ಮೈಸೂರು: ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ 40ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಕಾಲೇಜಿನ ವಾಣಿಜ್ಯ ಶಾಸ್ತ್ರ, ಇತಿಹಾಸ ಹಾಗೂ ಐಕ್ಯೂಎಸಿ ವಿಭಾಗಗಳು ಮತ್ತು ಪ್ರವಾ ಸೋದ್ಯಮ ಇಲಾಖೆ ಜಂಟಿ ಆಶ್ರಯದಲ್ಲಿ ಮಾ.13 ಮತ್ತು 14ರಂದು `ಕರ್ನಾಟಕದಲ್ಲಿ ಪಾರಂಪರಿಕ ಮತ್ತು ಆರೋಗ್ಯ ಪ್ರವಾಸೋದ್ಯಮ’ ಕುರಿತಂತೆ ರಾಜ್ಯ ಮಟ್ಟದ ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಮರೀಗೌಡ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜಿನ ಪಿ.ಎಂ.ಚಿಕ್ಕಬೋರಯ್ಯ ಸಭಾಂಗಣದಲ್ಲಿ ಮಾ.13ರಂದು ಬೆಳಿಗ್ಗೆ 9ಕ್ಕೆ…
ಸಂಸದ ಪ್ರತಾಪ್ ಸಿಂಹರ ಪ್ರಗತಿ ಪುಸ್ತಕದ ಬಗ್ಗೆ ಮಾಜಿ ಎಂಎಲ್‍ಸಿ ಆಕ್ಷೇಪ
March 12, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದರು ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಹೊರ ತಂದಿರುವ ಪುಸ್ತಕ ಸುಳ್ಳಿನ ಕಂತೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ಅಧ್ಯಕ್ಷ್ಷ ಕೆ.ಸಿ.ಪುಟ್ಟಸಿದ್ಧಶೆಟ್ಟಿ, ಸಂಸ ದರು ಕ್ಷೇತ್ರದ ಅಭಿವೃದ್ಧಿಗೆ ತಾವು ಕೈಗೊಂಡ ಕೆಲಸ-ಕಾರ್ಯದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರದಿಂದ ಎಷ್ಟು ಅನುದಾನ ತಂದಿದ್ದಾರೆ. ಯಾವ ಯೋಜನೆಗೆ…
ಆರ್‍ಟಿಐನಡಿ ಮಾಹಿತಿ ನೀಡದ ಮೈಸೂರು ತಾಲೂಕು ಮಾಜಿ ತಹಸೀಲ್ದಾರ್‍ಗೆ 10 ಸಾವಿರ ರೂ. ದಂಡ
March 12, 2019ಮೈಸೂರು: ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರೊಬ್ಬರು ಕೇಳಿದ್ದ ಮಾಹಿತಿಯನ್ನು ನೀಡದ ಕಾರಣ ಮೈಸೂರು ತಾಲೂಕಿನ ಹಿಂದಿನ ತಹಸೀಲ್ದಾರ್ ರಮೇಶ್‍ಬಾಬು ಅವರಿಗೆ ಕರ್ನಾಟಕ ಮಾಹಿತಿ ಹಕ್ಕು ಆಯೋಗ 10 ಸಾವಿರ ರೂ. ದಂಡ ವಿಧಿಸಿದೆ. ದಂಡದ ಮೊತ್ತವನ್ನು ರಮೇಶ್ ಬಾಬು ವೇತನದಲ್ಲಿ ಕಡಿತಗೊಳಿಸಿ ಆರ್‍ಟಿಐ ಕಾಯಿದೆ ಖಾತೆಗೆ ಜಮೆ ಮಾಡಬೇಕೆಂದು ಮೈಸೂರು ವಿಭಾಗಾಧಿಕಾರಿ ಶಿವೇಗೌಡ ಅವರಿಗೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಎಲ್. ಕೃಷ್ಣಮೂರ್ತಿ ಆದೇಶ ನೀಡಿದ್ದಾರೆ. ವಿವರ: ಮೈಸೂರಿನ ರಾಮಕೃಷ್ಣನಗರದ ಜಿ ಬ್ಲಾಕ್ ನಿವಾಸಿ ವಕೀಲ ಎಸ್.ಟಿ….
ಕಾರ್ಯ ಕ್ಷೇತ್ರದ ಪರಿಣತರಿಂದ ಜಲಾಮೃತ ಕರಡು ಮಾರ್ಗಸೂಚಿ ತಯಾರಿ
March 12, 2019ಮೈಸೂರು: ತಂತ್ರಜ್ಞಾನದ ಸಮರ್ಪಕ ಬಳಕೆ, ವೈಜ್ಞಾನಿಕ ವಿಶ್ಲೇಷಣೆ ಹಾಗೂ ಜಲ ಪ್ರಜ್ಞೆ ಮೂಡಿಸುವ ಮೂಲಕ ಜಲ ವರ್ಷ-2019ರ ಜಲ ಸಂರಕ್ಷಣಾ ಅಭಿಯಾನ ವನ್ನು ಮುಂದಿನ 3 ವರ್ಷಗಳಿಗೆ ಸುಸ್ಥಿರ ಕಾರ್ಯ ಚಟು ವಟಿಕೆಯಾಗಿ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಖ್ ಪ್ರಕಟಿಸಿದ್ದಾರೆ. ನಗರದ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಎಸ್.ಕೆ. ಡೇ ಹಾಲ್‍ನಲ್ಲಿ ಆರ್.ಡಿ.ಪಿ.ಆರ್ ಮತ್ತು ಎಸ್.ಐ.ಆರ್.ಡಿ. ಸಹಯೋಗದಲ್ಲಿ…
ಡಿಜಿಟಲ್ ಮಾರುಕಟ್ಟೆ ಸಾಂಪ್ರದಾಯಿಕ ನೆಲೆಗಟ್ಟಿನಲ್ಲಿ ಸಾಗುತ್ತಿದೆ: ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್‍ಕುಮಾರ್
March 12, 2019ಮೈಸೂರು: ಡಿಜಿಟಲ್ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದ್ದು, ಕೇವಲ ವಾಣಿಜ್ಯ ಮತ್ತು ನಿರ್ವಹಣೆಯ ಅಂಶವಾಗಿ ಮಾತ್ರವಲ್ಲದೇ, ಸಾಂಪ್ರ ದಾಯಿಕ ನೆಲೆಗಟ್ಟಿನಲ್ಲಿ ಸಾಗುತ್ತಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಹೇಳಿದರು. ನಗರದ ಸರಸ್ವತಿಪುರಂನಲ್ಲಿರುವ ಟಿಟಿಎಲ್ ಕಾಲೇಜ್ ಆಫ್ ಬ್ಯುಸಿನೆಸ್ ಮ್ಯಾನೇಜ್‍ಮೆಂಟ್ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಡಿಜಿಟಲ್ ಮಾರುಕಟ್ಟೆ ಮತ್ತು ವೃತ್ತಿಜೀವನದ ಅವಕಾಶಗಳು’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ವಾಣಿಜ್ಯ ಕೋರ್ಸ್‍ಗಳಲ್ಲಿ ತಂತ್ರಜ್ಞಾನದ ವಿಷಯ ಅಳ ವಡಿಸುವ ಮೂಲಕ ವೃತ್ತಿ ಜೀವನಕ್ಕೆ ಸಹಕಾರಿಯಾಗುವಂತೆ…
ಕರ್ನಾಟಕದಲ್ಲಿ ಏ.18, ಏ.23ರಂದು ಚುನಾವಣೆ
March 11, 2019ಬೆಂಗಳೂರು: 17ನೇ ಲೋಕಸಭಾ ಚುನಾ ವಣೆಯ ದಿನಾಂಕವನ್ನು ಭಾರತ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ದೇಶದಲ್ಲಿ 7 ಹಂತಗಳಲ್ಲಿ ಚುನಾ ವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಯು ಏ.18ರಂದು ಮತ್ತು ಎರಡನೇ ಹಂತದ ಚುನಾವಣೆ ಏ.23ರಂದು ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಜೀವ್ ಕುಮಾರ್ ಹೇಳಿದರು. ಇಂದು ಸಂಜೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತ ನಾಡಿದ ಅವರು, ರಾಜ್ಯದಲ್ಲಿ ಒಟ್ಟು 28 ಕ್ಷೇತ್ರಗಳಿದ್ದು, ಅದರಲ್ಲಿ 5 ಪರಿಶಿಷ್ಟ ಜಾತಿ ಮೀಸಲು…
ಏಪ್ರಿಲ್ 11ರಿಂದ ಮೇ 19ರವರೆಗೆ ದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ
March 11, 2019ನವದೆಹಲಿ: 17ನೇ ಲೋಕ ಸಭಾ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗವು ಇಂದು ಸಂಜೆ ಪ್ರಕಟಿಸಿದ್ದು, ದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲನೇ ಹಂತದ ಚುನಾವಣೆಯು ಏ.11ರಂದು ನಡೆಯಲಿದ್ದು, 7ನೇ ಹಂತದ ಚುನಾವಣೆ ಮೇ 12ರಂದು ನಡೆಯಲಿದೆ. ಮೇ 23ಕ್ಕೆ ದೇಶದ ಎಲ್ಲಾ 543 ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನೀಲ್ ಅರೋರಾ ಅವರು ವಿವರಗಳನ್ನು ನೀಡಿದರು….
ಎಲ್ಲಾ ಪಕ್ಷದ ಅಭ್ಯರ್ಥಿಗಳಿಗೂ ಶುಭ ಕೋರಿದ ಮೋದಿ
March 11, 2019ನವದೆಹಲಿ: ಕೇಂದ್ರ ಚುನಾವಣಾ ಆಯೋಗವು 17ನೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳಿಗೂ ಶುಭ ಕೋರಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ 9 ಬಾರಿ ಟ್ವೀಟ್ ಮಾಡಿರುವ ಮೋದಿ, ಪ್ರಜಾಪ್ರಭುತ್ವದ ಹಬ್ಬ ಚುನಾವಣೆ ಬಂದಿದೆ. 2019ರ ಲೋಕಸಭಾ ಚುನಾವಣೆ ಯಲ್ಲಿ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನಾನು ಒತ್ತಾಯಿಸುತ್ತೇನೆ. ಈ ಚುನಾವಣೆ ಐತಿಹಾಸಿಕ ಬದಲಾವ ಣೆಗೆ ಸಾಕ್ಷಿಯಾಗಲಿದೆ ಎಂದು ಭಾವಿಸುತ್ತೇನೆ. ಮೊದಲ ಬಾರಿಗೆ ಮತ ಚಲಾಯಿಸುವವರು ದಾಖಲೆ ಪ್ರಮಾಣದಲ್ಲಿ ಮತ…
ಸಾಮಾಜಿಕ ಜಾಲ ತಾಣಗಳ ಮೇಲೆ ಹದ್ದಿನ ಕಣ್ಣು
March 11, 2019ನವದೆಹಲಿ: ಚುನಾವಣಾ ಆಯೋಗವು ಸಾಮಾಜಿಕ ಜಾಲ ತಾಣಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಚುನಾವಣೆ ಸಂದರ್ಭದಲ್ಲಿ ಟ್ವೀಟರ್, ವಾಟ್ಸಪ್, ಫೇಸ್‍ಬುಕ್, ಇನ್‍ಸ್ಟ್ರಾ ಗ್ರಾಂ ಮುಂತಾದ ಸಾಮಾಜಿಕ ಜಾಲ ತಾಣಗಳಲ್ಲಿ ಅಭ್ಯರ್ಥಿ ಪರ ಪ್ರಚಾರ ಅಥವಾ ಶಾಂತಿ-ಸುವ್ಯವಸ್ಥೆ ಕದಡುವಂತಹ ಪೋಸ್ಟ್‍ಗಳನ್ನು ಹಾಕಿದರೆ, ಶಿಕ್ಷೆ ಕಟ್ಟಿಟ್ಟ ಬುತ್ತಿ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನೀಲ್ ಅರೋರಾ ಅವರು ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತ ನಾಡುತ್ತಾ, ಸಾಮಾಜಿಕ ಜಾಲ ತಾಣದಲ್ಲಿ ಪ್ರಚಾರ ಮಾಡಬೇಕಾದರೂ, ಅಭ್ಯರ್ಥಿ ಗಳು ಕಡ್ಡಾಯವಾಗಿ ಆಯೋಗದ ಅನು ಮತಿ…
ಮೈಸೂರಲ್ಲಿ ಎನ್‍ಐಇ ವಿಶ್ವವಿದ್ಯಾನಿಲಯ ಸ್ಥಾಪನೆ
March 11, 2019ಮೈಸೂರು: ಮೈಸೂರಿನಲ್ಲಿ ಎನ್‍ಐಇ ವಿಶ್ವವಿದ್ಯಾ ನಿಲಯ ಸ್ಥಾಪನೆಯಾಗಲಿದ್ದು, ಸಂಸ್ಥಾಪಕ ಕುಲಾಧಿಪತಿಯಾಗಿ ಡಿ.ಎ.ಪ್ರಸನ್ನ ನೇಮಕಗೊಂಡಿದ್ದಾರೆ ಎಂದು ಎನ್‍ಐಇ ಅಧ್ಯಕ್ಷ ಶ್ರೀನಾಥ್ ಬಾಟ್ನಿ ತಿಳಿಸಿದರು. ಮೈಸೂರಿನ ಮೆಟ್ರೋಪೋಲ್ ಹೋಟೆಲ್‍ನಲ್ಲಿ ಭಾನುವಾರ ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದಕ್ಕಾಗಿ ಮೈಸೂರು ಸಮೀ ಪದ ತಾಂಡ್ಯ ಕೈಗಾರಿಕಾ ಪ್ರದೇಶದ ಅಡಕನಹಳ್ಳಿ ಬಳಿ ಕೆಐಎಡಿಬಿ ನೀಡಿರುವ 50 ಎಕರೆ ಪ್ರದೇಶದಲ್ಲಿ ಬೃಹತ್ ಕ್ಯಾಂಪಸ್ ನಿರ್ಮಿಸಲಾಗುವುದು ಎಂದರು. ಮೊದಲ ಹಂತದಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ಪ್ರಾಥಮಿಕ ಮೂಲ ಸೌಕರ್ಯ ಕಲ್ಪಿಸಿ, ಒಟ್ಟು…










