದಾರೆ. ನಮ್ಮ ಬೆನ್ನಿಗೆ ಚೂರಿ ಹಾಕುತ್ತಿರುವ ಕಾಂಗ್ರೆಸ್…

1 1,071 1,072 1,073 1,074 1,075 1,611
Translate »