ಮೈಸೂರು: ಚಾಮರಾಜನಗರ (ಮೀಸಲು) ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾ. 26ರಂದು ನಾಮಪತ್ರ ಸಲ್ಲಿಸಲು ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ನಿರ್ಧರಿಸಿ ದ್ದಾರೆ. ಜಯಲಕ್ಷ್ಮಿಪುರಂನ ತಮ್ಮ ನಿವಾಸ ದಲ್ಲಿ ಮಂಗಳವಾರ ಪಕ್ಷದ ಪ್ರಮುಖ ರೊಂದಿಗೆ ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಂಡರು. ನಂತರ ಅವರು ಬೆಂಗಳೂ ರಿಗೆ ತೆರಳಿದರು. ಮಾ.21ರಿಂದ ಚಾಮರಾಜ ನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯ ಕರ್ತರ ಸಮಾವೇಶ ನಡೆಸಲಿದ್ದಾರೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ದಿನಕ್ಕೆ ಎರಡು…
ಜೆಡಿಎಸ್ ಅಭ್ಯರ್ಥಿಗಳ ಸೋಲಿಸಲು ಬಿಜೆಪಿಗೆ ಕಾಂಗ್ರೆಸ್ ಮುಖಂಡರ ಸಾಥ್
March 20, 2019ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಸೋಲಿಸಲು ಕಾಂಗ್ರೆಸ್‍ನ ಸ್ಥಳೀಯ ನಾಯಕರೇ ಬಿಜೆಪಿ ಜತೆ ಕೈಜೋಡಿಸುತ್ತಿದ್ದು ಇದರ ಪರಿ ಣಾಮವಾಗಿ ಮೈತ್ರಿ ಸರ್ಕಾರ ಜೂನ್ ತಿಂಗಳಲ್ಲಿ ಪತನವಾಗಬಹುದು ಎಂದು ಮಾಜಿ ಪ್ರಧಾನಿ ದೇವೇಗೌಡ, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ನಿಮ್ಮ ಪಕ್ಷದ ರಾಜ್ಯ ಘಟಕದವರಿಗೆ ಕರ್ನಾಟಕ ದಲ್ಲಿ ಮೈತ್ರಿ ಸರ್ಕಾರವೂ ಬೇಕಾಗಿಲ್ಲ. ರಾಷ್ಟ್ರಮಟ್ಟದಲ್ಲಿ ಯುಪಿಎ ಸರ್ಕಾರ ಗದ್ದಿಗೆ ಹಿಡಿಯುವುದು ಅವರಿಗೆ ಇಷ್ಟವಿದ್ದಂತಿಲ್ಲ. ಈ ಹಿನ್ನೆಲೆಯಲ್ಲೇ ನಾವು ಎಲ್ಲಿ ಬಲಿಷ್ಠವಿದ್ದೇವೆಯೋ ಅಂತಹ ಕಡೆ ರಾಜ್ಯದ ನಾಯಕರು…
ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿ ಸಾವು
March 20, 2019ಮಡಿಕೇರಿ: ಲಾರಿ ಹಾಗೂ ಮಾರುತಿ ಓಮ್ನಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿ, ವ್ಯಾನ್‍ನಲ್ಲಿದ್ದ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಪಾ ಜೆಯ ಬಾಲಚಂದ್ರ ಕಳಗಿ(42) ದುರ್ಮರಣ ಕ್ಕೀಡಾಗಿದ್ದಾರೆ. ಈ ದುರಂತ ಇಂದು ಸಂಜೆ ಮಡಿಕೇರಿಯ ತಾಳತ್ತಮನೆ ಬಳಿ ನಡೆದಿದೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಮುಂದಿನ ಕ್ರಮ ಕೈಗೊಂಡಿ ದ್ದಾರೆ. ಬಾಲಚಂದ್ರ ಕಳಗಿ ಅವರು ತಮ್ಮ ಮಾರುತಿ ವ್ಯಾನ್‍ನಲ್ಲಿ ಮೂರ್ನಾಡುವಿ ನಿಂದ ತಾಳತ್ತಮನೆ ಬೈಪಾಸ್…
ಮೊದಲ ದಿನವೇ ಮೂವರು ನಾಮಪತ್ರ ಸಲ್ಲಿಕೆ
March 20, 2019ಮೈಸೂರು: ರಾಜ್ಯದ 14 ಕ್ಷೇತ್ರ ಗಳಲ್ಲಿ ನಡೆಯಲಿರುವ ಮೊದಲ ಹಂತದ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇಂದು ಅಧಿಕೃತ ಅಧಿಸೂಚನೆ ಹೊರ ಬಿದ್ದಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಅಭಿರಾಂ ಜಿ ಶಂಕರ್ ಇಂದು ಬೆಳಿಗ್ಗೆ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಚುನಾವಣಾ ಅಧಿ ಸೂಚನೆ ಹೊರಡಿಸಿ ಅದರ ಪ್ರತಿಗಳನ್ನು ತಮ್ಮ ಕಚೇರಿಯ ಮೊದಲ ಮಹಡಿಯ ಕೋರ್ಟ್ ಹಾಲ್ ಬಳಿ ಸೂಚನಾ ಫಲಕದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಿದರು. ಆ ಮೂಲಕ ಅಭ್ಯರ್ಥಿಗಳಾಗ ಬಯಸುವವರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು…
ಲಕ್ಷಾಂತರ ಭಕ್ತಾದಿಗಳ ಜಯ ಘೋಷದೊಂದಿಗೆ ವೈಭವದ ನಂಜನಗೂಡು ರಥೋತ್ಸವ
March 20, 2019ನಂಜನಗೂಡು: ದಕ್ಷಿಣಕಾಶಿ ನಂಜನಗೂಡಿನಲ್ಲಿ ಮಂಗಳವಾರ ಜರುಗಿದ ಶ್ರೀಕಂಠೇಶ್ವರಸ್ವಾಮಿಯ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನಡೆಯಿತು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳು ರಥೋತ್ಸ ವದಲ್ಲಿ ಪಾಲ್ಗೊಂಡು, ತಮ್ಮ ಭಕ್ತಿಭಾವ ಮೆರೆದರು. ರಥದ ಹಗ್ಗ ಕಿತ್ತು ಕೆಲಕಾಲ ರಥೋತ್ಸವಕ್ಕೆ ಅಡಚಣೆಯಾದರೂ ಯಾವುದೇ ಅಹಿತಕರ ಘಟನೆ ಸಂಭವಿಸ ಲಿಲ್ಲ. ರಥ ಚಲನೆಯಲ್ಲಿ ವಿಳಂಬ ವಾದರೂ ಭಕ್ತರ ಹರ್ಷೋದ್ಘಾರ ದೊಂದಿಗೆ ಗೌತಮ ರಥ ಸೇರಿ ದಂತೆ ಪಂಚ ರಥಗಳು 11.35 ಗಂಟೆ ಸುಮಾರಿಗೆ ಸ್ವಸ್ಥಾನ ತಲುಪಿದವು. ಬೆಳಿಗ್ಗೆ 6.40 ರಿಂದ 7 ಗಂಟೆಯೊಳಗೆ…
ಮಂಡ್ಯದಿಂದ ಸುಮಲತಾ ಸ್ವತಂತ್ರ ಸ್ಪರ್ಧೆ
March 19, 2019ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಷ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಮಾರ್ಚ್ 20ರ ಬುಧವಾರದಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಇದರೊಂದಿಗೆ ಸುಮ ಲತಾ ಅವರು ಈ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎದ್ದಿದ್ದ ಗೊಂದಲಗಳಿಗೆ ಇಂದು ನಗರದ ಖಾಸಗಿ ಹೋಟೆಲೊಂದರಲ್ಲಿ ನಡೆದ ಕಿಕ್ಕಿ ರಿದ ಪತ್ರಿಕಾಗೋಷ್ಠಿಯಲ್ಲಿ ಅವರು ತೆರೆ ಎಳೆದರು. ಮಂಡ್ಯದ ಮತದಾರರ ಹಾಗೂ ಅಂಬರೀಷ್ ಅಭಿಮಾನಿಗಳ ಒತ್ತಾಸೆಗೆ ಕಟ್ಟುಬಿದ್ದು ನಾನು ಈ ನಿರ್ಧಾರಕ್ಕೆ ಬಂದಿರುವುದಾಗಿ…
ಚಾಮರಾಜನಗರದಿಂದ ಸ್ಪರ್ಧೆ: ಶ್ರೀನಿವಾಸಪ್ರಸಾದ್ ಅಧಿಕೃತ ಘೋಷಣೆ
March 19, 2019ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎನ್ನುವ ಮೂಲಕ ತಮ್ಮ ಸ್ಪರ್ಧೆಯ ಬಗ್ಗೆ ಇದ್ದ ಅನುಮಾನಗಳಿಗೆ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಇಂದು ತೆರೆ ಎಳೆದಿ ದ್ದಾರೆ. ಬೆಂಗಳೂರಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವರಿಷ್ಠ ರೊಂದಿಗೆ ಚರ್ಚೆ ನಡೆಸಿದ ಬಳಿಕ ಸೋಮ ವಾರ ಬೆಳಿಗ್ಗೆ ಮೈಸೂರು-ಚೆನ್ನೈ ಶತಾಬ್ಧಿ ಎಕ್ಸ್‍ಪ್ರೆಸ್ ರೈಲಿನಲ್ಲಿ ಮೈಸೂರಿಗೆ ಬಂದಿ ಳಿದ ವಿ.ಶ್ರೀನಿವಾಸಪ್ರಸಾದ್ ರೈಲ್ವೆ ನಿಲ್ದಾಣ ದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಗಳೊಂದಿಗೆ ತಮ್ಮ ಸ್ಪರ್ಧೆಯನ್ನು ಅಧಿಕೃತ ವಾಗಿ ಘೋಷಣೆ…
ಇಂದಿನಿಂದ ಮೈಸೂರು-ಕೊಡಗು, ಹಾಸನ, ಚಾ.ನಗರ, ಮಂಡ್ಯದಲ್ಲಿ ನಾಮಪತ್ರ ಸಲ್ಲಿಕೆ
March 19, 2019ಮೈಸೂರು: ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿನ ಮೊದಲ ಹಂತದ ಚುನಾ ವಣೆಗೆ ನಾಳೆ (ಮಾ.19) ಅಧಿಕೃತ ಅಧಿಸೂಚನೆ ಹೊರ ಬೀಳಲಿದೆ. ಮೈಸೂರು ಜಿಲ್ಲಾಧಿಕಾರಿಗಳೂ ಆದ ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಅಭಿರಾಂ ಜಿ.ಶಂಕರ್ ಅವರು ಮಂಗಳವಾರ ಅಧಿಸೂಚನೆ ಹೊರಡಿಸಲಿದ್ದು, ಇದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೈಸೂರು ಜಿಲ್ಲಾಧಿಕಾರಿ ಕಚೇರಿಯ ಮೊದಲ ಮಹಡಿಯ ಕೋರ್ಟ್ ಹಾಲ್ (ನ್ಯಾಯಾ ಲಯ ಸಭಾಂಗಣ)ನಲ್ಲಿ ಚುನಾವಣಾಧಿಕಾರಿ ಕಚೇರಿಯಲ್ಲಿ ಸಿದ್ಧತೆ ಮಾಡಲಾಗಿದ್ದು, ಅಲ್ಲಿಯೇ ನಾಮಪತ್ರಗಳನ್ನು…
ಮಾ.21ರಿಂದ SSLC ಪರೀಕ್ಷೆ
March 19, 2019ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಇದೇ ಮಾರ್ಚ್21ರಿಂದ ಏಪ್ರಿಲ್ 4ರವರೆಗೆ ನಡೆ ಯಲಿವೆ. ರಾಜ್ಯಾದ್ಯಂತ ಒಟ್ಟು 2,847 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆ ಯಲಿದ್ದಾರೆ. ರಾಜ್ಯದ ಒಟ್ಟು 5, 202 ಸರ್ಕಾರಿ, 3,244 ಅನುದಾನಿತ ಹಾಗೂ 6,004 ಅನುದಾನರಹಿತ ಶಾಲೆಗಳು ಸೇರಿ 14,450 ಶಾಲೆಗಳ ವಿದ್ಯಾರ್ಥಿ ಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿ ದ್ದಾರೆ ಎಂದು ಶಿಕ್ಷಣ ಇಲಾಖೆ ಆಯುಕ್ತ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ…
ತುಮಕೂರು ಕೈ ತಪ್ಪಿದ್ದಕ್ಕೆ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ್ ಪರೋಕ್ಷ ಕಿಡಿ
March 19, 2019ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರ ಕೈ ತಪ್ಪಿ ದ್ದಕ್ಕೆ ಆತಂಕ, ಅಸಮಾಧಾನ ಎರಡೂ ಆಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿ ದ್ದಾರೆ. ಈ ಕ್ಷೇತ್ರ ಕೈ ತಪ್ಪಿಸಿ, ಹೆಚ್ಚು ಅಂಕ ಪಡೆದಿದ್ದೇನೆ ಎಂದು ಭ್ರಮೆಯ ಲ್ಲಿದ್ದರೆ, ಅದಕ್ಕೆ ಮುಂದೆ ಉತ್ತರ ದೊರೆ ಯಲಿದೆ ಎಂದು ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಹೆಸರಿಸದೇ ಪರೋಕ್ಷ ವಾಗಿ ಕಿಡಿಕಾರಿದರು. ಪಕ್ಷದ ಹಾಲಿ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ರು. ಗೆದ್ದ ಅಭ್ಯರ್ಥಿಗಳ ಬದಲಾ ವಣೆ ಬೇಡ ಅಂತ ಮೈತ್ರಿ ಆಗಿತ್ತು….










