ಮೈಸೂರು: ಭಾರತ ಚುನಾವಣಾ ಆಯೋಗ ಲೋಕಸಭಾ ಚುನಾವಣಾ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ. ಈ ಒಂದು ಪ್ರಕ್ರಿಯೆ ಮೈಸೂರಿನ ಸಾರ್ವಜನಿಕ ಉದ್ಯಮಕ್ಕೆ ವರದಾನವೂ ಆಗಿದೆ. ಪ್ರತಿ ಬಾರಿಯಂತೆ ಈಗಲೂ ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ (ಮೈಲ್ಯಾಕ್) ಮತದಾನಕ್ಕೆ ಅಳಿಸಲಾಗದ ಶಾಯಿ ಪೂರೈಕೆಗೆ ಸಜ್ಜಾಗಿದೆ. ಮೈಲ್ಯಾಕ್ ಭಾರತದ ಚುನಾವಣಾ ಆಯೋಗದ ವಿಶ್ವಾಸಗಳಿಸಿರುವ ಈ ಸಂಸ್ಥೆ ಹಲವು ದಶಕದಿಂದಲೂ ಬೇಡಿಕೆ ಗನುಗುಣವಾಗಿ ಅಳಿಸಲಾಗದ ಶಾಯಿ ಸರಬರಾಜು ಮಾಡುತ್ತಾ ಬಂದಿದೆ. ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು,…
ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಎಸ್‍ಪಿ ಪ್ರಬಲ ಪೈಪೋಟಿ
March 12, 2019ಮೈಸೂರು: ಮೈಸೂರು-ಕೊಡಗು ಮತ್ತು ಚಾಮರಾಜ ನಗರ ಲೋಕಸಭಾ ಕ್ಷೇತ್ರಗಳಲ್ಲಿ ಬಹುಜನ ಸಮಾಜ ಪಾರ್ಟಿ ಪ್ರಬಲವಾಗಿದ್ದು, ಇತರೆ ಪಕ್ಷಗಳಿಗೆ ತೀವ್ರ ಪೈಪೋಟಿ ನೀಡಲಿದೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಎನ್.ಮಹೇಶ್ ಇಂದಿಲ್ಲಿ ತಿಳಿಸಿದರು. ಮೈಸೂರಿನ ಶಿವರಾಂ ಪೇಟೆಯಲ್ಲಿರುವ ಪಕ್ಷದ ಜಿಲ್ಲಾ ಕಚೇರಿಯಲ್ಲಿ ವಿಭಾಗ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕನಿಷ್ಠ 2 ಲೋಕಸಭಾ ಕ್ಷೇತ್ರಗಳನ್ನಾದರೂ ಬಿಎಸ್‍ಪಿ ಗೆಲ್ಲಲೇಬೇಕು. ಕನಿಷ್ಠ 8ರಿಂದ 10 ಲಕ್ಷ ಮತದಾರರನ್ನು ಕ್ರೋಢೀಕರಿಸಿ, ನಮ್ಮ ಪಕ್ಷದ ರಾಷ್ಟ್ರೀಯ ಮಾನ್ಯತೆ ಉಳಿಸಿಕೊಳ್ಳ ಬೇಕಾದದ್ದು…
ನಂಜರಾಜ ಬಹದ್ದೂರ್ ಛತ್ರದಲ್ಲಿ ಇವಿಎಂ, ವಿವಿ ಪ್ಯಾಟ್ ಯಂತ್ರಗಳು
March 12, 2019ಮೈಸೂರು: ಮೈಸೂರು ಜಿಲ್ಲೆಯ ಲೋಕಸಭಾ ಚುನಾವಣಾ ಮತಗಟ್ಟೆಗಳಿಗೆ ಒದಗಿಸುವ ಇವಿಎಂ ಮತ್ತು ವಿವಿ ಪ್ಯಾಟ್‍ಗಳನ್ನು ಮೈಸೂರಿನ ನಂಜರಾಜ ಬಹದ್ದೂರ್ ವೇರ್‍ಹೌಸ್‍ನಲ್ಲಿ ಇರಿಸಲಾಗಿದೆ. ಸುರಕ್ಷತೆ ದೃಷ್ಟಿಯಿಂದ ಸಿಸಿ ಕ್ಯಾಮರಾ ಕಣ್ಗಾವಲು ಮಾಡಲಾಗಿದ್ದು, ಬಿಇಎಲ್ ಕಂಪನಿಯಿಂದ ಮೊದಲ ಹಂತದ ಪರೀಕ್ಷೆ ನಡೆಸಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಅಣಕು ಮತದಾನದ ಮೂಲಕ ಇವಿಎಂ ಮತ್ತು ವಿವಿ ಪ್ಯಾಟ್‍ಗಳ ಕಾರ್ಯಕ್ಷಮತೆ ಪರಿಶೀಲಿಸಲು ವ್ಯವಸ್ಥೆ ಮಾಡಲಾಗಿದೆ. ಸಿಸಿ ಕ್ಯಾಮರಾಗಳ ಮೂಲಕ ಯಂತ್ರ ಗಳನ್ನು ವೀಕ್ಷಿಸಲು ನಂಜರಾಜ ಬಹದ್ದೂರ್ ಛತ್ರದಲ್ಲಿ ಕಂಪ್ಯೂಟರ್ ಕೇಂದ್ರವನ್ನು ತೆರೆದು ವೀಕ್ಷಿಸಲು…
ಮತದಾರರನ್ನು ಸೆಳೆಯಲು ಸ್ವೀಪ್ ಕಾರ್ಯಕ್ರಮ
March 12, 2019ಮೈಸೂರು: ಮತದಾರರನ್ನು ಸೆಳೆದು ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ‘ಸ್ವೀಪ್’ ಕಾರ್ಯ ಕ್ರಮವನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಜ್ಯೋತಿ ತಿಳಿಸಿದ್ದಾರೆ. ಮಾರ್ಚ್ 4ರವರೆಗೆ 36,163 ಯುವ ಮತದಾ ರರನ್ನು ನೋಂದಾಯಿಸಲಾಗಿದೆ. ಸ್ವೀಪ್ ಸಮಿತಿ ಯಿಂದ ಕಾಲೇಜುಗಳಿಗೆ ಭೇಟಿ ನೀಡಿ ನಮೂನೆ-6ರ ಮೂಲಕ ಬಿಟ್ಟು ಹೋಗಿರುವ ಮತದಾರರನ್ನು ಸೇರಿಸುವ ಪ್ರಯತ್ನ ಮಾಡಲಾಗಿದೆ. ಶಾಲಾ ಕಾಲೇಜುಗಳಲ್ಲಿ 1145 ‘ಮತದಾರರ ಸಾಕ್ಷ ರತಾ ಕ್ಲಬ್’ಗಳನ್ನು ರಚಿಸಿ ಆ ಮೂಲಕ ವಿದ್ಯಾರ್ಥಿ…
ತಳವಾರ, ಪರಿವಾರದ ಮುಖಂಡರಿಗೆ ಕಿರುಕುಳ: ಸಂಸದ ಪ್ರತಾಪ ಸಿಂಹ ನೇತೃತ್ವದಲ್ಲಿ ಮನವಿ ಸಲ್ಲಿಕೆ
March 12, 2019ಮೈಸೂರು: ನಾಯಕ ಜನಾಂಗದ ಪರ್ಯಾಯ ಪದವಾದ ತಳವಾರ ಹಾಗೂ ಪರಿವಾರ ಪಂಗಡದ ಕೆಲವು ಮುಖಂಡರಿಗೆ ಅಧಿಕಾರಿಗಳು ನೀಡು ತ್ತಿರುವ ಕಿರುಕುಳವನ್ನು ತಪ್ಪಿಸುವಂತೆ ಸಂಸದ ಪ್ರತಾಪ ಸಿಂಹ ನೇತೃತ್ವದಲ್ಲಿ ಸೋಮವಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್ಪಿ ಎಂ.ಎಸ್.ಗೀತಾ ಅವರಿಗೆ ನಾಯಕ ಸಮುದಾಯದ ಮುಖಂಡರು ಮನವಿ ಸಲ್ಲಿಸಿದರು. ಮೈಸೂರಿನ ಸಿದ್ಧಾರ್ಥ ಬಡಾವಣೆ ಯಲ್ಲಿರುವ ನಾಗರಿಕ ಹಕ್ಕು ಜಾರಿ ನಿರ್ದೇ ಶನಾಲಯ ಕಚೇರಿಗೆ ಇಂದು ಬೆಳಿಗ್ಗೆ ಆಗ ಮಿಸಿದ ಸಂಸದ ಪ್ರತಾಪ್ ಸಿಂಹ, ಕೇಂದ್ರ ಸರ್ಕಾರ ಪರಿವಾರ ಮತ್ತು ತಳವಾರ…
ಮೈಸೂರು-ಕೊಡಗು ಕ್ಷೇತ್ರ ಕಾಂಗ್ರೆಸ್ ಪಡೆಯಲು ಆಗ್ರಹಿಸಿ ಅಂಚೆ ಚಳವಳಿ
March 12, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವನ್ನು ಕಾಂಗ್ರೆಸ್‍ಗೆ ಬಿಟ್ಟುಕೊಟ್ಟು, ಹಿಂದು ಳಿದ ವಗರ್À ಅಥವಾ ದಲಿತ ಸಮು ದಾಯದ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ಅಹಿಂದ ಸಂಘಟನೆಗಳ ಒಕ್ಕೂ ಟದ ಕಾರ್ಯಕರ್ತರು ಅಂಚೆ ಚಳವಳಿ ನಡೆಸಿದರು. ಮೈಸೂರಿನ ಪ್ರಧಾನ ಅಂಚೆ ಕಛೇರಿ ಬಳಿ ಅಂಚೆ ಚಳವಳಿ ನಡೆಸಿದ ಕಾರ್ಯಕರ್ತರು, ಮಹಾ ನಿರ್ಣಾಯಕ ವಾದ 2019ರ ಲೋಕಸಭಾ ಚುನಾವಣೆ ಯಲ್ಲೂ ಕೋಮುವಾದಿ ಶಕ್ತಿಗಳನ್ನು ದಮನ ಮಾಡಲು ಕಾಂಗ್ರೆಸ್…
ಕರ್ನಾಟಕ ಮುಕ್ತ ವಿವಿ ಕುಲಪತಿ ಪ್ರೊ. ಡಿ.ಶಿವಲಿಂಗಯ್ಯ ಅವಧಿ ವಿಸ್ತರಣೆ
March 12, 2019ಮೈಸೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾ ನಿಲಯದ ಕುಲಪತಿ ಪ್ರೊ. ಡಿ. ಶಿವಲಿಂಗಯ್ಯ ಅವರ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ. ರಾಜ್ಯ ಪಾಲ ವಜುಭಾಯಿ ವಾಲಾ ಅವರು ಪ್ರೊ. ಡಿ. ಶಿವಲಿಂಗ ಯ್ಯರ ಮನವಿ ಮೇರೆಗೆ ಅವಧಿ ವಿಸ್ತರಿಸಿದ್ದು, ಸರ್ಕಾರ ಇಂದು ಈ ಸಂಬಂಧ ಆದೇಶ ಹೊರಡಿಸಿದೆ. ಪ್ರೊ. ಶಿವಲಿಂಗಯ್ಯರ 3 ವರ್ಷಗಳ ಅವಧಿ ಮಾರ್ಚ್ 10ಕ್ಕೆ ಮುಕ್ತಾಯಗೊಂಡಿತ್ತು. ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿದ್ದ ಅವರನ್ನು 2016ರ ಮಾರ್ಚ್ 10 ರಂದು ಮುಕ್ತ ವಿವಿ ಕುಲಪತಿಯಾಗಿ…
ಕೇಂದ್ರ ರೈತ ವಿರೋಧಿ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ
March 12, 2019ಮೈಸೂರು: ಕೇಂದ್ರ ಸರ್ಕಾರವು ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮೈಸೂರು ಜಿ¯್ಲÁ ಕಾಂಗ್ರೆಸ್ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ಮೈಸೂರು ರೈಲ್ವೆ ನಿಲ್ದಾಣದ ಮುಂಭಾಗ ವಿರುವ ಡಾ.ಬಾಬು ಜಗಜೀವನರಾಂ ವೃತ್ತದ ಬಳಿ ಸೋಮವಾರ ಜಮಾಯಿ ಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಸಮ್ಮಿಶ್ರ ಸರ್ಕಾರವು ರೈತರ ಸಾಲ ಮನ್ನಾ ಮಾಡಿದೆ. ಆದರೆ ಕೇಂದ್ರದ ಆಡಳಿತಾವಧಿ ಮುಗಿಯುತ್ತಾ ಬಂದಿದ್ದರೂ ರೈತರ ಸಾಲ ಮನ್ನಾ ಮಾಡದೆ ರೈತರಿಗೆ ಮೋಸ…
ಮನೆ ನಿರ್ಮಿಸುವವರಿಗೆ ಮಳೆ ಕೊಯ್ಲು ಕಡ್ಡಾಯ ಮಾಡಿ
March 12, 2019ಮೈಸೂರು: ಮನೆ ಕಟ್ಟುವ ಸಂದರ್ಭದಲ್ಲೇ ಮಳೆ ನೀರು ಕೊಯ್ಲು ಸಹ ಅಳವಡಿಸಿಕೊಳ್ಳು ವಂತೆ ಮನೆ ಮತ್ತು ಕಟ್ಟಡ ಕಟ್ಟುವ ಮಾಲೀಕರಿಗೆ ಕಟ್ಟು ನಿಟ್ಟಿನ ಸೂಚನೆ ನೀಡ ಬೇಕು. ಅದನ್ನು ಪಾಲಿಸದೆ ಕಟ್ಟಡ ನಿರ್ಮಿಸಲು ಮುಂದಾಗುವವರಿಗೆ ಮಹಾನಗರಪಾಲಿಕೆ ಅಧಿಕಾರಿಗಳು ಲೈಸೆನ್ಸ್ ನೀಡಬಾರದು ಎಂದು ಚಾಮರಾಜ ಕ್ಷೇತ್ರ ಶಾಸಕ ಎಲ್.ನಾಗೇಂದ್ರ ಅಭಿಪ್ರಾಯಪಟ್ಟರು. ಮೈಸೂರಿನ ಇಂಜಿನಿಯರುಗಳ ಸಂಸ್ಥೆ ಸಭಾಂಗಣದಲ್ಲಿ ಸೋಮವಾರ ಸರ್ ಎಂ.ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳ ಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಉಷ್ಣಾಂಶ…
ರೈತಮಿತ್ರ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ವತಿಯಿಂದ ಮಾವು, ಬಾಳೆ ಮಾಗಿಸುವ ಘಟಕ ಆರಂಭಿಸಲು ನಿರ್ಧಾರ
March 12, 2019ಮೈಸೂರು: ರೈತಮಿತ್ರ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ವತಿಯಿಂದ ಸಾವಯವ ವಿಧಾನ ದಲ್ಲಿ ಮಾವು ಮತ್ತು ಬಾಳೆ ಹಣ್ಣು ಮಾಗಿಸುವ ಘಟಕ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಕಂಪನಿ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು. ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆ ಆವರಣದ ಶ್ರೀ ರಾಜೇಂದ್ರ ಭವನದಲ್ಲಿ ಕಂಪನಿ ಹಾಗೂ ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆಗಳ ಹಣ್ಣು ಮತ್ತು ತರಕಾರಿ ಬೆಳೆಗಾರರ ಸಂಘದ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತರಕಾರಿ ಬೆಳೆಗಾರ ರೈತರ ಸಂವಾದ ಮತ್ತು ಮಣ್ಣು ಪರೀಕ್ಷಾ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ…










