ಮೈಸೂರು: ವಿಶ್ವ ಕಿಡ್ನಿ ದಿನದ ಅಂಗವಾಗಿ ಮೈಸೂರಿನಲ್ಲಿ ಸಿಗ್ಮಾ ಆಸ್ಪತ್ರೆ ಮತ್ತು ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆ ಗುರುವಾರ ಪ್ರತ್ಯೇಕ ವಾಕಥಾನ್ ಏರ್ಪಡಿದ್ದವು. ಸಿಗ್ಮಾ ಆಸ್ಪತ್ರೆ: ಸಿಗ್ಮಾ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ, ಅಪೋಲೋ ಬಿಜಿಎಸ್ ನರ್ಸಿಂಗ್ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಮೈಸೂ ರಿನ ಸರಸ್ವತಿಪುರಂ ಸಂಜೀವಿನಿ ಉದ್ಯಾನವನದಿಂದ ನಡಿಗೆ ಆರಂಭಿಸಿದರು. ವಿಶ್ವಶಾಂತಿ ಸಂಸ್ಥೆ ಟ್ರಸ್ಟ್ ಅಧ್ಯಕ್ಷ ಡಾ.ಮೂರ್ತಿ ನಡಿಗೆಗೆ ಚಾಲನೆ ನೀಡಿದರು. ಅಲ್ಲಿಂದ ಹೊರಟ ನಡಿಗೆ ವಿಶ್ವ ಮಾನವ ಜೋಡಿ ರಸ್ತೆ, ನ್ಯೂ ಕಾಂತರಾಜ…
ಭಾರತದಲ್ಲಿ ವಂಶಾಡಳಿತಕ್ಕೆ ಇಂದಿರಾಗಾಂಧಿಯೇ ಜವಾಬ್ದಾರರು
March 15, 2019ಮೈಸೂರು: ಕಳೆದ 70 ವರ್ಷಗಳ ಸ್ವತಂತ್ರ ಭಾರತದ ಅವಧಿಯನ್ನು ಖ್ಯಾತ ಹಿರಿಯ ಪತ್ರಕರ್ತ, ‘ದಿ ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್’ ಸಂಪಾ ದಕೀಯ ಸಲಹೆಗಾರ ಟಿಜೆಎಸ್ ಜಾರ್ಜ್, ನಾಲ್ಕು ಹಂತಗಳಾಗಿ ವಿಂಗಡಿಸಿ, ವಿಶ್ಲೇಷಿಸಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ ಹಾಗೂ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಇಂಗ್ಲಿಷ್ ಮತ್ತು ಪತ್ರಿಕೋ ದ್ಯಮ ವಿಭಾಗದ ಆಶ್ರಯದಲ್ಲಿ ಕಾಲೇಜಿನ ಜಯಲಕ್ಷ್ಮ ಮ್ಮಣ್ಣಿ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ‘ಆಂಗ್ಲ ಭಾಷೆ, ಸಾಹಿತ್ಯ ಮತ್ತು ಮಾಧ್ಯಮ’ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 1950ರ…
ಮೈಸೂರು ವಿವಿ ಕುಲಪತಿ, ಕುಲಸಚಿವರಿಗೆ ಸನ್ಮಾನ
March 15, 2019ಮೈಸೂರು: ಜ್ಞಾನ ದೇಗುಲಗಳಾದ ವಿಶ್ವವಿದ್ಯಾನಿಲಯ ಗಳ ಚುಕ್ಕಾಣಿ ಹಿಡಿದವರು, ಶ್ರದ್ಧೆ, ಬದ್ಧತೆ ಯಿಂದ ಕಾರ್ಯ ನಿರ್ವಹಿಸಬೇಕೆಂದು ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಭೈರಪ್ಪ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯ ಅಭಿ ಮಾನಿ ಉದ್ಯೋಗಿಗಳ ಬಳಗದ ವತಿಯಿಂದ ಕ್ರಾಫರ್ಡ್ ಭವನದಲ್ಲಿ ಗುರುವಾರ ಏರ್ಪ ಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮೈಸೂರು ವಿವಿ ಕುಲಪತಿ ಪ್ರೊ. ಬಿ. ಹೇಮಂತಕುಮಾರ್, ಕುಲಸಚಿವರಾದ ಪ್ರೊ.ಲಿಂಗರಾಜಗಾಂಧಿ ಹಾಗೂ ಪ್ರೊ. ಕೆ.ಎಂ.ಮಹದೇವನ್ ಅವರಿಗೆ ಗಣ್ಯರೊಡ ಗೂಡಿ ಅಭಿನಂದಿಸಿ ಅವರು ಮಾತನಾಡಿದರು. ವಿಶ್ವವಿದ್ಯಾನಿಲಯಗಳನ್ನು ಜ್ಞಾನ ದೇಗುಲ ಗಳೆಂದು ಭಾವಿಸುತ್ತೇವೆ. ಹಾಗಾಗಿ ಚುಕ್ಕಾಣಿ…
ಪಡುವಾರಹಳ್ಳಿ ಕರಿಯಪ್ಪ ಹತ್ಯೆ ಪ್ರಕರಣ: 6 ಮಂದಿ ಹಂತಕರು
March 15, 2019ಮೈಸೂರು: 2010ರಲ್ಲಿ ನಡೆ ದಿದ್ದ ಪಡುವಾರಹಳ್ಳಿ ಕರಿಯಪ್ಪ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ವರ್ಷದ ನಂತರ ವಿಚಾರಣೆ ಪೂರ್ಣಗೊಂಡು, 6 ಮಂದಿ ಹಂತಕರೆಂದು ಮೈಸೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಂದು ತೀರ್ಪು ನೀಡಿದೆ. ಮೈಸೂರಿನ ಪಡುವಾರಹಳ್ಳಿ ನಿವಾಸಿಗಳಾದ ಅಶೋಕ, ಹೇಮಂತ, ಪ್ರವೀಣ್, ರಮೇಶ, ಮಂಜೇಶ ಹಾಗೂ ಸೂರಜ್ ಹಂತಕರಾಗಿದ್ದು, ನಾಳೆ(ಮಾ.15) ಶಿಕ್ಷೆ ಪ್ರಮಾಣವನ್ನು ಕೋರ್ಟ್ ಪ್ರಕಟಿಸಲಿದೆ. ಕರಿಯಪ್ಪ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ 11 ಮಂದಿ ಪೈಕಿ ಚಂದ್ರು, ಸ್ವಾಮಿ ಹಾಗೂ ಸುನೀಲ್ ಖುಲಾಸೆಗೊಳಿಸಲಾಗಿದೆ….
ವಚನ ಸಾಹಿತ್ಯ ಇಡೀ ಜಗತ್ತಿಗೇ ಪ್ರಸ್ತುತ
March 15, 2019ಮೈಸೂರು: ವಚನ ಸಾಹಿತ್ಯ ಕೇವಲ ಕರ್ನಾಟಕಕ್ಕೆ ಪ್ರಸ್ತುತವಲ್ಲ. ಇಡೀ ಜಗತ್ತಿಗೇ ಪ್ರಸ್ತುತ ಎಂದು ಸಾಹಿತಿ ಪ್ರೊ. ಸಿ.ಪಿ.ಕೃಷ್ಣ ಕುಮಾರ್ ಅಭಿಪ್ರಾಯಪಟ್ಟರು. ಮೈಸೂರಿನ ಮಾನಸಗಂಗೋತ್ರಿ ಕನ್ನಡ ಅಧ್ಯಯನ ಸಂಸ್ಥೆಯ ಬಿಎಂಶ್ರೀ ಸಭಾಂ ಗಣದಲ್ಲಿ ಗುರುವಾರ ಮೈಸೂರು ವಿವಿ ಬಸ ವೇಶ್ವರ ಸಾಮಾಜಿಕ ಪರಿಷ್ಕರಣೆ, ಸಂಶೋ ಧನೆ ಮತ್ತು ವಿಸ್ತರಣಾ ಕೇಂದ್ರ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮೈಸೂರು ಘಟಕ ಜಂಟಿಯಾಗಿ ಏರ್ಪಡಿಸಿದ್ದ `ವರ್ತ ಮಾನಕ್ಕೆ ವಚನ ಸಾಹಿತ್ಯ’ ಚಿಂತನ ಗೋಷ್ಠಿಗೆ ಚಾಲನೆ…
ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಸದಾನಂದಗೌಡ ಸೇರಿದಂತೆ ಎಲ್ಲಾ ಹಾಲಿ 15 ಸಂಸದರಿಗೆ ಬಿಜೆಪಿ ಟಿಕೆಟ್
March 14, 2019ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಪ್ರತಾಪ ಸಿಂಹ ಸೇರಿದಂತೆ ಎಲ್ಲಾ ಹಾಲಿ ಸಂಸದರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿದೆ. ಉಳಿದ ಕಡೆ ಬಿಜೆಪಿ ಅಭ್ಯರ್ಥಿ ಗಳ ಪಟ್ಟಿ ಸಿದ್ಧಪಡಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇಂದಿಲ್ಲಿ ಪ್ರಕಟಿಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತ ನಾಡಿದ ಅವರು, ಕಾಂಗ್ರೆಸ್ ತೊರೆದು ವಿಧಾನ ಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಪಕ್ಷಕ್ಕೆ ಸೇರ್ಪಡೆಗೊಂಡಿರುವ ಉಮೇಶ್ ಜಾಧವ್ ರೀತಿಯಲ್ಲಿಯೇ ಇನ್ನೂ ಹಲವು ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಎರಡು, 3…
ಹಾಸನ, ಮಂಡ್ಯ, ತುಮಕೂರು ಸೇರಿದಂತೆ ಎಂಟು ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಿಗೆ
March 14, 2019ಬೆಂಗಳೂರು: ಹಾಸನ, ಮಂಡ್ಯ, ತುಮಕೂರು ಸೇರಿದಂತೆ ಎಂಟು ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಿಗೆ ಬಂದಿವೆ. ಇಂದು ಆ ಕ್ಷೇತ್ರಗಳಿಗೆ ಸಚಿವರು, ಶಾಸಕರು, ಮುಖಂಡರಿಗೆ ಉಸ್ತು ವಾರಿ ಹೊಣೆಗಾರಿಕೆಯನ್ನು ಜೆಡಿಎಸ್ ವರಿಷ್ಠರು ಹೊರಿಸಿದ್ದಾರೆ. ಜೆಡಿಎಸ್‍ಗೆ ಉತ್ತರ ಕನ್ನಡ, ಚಿಕ್ಕಮಗಳೂರು-ಉಡುಪಿ, ಶಿವಮೊಗ್ಗ, ತುಮಕೂರು, ಮಂಡ್ಯ, ಹಾಸನ, ಬೆಂಗ ಳೂರು ಉತ್ತರ ಹಾಗೂ ವಿಜಯಪುರ ದಕ್ಕಿವೆ. ಕೊಚ್ಚಿನ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಭೇಟಿಯಾದ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿಗೆ ಇದನ್ನು ದೃಢಪಡಿಸಿದ್ದಾರೆ. ಬೆಂಗಳೂರು ಉತ್ತರ ದಿಂದ ಮಾಜಿ…
ಪುತ್ರ ನಿಖಿಲ್‍ನೊಂದಿಗೆ ರಾಜಗುರು ದ್ವಾರಕನಾಥ್ ಆಶೀರ್ವಾದ ಪಡೆದ ಸಿಎಂ ಕುಮಾರಸ್ವಾಮಿ
March 14, 2019ಬೆಂಗಳೂರು: ಲೋಕಸಭಾ ಚುನಾ ವಣೆಯ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ರಾಜ ಗುರು ದ್ವಾರಕ ನಾಥ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಜ್ಯೋತಿಷಿ ರಾಜಗುರು ದ್ವಾರಕನಾಥ್ ಅವರ ಮನೆಗೆ ನಿನ್ನೆ ರಾತ್ರಿ ಸಿಎಂ ಕುಮಾರಸ್ವಾಮಿ, ನಿಖಿಲ್ ಅವರನ್ನೂ ಕರೆದುಕೊಂಡು ಹೋಗಿ ಆಶೀರ್ವಾದ ಪಡೆದಿ ದ್ದಾರೆ. ಈ ವೇಳೆ ತಮ್ಮ ಮಗನ ರಾಜಕೀಯ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್ 29ರ ಬಳಿಕ ನಿಖಿಲ್ ಜಾತಕದಲ್ಲಿ…
ಕಣ್ಣೀರ ಧಾರೆ ನಡುವೆ ದೇವೇಗೌಡರಿಂದ ಮೊಮ್ಮಗ ಪ್ರಜ್ವಲ್‍ಗೆ ಹಾಸನ ಧಾರೆ
March 14, 2019ಮೂಡಲಹಿಪ್ಪೆ(ಹಾಸನ): ಕಣ್ಣೀರಧಾರೆಯ ನಡುವೆಯೇ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ತಮ್ಮ ಅಭಿಮಾನದ ಹಾಸನ ಲೋಕಸಭಾ ಕ್ಷೇತ್ರದ ಪ್ರತಿನಿಧಿತ್ವವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬುಧವಾರ ಧಾರೆ ಎರೆದರು. ಈ ಸಂದರ್ಭ ಪ್ರಜ್ವಲ್ ಅವರ ತಂದೆ ಹೆಚ್.ಡಿ.ರೇವಣ್ಣ, ತಾಯಿ ಭವಾನಿ, ಸಂಬಂಧಿಯಾದ ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ ಅವರೂ ಕಣ್ಣೀರು ಸುರಿಸಿದರು. ಹಾಸನ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸಲ್ಲ ಎಂದು ಈ ಮೊದಲೇ ಹೇಳಿದ್ದ ಹೆಚ್.ಡಿ.ದೇವೇಗೌಡ ಇಲ್ಲಿಂದ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಹಸಿರು ನಿಶಾನೆ ತೋರಿದರು….
ಚಾಮುಂಡಿಬೆಟ್ಟದ ನಂದಿ ವಿಗ್ರಹ ಸುತ್ತಮುತ್ತ ಸಸ್ಯ ಸಂಕುಲ ಅಗ್ನಿಗಾಹುತಿ
March 14, 2019ಮೈಸೂರು: ಚಾಮುಂಡಿಬೆಟ್ಟದ ನಂದಿ ವಿಗ್ರಹದ ಸಮೀಪದಲ್ಲಿ ಬುಧವಾರ ಮಧ್ಯಾಹ್ನ ಕಾಣಿಸಿ ಕೊಂಡ ಬೆಂಕಿಯಿಂದ ಒಣ ಹುಲ್ಲು ಸೇರಿದಂತೆ ಇನ್ನಿತರ ಗಿಡ-ಮರಗಳು ಸುಟ್ಟು ಕರಕಲಾಗಿವೆ. ಧೂಮಪಾನ ಮಾಡಿದ ಕಿಡಿ ಗೇಡಿಗಳು ಸಿಗರೇಟ್ ತುಂಡನ್ನು ನಂದಿ ಸದೇ ಕಾಡಿಗೆ ಎಸೆದ ಹಿನ್ನೆಲೆಯಲ್ಲಿ ಈ ದುರ್ಘಟನೆ ನಡೆದಿದ್ದು, 2 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಇಂದು ಮಧ್ಯಾಹ್ನದ ವೇಳೆಯಲ್ಲಿ ಕಿಡಿಗೇಡಿಗಳು ಹುರಿಯು ತ್ತಿದ್ದ ಸಿಗರೇಟ್ ತುಂಡನ್ನು ಹಾಗೆಯೇ ಎಸೆದು…










