ಮೈಸೂರು

ದೇಶ ಸುರಕ್ಷಿತ ಕೈಗಳಲ್ಲಿದೆ…
ಮೈಸೂರು

ದೇಶ ಸುರಕ್ಷಿತ ಕೈಗಳಲ್ಲಿದೆ…

February 27, 2019

ಚುರು(ರಾಜಸ್ಥಾನ): ಭಾರತ ಸುರಕ್ಷಿತ ಕೈಗಳಲ್ಲಿದೆ. ದೇಶ ಕ್ಕಿಂತ ದೊಡ್ಡದು ಯಾವುದೂ ಇಲ್ಲ. ಭಾರತವನ್ನು ಎಂದಿಗೂ ತಲೆಬಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜಸ್ಥಾನದ ಚುರುವಿನಲ್ಲಿ ಮಂಗಳ ವಾರ ಮಧ್ಯಾಹ್ನ ನಡೆದ ಬಿಜೆಪಿ ಸಮಾ ವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಾಕ್ ನೆಲಕ್ಕೇ ನುಗ್ಗಿ ಉಗ್ರರ ನೆಲೆಗಳನ್ನು ದಮನ ಮಾಡಿದ ವಾಯು ಪಡೆ ಯೋಧರ ಶೌರ್ಯವನ್ನು ಶ್ಲಾಘಿಸಿದರು. ಬಳಿಕ ಪುಲ್ವಾಮಾ ದಾಳಿ ಯನ್ನು ಪ್ರಸ್ತಾಪಿಸಿದ ಅವರು, ನಮ ಗಾಗಿ ಪ್ರಾಣತೆತ್ತ ಯೋಧರನ್ನು ಸ್ಮರಿ ಸೋಣ. ಅವರ…

ಮೈಸೂರು ಮಹಾನಗರ ಪಾಲಿಕೆಯಿಂದ 5.20 ಕೋಟಿ ರೂ. ಉಳಿತಾಯ ಬಜೆಟ್ ಮಂಡನೆ
ಮೈಸೂರು

ಮೈಸೂರು ಮಹಾನಗರ ಪಾಲಿಕೆಯಿಂದ 5.20 ಕೋಟಿ ರೂ. ಉಳಿತಾಯ ಬಜೆಟ್ ಮಂಡನೆ

February 27, 2019

ಮೈಸೂರು: ಸಂಪನ್ಮೂಲ ಕ್ರೋಢೀಕರಣ, ಹೊಸ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡುವುದರೊಂದಿಗೆ ಮೈಸೂರು ಮಹಾ ನಗರ ಪಾಲಿಕೆಯು 2019-20ನೇ ಸಾಲಿಗೆ 5.20 ಕೋಟಿ ರೂ.ಗಳ ಉಳಿತಾಯ ಬಜೆಟ್ ಮಂಡಿಸಿದೆ. ಮೈಸೂರು ಮಹಾನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ಮೇಯರ್ ಪುಷ್ಪಲತಾ ಜಗನ್ನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆರಿಗೆ ನಿರ್ಧಾರಣಾ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಅವರು 2019-20ನೇ ಸಾಲಿನ ಆಯ-ವ್ಯಯವನ್ನು ಮಂಗಳವಾರ ಮಂಡಿಸಿದರು. ಪ್ರಾರಂಭ ಶಿಲ್ಕು 14,369.37 ಲಕ್ಷ ರೂ. ಹಾಗೂ 63,656.47 ಲಕ್ಷ ರೂ….

ಅಂತಾರಾಷ್ಟ್ರೀಯ ಮಟ್ಟಕ್ಕೆ ದೇವರಾಜ ಅರಸು ರಸ್ತೆ ಅಭಿವೃದ್ಧಿ
ಮೈಸೂರು

ಅಂತಾರಾಷ್ಟ್ರೀಯ ಮಟ್ಟಕ್ಕೆ ದೇವರಾಜ ಅರಸು ರಸ್ತೆ ಅಭಿವೃದ್ಧಿ

February 27, 2019

ಮೈಸೂರು: ಮೈಸೂರಿನ ಪ್ರಮುಖ ವಾಣಿಜ್ಯ ಕೇಂದ್ರವಾದ ಡಿ. ದೇವರಾಜ ಅರಸು ರಸ್ತೆಯನ್ನು ಅಂತಾರಾಷ್ಟ್ರೀಯ ಮಟ್ಟದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮಹಾನಗರ ಪಾಲಿಕೆ ಮುಂದಾಗಿದೆ. ಹಲವು ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನಮಾನ ಸದಲ್ಲಿ ಅಚ್ಚಳಿಯದೇ ಉಳಿದಿರುವ, ಮೈಸೂರು ಭಾಗದ ಪ್ರಥಮ ಮುಖ್ಯ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಿ. ದೇವರಾಜ ಅರಸು ಅವರ ಹೆಸರಿನ ಈ ರಸ್ತೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಉನ್ನತೀಕರಿಸಲು ಮೈಸೂರು ಮಹಾನಗರ ಪಾಲಿಕೆಯು ಪ್ರಸಕ್ತ ಸಾಲಿನಲ್ಲಿ 2 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಮೀಸಲಿರಿಸಿದೆ. ಫುಟ್‍ಪಾತ್ ಅಭಿವೃದ್ಧಿ,…

ಪಾಕ್ ಪ್ರಚೋದಿತ ಉಗ್ರರಿಗೆ ತಕ್ಕ ಶಾಸ್ತಿ
ಮೈಸೂರು

ಪಾಕ್ ಪ್ರಚೋದಿತ ಉಗ್ರರಿಗೆ ತಕ್ಕ ಶಾಸ್ತಿ

February 27, 2019

ಮೈಸೂರು: ಬಾಲಕೋಟ್‍ನಲ್ಲಿ ಜೈಷ್ ಇ ಮೊಹಮ್ಮದ್ ಉಗ್ರರ ವಿರುದ್ಧ ಭಾರ ತೀಯ ಯೋಧರು ನಡೆಸಿದ ವೈಮಾನಿಕ ದಾಳಿ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣ ದಲ್ಲಿ ಹಿಂದೂಪರ ಸಂಘಟನೆಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ನಡೆಸಿದರು. ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ವತಿ ಯಿಂದ ಸಂಸದ ಪ್ರತಾಪಸಿಂಹ ನೇತೃತ್ವದಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಸೇರಿದ ಜನಸ್ತೋಮ ಭಾರತೀಯ ಯೋಧರು ಮತ್ತು ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗುತ್ತ, ಕುಣಿದು ಕುಪ್ಪಳಿಸಿದರು. ‘ಪಾಕಿಸ್ತಾನ್ ಮುರ್ದಾಬಾದ್’…

ಜೆಡಿಎಸ್‍ನ 9, ಕಾಂಗ್ರೆಸ್‍ನ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
ಮೈಸೂರು

ಜೆಡಿಎಸ್‍ನ 9, ಕಾಂಗ್ರೆಸ್‍ನ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

February 27, 2019

*ಕೋನರೆಡ್ಡಿ ಸಿಎಂ ರಾಜಕೀಯ ಕಾರ್ಯದರ್ಶಿ *ದೇವಾನಂದ್ ಪೂಲಸಿಂಗ್ ಚವ್ಹಾಣ್ ಸೇರಿ ನಾಲ್ವರಿಗೆ ಸಂಸದೀಯ ಕಾರ್ಯದರ್ಶಿ ಸ್ಥಾನ ಬೆಂಗಳೂರು: ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳ ಬಳಿಕ ಜೆಡಿಎಸ್‍ನ 9 ಹಾಗೂ ಕಾಂಗ್ರೆಸ್‍ನ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಲಭಿಸಿದೆ. ವಿಪಕ್ಷ ಬಿಜೆಪಿಯ ರಾಜಕೀಯ ತಂತ್ರಗಾರಿಕೆ ಹಾಗೂ ಮೈತ್ರಿ ಪಕ್ಷಗಳ ಶಾಸಕರಲ್ಲಿ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ನಿಗಮ ಮಂಡಳಿ ನೇಮಕಾತಿ ಅಸ್ತ್ರವನ್ನು ಸಕಾಲದಲ್ಲಿ ಬಳಸಿಕೊಳ್ಳಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಿಂತನೆ ನಡೆಸಿ ದ್ದರು. ಆದರೆ ಲೋಕಸಭಾ…

ಮಾ.1, 2ರಂದು ಸುತ್ತೂರಿನಲ್ಲಿ ಪತ್ರಕರ್ತರ 34ನೇ ರಾಜ್ಯ ಸಮ್ಮೇಳನ
ಮೈಸೂರು

ಮಾ.1, 2ರಂದು ಸುತ್ತೂರಿನಲ್ಲಿ ಪತ್ರಕರ್ತರ 34ನೇ ರಾಜ್ಯ ಸಮ್ಮೇಳನ

February 27, 2019

ಮೈಸೂರು: ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಮಾ.1 ಮತ್ತು 2ರಂದು ಆಯೋಜಿಸಲಾಗಿರುವ ಪತ್ರಕರ್ತರ ರಾಜ್ಯಮಟ್ಟದ 34ನೇ ಸಮ್ಮೇ ಳನದ ಪೂರ್ವ ಸಿದ್ಧತೆಗಳ ಕುರಿತು ಸಮ್ಮೇ ಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರೂ ಆಗಿರುವ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ ಇಂದಿಲ್ಲಿ ತಿಳಿಸಿದರು. ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ವಿವರ ಗಳನ್ನು ನೀಡಿದ ಅವರು, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಸಮ್ಮೇಳನದ ಆತಿಥ್ಯ ವಹಿಸಿಕೊಂಡಿದೆ. ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಮಾಧ್ಯಮ ವಸ್ತು ಪ್ರದರ್ಶನ ಏರ್ಪಡಿಸಿದ್ದು, ಹಿರಿಯ…

ಮಾ.9, ರಾಷ್ಟ್ರೀಯ ಲೋಕ ಅದಾಲತ್
ಮೈಸೂರು

ಮಾ.9, ರಾಷ್ಟ್ರೀಯ ಲೋಕ ಅದಾಲತ್

February 27, 2019

ಮೈಸೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮಾ.9ರಂದು ಮೈಸೂರು ಮತ್ತು ತಾಲೂ ಕಿನ ನ್ಯಾಯಾಲಯಗಳಲ್ಲಿ `ರಾಷ್ಟ್ರೀಯ ಲೋಕ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ. ವಂಟಿಗೋಡಿ ಇಂದಿಲ್ಲಿ ತಿಳಿಸಿದರು. ಮೈಸೂರಿನ ನ್ಯಾಯಾಲಯದ ಆವ ರಣದಲ್ಲಿರುವ ವೀಡಿಯೋ ಕಾನ್ಫರೆನ್ಸ್ ಹಾಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ರಾಜೀ ಯಾಗಬಲ್ಲ ಎಲ್ಲಾ ಕ್ರಿಮಿನಲ್ ಮತ್ತು ಸಿವಿಲ್…

ಮೃಗಾಲಯ-ಕಾರಂಜಿ ಕೆರೆ ನಡುವಿನ ರಸ್ತೆ ಬದಿ ದಿಢೀರ್ ಬೇಲಿ ನಿರ್ಮಾಣ
ಮೈಸೂರು

ಮೃಗಾಲಯ-ಕಾರಂಜಿ ಕೆರೆ ನಡುವಿನ ರಸ್ತೆ ಬದಿ ದಿಢೀರ್ ಬೇಲಿ ನಿರ್ಮಾಣ

February 27, 2019

ಮೈಸೂರು: ಮೈಸೂರಿನ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿ ಕೆರೆ ನಡುವಿನ ರಸ್ತೆ ಬದಿಯಲ್ಲಿ ದಿಢೀರ್ ಪೆನ್ಸಿಂಗ್ ಅಳವಡಿಸಲಾಗುತ್ತಿದ್ದು, ಈ ಬಗ್ಗೆ ಯಾವ ಅಧಿಕಾರಿಗಳಿಗೂ ಸ್ಪಷ್ಟ ಮಾಹಿತಿ ಇಲ್ಲ. ನಜರ್‍ಬಾದ್‍ನಿಂದ ಲಲಿತ ಮಹಲ್ ರಸ್ತೆ ಸಂಪರ್ಕಿಸುವ ಈ ರಸ್ತೆಯಲ್ಲಿ ಕಾರಂಜಿ ಕೆರೆ ಭಾಗದಲ್ಲಿ ಈಗಾಗಲೇ ಪೆನ್ಸಿಂಗ್ ಇದೆ. ಇದೀಗ ಮೃಗಾಲಯ ಭಾಗಕ್ಕೆ ಪೆನ್ಸಿಂಗ್ ಅಳವಡಿಸಲು ಕಂಬಗಳನ್ನು ನೆಡಲಾಗಿದೆ. ಈ ಬಗ್ಗೆ ನಗರಪಾಲಿಕೆ ಅಧಿಕಾರಿಗಳಿಗಾಗಲೀ, ಮೃಗಾಲಯ, ಮುಡಾ ಅಧಿಕಾರಿಗಳಿಗಾಗಲೀ ಮಾಹಿತಿ ಇಲ್ಲ. ಯಾರು ಪೆನ್ಸಿಂಗ್ ಅಳವಡಿಸುತ್ತಿದ್ದಾರೆ ಎಂದು ಕೇಳಿದರೆ ಯಾರಿಂದಲೂ…

ಬಂಡೀಪುರದಲ್ಲಿ ಮುಂದುವರೆದ ಅಗ್ನಿ ರುದ್ರ ನರ್ತನ
ಮೈಸೂರು

ಬಂಡೀಪುರದಲ್ಲಿ ಮುಂದುವರೆದ ಅಗ್ನಿ ರುದ್ರ ನರ್ತನ

February 26, 2019

ವಾಯುಪಡೆ ಹೆಲಿಕಾಪ್ಟರ್‍ಗಳ ನೆರವು ಸಾವಿರಾರು ಸ್ವಯಂ ಸೇವಕರ ನೆರವಿನೊಂದಿಗೆ ಅರಣ್ಯ ಸಿಬ್ಬಂದಿ ಸೆಣಸಾಟ ಬಂಡೀಪುರ: ಬಂಡೀಪುರ ಅಭಯಾರಣ್ಯದಲ್ಲಿ ಕಳೆದ ಐದು ದಿನಗಳಿಂದ ಸಾವಿರಾರು ಎಕರೆ ಕಾಡನ್ನು ಸರ್ವನಾಶ ಮಾಡಿದ ಅಗ್ನಿಯ ರುದ್ರನರ್ತನ ಇಂದು ಕೂಡ ಮುಂದು ವರೆದಿದೆ. ಅರಣ್ಯ ಸಿಬ್ಬಂದಿಯೊಂದಿಗೆ ಸಾವಿರಾರು ಸ್ವಯಂ ಸೇವಾ ಕಾರ್ಯಕರ್ತರು ಬೆಂಕಿ ನಂದಿಸಲು ಸೆಣಸಾಡುತ್ತಿದ್ದು, ವಾಯುಪಡೆಯ ಎರಡು ಹೆಲಿಕಾಪ್ಟರ್‍ಗಳು ಸಹ ನೆರವಿಗೆ ಧಾವಿಸಿವೆ. ಹೆಲಿಕಾಪ್ಟರ್‍ಗಳ ಮೂಲಕ ನಡೆಸಿದ ರಕ್ಷಣಾ ಕಾರ್ಯಾಚರಣೆಯಿಂದ ಸ್ವಲ್ಪ ಮಟ್ಟಿಗೆ ಬೆಂಕಿ ನಂದಿಸಲು ಸಾಧ್ಯವಾಯಿ ತಾದರೂ, ಪೂರ್ಣ ಪ್ರಮಾಣದಲ್ಲಿ…

ಲೋಕಸಭಾ ಚುನಾವಣೆಗೆ ದೋಸ್ತಿ ಹೊಂದಾಣಿಕೆ ಕಾಂಗ್ರೆಸ್ 18, ಜೆಡಿಎಸ್ 10
ಮೈಸೂರು

ಲೋಕಸಭಾ ಚುನಾವಣೆಗೆ ದೋಸ್ತಿ ಹೊಂದಾಣಿಕೆ ಕಾಂಗ್ರೆಸ್ 18, ಜೆಡಿಎಸ್ 10

February 26, 2019

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಗ್ಗೂಡಿ ಹೋರಾಡಲು ಕಾಂಗ್ರೆಸ್-ಜೆಡಿಎಸ್ ನಿರ್ಧರಿಸಿದ್ದು, ಇಪ್ಪತ್ತೆಂಟು ಕ್ಷೇತ್ರಗಳ ಪೈಕಿ ಕಾಂಗ್ರೆಸ್ 18, ಜೆಡಿಎಸ್ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಉಭಯ ಪಕ್ಷಗಳಿಗೆ ಯಾವ ಯಾವ ಕ್ಷೇತ್ರ ಎಂಬುದನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್‍ಗಾಂಧಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ದೆಹಲಿಯಲ್ಲಿ ಮಾರ್ಚ್ 5 ರಂದು ನಡೆಯಲಿರುವ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿ ಸಲಿದ್ದಾರೆ. ಮೈತ್ರಿ ಮೂಲಕ ಚುನಾವಣೆ ಎದುರಿಸಿದರೆ, ಕರ್ನಾಟಕ ವೊಂದರಲ್ಲೇ 22 ರಿಂದ 23 ಕ್ಷೇತ್ರಗಳನ್ನು ಬುಟ್ಟಿಗೆ ಹಾಕಿಕೊಳ್ಳ ಬಹುದು ಎಂಬ…

1 1,105 1,106 1,107 1,108 1,109 1,611
Translate »