ಮೈಸೂರು: ಬೇಸಿಗೆ ಬೇಗೆ ಎಲ್ಲೆಡೆ ತೀವ್ರಗೊಳ್ಳುತ್ತಿದ್ದು, ಅಗ್ನಿ ಅವಘಡ ಗಳು ಹೆಚ್ಚಾಗುತ್ತಿವೆ. ಬಂಡೀಪುರ ಅರಣ್ಯ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಸಂಭವಿಸಿ ಹಾನಿಯಾದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶವನ್ನು ರಕ್ಷಿಸಲು ತೀವ್ರ ನಿಗಾವಹಿಸಲಾಗಿದೆ. ಧಾರ್ಮಿಕ ಹಾಗೂ ಪ್ರೇಕ್ಷಣಿಯ ಸ್ಥಳ ಗಳಲ್ಲಿ ಒಂದಾಗಿರುವ ಚಾಮುಂಡಿಬೆಟ್ಟಕ್ಕೆ ದೇಶ ಹಾಗೂ ವಿದೇಶದಿಂದ ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಭಕ್ತರು ಆಗಮಿಸುತ್ತಿದ್ದಾರೆ. ಮೈಸೂರು ನಗರಕ್ಕೆ ಹೊಂದಿಕೊಂಡಂತಿ ರುವ ಬೆಟ್ಟ ಕಾಡ್ಗಿಚ್ಚಿನಿಂದ ರಕ್ಷಣೆ ಮಾಡು ವುದೇ ಅರಣ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ….
ಬೇಸಿಗೆ ಧಗೆ ತಣಿಸಲು ಮೃಗಾಲಯದ ಪ್ರಾಣಿಗಳಿಗೆ ವಿಶೇಷ ಆರೈಕೆ
March 4, 2019ಮೈಸೂರು: ಬಿರು ಬೇಸಿಗೆಯಿಂದ ತತ್ತರಿಸುತ್ತಿರುವ ಮೈಸೂರು ಮೃಗಾಲಯದ ಪ್ರಾಣಿ ಸಂಕುಲವನ್ನು ರಕ್ಷಿಸಲು ವಿಶೇಷ ಆರೈಕೆ ಮಾಡಲಾಗುತ್ತಿದೆ. ಬಸವಳಿಯುತ್ತಿರುವ ಪ್ರಾಣಿಗಳನ್ನು ತಂಪಾಗಿಸಲು ನೀರಿನ ಸಿಂಚನ, ಮಂಜುಗಡ್ಡೆ, ಕಲ್ಲಂಗಡಿ ಹಣ್ಣನ್ನು ಪೂರೈಸಲಾಗುತ್ತಿದೆ. ಬೇಸಿಗೆ ಕಾವು ಮನುಷ್ಯರಷ್ಟೇ ಅಲ್ಲ ಪ್ರಾಣಿ-ಪಕ್ಷಿ ಸಂಕುಲವನ್ನು ದಿಕ್ಕೆಡಿಸುತ್ತಿದೆ. ಮಾನವರು ಬೇಸಿಗೆ ಬೇಗೆಯಿಂದ ಪಾರಾ ಗಲು ಹಲವು ಮಾರ್ಗೋಪಾಯ ಅನುಸರಿ ಸುತ್ತಾರೆ. ಆದರೆ ಪ್ರಾಣಿ-ಪಕ್ಷಿಗಳ ಪಾಡು ಹೇಳತೀರದ್ದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮೃಗಾಲಯದಲ್ಲಿರುವ ಪ್ರಾಣಿಗಳ ಹಿತ ಕಾಪಾಡುವುದಕ್ಕೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ತಂಪಾದ ವಾತಾವರಣ ಸೃಷ್ಟಿಸುವುದರೊಂದಿಗೆ ದೇಹದಲ್ಲಿ ನೀರಿನ…
ವನ್ಯಜೀವಿಗಳ ಶಾಪ ತಟ್ಟುವ ಮುನ್ನ ವನ್ಯ ಸಂಪತ್ತಿನ ಮೇಲಿನ ದೌರ್ಜನ್ಯ ತಡೆಯಬೇಕು
March 4, 2019ಮೈಸೂರು: ಮಾನವನಿಂದ ನೋವು ಮತ್ತು ಸಂಕಟ ಅನುಭವಿಸುತ್ತಿರುವ ವನ್ಯಜೀವಿಗಳ ಶಾಪ ನಮ್ಮ ಮಕ್ಕಳಿಗೆ ತಟ್ಟುವ ಮುನ್ನ ವನ್ಯ ಸಂಪತ್ತಿನ ಮೇಲಿನ ದೌರ್ಜನ್ಯ ತಡೆಗಟ್ಟ ಬೇಕೆಂದು ವನ್ಯಜೀವಿ ತಜ್ಞ ಸೇನಾನಿ ಸಲಹೆ ನೀಡಿದ್ದಾರೆ. ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನದಲ್ಲಿ ಭಾನುವಾರ ಅರಣ್ಯ ಇಲಾಖೆ ಆಯೋಜಿಸಿದ್ದ `ವಿಶ್ವ ವನ್ಯಜೀವಿ ದಿನಾಚರಣೆ ಹಾಗೂ ಕಳೆದ ವರ್ಷ ಆನೆ ದಾಳಿಗೆ ತುತ್ತಾಗಿ ಮೃತಪಟ್ಟ ನಾಗರಹೊಳೆ ಸಿಎಫ್ ಮಣಿಕಂದನ್ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೈಗಾರಿಕಾ ಕ್ರಾಂತಿ ಆರಂಭವಾದ ದಿನದಿಂದ…
ಕ್ಯಾನ್ಸರ್, ಅನುವಂಶಿಕ ಕಾಯಿಲೆಗಳ ಬಗ್ಗೆ ಅರಿವಿಗಾಗಿ ಪ್ರತ್ಯೇಕ ಓಟ
March 4, 2019ಕ್ಯಾನ್ಸರ್ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಎನ್‍ಐಇ ಮತ್ತು ಬೆಂಗಳೂರಿನ ಶಂಕರ ಕ್ಯಾನ್ಸರ್ ಆಸ್ಪತ್ರೆ ಜಂಟಿಯಾಗಿ ಆಯೋಜಿ ಸಿದ್ದ `ಟೆಕ್‍ನೀಕ್ಸ್ ರನ್’ನಲ್ಲಿ ಮೈಸೂರು, ಬೆಂಗಳೂರು ಸೇರಿದಂತೆ ನಾನಾ ಕಡೆಗಳಿಂದ ಆಗಮಿಸಿದ್ದವರು ಓಡಿದರು. 5 ಕಿ.ಮೀ. ಮತ್ತು 10 ಕಿ.ಮೀ. ಓಟದಲ್ಲಿ ವಿವಿಧ ವಯೋಮಾನದ ಪುರುಷರು, ಮಹಿಳೆಯರು, ಯುವಕ, ಯುವತಿಯರು ಪಾಲ್ಗೊಂಡಿದ್ದರು. ಎನ್‍ಐಇ ಕಾಲೇಜು ಆವರಣದಲ್ಲಿ ಬೆಂಗಳೂರಿನ ಶಂಕರ ಕ್ಯಾನ್ಸರ್ ಆಸ್ಪತ್ರೆ ಫೌಂಡೇಷನ್‍ನ ವಿ.ಆರ್.ಬಾಲಸುಬ್ರ ಹ್ಮಣ್ಯ ಓಟಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ದರು. ಓಟದಲ್ಲಿ…
ಕಾಂಗ್ರೆಸ್ ಮತ್ತು ದೇಶದ್ರೋಹ ಹೊಕ್ಕಳ ಬಳ್ಳಿಯಂತೆ ಅಂಟಿಕೊಂಡಿದೆ
March 4, 2019ಮೈಸೂರು: ಕಾಂಗ್ರೆಸ್ ಮತ್ತು ದೇಶದ್ರೋಹ ಹೊಕ್ಕಳ ಬಳ್ಳಿಯಂತೆ ಅಂಟಿಕೊಂಡಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಪಾಕಿಸ್ತಾನ ಉಗ್ರರ ವಿರುದ್ಧದ ದಾಳಿಯನ್ನು ಬಿಜೆಪಿ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನ ಜಲದರ್ಶಿನಿಯ ತಮ್ಮ ಕಚೇರಿ ಎದುರು ಭಾನುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾತ ನಾಡುವ ನೈತಿಕತೆ ಕಾಂಗ್ರೆಸ್‍ಗೆ ಇಲ್ಲ. ಸ್ವಾತಂತ್ರ್ಯಪೂರ್ವದಲ್ಲಿ ಸ್ವಾತಂತ್ರ್ಯ ಯೋಧರು ನೆತ್ತರು ಹರಿಸಿಯಾದರೂ ಸ್ವಾತಂತ್ರ್ಯ ಪಡೆಯಬೇಕೆಂದು ಹೊರಟಿದ್ದರೆ, ಕಾಂಗ್ರೆಸ್‍ನವರು…
ಮಹಾ ಶಿವರಾತ್ರಿ ಹಿನ್ನೆಲೆ, ಪೊಲೀಸ್ ಆಯುಕ್ತರಿಂದ ಸಲಹೆ-ಸೂಚನೆ
March 4, 2019ಮೈಸೂರು: ಮಾ.4ರಂದು ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ಕೆಲವು ಸಲಹೆ-ಸೂಚನೆಗಳನ್ನು ನೀಡಿದ್ದಾರೆ. ಮಹಾ ಶಿವರಾತ್ರಿ ಸಂದರ್ಭದಲ್ಲಿ ಕೆಲವು ಯುವಕರು ಅನಾವಶ್ಯಕವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ತಿರುಗಾ ಡುತ್ತಾ, ಹೆಣ್ಣು ಮಕ್ಕಳನ್ನು ಚುಡಾಯಿಸುವುದು, ಹೆಂಗಸರು, ಮಕ್ಕಳು, ವೃದ್ಧರನ್ನು ಕೀಟಲೆ ಮಾಡುವುದು, ಸಾರ್ವಜನಿಕರ ಶಾಂತಿ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗುವವರ ಹಾಗೂ ಕಾನೂನು ಬಾಹಿರ ಕಾರ್ಯಗಳಲ್ಲಿ ತೊಡಗುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ರಾತ್ರಿ ಜಾಗರಣೆ ಸಮಯದಲ್ಲಿ ಮನೆಗಳ ಮುಂದೆ…
ಆನ್‍ಲೈನ್‍ನಲ್ಲಿ ಶೈಕ್ಷಣಿಕ ಸೇವೆ
March 3, 2019‘ಸೇವಾ ಸಿಂಧು’, ‘ಸಂಪ್ರದಾನ’ ಯೋಜನೆಗೆ ಚಾಲನೆ ಒಂದರಲ್ಲಿ ಪ್ರಮಾಣಪತ್ರ, ಮತ್ತೊಂದರಲ್ಲಿ ದಾನ ನೀಡುವವರಿಗೆ ದಾರಿ ಬೆಂಗಳೂರು: ಆನ್‍ಲೈನ್ ಮೂಲಕ ತ್ವರಿತ ವಾಗಿ ಸರ್ಕಾರಿ ಶಿಕ್ಷಣ ಸೇವೆಯನ್ನು ಪಡೆಯುವ ‘ಸೇವಾ ಸಿಂಧು ಯೋಜನೆ’ ಹಾಗೂ ಸರ್ಕಾರಿ ಕಾಲೇಜುಗಳಿಗೆ ದಾನ ನೀಡಲು ಅನುಕೂಲವಾಗುವಂತೆ ‘ಸಂಪ್ರದಾನ’ ಎಂಬ ಇ-ಪೋರ್ಟಲ್‍ಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಚಾಲನೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಸರ್ಕಾರಿ ಸೇವೆಗಳಿಗಾಗಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಸೇವೆ ಪಡೆಯುವ ಅವ ಕಾಶ…
`ಅವಳ್ ಸಲ್ವಾಗಿ’ ಆನಂದ್‍ಸಿಂಗ್-ಗಣೇಶ್‍ಬಡಿದಾಡಿದ್ರಾ…!?
March 3, 2019ಬೆಂಗಳೂರು: ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್‍ನಲ್ಲಿ ಜ.19ರಂದು ರಾತ್ರಿ ಗಲಾಟೆ ಸಂಬಂಧ ವೀಡಿಯೋ ವೊಂದು ವೈರಲ್ ಆಗಿದ್ದು, ಈ ಬಳ್ಳಾರಿ ಶಾಸಕರ ಗಲಾಟೆ ನಡೆದದ್ದು `ಆಪರೇಷನ್ ಕಮಲ’ ವಿಚಾರಕ್ಕಾಗಿ ಅಲ್ಲ. ಅದು `ಅವಳಿಗಾಗಿ’ ನಡೆದಿದೆ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಆರೋಪದ ಮೇರೆಗೆ ಜೈಲಿನಲ್ಲಿರುವ ಕಾಂಗ್ರೆಸ್ ನಿಂದ ಅಮಾನತಾಗಿರುವ ಕಂಪ್ಲಿ ಶಾಸಕ ಗಣೇಶ್ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿ ರುವ ಇಂದೇ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ…
ವೈಮಾನಿಕ ದಾಳಿಯಲ್ಲಿ ಜೈಷ್ 4 ಕಟ್ಟಡಗಳು ಧ್ವಂಸ: ರಡಾರ್ ಚಿತ್ರಗಳಿಂದ ಖಚಿತ
March 3, 2019ವಾಯುಪಡೆ ನಡೆಸಿದ ವೈಮಾನಿಕ ದಾಳಿ ಯಲ್ಲಿ ಬಾಲ್‍ಕೋಟ್‍ನ ಜೈಷ್ ಇ ಮೊಹ ಮ್ಮದ್ ಉಗ್ರ ಸಂಘ ಟನೆಯ ತರಬೇತಿ ಕೇಂದ್ರದ 4 ಕಟ್ಟಡ ಗಳನ್ನು ಧ್ವಂಸಗೊಳಿಸಿರುವುದು ರಡಾರ್ ಚಿತ್ರಗಳಿಂದ ಖಚಿತವಾಗಿದೆ ಎಂದು ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಬಾಲ್‍ಕೋಟ್‍ನಲ್ಲಿ ಭಾರತ ವೈಮಾನಿಕ ದಾಳಿ ನಡೆಸಿ, ಸುರಕ್ಷಿತವಾಗಿ ಮರಳಿದ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗುತ್ತಿವೆ. ಆದರೆ, ದಾಳಿಯಲ್ಲಿ ಜೈಷ್ ಸಂಘಟನೆಯ ನಾಲ್ಕು ಕಟ್ಟಡಗಳು ಸಂಪೂರ್ಣ ಧ್ವಂಸವಾಗಿರುವುದು ರಡಾರ್ ಚಿತ್ರಗಳಲ್ಲಿ ಸ್ಪಷ್ಟವಾಗಿದೆ ಎಂದಿರುವ ಅಧಿಕಾರಿಗಳು, ಎಷ್ಟು ಉಗ್ರರು ಹತ್ಯೆಯಾಗಿದ್ದಾರೆ…
ಮುಖ್ಯಮಂತ್ರಿ ಉಪ ಕಾರ್ಯದರ್ಶಿ ಶಿಫಾರಸು ಮೂಲಕ ಬಿಡಿಎ ಸೈಟ್ ಕೊಡಿಸುವುದಾಗಿ 5 ಲಕ್ಷ ವಂಚನೆ
March 3, 2019ಮದ್ದೂರು: ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯವರ ನಕಲಿ ಲೆಟರ್ ಹೆಡ್ ಬಳಸಿ, ಬಿಡಿಎಯಿಂದ ನಿವೇಶನ ಮಂಜೂರು ಮಾಡಿ ಸುವುದಾಗಿ ನಂಬಿಸಿ ವ್ಯಕ್ತಿಯೋರ್ವ ದಂಪತಿಗೆ 5 ಲಕ್ಷ ರೂ. ವಂಚಿ ಸಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಕೆಸ್ತೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗುಮಾಸ್ತ ಟಿ.ಎಲ್. ನಂಜುಂಡಸ್ವಾಮಿ ಮತ್ತು ಅವರ ಪತ್ನಿ ಟಿ.ಎಂ.ಗಿರಿಜಾ ಅವರನ್ನು ತಾಲೂಕಿನ ಮಲ್ಲನ ಕುಪ್ಪೆ ಗ್ರಾಮದವನಾಗಿದ್ದು, ಹಾಲಿ ಬೆಂಗಳೂರಿನ ಮಂಜು ನಾಥ ನಗರದಲ್ಲಿ ವಾಸವಾಗಿರುವ ಎಂ. ರಾಮಚಂದ್ರೇ ಗೌಡ ಎಂಬಾತ…










