ಮೈಸೂರು

ಮಾತೆ ಮಹಾದೇವಿ ಲಿಂಗೈಕ್ಯ
ಮೈಸೂರು

ಮಾತೆ ಮಹಾದೇವಿ ಲಿಂಗೈಕ್ಯ

March 15, 2019

ಬೆಂಗಳೂರು: ಶ್ವಾಸ ಕೋಶದ ಸೋಂ ಕಿನಿಂದ ಬಳಲು ತ್ತಿದ್ದ ದಕ್ಷಿಣ ಭಾರ ತದ ಮೊದಲ ಮಹಿಳಾ ಜಗದ್ಗುರು, ಕೂಡಲಸಂಗಮದ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಗುರುವಾರ ಲಿಂಗೈಕ್ಯರಾಗಿದ್ದಾರೆ. ಕಳೆದ ಎಂಟು ದಿನಗಳಿಂದ ನಗರದ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾತೆ ಮಹಾ ದೇವಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 4.45ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಮಾರು ಒಂದು ವರ್ಷದಿಂದ ಮೂತ್ರ ಪಿಂಡ ವಿಫಲವಾಗಿದ್ದು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚೆಗೆ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದ ರಿಂದ ಮಣಿಪಾಲ್ ಆಸ್ಪತ್ರೆಗೆ…

ಚಾಮರಾಜನಗರದಲ್ಲಿ ಶ್ರೀನಿವಾಸ ಪ್ರಸಾದ್ ಬಿಜೆಪಿ ಅಭ್ಯರ್ಥಿ?
ಚಾಮರಾಜನಗರ, ಮೈಸೂರು

ಚಾಮರಾಜನಗರದಲ್ಲಿ ಶ್ರೀನಿವಾಸ ಪ್ರಸಾದ್ ಬಿಜೆಪಿ ಅಭ್ಯರ್ಥಿ?

March 15, 2019

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಹಾಗೂ ರಾಜ್ಯ ಸಚಿವರೂ ಆದ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಅವರೇ ಕಣಕ್ಕಿಳಿಯುವುದು ಬಹುತೇಕ ಖಚಿತವಾ ಗಿದೆ. ಅಭಿಮಾನಿಗಳು ಹಾಗೂ ಪಕ್ಷದ ವರಿಷ್ಠರ ಒತ್ತಾಯಕ್ಕೆ ಮಣಿದಿರುವ ಪ್ರಸಾದ್ ಈಗಾಗಲೇ ರಾಜ್ಯದ ಮುಖಂಡರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ನಾಳೆಯೂ ರಾಜ್ಯ ಮತ್ತು ಕೇಂದ್ರ ವರಿಷ್ಠರೊಂದಿಗೆ ಮತ್ತೊಂದು ಸುತ್ತಿನ ಮಾತು ಕತೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸಲಿ ದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇಂದು ರಾತ್ರಿ…

ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ  ವ್ಯಕ್ತಪಡಿಸಲು ಯಾವುದೇ ನಿರ್ಬಂಧ ಇಲ್ಲ
ಮೈಸೂರು

ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲು ಯಾವುದೇ ನಿರ್ಬಂಧ ಇಲ್ಲ

March 15, 2019

ಮೈಸೂರು: ಚುನಾ ವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿ ಪ್ರಾಯ ವ್ಯಕ್ತಪಡಿಸಲು ನಿಷೇಧ ಹೇರಲಾ ಗಿದೆ ಎಂಬುದು ಸತ್ಯಕ್ಕೆ ದೂರವಾಗಿದ್ದು, ಅಭಿಪ್ರಾಯ ವ್ಯಕ್ತಪಡಿಸಲು ಯಾವುದೇ ನಿರ್ಬಂಧವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾ ವಣೆ ಘೋಷಣೆ ಆಗುತ್ತಿದ್ದಂತೆ ಜಾರಿ ಗೊಂಡ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿ ಪ್ರಾಯ ವ್ಯಕ್ತಪಡಿಸಲು ನಿಷೇಧವಿದೆ ಎಂದು ಕೆಲ ಕನ್ನಡ…

ಮನೆಗಳ ಮೇಲಿನ ಬಿಜೆಪಿ  ಧ್ವಜ ತೆರವು ಸರಿಯಲ್ಲ
ಮೈಸೂರು

ಮನೆಗಳ ಮೇಲಿನ ಬಿಜೆಪಿ ಧ್ವಜ ತೆರವು ಸರಿಯಲ್ಲ

March 15, 2019

ಮೈಸೂರು: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿ ನಿವಾಸಿಗಳ ಪೈಕಿ ಹಲವರು ತಮ್ಮ ಸ್ವ ಇಚ್ಛೆಯಿಂದ ಅವರ ಮನೆಗಳ ಮೇಲೆ ಬಿಜೆಪಿ ಧ್ವಜ ಹಾರಿಸಿಕೊಂಡಿದ್ದು, ಇದಕ್ಕೂ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಹೀಗಿ ದ್ದರೂ ಪೊಲೀಸ್ ಹಾಗೂ ಮಹಾನಗರಪಾಲಿಕೆ ಅಧಿಕಾರಿ ಗಳು, ಸಿಬ್ಬಂದಿ, ಚುನಾವಣಾ ಸಿಬ್ಬಂದಿ ಮನೆಗಳ ಮೇಲೆ ಹಾಕಿರುವ ಬಿಜೆಪಿ ಧ್ವಜಗಳನ್ನು ತೆರವುಗೊಳಿಸಲು ಮುಂದಾ ಗಿದ್ದಾರೆ. ಇದು ಸರಿಯಲ್ಲ ಎಂದು ಕೃಷ್ಣರಾಜ ಕ್ಷೇತ್ರ ಶಾಸಕ ಎಸ್.ಎ.ರಾಮದಾಸ್ ಆಕ್ಷೇಪಿಸಿದ್ದಾರೆ. ‘ಭಾರತೀಯ ಚುನಾವಣಾ ಆಯೋಗ 08.03.2012ರಲ್ಲಿ ಹೊರಡಿಸಿರುವ ಆದೇಶ…

ಇಂದು ಚಾಮರಾಜನಗರದಲ್ಲಿ ಕಾಂಗ್ರೆಸ್ ಪರಿವರ್ತನಾ ರ್ಯಾಲಿ
ಮೈಸೂರು

ಇಂದು ಚಾಮರಾಜನಗರದಲ್ಲಿ ಕಾಂಗ್ರೆಸ್ ಪರಿವರ್ತನಾ ರ್ಯಾಲಿ

March 15, 2019

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚಾಮರಾಜ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಾರ್ಚ್ 15ರಂದು ಕಾರ್ಯಕರ್ತರ ಪರಿವರ್ತನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11ಕ್ಕೆ ಪಕ್ಷದ ವರಿಷ್ಠರು ರ್ಯಾಲಿಗೆ ಚಾಲನೆ ನೀಡ ಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಉಪಮುಖ್ಯ ಮಂತ್ರಿ ಡಾ.ಜಿ. ಪರಮೇಶ್ವರ್, ಸಚಿವರಾದ ಡಿ.ಕೆ.ಶಿವ…

ಏ.10ರಂದು ಮೈಸೂರಲ್ಲಿ ಮಾಯಾವತಿ ಪ್ರಚಾರ
ಮೈಸೂರು

ಏ.10ರಂದು ಮೈಸೂರಲ್ಲಿ ಮಾಯಾವತಿ ಪ್ರಚಾರ

March 15, 2019

ಮೈಸೂರು: ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಬಹುಜನ ಸಮಾಜಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಏ.10ರಂದು ಮೈಸೂರಿಗೆ ಭೇಟಿ ನೀಡುತ್ತಿದ್ದು, ಅಂದು ಬೃಹತ್ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇಡೀ ರಾಜ್ಯದಲ್ಲಿ ಒಂದು ಕಡೆ ಮಾತ್ರ ಮೈಸೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆದಿದ್ದು, ಇದಕ್ಕಾಗಿ ಬಿಎಸ್‍ಪಿ ರಾಜ್ಯಾಧ್ಯಕ್ಷ ಎನ್.ಮಹೇಶ್ ಗುರುವಾರ ಮೈಸೂರು ಮಹಾರಾಜ ಕಾಲೇಜು ಮೈದಾನ ಸಮಾವೇಶಕ್ಕೆ ಸೂಕ್ತವೇ ಎಂದು ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತ ನಾಡಿದ ಅವರು, ಕರ್ನಾಟಕದಲ್ಲಿ ನಡೆ ಯುವ ಮೊದಲ ಹಂತದ ಲೋಕ ಸಮರಕ್ಕೆ…

ಲೋಕಸಭಾ ಚುನಾವಣೆ: ಪತ್ರಿಕೆ,  ಸುದ್ದಿ ವಾಹಿನಿಗಳ ಮೇಲೆ ಅಹದ್ದಿನ ಕಣ್ಣು
ಮೈಸೂರು

ಲೋಕಸಭಾ ಚುನಾವಣೆ: ಪತ್ರಿಕೆ, ಸುದ್ದಿ ವಾಹಿನಿಗಳ ಮೇಲೆ ಅಹದ್ದಿನ ಕಣ್ಣು

March 15, 2019

ಮೈಸೂರು: ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸುವ ರಾಜಕಾರಣಿಗಳ ಹೇಳಿಕೆ ಹಾಗೂ ಪತ್ರಿಕೆ ಮತ್ತು ವಾಹಿನಿ ಗಳಲ್ಲಿ ಬಿತ್ತರವಾಗುವ ಸುದ್ದಿಗಳ ಮೇಲೆ ಹದ್ದಿನ ಕಣ್ಣಿಡಲು ಚುನಾವಣಾ ಆಯೋಗ ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ `ಮೀಡಿಯಾ ಮಾನಿಟರಿಂಗ್ ಸೆಲ್’ ಆರಂಭಿಸಿದೆ. ಕೋರ್ಟ್ ಸಭಾಂಗಣದಲ್ಲಿರುವ ಈ ಸೆಲ್‍ನಲ್ಲಿ ಮೊದಲ ಹಂತದಲ್ಲಿ 4 ಟಿವಿ ಅಳ ವಡಿಸಲಾಗಿದೆ. ಎಲ್ಲಾ ಪತ್ರಿಕೆಗಳನ್ನು ಪರಿ ಶೀಲಿಸುವ ತಂಡವಿದೆ. ದಿನದ 24 ಗಂಟೆ 3 ಪಾಳಿಯಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿ ನಿಯೋಜಿಸಲಾಗಿದೆ. ಅಪರ ಜಿಲ್ಲಾ…

ಹಣ, ಉಡುಗೊರೆ ತಪಾಸಣೆಗೆ ಸಾರ್ವಜನಿಕರ ಸಹಕಾರ ಅಗತ್ಯ
ಮೈಸೂರು

ಹಣ, ಉಡುಗೊರೆ ತಪಾಸಣೆಗೆ ಸಾರ್ವಜನಿಕರ ಸಹಕಾರ ಅಗತ್ಯ

March 15, 2019

ಬೆಂಗಳೂರು: ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿ ಯಲ್ಲಿರುವ ಹಿನ್ನೆಲೆಯಲ್ಲಿ ಅಕ್ರಮ ತಡೆ ಗಟ್ಟಲು ವ್ಯಾಪಕ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹಣ, ಉಡುಗೊರೆ ಪತ್ತೆಗಾಗಿ ತಪಾಸಣೆ ನಡೆಸುವ ವೇಳೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ರಾಜ್ಯದ ಮುಖ್ಯ ಚುನಾ ವಣಾಧಿಕಾರಿ ಸಂಜೀವ್ ಕುಮಾರ್ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಪ್ರಯಾಣದ ವೇಳೆಯಲ್ಲಿ ದಾಖಲೆಗಳಿಲ್ಲದೆ 50 ಸಾವಿರ ರೂಪಾಯಿಗೂ ಮೇಲ್ಪಟ್ಟು ಹಣ ಇಟ್ಟುಕೊಳ್ಳುವಂತಿಲ್ಲ.10 ಸಾವಿರ ರೂಪಾಯಿಗೂ ಹೆಚ್ಚಿನ ಮೌಲ್ಯದ ಉಡುಗೊರೆಗಳನ್ನು ತೆಗೆದುಕೊಂಡು ಹೋಗಲು ಅಗತ್ಯ ದಾಖಲೆ…

ಸರ್ಕಾರಿ ಕಾಲೇಜುಗಳಲ್ಲಿ ಶೇ.20ರಷ್ಟು ಸೀಟು ಹೆಚ್ಚಳ
ಮೈಸೂರು

ಸರ್ಕಾರಿ ಕಾಲೇಜುಗಳಲ್ಲಿ ಶೇ.20ರಷ್ಟು ಸೀಟು ಹೆಚ್ಚಳ

March 15, 2019

ಮೈಸೂರು: ಮೈಸೂರು ವಿಶ್ವ ವಿದ್ಯಾನಿಲಯಗಳ ಅಧ್ಯ ಯನ ವಿಭಾಗಗಳು ಹಾಗೂ ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪ್ರವೇಶ ಮಿತಿಯನ್ನು ಶೇ.20ರಷ್ಟು ಹೆಚ್ಚಿಸಲು ಬುಧವಾರ ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಅಧ್ಯಕ್ಷತೆ ಯಲ್ಲಿ ನಡೆದ ಶೈಕ್ಷಣಿಕ ಮಂಡಳಿ ವಿಶೇಷ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ರಾಜ್ಯದಲ್ಲಿ ಕಡಿಮೆ ಇರುವ ದಾಖ ಲಾತಿ ಅನುಪಾತವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ವಿಶ್ವವಿದ್ಯಾನಿಲಯ ಗಳಿಗೂ ಸೂಚನೆ ನೀಡಿರುವ ಹಿನ್ನೆಲೆ ಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ಹೇಳಿದರು. ದೇಶದ…

`ಅಥೆನಾ’ ಶಿಕ್ಷಣ ಸೇವೆಗೆ ಚಾಲನೆ
ಮೈಸೂರು

`ಅಥೆನಾ’ ಶಿಕ್ಷಣ ಸೇವೆಗೆ ಚಾಲನೆ

March 15, 2019

ಮೈಸೂರು: ಶಿಕ್ಷಣ ಸಂಸ್ಥೆ ನಡೆಸಲು ಹಣದ ಅವಶ್ಯಕತೆ ಇರುವುದು ನಿಜ. ಆದರೆ ಹಣ ಗಳಿ ಕೆಯೇ ಮುಖ್ಯ ಉದ್ದೇಶವಾಗ ಬಾರದು ಎಂದು `ಸ್ಟಾರ್ ಆಫ್ ಮೈಸೂರ್’ ಹಾಗೂ `ಮೈಸೂರು ಮಿತ್ರ’ ವ್ಯವಸ್ಥಾಪಕ ಸಂಪಾ ದಕ ವಿಕ್ರಂ ಮುತ್ತಣ್ಣ ಅಭಿಪ್ರಾಯಪಟ್ಟರು. ವಿಜಯನಗರ 1ನೇ ಹಂತದಲ್ಲಿರುವ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಗುರುವಾರ ನಡೆದ ಬಿ.ಎಸ್.ಪ್ರಶಾಂತ್ ಮತ್ತು ಗಿರೀಶ್ ಬಾಘಾ ಅವರು ನೂತನ ವಾಗಿ ಆರಂಭಿಸಿರುವ `ಅಥೆನಾ’ ಶಿಕ್ಷಣ ಸೇವೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣವು ಕೇವಲ ವ್ಯಾಪಾರವಾಗಿ ಉಳಿಯಬಾರದು….

1 1,082 1,083 1,084 1,085 1,086 1,611
Translate »