ಮೈಸೂರು

ಮಾರಾಟಗಾರರಿಂದ ಮೋಸ ಹೋಗದಂತೆ ಗ್ರಾಹಕರಿಗೆ ನೇರ ಪ್ರಾತ್ಯಕ್ಷಿಕೆ
ಮೈಸೂರು

ಮಾರಾಟಗಾರರಿಂದ ಮೋಸ ಹೋಗದಂತೆ ಗ್ರಾಹಕರಿಗೆ ನೇರ ಪ್ರಾತ್ಯಕ್ಷಿಕೆ

March 16, 2019

ಮೈಸೂರು: ವಿಶ್ವ ಗ್ರಾಹಕರ ದಿನಾ ಚರಣೆ ಅಂಗವಾಗಿ ಮೈಸೂರಿನ ದೇವರಾಜ ಮಾರು ಕಟ್ಟೆ ಬಳಿಯ ಚಿಕ್ಕ ಗಡಿಯಾರದ ಬಳಿ ಮೈಸೂರು ಗ್ರಾಹಕ ಪರಿಷತ್, ಸರಾಫ್ ವರ್ತಕರ ಸಂಘ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕೂಟ, ಭಾರತ್ ಗ್ಯಾಸ್, ಚೆಸ್ಕಾಂ, ಪ್ರಥಮ್ ಮೈಸೂರು ವತಿಯಿಂದ ಗ್ರಾಹಕ ರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಯಾವುದೇ ವಸ್ತುವಿನ ಮಾರಾಟಗಾರರಿಂದ ಗ್ರಾಹ ಕರು ಹೇಗೆ ಮೋಸ ಹೋಗುತ್ತಾರೆ. ಖರೀದಿಸುವ ಪದಾರ್ಥಗಳನ್ನು ಹೇಗೆ ಕಲಬೆರಕೆ…

ಜಮ್ಮು-ಕಾಶ್ಮೀರಕ್ಕೆ ಕಲ್ಪಿಸಿರುವ ವಿಶೇಷ  ಸ್ಥಾನಮಾನ ರದ್ದತಿಗೆ ಇದು ಸಕಾಲ
ಮೈಸೂರು

ಜಮ್ಮು-ಕಾಶ್ಮೀರಕ್ಕೆ ಕಲ್ಪಿಸಿರುವ ವಿಶೇಷ ಸ್ಥಾನಮಾನ ರದ್ದತಿಗೆ ಇದು ಸಕಾಲ

March 16, 2019

ಮೈಸೂರು: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿರುವ ಕಲಂ 370ನೇ ವಿಧಿ ಅಡಿಯಲ್ಲಿ ವಿಶೇಷ ಸ್ಥಾನಮಾನದ ಬಗ್ಗೆ ಮತ್ತೊಮ್ಮೆ ಮರು ಪರಿಶೀಲನೆಗೊಳಪಡಿಸ ಬೇಕು ಮತ್ತು ಕಣಿವೆ ರಾಜ್ಯದ ಮಹಿಳಾ ಸ್ವಾತಂ ತ್ರ್ಯಕ್ಕೆ ವಿರುದ್ಧವಾಗಿರುವ ಉಪ ಕಲಂ 35-ಎ ಅನ್ನು ಕೇಂದ್ರ ಸರ್ಕಾರ ಕೂಡಲೇ ರದ್ದು ಪಡಿಸಬೇಕು ಎಂದು ಮೈಸೂರು ವಿವಿ ರಾಜ್ಯ ಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಹೆಚ್.ಎಂ.ರಾಜಶೇಖರ ಒತ್ತಾಯಿಸಿದರು. ಮೈಸೂರು ವಿವಿ ಸಂಜೆ ಕಾಲೇಜು ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಸಂಸ್ಮರಣೆ ಅಂಗವಾಗಿ `ಸಂವಿಧಾನ ಶಿಲ್ಪಿ ಡಾ.ಬಿ….

ಬೈಕಿಗೆ ಕಾರು ಡಿಕ್ಕಿ: ನವ ವಿವಾಹಿತೆ ಸೇರಿ ಇಬ್ಬರು ಸಾವು
ಮೈಸೂರು

ಬೈಕಿಗೆ ಕಾರು ಡಿಕ್ಕಿ: ನವ ವಿವಾಹಿತೆ ಸೇರಿ ಇಬ್ಬರು ಸಾವು

March 16, 2019

ಮೈಸೂರು: ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ಬಸ್ಸಿಗಾಗಿ ಕಾದು ನಿಂತಿದ್ದ ನವವಿವಾಹಿತೆ ಸೇರಿ ಇಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಕೋಟಿಶೆಟ್ಟಿಪುರ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಶ್ರೀರಂಗಪಟ್ಟಣ ತಾಲೂಕು ಕೋಡಿಶೆಟ್ಟಿಪುರ ಗ್ರಾಮದ ಮೌನಶ್ರೀ ಹಾಗೂ ಉತ್ತರ ಕರ್ನಾಟಕ ಭಾಗದ ಸಂತೋಷ(25) ಸಾವನ್ನಪ್ಪಿದವರು. ಗಾಯಗೊಂಡಿರುವ ಬೈಕ್ ಸವಾರ ಶ್ರೀಧರ ಹಾಗೂ ಕಾರಿನಲ್ಲಿದ್ದ ಮೂವರನ್ನು ಮೈಸೂರಿನ ನಾರಾಯಣ ಹೃದಯಾ ಲಯಕ್ಕೆ ದಾಖಲಿಸಲಾಗಿದೆ. ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಮೌನಶ್ರೀ…

ಚೆಕ್‍ಬೌನ್ಸ್ ಪ್ರಕರಣದಲ್ಲಿ  ಶಾಸಕ ಗೂಳಿಹಟ್ಟಿ ಶೇಖರ್‍ಗೆ 100 ರೂ. ದಂಡ
ಮೈಸೂರು

ಚೆಕ್‍ಬೌನ್ಸ್ ಪ್ರಕರಣದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್‍ಗೆ 100 ರೂ. ದಂಡ

March 16, 2019

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಗುರುವಾರ ಕೆಲ ಕಾಲ ಪೆÇಲೀಸ್ ವಶಕ್ಕೆ ನೀಡಿದ್ದ ನಗರದ ಜನಪ್ರತಿನಿಧಿ ಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಿಚಾರಣಾ ನ್ಯಾಯಾ ಲಯ, ನಂತರ 100 ರೂ. ದಂಡ ಪಾವತಿಸಿಕೊಂಡು ಅವರನ್ನು ಬಿಡುಗಡೆ ಮಾಡಿದೆ. ಜೊತೆಗೆ, ಇನ್ನು ಮುಂದೆ ನ್ಯಾಯಾಲಯದ ಆದೇಶಗಳನ್ನು ನಿರ್ಲಕ್ಷಿಸದಂತೆ ಎಚ್ಚರಿಕೆ ಯನ್ನೂ ನೀಡಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ವಿಚಾರಣೆಗೆ ಗೈರು ಹಾಜರಾಗಿದ್ದ ಗೂಳಿಹಟ್ಟಿ ಶೇಖರ್ ಅವರ ವಿರುದ್ಧ ನ್ಯಾಯಾಲಯ…

ನಾಳೆ ಮೈವಿವಿ 99ನೇ ಘಟಿಕೋತ್ಸವ
ಮೈಸೂರು

ನಾಳೆ ಮೈವಿವಿ 99ನೇ ಘಟಿಕೋತ್ಸವ

March 16, 2019

ಮೈಸೂರು: ಮೈಸೂರು ವಿಶ್ವವಿದ್ಯಾಲಯದ 99ನೇ ಘಟಿಕೋತ್ಸವ ಮಾ.17ರಂದು ಬೆಳಿಗ್ಗೆ 11ಕ್ಕೆ ಕ್ರಾಫರ್ಡ್ ಭವನದಲ್ಲಿ ನಡೆಯಲಿದ್ದು, 28163 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಹಾಗೂ ಅಮೃತಾನಂದಮಯಿ ಮಠದ ಅಧ್ಯಕ್ಷೆ ಮಾತಾ ಅಮೃತಾನಂದಮಯಿ ದೇವಿ ಹಾಗೂ ತಿಪಟೂರಿನ ಸೋಮನ ಕಟ್ಟೆ ಶ್ರೀ ಕಾಡಸಿz್ದÉೀಶ್ವರ ಮಠದ ಕರಿ ವೃಷಭಾ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಪೆÇ್ರ.ಜಿ.ಹೇಮಂತ ಕುಮಾರ್ ತಿಳಿಸಿದ್ದಾರೆ. ಕ್ರಾಫರ್ಡ್ ಭವನದ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಈ ಬಾರಿಯ ಘಟಿ…

ಗ್ರಾಹಕರ ದಿನಾಚರಣೆ, ಹಕ್ಕುಗಳ ಕುರಿತು ಪ್ರಾತ್ಯಕ್ಷಿಕೆ
ಮೈಸೂರು

ಗ್ರಾಹಕರ ದಿನಾಚರಣೆ, ಹಕ್ಕುಗಳ ಕುರಿತು ಪ್ರಾತ್ಯಕ್ಷಿಕೆ

March 16, 2019

ಮೈಸೂರು: ಮೈಸೂರಿನ ವಿಪ್ರ ಸಹಾಯವಾಣಿ ಮತ್ತು ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ವಿಶ್ವ ಗ್ರಾಹಕರ ದಿನವನ್ನು ಮೈಸೂರಿನ ವಿದ್ಯಾರಣ್ಯಪುರಂ ಅವನೀ ಶಂಕರ ಮಠದಲ್ಲಿ ಆಚರಿಸಲಾಯಿತು. ನಿತ್ಯ ಬಳಕೆಯ ಅಗತ್ಯ ವಸ್ತುಗಳ ಕುರಿತು ಗ್ರಾಹಕರ ಹಕ್ಕುಗಳು ಮತ್ತು ಜವಾಬ್ದಾರಿಗಳ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಅಡುಗೆ ಅನಿಲದ ಸುರಕ್ಷತೆ ಮತ್ತು ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ ವೇಣುಗೋಪಾಲ್ ಪ್ರಾತ್ಯಕ್ಷಿಕೆ ನೀಡಿದರು. ನಂತರ ಗ್ರಾಹಕರ ಹಕ್ಕುಗಳ ಬಗ್ಗೆ ಸಮಾಜಸೇವಕ ಕೆ.ರಘುರಾಂ ವಾಜಪೇಯಿ ಮಾತನಾಡಿ, ಗ್ರಾಹಕರು ಪ್ರಜ್ಞಾವಂತರಾದರೆ…

ಹಾಸನ ‘ಗೌಡರ’ ಮತ್ತೊಬ್ಬ ಮೊಮ್ಮಗ ನಿಖಿಲ್ ಮಂಡ್ಯ ಮಡಿಲಿಗೆ
ಮೈಸೂರು

ಹಾಸನ ‘ಗೌಡರ’ ಮತ್ತೊಬ್ಬ ಮೊಮ್ಮಗ ನಿಖಿಲ್ ಮಂಡ್ಯ ಮಡಿಲಿಗೆ

March 15, 2019

ಮಂಡ್ಯ: ಮಂಡ್ಯದ ಅಭಿವೃದ್ಧಿ ದೃಷ್ಟಿಯಿಂದ ನನ್ನ ಮಗ ನಿಖಿಲ್‍ನನ್ನು ಅಭ್ಯರ್ಥಿ ಮಾಡ ಲಾಗಿದೆಯೇ ಹೊರತು ಅಧಿಕಾರದ ಲಾಲಸೆಯಿಂದ ಅಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಗನನ್ನು ಅಭ್ಯರ್ಥಿ ಮಾಡಿದ್ದನ್ನು ಸಮರ್ಥಿಸಿಕೊಂಡರು. ನಗರದ ಸಿಲ್ವರ್‍ಜ್ಯುಬಿಲಿ ಪಾರ್ಕ್‍ನಲ್ಲಿ ಇಂದು ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ಮಗ ನಿಖಿಲ್‍ನನ್ನು ಚುನಾವಣೆಗೆ ನಿಲ್ಲಿಸಬೇಕೆಂಬ ಯೋಚನೆಯೇ ನನಗಿರ ಲಿಲ್ಲ. ರವೀಂದ್ರ ಶ್ರೀಕಂಠಯ್ಯನವರು ಮೊದಲು ನಿಖಿಲ್ ಹೆಸರನ್ನು ಹೇಳಿದಾಗ ಅವರ ಮಾತನ್ನು ಕೇಳಿ ನನಗೆ ನಡುಕ ಬಂತು. ಆ ನಂತರ ಮಂಡ್ಯ…

ಮೊಮ್ಮಗನ ಹಾದಿ ಸುಗಮಕ್ಕೆ ಮೈಸೂರಲ್ಲಿ ಕಾಂಗ್ರೆಸ್‍ನಿಂದ ಸುಮಲತಾ ಕಣಕ್ಕಿಳಿಸಲು ದೇವೇಗೌಡರ ಮಾಸ್ಟರ್ ಪ್ಲಾನ್
ಮೈಸೂರು

ಮೊಮ್ಮಗನ ಹಾದಿ ಸುಗಮಕ್ಕೆ ಮೈಸೂರಲ್ಲಿ ಕಾಂಗ್ರೆಸ್‍ನಿಂದ ಸುಮಲತಾ ಕಣಕ್ಕಿಳಿಸಲು ದೇವೇಗೌಡರ ಮಾಸ್ಟರ್ ಪ್ಲಾನ್

March 15, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೊಮ್ಮಗ ನಿಖಿಲ್ ಗೆಲುವನ್ನು ಖಚಿತಪಡಿಸಿಕೊಳ್ಳುವ ತಂತ್ರವಾಗಿ ಸುಮಲತಾ ಅಂಬರೀಷ್ ಅವರನ್ನು ಮೈಸೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ರಾಜಕೀಯ ದಾಳ ಉರುಳಿಸಿದ್ದಾರೆ. ಇದೇ ಕಾರಣಕ್ಕೆ ಮೈಸೂರು ಕ್ಷೇತ್ರವನ್ನು ಕೊನೆಗಳಿಗೆಯಲ್ಲಿ ಬಿಟ್ಟುಕೊಟ್ಟು, ಸಿಎಲ್‍ಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್‍ಮೇಟ್ ನೀಡಿದ್ದಾರೆ. ಗೌಡರ ಸಲಹೆ ಮೇರೆಗೆ ರಾಜ್ಯದ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಸುಮಲತಾ…

ಮಾ.16ಕ್ಕೆ ಕಾಂಗ್ರೆಸ್ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ
ಮೈಸೂರು

ಮಾ.16ಕ್ಕೆ ಕಾಂಗ್ರೆಸ್ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ

March 15, 2019

ಬೆಂಗಳೂರು: ಜೆಡಿಎಸ್ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್, ಈ ತಿಂಗಳ 16ರಂದು ತನ್ನ ಪಾಲಿನ ಎಲ್ಲಾ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸ ಲಿದೆ. ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23ರಂದು ತಲಾ 14 ಲೋಕಸಭಾ ಕ್ಷೇತ್ರ ಗಳಿಗೆ ಚುನಾವಣೆ ನಡೆಯಲಿದೆ. ಪ್ರತಿ ಬಾರಿಯಂತೆ ಅಭ್ಯರ್ಥಿಗಳನ್ನು ಕೊನೆ ಗಳಿಗೆಯಲ್ಲಿ ಪ್ರಕಟಿಸಿ, ಚುನಾ ವಣಾ ಪ್ರಚಾರಕ್ಕೆ ಸಮಯಾವಕಾಶ ಇಲ್ಲದಂತೆ ಆಗುತ್ತಿತ್ತು. 2 ಮತ್ತು 3ನೇ ಹಂತದಲ್ಲಿ ಚುನಾವಣೆ ನಡೆಯುತ್ತಿರು ವುದರಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈ…

Devi Gowda’s Believers Do not Live! Some people have grown up bigger !!
ಮಂಡ್ಯ, ಮೈಸೂರು

Devi Gowda’s Believers Do not Live! Some people have grown up bigger !!

March 15, 2019

ಮಂಡ್ಯ: ‘ದೇವೇಗೌಡರನ್ನು ನಂಬಿದವರು ಯಾರೂ ಬದುಕಿಲ್ಲ’. ಮಂಡ್ಯ ಸಂಸದ ಜೆಡಿಎಸ್ ಮುಖಂಡ ಎಲ್.ಆರ್.ಶಿವರಾಮೇಗೌಡರು ದೇವೇ ಗೌಡರ ಮೊಮ್ಮಗ ನಿಖಿಲ್ ಅವರನ್ನು ಮಂಡ್ಯ ಕ್ಷೇತ್ರದ ಅಭ್ಯರ್ಥಿಯೆಂದು ಘೋಷಿಸಿದ ಬೃಹತ್ ಸಮಾವೇಶದಲ್ಲಿ ಯಡವಟ್ಟು ಮಾತಿದು. ಮರುಕ್ಷಣವೇ ಎಚ್ಚೆತ್ತ ಶಿವರಾಮೇಗೌಡ, ಅದೇ ರೀತಿ ದೇವೇಗೌಡರ ಗರಡಿ ಯಲ್ಲಿ ಪಳಗಿದ ಅನೇಕರು ಪಕ್ಷ ಬಿಟ್ಟು ಹೋದರೂ ಕೂಡ ಉನ್ನತ ಮಟ್ಟಕ್ಕೇರಿ ದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ.ಎಂ. ಇಬ್ರಾಹಿಂ, ಹೆಚ್.ಸಿ. ಮಹದೇವಪ್ಪ, ಆರ್.ವಿ. ದೇಶಪಾಂಡೆ ಸೇರಿದಂತೆ ಜೆಡಿಎಸ್ ತೊರೆದ ನಂತರವೂ ರಾಜಕೀಯವಾಗಿ ಮೇಲೇರಿರುವವರನ್ನು…

1 1,081 1,082 1,083 1,084 1,085 1,611
Translate »